Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಇತಿಹಾಸ ಬರೆದ ಟೀಂ ಇಂಡಿಯಾ – ರಾಜ್ಯದೆಲ್ಲೆಡೆ ಕ್ರೀಡಾಭಿಮಾನಿಗಳ ಸಂಭ್ರಮ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bidar | ಇತಿಹಾಸ ಬರೆದ ಟೀಂ ಇಂಡಿಯಾ – ರಾಜ್ಯದೆಲ್ಲೆಡೆ ಕ್ರೀಡಾಭಿಮಾನಿಗಳ ಸಂಭ್ರಮ

Bidar

ಇತಿಹಾಸ ಬರೆದ ಟೀಂ ಇಂಡಿಯಾ – ರಾಜ್ಯದೆಲ್ಲೆಡೆ ಕ್ರೀಡಾಭಿಮಾನಿಗಳ ಸಂಭ್ರಮ

Public TV
Last updated: March 9, 2026 7:37 am
Public TV
Share
1 Min Read
T20 World Cup Team India
SHARE

ಬೀದರ್/ಧಾರವಾಡ: ಟಿ20 ಫೈನಲ್ ಪಂದ್ಯದಲ್ಲಿ (T20 World Cup) ನ್ಯೂಜಿಲೆಂಡ್ ವಿರುದ್ಧ ಟೀಂ ಇಂಡಿಯಾ (Team India) ಭರ್ಜರಿಯಾಗಿ ಗೆಲವು ಸಾಧಿಸಿದೆ. ಈ ಹಿನ್ನೆಲೆ ದೇಶಾದ್ಯಂತ ಸಂಭ್ರಮಾಚರಣೆ ನಡೆಯುತ್ತಿದೆ. ಅದರಂತೆ ಬೀದರ್ (Bidar) ಹಾಗೂ ಧಾರವಾಡದಲ್ಲಿ (Dharwad) ಕ್ರಿಕೆಟ್ ಅಭಿಮಾನಿಗಳು ಸಂಭ್ರಮಾಚರಣೆ ಮುಗಿಲು ಮುಟ್ಟಿದೆ.

ಬೀದರ್ ನಗರದ ಅಂಬೇಡ್ಕರ್ ವೃತದಲ್ಲಿ ಸೇರಿದ್ದ ಕ್ರಿಕೆಟ್ ಅಭಿಮಾನಿಗಳು ಕಲರ್‌ ಪುಲ್ ಪಟಾಕಿ ಸಿಡಿಸಿ, ಬ್ಯಾಂಡ್‌ಗೆ ಭರ್ಜರಿ ಸ್ಟೆಪ್ ಹಾಕುತ್ತಾ ಸಂಭ್ರಮಾಚರಣೆ ಮಾಡಿದ್ದಾರೆ. ಕೈಯಲ್ಲಿ ಭಾರತದ ತಿರಂಗಾ ಧ್ವಜ ಹಿಡಿದು ಡ್ಯಾನ್ಸ್ ಮಾಡಿದ್ದಾರೆ. ಇದನ್ನೂ ಓದಿ: ಭಾರತಕ್ಕೆ 27 ಕೋಟಿ ನಗದು ಬಹುಮಾನ – ಯಾವ ತಂಡಕ್ಕೆ ಎಷ್ಟು ಕೋಟಿ?

T20 World Cup Team India 1

ಧಾರವಾಡದಲ್ಲೂ ಸಂಭ್ರಮಾಚರಣೆ
ಭಾರತ ಕಪ್ ಗೆಲ್ಲುತಿದ್ದಂತೆಯೇ ವಿದ್ಯಾಕಾಶಿ ಧಾರವಾಡದಲ್ಲಿ ಕೂಡಾ ಸಂಭ್ರಮ ಮನೆ ಮಾಡಿತ್ತು. ನಗರದ ಹೆಬ್ಬಳ್ಳಿ ಅಗಸಿ ಬಡಾವಣೆಯಲ್ಲಿ ಎಲ್‌ಇಡಿ ಸ್ಕ್ರೀನ್‌ನಲ್ಲಿ ಫೈನಲ್ ಮ್ಯಾಚ್ ನೋಡಲು ಅವಕಾಶ ಮಾಡಲಾಗಿತ್ತು. ಯುವಕರು ಟಿಂ ಇಂಡಿಯಾ ಗೆಲ್ಲುತ್ತಿದ್ದಂತೆಯೇ ಪಟಾಕಿ ಸಿಡಿಸಿ ಸಂಭ್ರಮಿಸಿದರು. ಈ ವೇಳೆ ಭಾರತ ತಂಡದ ಪರ ಜೈಕಾರ ಹಾಕಿದರು. ಮತ್ತೊಂದು ಕಡೆ ನಗರ‌ ಮತ್ತು ಗ್ರಾಮೀಣ ಭಾಗದಲ್ಲಿ ಕೂಡಾ ಯುವಕರು ಪಟಾಕಿ ಸಿಡಿಸಿ ಸಂತಸ ಪಟ್ಟರು.

