Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಟೀ ಕುಡಿಯುವ ಫೋಟೋ ಅಪ್ಲೋಡ್‌ ಮಾಡಿ ಪಾಕಿಸ್ತಾನವನ್ನು ಟ್ರೋಲ್‌ ಮಾಡಿದ ಚಕ್ರವರ್ತಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Sports | Cricket | ಟೀ ಕುಡಿಯುವ ಫೋಟೋ ಅಪ್ಲೋಡ್‌ ಮಾಡಿ ಪಾಕಿಸ್ತಾನವನ್ನು ಟ್ರೋಲ್‌ ಮಾಡಿದ ಚಕ್ರವರ್ತಿ

Cricket

ಟೀ ಕುಡಿಯುವ ಫೋಟೋ ಅಪ್ಲೋಡ್‌ ಮಾಡಿ ಪಾಕಿಸ್ತಾನವನ್ನು ಟ್ರೋಲ್‌ ಮಾಡಿದ ಚಕ್ರವರ್ತಿ

Public TV
Last updated: March 9, 2026 4:54 pm
Public TV
Share
2 Min Read
T20 World Cup Final Varun Chakravarthy Mocks Pakistan With Another Tea Cup Photo
SHARE

ಅಹಮದಾಬಾದ್‌: ಟೀ ಇಂಡಿಯಾದ (Team India) ಸ್ಪಿನ್ನರ್‌ ವರುಣ್‌ ಚಕ್ರವರ್ತಿ(Varun Chakravarthy) ಅವರು ಟೀ ಕುಡಿಯುವ ಫೋಟೋವನ್ನು ಅಪ್ಲೋಡ್‌ ಮಾಡುವ ಮೂಲಕ ಪಾಕಿಸ್ತಾನವನ್ನು (Pakistan) ಮತ್ತೆ ಟ್ರೋಲ್‌ ಮಾಡಿದ್ದಾರೆ.

ಎಡಗೈಯಲ್ಲಿ ಟಿ20 ವಿಶ್ವಕಪ್‌ (T20 World Cup) ಬಲಗೈಯಲ್ಲಿ ಟೀ ಕುಡಿಯುವ ಫೋಟೋವನ್ನು ವರುಣ್‌ ಚಕ್ರವರ್ತಿ ಅಪ್ಲೋಡ್‌ ಮಾಡಿದ್ದಾರೆ.

ವರುಣ್‌ ಚಕ್ರವರ್ತಿ ಪಾಕಿಸ್ತಾನವನ್ನು ಈ ರೀತಿ ಟ್ರೋಲ್‌ ಮಾಡುವುದು ಹೊಸದೆನಲ್ಲ. ಈ ಹಿಂದೆ ಏಷ್ಯಾ ಕಪ್‌ನಲ್ಲೂ (Asia Cup) ಪಾಕಿಸ್ತಾನವನ್ನು ಭಾರತ ಸೋಲಿಸಿ ಪ್ರಶಸ್ತಿ ಜಯಸಿತ್ತು. ಸೋಲಿಸಿದ ಬಳಿಕ ಏಷ್ಯಾ ಕ್ರಿಕೆಟ್‌ ಕೌನ್ಸಿಲ್‌ ಮುಖ್ಯಸ್ಥ ಮೊಹ್ಸಿನ್‌ ನಖ್ವಿ ಭಾರತ ತಂಡಕ್ಕೆ ಕಪ್‌ ನೀಡದೇ ಹೈಡ್ರಾಮಾ ಮಾಡಿದ್ದರು.

