Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಟಿ20 ವಿಶ್ವಕಪ್‌ ಗೆಲುವನ್ನು ಆ ಇಬ್ಬರು ವ್ಯಕ್ತಿಗಳಿಗೆ ಅರ್ಪಿಸಿದ ಗೌತಮ್‌ ಗಂಭೀರ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Sports | Cricket | ಟಿ20 ವಿಶ್ವಕಪ್‌ ಗೆಲುವನ್ನು ಆ ಇಬ್ಬರು ವ್ಯಕ್ತಿಗಳಿಗೆ ಅರ್ಪಿಸಿದ ಗೌತಮ್‌ ಗಂಭೀರ್‌

Cricket

ಟಿ20 ವಿಶ್ವಕಪ್‌ ಗೆಲುವನ್ನು ಆ ಇಬ್ಬರು ವ್ಯಕ್ತಿಗಳಿಗೆ ಅರ್ಪಿಸಿದ ಗೌತಮ್‌ ಗಂಭೀರ್‌

Public TV
Last updated: March 9, 2026 8:11 am
Public TV
Share
2 Min Read
Gautam Gambhir with Sanju Samson
SHARE

ಮುಂಬೈ: ನ್ಯೂಜಿಲೆಂಡ್‌, ಆಸ್ಟ್ರೇಲಿಯಾ ಮತ್ತು ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್‌ ಸರಣಿ ಸೋಲಿನಿಂದ ತೀವ್ರ ಟೀಕೆಗೆ ಗುರಿಯಾಗಿದ್ದ ಟೀಂ ಇಂಡಿಯಾ ಕೋಚ್‌ ಗೌತಮ್‌ ಗಂಭೀರ್‌ (Gautam Gambhir) ಈಗ ನಿಟ್ಟುಸಿರು ಬಿಟ್ಟಿದ್ದಾರೆ. ಕಷ್ಟದ ಸಮಯದಲ್ಲೂ ತನ್ನೊಟ್ಟಿಗೆ ನಿಂತು ಧೈರ್ಯ ತುಂಬಿದ್ದ ಇಬ್ಬರು ವ್ಯಕ್ತಿಗಳಿಗೆ ಟಿ20 ವಿಶ್ವಕಪ್‌ (T20 World Cup) ಗೆಲುವನ್ನು ಅರ್ಪಿಸಿದ್ದಾರೆ.

ಸೋಷಿಯಲ್‌ ಮೀಡಿಯಾ ಜನರಿಗೆ ನಾನು ಜವಾಬ್ದಾರನಲ್ಲ. ಡ್ರೆಸ್ಸಿಂಗ್‌ ರೂಮ್‌ನಲ್ಲಿರುವ ಆ 30 ಜನರಿಗೆ ಮಾತ್ರ ನಾನು ಜವಾಬ್ದಾರ. ಒಬ್ಬ ತರಬೇತುದಾರ ತನ್ನ ತಂಡದಷ್ಟೇ ಒಳ್ಳೆಯವನು. ಆಟಗಾರರು ನನ್ನನ್ನು ತರಬೇತುದಾರರನ್ನಾಗಿ ಮಾಡಿದ್ದಾರೆಂದು ಟೀಕಾಕಾರರಿಗೆ ಗಂಭೀರ್‌ ತಿರುಗೇಟು ಕೊಟ್ಟಿದ್ದಾರೆ. ಇದನ್ನೂ ಓದಿ: ಸಿಕ್ಸರ್‌ನಲ್ಲಿ ಶತಕ ಹೊಡೆದು ವಿಶ್ವದಾಖಲೆ – ಯಾರು ಎಷ್ಟು ಸಿಕ್ಸ್‌?