ಕೆಲ ಯುವಕರು ಭಾರತದ ಧ್ವಜ ಹಿಡಿದು ಬೈಕ್ ಮೇಲೆಯೇ ನಗರದ ತುಂಬೆಲ್ಲ ಜೈಕಾರ ಹಾಕುತ್ತ ಸಂಚರಿಸಿದ್ದಾರೆ. ಇದನ್ನೂ ಓದಿ: ಸಿಕ್ಸರ್‌ನಲ್ಲಿ ಶತಕ ಹೊಡೆದು ವಿಶ್ವದಾಖಲೆ – ಯಾರು ಎಷ್ಟು ಸಿಕ್ಸ್‌?

TAGGED:bidardharwadT20 World CupTeam india
Share This Article
Facebook Whatsapp Whatsapp Telegram

Cinema news

The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories
Dhurandhar 2 Trailer
ದುರಂಧರ್ 2 ಟ್ರೈಲರ್‌ ರಿಲೀಸ್ – ರಿವೆಂಜ್ ಮೋಡ್‌ನಲ್ಲಿ ರಣವೀರ್ ಸಿಂಗ್
Bollywood Cinema Latest Top Stories

You Might Also Like

Iran Khamenei
Latest

9ಕ್ಕೆ ಹಿಜಾಬ್, 13ಕ್ಕೆ ಮದುವೆ – ಖಮೇನಿ ಆಡಳಿತದಲ್ಲಿ ಇರಾನ್ ಮಹಿಳೆಯರ ಸ್ಥಿತಿ ಹೇಗಿತ್ತು?

Public TV
By Public TV
31 minutes ago
T20 India Team India champion
Cricket

ಸಿಕ್ಸರ್‌ನಲ್ಲಿ ಶತಕ ಹೊಡೆದು ವಿಶ್ವದಾಖಲೆ – ಯಾರು ಎಷ್ಟು ಸಿಕ್ಸ್‌?

Public TV
By Public TV
7 hours ago
Team India 2
Cricket

ಭಾರತಕ್ಕೆ 27 ಕೋಟಿ ನಗದು ಬಹುಮಾನ – ಯಾವ ತಂಡಕ್ಕೆ ಎಷ್ಟು ಕೋಟಿ?

Public TV
By Public TV
8 hours ago
T20 World Cup Champions Team India Narendra Modi
Cricket

ಈ ಗೆಲುವು ಅಸಾಧಾರಣ ಕೌಶಲ್ಯ, ದೃಢನಿಶ್ಚಯ, ಟೀಂ ವರ್ಕ್‌ನ ಪ್ರತಿಬಿಂಬ: ಟೀಂ ಇಂಡಿಯಾಗೆ ಮೋದಿ ಅಭಿನಂದನೆ

Public TV
By Public TV
8 hours ago
Shivam Dube
Cricket

ಫೈನಲಿನಲ್ಲಿ ಸೋಲೇ ಇಲ್ಲ – ಶಿವಂ ದುಬೆ ಟೀಂ ಇಂಡಿಯಾದ ಲಕ್ಕಿ ಪ್ಲೇಯರ್‌

Public TV
By Public TV
8 hours ago
Nepal Election Balendra Shah
Latest

ನೇಪಾಳ ಚುನಾವಣೆ – 50,000 ಮತಗಳ ಅಂತರದಲ್ಲಿ ಬಲೇಂದ್ರ ಶಾ ಭರ್ಜರಿ ಗೆಲುವು

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?