ಅಂದು ರಾತ್ರಿ ವರುಣ್‌ ಚಕ್ರವರ್ತಿ ಹಾಸಿಗೆಯಲ್ಲಿ ಮಲಗಿಕೊಂಡು ಬರಿ ಟೀ ಕಪ್‌ ಇರುವ ಫೋಟೋವನ್ನು ಅಪ್ಲೋಡ್‌ ಮಾಡಿ ಪಾಕಿಸ್ತಾನವನ್ನು ಕಿಚಾಯಿಸಿದ್ದರು. ಇದನ್ನೂ ಓದಿ: ಟೀಂ ಇಂಡಿಯಾ ಗೆಲುವಿನ ಬೆನ್ನಲ್ಲೇ ಹನುಮಾನ್‌ ದೇವಾಲಯಕ್ಕೆ ಸೂರ್ಯ, ಗಂಭೀರ್‌, ಜಯ್‌ ಶಾ ಭೇಟಿ

Asia Cup Final Varun Chakravarthy Mocks Pakistan With Another Tea Cup Photo

ಟ್ರೋಲ್‌ ಹಿಂದಿನ ಕಥೆ ಏನು?
2019 ರಲ್ಲಿ ಭಾರತೀಯ ವಾಯುಸೇನೆಯ ವಿಂಗ್ ಕಮಾಂಡರ್ ಅಭಿನಂದನ್ ವರ್ಧಮಾನ್ ಅವರ ಮಿಗ್-21 ವಿಮಾನವು ಪಾಕಿಸ್ತಾನದ ಭೂಭಾಗದಲ್ಲಿ ಪತನಗೊಂಡ ಬಳಿಕ ಅವರನ್ನು ಪಾಕ್ ಸೇನೆ ವಶಕ್ಕೆ ಪಡೆದಿತ್ತು. ಆ ಸಮಯದಲ್ಲಿ ಅವರು ಚಹಾ ಕುಡಿಯುತ್ತಿರುವ ವಿಡಿಯೋವೊಂದನ್ನು ಪಾಕಿಸ್ತಾನ ಬಿಡುಗಡೆ ಮಾಡಿತ್ತು.

ಆ ವಿಡಿಯೋದಲ್ಲಿ ಚಹಾದ ಬಗ್ಗೆ ಕೇಳಿದ ಪ್ರಶ್ನೆಗೆ ಅಭಿನಂದನ್ ಅವರು, The tea is fantastic, thank you(ಚಹಾ ಅದ್ಭುತವಾಗಿದೆ, ಧನ್ಯವಾದಗಳು) ಎಂದು ಉತ್ತರಿಸಿದ್ದರು.  ಇದನ್ನೂ ಓದಿ: ಬಾವನ ಸಾವಿನ ನೋವಿನಲ್ಲಿದ್ದರೂ ಟೀಂ ಇಂಡಿಯಾಗೆ ವಿಶ್ವಕಪ್‌ ಗೆಲುವಿನ ಸಂಭ್ರಮ ನೀಡಿದ ಇಶಾನ್‌ ಕಿಶನ್‌

ಪಾಕಿಸ್ತಾನ ಉದ್ದೇಶಪೂರ್ವಕವಾಗಿ ಈ ವಿಡಿಯೋವನ್ನು ಅಪ್ಲೋಡ್‌ ಮಾಡಿ ಭಾರತವನ್ನು ಕೆಣಕಲು ಪ್ರಯತ್ನಿಸಿತ್ತು. ಇದಕ್ಕೆ ಭಾರತದ ನೆಟ್ಟಿಗರು ಇದು ಧೈರ್ಯದ ಸಂಕೇತ ಎಂದು ಹೆಮ್ಮೆಯಿಂದ ಹೇಳಿ ಪಾಕಿಗೆ ತಿರುಗೇಟು ನೀಡಲು ಆರಂಭಿಸಿದರು.

ವಿಶೇಷವಾಗಿ ಕ್ರಿಕೆಟ್ ಪಂದ್ಯಗಳಲ್ಲಿ ಪಾಕ್‌ ಸೋತಾಗ ಅಥವಾ ಪಾಕಿಸ್ತಾನವು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದಾಗ ಫೆಂಟಾಸ್ಟಿಕ್‌ ಟೀ ಡೈಲಾಗ್‌ ಬರೆದು ಭಾರತೀಯರನ್ನು ಪಾಕಿಸ್ತಾನವನ್ನು ಟ್ರೋಲ್‌ ಮಾಡುತ್ತಿದ್ದಾರೆ.