rahul dravid vvs

ಟಿ20 ವಿಶ್ವಕಪ್‌ ಗೆಲುವಿನ ಸಂದರ್ಭದಲ್ಲಿ ಮಾಜಿ ಕೋಚ್‌ ರಾಹುಲ್‌ ದ್ರಾವಿಡ್‌, ಬಿಸಿಸಿಐ ಸೆಂಟರ್‌ ಆಫ್‌ ಎಕ್ಸಲೆನ್ಸ್‌ನ ಪ್ರಸ್ತುತ ಮುಖ್ಯಸ್ಥ ಲಕ್ಷ್ಮಣ್‌ ಅವರನ್ನು ಗಂಭೀರ್‌ ನೆನಪಿಸಿಕೊಂಡಿದ್ದಾರೆ. ನಾನು ಈ ಟ್ರೋಫಿಯನ್ನು ರಾಹುಲ್ ದ್ರಾವಿಡ್ (Rahul Dravid) ಮತ್ತು ವಿವಿಎಸ್ ಲಕ್ಷ್ಮಣ್ (Laxman) ಅವರಿಗೆ ಅರ್ಪಿಸುತ್ತೇನೆ. ಭಾರತೀಯ ತಂಡವನ್ನು ಒಂದು ಸ್ಥಾನದಲ್ಲಿ ಇರಿಸಿದ್ದಕ್ಕಾಗಿ ರಾಹುಲ್ ಭಾಯ್ ಮತ್ತು ಸಿಒಇಯಲ್ಲಿ ಪೈಪ್‌ಲೈನ್ ರಚಿಸಿದ ಲಕ್ಷ್ಮಣ್ ಅವರಿಗೆ ಕೃತಜ್ಞತೆಗಳು. ಇವರಿಬ್ಬರೂ ನನ್ನ ಕಷ್ಟದ ಜೊತೆಗೆ ನಿಂತರು ಎಂದು ತಿಳಿಸಿದ್ದಾರೆ.

ನಾವು ಸೋಲುವ ಭಯವನ್ನು ಬಿಡಬೇಕು. ಸಂಪ್ರದಾಯವಾದಿ ಕ್ರಿಕೆಟ್ ಆಡುವ ಬದಲು, 120 ಕ್ಕೆ ಔಟಾಗುವುದು ಸರಿ. ಸೆಮಿಸ್ ಮತ್ತು ಫೈನಲ್‌ಗಳಲ್ಲಿ 250 ರನ್ ಗಳಿಸುವುದು ಧೈರ್ಯದ ವಿಶಿಷ್ಟ ಲಕ್ಷಣವಾಗಿದೆ ಎಂದು ತಂಡದ ಆಟಗಾರರ ಬಗ್ಗೆ ಗಂಭೀರ್‌ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ. ನಾಯಕ ಸೂರ್ಯಕುಮಾರ್ ಯಾದವ್ ಅವರ ನಾಯಕತ್ವವನ್ನೂ ಶ್ಲಾಘಿಸಿದ್ದಾರೆ. ಇದನ್ನೂ ಓದಿ: ಭಾರತಕ್ಕೆ 27 ಕೋಟಿ ನಗದು ಬಹುಮಾನ – ಯಾವ ತಂಡಕ್ಕೆ ಎಷ್ಟು ಕೋಟಿ?

ಸೂರ್ಯ ನನ್ನ ಕೆಲಸವನ್ನು ಸುಲಭಗೊಳಿಸಿದರು. ಅವರು ಉತ್ತಮ ನಾಯಕರಾಗಿದ್ದಾರೆ. ಮೈಲಿಗಲ್ಲುಗಳಲ್ಲ, ಟ್ರೋಫಿಗಳ ಗೆಲುವು ಸಂಭ್ರಮಿಸುವುದು ದೊಡ್ಡ ಉದ್ದೇಶವಾಗಬೇಕು. ಹಲವು ವರ್ಷಗಳಿಂದ ನಾವು ಮೈಲಿಗಲ್ಲುಗಳನ್ನು ಆಚರಿಸುತ್ತಿದ್ದೇವೆ. ವೈಯಕ್ತಿಕ ಮೈಲಿಗಲ್ಲುಗಳನ್ನು ಆಚರಿಸುವುದನ್ನು ನಿಲ್ಲಿಸುವಂತೆ ನಾನು ನಿಮ್ಮನ್ನು ಒತ್ತಾಯಿಸುತ್ತೇನೆ ಎಂದು ತಂಡದ ಆಟಗಾರರಿಗೆ ಕಿವಿಮಾತು ಹೇಳಿದ್ದಾರೆ.

