Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಷೇರು ಮಾರುಕಟ್ಟೆಯಲ್ಲಿ ಲಾಸ್ – ಮನನೊಂದು ವ್ಯಕ್ತಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಷೇರು ಮಾರುಕಟ್ಟೆಯಲ್ಲಿ ಲಾಸ್ – ಮನನೊಂದು ವ್ಯಕ್ತಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ

Bengaluru City

ಷೇರು ಮಾರುಕಟ್ಟೆಯಲ್ಲಿ ಲಾಸ್ – ಮನನೊಂದು ವ್ಯಕ್ತಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ

Public TV
Last updated: March 9, 2026 11:45 am
Public TV
Share
1 Min Read
RAILWAY TRACK
SHARE

ಬೆಂಗಳೂರು: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿ ಲಾಸ್ ಆಗಿದ್ದಕ್ಕೆ ಮನನೊಂದು ವ್ಯಕ್ತಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು (Bengaluru) ನಗರದ ಹೆಬ್ಬಾಳದಲ್ಲಿ (Hebbal) ನಡೆದಿದೆ.

ವೆಂಕಟೇಶ್ (50) ಮೃತ ವ್ಯಕ್ತಿ. ಷೇರು ಮಾರುಕಟ್ಟೆಯಲ್ಲಿ ಲಾಸ್ ಆಗಿದ್ದಲ್ಲದೇ ಅನಾರೋಗ್ಯದಿಂದ ಬಳಲುತ್ತಿದ್ದರು ಎಂದು ತಿಳಿದುಬಂದಿದೆ. ಇದನ್ನೂ ಓದಿ: ಟ್ರ್ಯಾಕ್ಟರ್‌ ಪಲ್ಟಿಯಾಗಿ ಸ್ಥಳದಲ್ಲೇ 13ರ ಬಾಲಕ ದುರ್ಮರಣ

ಮೃತ ವೆಂಕಟೇಶ್ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ. ಅಲ್ಲದೇ ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿ ಲಾಸ್ ಕೂಡ ಆಗಿತ್ತು. ಜೊತೆಗೆ ಇತ್ತ ಸಾಲಗಾರರ ಕಾಟವು ಹೆಚ್ಚಾಗಿತ್ತು. ಇದೆಲ್ಲದರಿಂದ ಮನನೊಂದು ಹೆಬ್ಬಾಳ ಬಳಿಯಲ್ಲಿರುವ ರೈಲ್ವೆ ಟ್ರ‍್ಯಾಕ್‌ಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಸದ್ಯ ಘಟನಾ ಸ್ಥಳಕ್ಕೆ ಬೈಯಪ್ಪನಹಳ್ಳಿ ರೈಲ್ವೆ ಪೊಲೀಸರು, ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಇದನ್ನೂ ಓದಿ: ಡಿಕೆಶಿ ಪರವಾಗಿ ನಾವಿದ್ದೇವೆ, ದೆಹಲಿಯಿಂದ ನಾಳೆನೇ ಬರಲಿ ತೊಂದ್ರೆ ಇಲ್ಲ: ಸತೀಶ್ ಜಾರಕಿಹೊಳಿ

TAGGED:bengaluruHebbalShare Marketಬೆಂಗಳೂರುಷೇರು ಮಾರುಕಟ್ಟೆಹೆಬ್ಬಾಳ
Share This Article
Facebook Whatsapp Whatsapp Telegram

Cinema news

The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories
Dhurandhar 2 Trailer
ದುರಂಧರ್ 2 ಟ್ರೈಲರ್‌ ರಿಲೀಸ್ – ರಿವೆಂಜ್ ಮೋಡ್‌ನಲ್ಲಿ ರಣವೀರ್ ಸಿಂಗ್
Bollywood Cinema Latest Top Stories

You Might Also Like

Bidar boy death
Bidar

ಟ್ರ್ಯಾಕ್ಟರ್‌ ಪಲ್ಟಿಯಾಗಿ ಸ್ಥಳದಲ್ಲೇ 13ರ ಬಾಲಕ ದುರ್ಮರಣ

Public TV
By Public TV
31 minutes ago
satish jarkiholi
Bengaluru City

ಡಿಕೆಶಿ ಪರವಾಗಿ ನಾವಿದ್ದೇವೆ, ದೆಹಲಿಯಿಂದ ನಾಳೆನೇ ಬರಲಿ ತೊಂದ್ರೆ ಇಲ್ಲ: ಸತೀಶ್ ಜಾರಕಿಹೊಳಿ

Public TV
By Public TV
33 minutes ago
rice trade hit iran war
Latest

ಇರಾನ್ ಯುದ್ಧದಿಂದ ಭಾರತಕ್ಕೆ ಸಂಕಷ್ಟ – ಅಕ್ಕಿ ವರ್ತಕರಿಗೆ ರೈಸ್ ಮಿಲ್ ಮುಚ್ಚುವ ಭೀತಿ

Public TV
By Public TV
36 minutes ago
ಬೆಂಗಳೂರು ವಿಮಾನ ನಿಲ್ದಾಣ
Bengaluru City

ಇರಾನ್‌-ಇಸ್ರೇಲ್‌ ಯುದ್ಧ; ಬೆಂಗಳೂರಿಗೆ ಆಗಮಿಸಬೇಕಿದ್ದ 9, ನಿರ್ಗಮಿಸಬೇಕಿದ್ದ 10 ವಿಮಾನಗಳು ರದ್ದು

Public TV
By Public TV
2 hours ago
car catches fire in bagepalli chikkaballapura 70 year old man burnt alive
Chikkaballapur

ಬಾಗೇಪಲ್ಲಿ | ಹೊತ್ತಿ ಉರಿದ ಕಾರು – 70ರ ವೃದ್ಧ ಸಜೀವ ದಹನ

Public TV
By Public TV
2 hours ago
Gautam Gambhir Suryakumar Yadav Jay Shah
Cricket

ಟೀಂ ಇಂಡಿಯಾ ಗೆಲುವಿನ ಬೆನ್ನಲ್ಲೇ ಹನುಮಾನ್‌ ದೇವಾಲಯಕ್ಕೆ ಸೂರ್ಯ, ಗಂಭೀರ್‌, ಜಯ್‌ ಶಾ ಭೇಟಿ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?