Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪ್ರಾದೇಶಿಕ ಪಕ್ಷ ಮಾಡಿ, 2028ಕ್ಕೆ ನಾನೇ ಮುಖ್ಯಮಂತ್ರಿ ಆಗ್ತೀನಿ – ಯತ್ನಾಳ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಪ್ರಾದೇಶಿಕ ಪಕ್ಷ ಮಾಡಿ, 2028ಕ್ಕೆ ನಾನೇ ಮುಖ್ಯಮಂತ್ರಿ ಆಗ್ತೀನಿ – ಯತ್ನಾಳ್

Bengaluru City

ಪ್ರಾದೇಶಿಕ ಪಕ್ಷ ಮಾಡಿ, 2028ಕ್ಕೆ ನಾನೇ ಮುಖ್ಯಮಂತ್ರಿ ಆಗ್ತೀನಿ – ಯತ್ನಾಳ್

Public TV
Last updated: March 9, 2026 1:07 pm
Public TV
Share
1 Min Read
Yatnal
SHARE

ನವದೆಹಲಿ: ನಾನೇ ಪ್ರಾದೇಶಿಕ ಪಕ್ಷ ಮಾಡಿ, 2028ಕ್ಕೆ ಅಧಿಕಾರಕ್ಕೆ ಬಂದು ನಾನೇ ಮುಖ್ಯಮಂತ್ರಿ ಎಂದು ವಿಜಯಪುರ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basanagouda Patil Yatnal) ಹೇಳಿದ್ದಾರೆ.

ದೆಹಲಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಯಾವ ಬಿಜೆಪಿ ಹೈಕಮಾಂಡ್ ನಾಯಕರನ್ನೂ ಭೇಟಿ ಮಾಡಲು ನಾನು ದೆಹಲಿಗೆ ಬಂದಿಲ್ಲ. ಯಾರ ಕಾಲಿಗೆ ಬಿದ್ದು ಪಕ್ಷ ಸೇರಿಸಿಕೊಳ್ಳಿ ಅಂತಾ ಕೇಳಲ್ಲ. ನಾನೇ ಪ್ರಾದೇಶಿಕ ಪಕ್ಷ ಮಾಡ್ತೀನಿ, 2028ಕ್ಕೆ ನಮ್ಮ ಪಕ್ಷ ಅಧಿಕಾರಕ್ಕೆ ಬರಲಿದೆ. ನಾನೇ ಮುಖ್ಯಮಂತ್ರಿ ಆಗ್ತಿನಿ. ನಮ್ಮ ಪಕ್ಷ ಅಧಿಕಾರಕ್ಕೆ ಬರಲಿದೆ, ಯಾರೇ ಏನೇ ಸರ್ವೇ ಮಾಡಿದ್ರು ಅಧಿಕಾರಕ್ಕೆ ಬರಲಿದೆ. ಜೆಸಿಬಿ ಆಗುತ್ತೋ? ಏನಾಗುತ್ತೋ? ನೋಡೋಣ ನಮ್ಮ ಪಕ್ಷನೇ ಅಧಿಕಾರಕ್ಕೆ ಬರಲಿದೆ ಎಂದಿದ್ದಾರೆ. ಇದನ್ನೂ ಓದಿ: ಮಧ್ಯಪ್ರಾಚ್ಯ ಸಂಘರ್ಷ; ಡಾಲರ್‌ ಎದುರು ದಾಖಲೆಯ 92.52 ಕ್ಕೆ ಕುಸಿದ ರೂಪಾಯಿ ಮೌಲ್ಯ

ರಾಜ್ಯದಲ್ಲಿ ಕಡು ಭ್ರಷ್ಟ ಕುಟುಂಬ ಬಿಜೆಪಿಯಲ್ಲಿ ಇರುವವರೆಗೂ ಪಕ್ಷ ಸೇರಲ್ಲ. ವಿಜಯೇಂದ್ರ, ಯಡಿಯೂರಪ್ಪ, ರಾಘವೇಂದ್ರರ ಕುಟುಂಬ ಇರುವವರೆಗೂ ನಾನು ಪಕ್ಷ ಸೇರಲ್ಲ. ನಾನು ಹೋಗಿ ಕೈ, ಕಾಲು ಹಿಡಿದು ಪಕ್ಷಕ್ಕೆ ಸೇರಿಸಿಕೊಳ್ಳಿ ಅಂತಾ ಹೇಳುವ ಅವಶ್ಯಕತೆ ಇಲ್ಲ. ನಾವು ಸ್ವಾಭಿಮಾನದಿಂದ ಬದುಕಿರುವವರು. ಭ್ರಷ್ಟ ಕುಟುಂಬದ ನೇತೃತ್ವ ನಾವು ಒಪ್ಪಲ್ಲ. ಭ್ರಷ್ಟ ಕುಟುಂಬ ಎಲ್ಲಿವರೆಗೆ ಇರುತ್ತೋ ಅಲ್ಲಿವರೆಗೂ ಬಿಜೆಪಿ ಸೇರುವ ಪ್ರಶ್ನೆ ಉದ್ಭವಿಸಲ್ಲ. ನಾನು ಬಿಜೆಪಿಗೆ ಸೇರಿಸಿಕೊಳ್ಳಿ ಅಂತಾ ಯಾರ ಬಳಿಯೂ ಹೋಗಲ್ಲ. ನಾನು ಅಷ್ಟರಲ್ಲಿ ಪ್ರಾದೇಶಿಕ ಪಕ್ಷ ಮಾಡ್ತಿನಿ ಕಾದು ಕೂರಲು ಹುಚ್ಚನಲ್ಲ ಎಂದು ತಿಳಿಸಿದ್ದಾರೆ.