2026ರ ಟಿ20 ವಿಶ್ವಕಪ್ (T20 World Cup) ಅನ್ನು ಟೀಂ ಇಂಡಿಯಾ (Team India) ಎತ್ತಿ ಹಿಡಿದಿದೆ. ಆರಂಭದಲ್ಲಿ ಬ್ಯಾಟರ್‌ಗಳ ವಿಸ್ಫೋಟಕ ಬ್ಯಾಟಿಂಗ್ ನಂತರ ಬೌಲರ್‌ಗಳ ಬೆಂಕಿ ಬೌಲಿಂಗ್‌ನಿಂದ ಫೈನಲ್ ಪಂದ್ಯದಲ್ಲಿ ಭಾರತ ಸತತ ಎರಡನೇ ಬಾರಿ ವಿಶ್ವಚಾಂಪಿಯನ್ ಪಟ್ಟ ಅಲಂಕರಿಸಿದೆ. ನ್ಯೂಜಿಲೆಂಡ್ ವಿರುದ್ಧ 96 ರನ್‌ಗಳಿಂದ ಗೆದ್ದ ಭಾರತ ಮೂರನೇ ಬಾರಿ ಟಿ20 ವಿಶ್ವಕಪ್ ಗೆದ್ದು ಇತಿಹಾಸ ನಿರ್ಮಿಸಿದೆ.

TAGGED:Gautam GambhirRahul DravidT20 World Cup 2026Team indiavvs laxmanಗೌತಮ್ ಗಂಭೀರ್ಟಿ20 ವಿಶ್ವಕಪ್ಟೀಂ ಇಂಡಿಯಾರಾಹುಲ್ ದ್ರಾವಿಡ್ಲಕ್ಷ್ಮಣ್
Share This Article
Facebook Whatsapp Whatsapp Telegram

Cinema news

The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories
Dhurandhar 2 Trailer
ದುರಂಧರ್ 2 ಟ್ರೈಲರ್‌ ರಿಲೀಸ್ – ರಿವೆಂಜ್ ಮೋಡ್‌ನಲ್ಲಿ ರಣವೀರ್ ಸಿಂಗ್
Bollywood Cinema Latest Top Stories

You Might Also Like

T20 World Cup Team India
Bidar

ಇತಿಹಾಸ ಬರೆದ ಟೀಂ ಇಂಡಿಯಾ – ರಾಜ್ಯದೆಲ್ಲೆಡೆ ಕ್ರೀಡಾಭಿಮಾನಿಗಳ ಸಂಭ್ರಮ

Public TV
By Public TV
38 minutes ago
Iran Khamenei
Latest

9ಕ್ಕೆ ಹಿಜಾಬ್, 13ಕ್ಕೆ ಮದುವೆ – ಖಮೇನಿ ಆಡಳಿತದಲ್ಲಿ ಇರಾನ್ ಮಹಿಳೆಯರ ಸ್ಥಿತಿ ಹೇಗಿತ್ತು?

Public TV
By Public TV
1 hour ago
T20 India Team India champion
Cricket

ಸಿಕ್ಸರ್‌ನಲ್ಲಿ ಶತಕ ಹೊಡೆದು ವಿಶ್ವದಾಖಲೆ – ಯಾರು ಎಷ್ಟು ಸಿಕ್ಸ್‌?

Public TV
By Public TV
8 hours ago
Team India 2
Cricket

ಭಾರತಕ್ಕೆ 27 ಕೋಟಿ ನಗದು ಬಹುಮಾನ – ಯಾವ ತಂಡಕ್ಕೆ ಎಷ್ಟು ಕೋಟಿ?

Public TV
By Public TV
9 hours ago
T20 World Cup Champions Team India Narendra Modi
Cricket

ಈ ಗೆಲುವು ಅಸಾಧಾರಣ ಕೌಶಲ್ಯ, ದೃಢನಿಶ್ಚಯ, ಟೀಂ ವರ್ಕ್‌ನ ಪ್ರತಿಬಿಂಬ: ಟೀಂ ಇಂಡಿಯಾಗೆ ಮೋದಿ ಅಭಿನಂದನೆ

Public TV
By Public TV
9 hours ago
Shivam Dube
Cricket

ಫೈನಲಿನಲ್ಲಿ ಸೋಲೇ ಇಲ್ಲ – ಶಿವಂ ದುಬೆ ಟೀಂ ಇಂಡಿಯಾದ ಲಕ್ಕಿ ಪ್ಲೇಯರ್‌

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?