 ಪಾಕಿಸ್ತಾನದ ಆರ್ಥಿಕ ಸ್ಥಿತಿ ಹದಗೆಟ್ಟಾಗ ಅಲ್ಲಿನ ಸಚಿವರೊಬ್ಬರು ದೇಶದ ಜನರಿಗೆ “ಚಹಾ ಕುಡಿಯುವುದನ್ನು ಕಡಿಮೆ ಮಾಡಿ” ಎಂದು ಮನವಿ ಮಾಡಿದ್ದರು. ಇದು ಕೂಡ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಟ್ರೋಲ್‌ಗೆ ಕಾರಣವಾಗಿತ್ತು.

TAGGED:pakistanT20 World CupTeam indiavarun chakravarthyಟಿ20 ವಿಶ್ವಕಪ್ಟೀಂ ಇಂಡಿಯಾಪಾಕಿಸ್ತಾನವರುಣ್ ಚಕ್ರವರ್ತಿ
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

RCB vs GT
Cricket

ಕೈಕೊಟ್ಟ ಬ್ಯಾಟರ್ಸ್‌, ಆರ್‌ಸಿಬಿಗೆ ಹೀನಾಯ ಸೋಲು – ಗುಜರಾತ್‌ಗೆ 4 ವಿಕೆಟ್‌ಗಳ ಅಮೋಘ ಜಯ

Public TV
By Public TV
39 minutes ago
Heavy rains in Bengaluru Bowring Hospital wall collapses 6 dead
Bengaluru City

ಬೌರಿಂಗ್ ಆಸ್ಪತ್ರೆ ಗೋಡೆ ಕುಸಿದು ದುರಂತ – ಸಿಎಂ ಸೂಚನೆ ಬೆನ್ನಲ್ಲೇ ಇಬ್ಬರು ಇಂಜಿನಿಯರ್‌ ಅಮಾನತು

Public TV
By Public TV
50 minutes ago
Cabinet Meet
Bengaluru City

ಬಿಡದಿ ಟೌನ್‌ಶಿಪ್‌ಗೆ 18,000 ಕೋಟಿ; ಬೆಂಗಳೂರು-ಬೀದರ್ ಮಧ್ಯೆ ಮತ್ತೆ ವಿಮಾನ ಯಾನಕ್ಕೆ ಸಂಪುಟ ಒಪ್ಪಿಗೆ

Public TV
By Public TV
1 hour ago
India GDP
Latest

ಮಧ್ಯಪ್ರಾಚ್ಯ ಯುದ್ಧದಿಂದಾಗಿ ದೇಶದ ಜಿಡಿಪಿ ಬೆಳವಣಿಗೆ ಅಪಾಯದಲ್ಲಿದೆ – ಕೇಂದ್ರ ಕಳವಳ

Public TV
By Public TV
2 hours ago
Nepal Airlines
Latest

ಜಮ್ಮು-ಕಾಶ್ಮೀರ, ಲಡಾಖ್‌ ಪಾಕ್‌ನ ಭಾಗ ಅಂತ ತೋರಿಸಿ ಯಡವಟ್ಟು – ನೇಪಾಳದ ಏರ್‌ಲೈನ್ಸ್‌ ಕ್ಷಮೆಯಾಚನೆ

Public TV
By Public TV
3 hours ago
Rajat Patidar Catch
Cricket

Catch Controversy | ಜೇಸನ್‌ ಹೋಲ್ಡರ್‌ ಕ್ಯಾಚ್‌ ವಿವಾದ – ಅಂಪೈರ್‌ ತೀರ್ಪಿನ ವಿರುದ್ಧ ಆಕ್ರೋಶ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?