ಸದ್ಯ ಮಗನ ಮದುವೆ ನಿಮಿತ್ತ ದೆಹಲಿಗೆ ಬಂದಿದ್ದೇನೆ. ಕೆಲವು ಹಳೆಯ ಸ್ನೇಹಿತರ ಭೇಟಿಗೆ ಬಂದಿದ್ದೇನೆ. ಯಾವ ಬಿಜೆಪಿ ನಾಯಕರನ್ನು ಭೇಟಿ ಮಾಡಲ್ಲ, ಪಕ್ಷದ ಸೇರುವ ಬಗ್ಗೆ ಚರ್ಚೆ ಮಾಡಲ್ಲ ಎಂದಿದ್ದಾರೆ.ಇದನ್ನೂ ಓದಿ: US-Israel-Iran War: ಕಚ್ಚಾತೈಲ ಬೆಲೆ ಏರಿಕೆ – ಬ್ಯಾರಲ್‌ಗೆ 100 ಡಾಲರ್‌ ಗಡಿ ದಾಟಿದ ಬೆಲೆ

TAGGED:Basanagouda Patil Yatnalbengalurubjpkarnatakanewdelhiಕರ್ನಾಟಕದೆಹಲಿಬಸನಗೌಡ ಪಾಟೀಲ್ ಯತ್ನಾಳ್ಬಿಜೆಪಿಬೆಂಗಳೂರು
Share This Article
Facebook Whatsapp Whatsapp Telegram

Cinema news

Karen Kshiti Suvarna September 21 set for Cannes market premiere
ಕೇನ್ಸ್‌ನಲ್ಲಿ ಕನ್ನಡ ನಿರ್ದೇಶಕಿ ಕರೆನ್ ಕ್ಷಿತಿ ಸುವರ್ಣಗೆ ಗೌರವ
Cinema Latest Sandalwood
Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post

You Might Also Like

Nepal Accident
Latest

ನೇಪಾಳದ ರೋಲ್ಪಾದಲ್ಲಿ ಪ್ರಪಾತಕ್ಕೆ ಬಿದ್ದ ಜೀಪ್ – 20 ಮಂದಿ ಸಾವು, ರಕ್ಷಣಾ ಕಾರ್ಯಾಚರಣೆಗೆ ಮಳೆ ಅಡ್ಡಿ

Public TV
By Public TV
5 minutes ago
siddaramaiah
Bengaluru City

ಇದು ಆಡಳಿತವಲ್ಲ, ಸಂಘಟಿತ ಲೂಟಿ – ಗ್ಯಾಸ್ ಬೆಲೆ ಏರಿಕೆಗೆ ಕೇಂದ್ರದ ವಿರುದ್ಧ ಸಿಎಂ ವಾಗ್ದಾಳಿ

Public TV
By Public TV
37 minutes ago
IndiGo Flight
Districts

ಶಿವಮೊಗ್ಗ – ಬೆಂಗಳೂರು ನಡುವಿನ ಹಾರಾಟ ನಿಲ್ಲಿಸಿದ ಇಂಡಿಗೋ ವಿಮಾನ

Public TV
By Public TV
39 minutes ago
Hajj
Latest

ಹಜ್‌ ಯಾತ್ರೆಯ ವಿಮಾನ ದರ 10,000 ರೂ. ಹೆಚ್ಚಳ

Public TV
By Public TV
40 minutes ago
SRH Player Heinrich Klaasen Loses Cool
Cricket

ಇನ್ನೊಮ್ಮೆ ಈ ರೀತಿ ಮಾಡಿದ್ರೆ ನೀನು ನೆಲದ ಮೇಲೆ ಬೀಳಬೇಕಾಗುತ್ತೆ: ಅಭಿಮಾನಿ ವಿರುದ್ಧ ಕ್ಲಾಸೆನ್ ಕೆಂಡಾಮಂಡಲ

Public TV
By Public TV
1 hour ago
bhagwant maan
Latest

ವಿಧಾನಸಭೆಗೆ ಕುಡಿದು ಬಂದಿದ್ರಾ ಪಂಜಾಬ್‌ ಸಿಎಂ?- ಆಲ್ಕೋಹಾಲ್‌ ಟೆಸ್ಟ್‌ಗೆ ವಿಪಕ್ಷಗಳ ಒತ್ತಾಯ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?