Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆಗೂ ತಟ್ಟಿದ ಇರಾನ್-ಇಸ್ರೇಲ್ ವಾರ್ ಎಫೆಕ್ಟ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆಗೂ ತಟ್ಟಿದ ಇರಾನ್-ಇಸ್ರೇಲ್ ವಾರ್ ಎಫೆಕ್ಟ್

Districts

ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆಗೂ ತಟ್ಟಿದ ಇರಾನ್-ಇಸ್ರೇಲ್ ವಾರ್ ಎಫೆಕ್ಟ್

Public TV
Last updated: March 9, 2026 4:13 pm
Public TV
Share
1 Min Read
Red Chilli
SHARE

ಹಾವೇರಿ: ಇರಾನ್ (Iran) ಹಾಗೂ ಇಸ್ರೇಲ್ (Isreal) ನಡುವಿನ ಯುದ್ಧ ದಿನದಿಂದ ಹೆಚ್ಚಾಗುತ್ತಿದೆ. ಈ ಯುದ್ಧದಿಂದಾಗಿ ವಿಶ್ವ ಪ್ರಸಿದ್ಧ ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆಗೂ ಪರಿಣಾಮ ತಟ್ಟಿದೆ.

ಇರಾನ್ ಹಾಗೂ ಇಸ್ರೇಲ್ ಯುದ್ಧದಿಂದಾಗಿ ಗಲ್ಪ್ ರಾಷ್ಟ್ರಗಳಿಗೆ ವಿಶ್ವ ಪ್ರಸಿದ್ಧ ಬ್ಯಾಡಗಿ ಮೆಣಸಿನಕಾಯಿ ರಪ್ತು ಸಂಪೂರ್ಣವಾಗಿ ನಿಂತು ಹೋಗಿದೆ. ಇತ್ತ ಬೇರೆ ದೇಶಗಳಿಗೆ ಮೆಣಸಿನಕಾಯಿ ರಪ್ತು ಬಾಡಿಗೆ ಕೂಡ ಹೆಚ್ಚಳವಾಗಿದೆ. ಇದನ್ನೂ ಓದಿ: ಮೆಕ್ಕೆಜೋಳ ರಾಶಿಗೆ ಬೆಂಕಿಯಿಟ್ಟ ಕಿಡಿಗೇಡಿಗಳು – 4 ಲಕ್ಷ ರೂ. ಮೌಲ್ಯದ ಜೋಳ ಸುಟ್ಟು ಭಸ್ಮ

ಮಸಾಲೆ ಪದಾರ್ಥಗಳ ತಯಾರಿಕೆ, ಸೌಂದರ್ಯವರ್ಧಕ ತಯಾರಿಕೆಗೆ ಉಪಯೋಗಿಸುವ ಮೆಣಸಿನಕಾಯಿ, ಮಲೇಶಿಯಾ ಇಂಡೋನೇಶಿಯಾ, ಬಾಲಿ, ಥೈಲ್ಯಾಂಡ್, ಸಿಂಗಪೂರ್ ದೇಶಗಳಿಗೆ ರಫ್ತಾಗುತ್ತದೆ. ಅದರೆ ಇರಾನ್ ಮತ್ತು ಇಸ್ರೇಲ್ ಅಮೆರಿಕಾಕ್ಕೆ ಮೆಣಸಿನಕಾಯಿ ರಫ್ತು ಮಾಡೋ ಕಂಟೇನರ್‌ಗಳ ಬೆಲೆಯಲ್ಲಿ ಏರಿಕೆಯಾಗಿದೆ.

ಮೊದಲು ಒಂದು ಕಂಟೇನರ್‌ಗೆ 1800 ಯು.ಎಸ್ ಡಾಲರ್ ಬಾಡಿಗೆ ಇತ್ತು. ಈಗ ಒಂದು ಕಂಟೇನರ್ ಬಾಡಿಗೆ 3500 ಯು.ಎಸ್ ಡಾಲರ್ ದಾಟಿದೆ. ರಾಜ್ಯದ ಬಳ್ಳಾರಿ ಹಾಗೂ ಆಂಧ್ರಪದೇಶದ ನಾನಾ ಕಡೆಯಿಂದಲೂ ಬ್ಯಾಡಗಿ ಮೆಣಸಿನಕಾಯಿ ಮಾರಾಟಕ್ಕೆ ಜನ ಬರುತ್ತಾರೆ. ಹೀಗೆ ಮುಂದುವರೆದರೆ ರೈತರು ತರೋ ಮೆಣಸಿನಕಾಯಿ ಬೆಲೆ ಕಡಿಮೆ ಆಗುತ್ತೆ ಎಂದು ವರ್ತಕರು ಹೇಳುತ್ತಿದ್ದಾರೆ.

ಪ್ರತಿ ತಿಂಗಳು ಮಧ್ಯಪ್ರಾಚ್ಯ ರಾಷ್ಟ್ರಗಳಿಗೆ 1000 ಸಾವಿರ್ ಟನ್ ಮೆಣಸಿನಕಾಯಿ, ಖಾರದ ಪುಡಿ ರಫ್ತು ಮಾಡಲಾಗುತ್ತಿದೆ. ಕಳೆದ 15 ದಿನಗಳಿಂದ ರರಫ್ತು ನಿಂತು ಹೋಗಿದೆ. 10 ಕೋಟಿ ರೂ. ಬಾಕಿ ಹಣ ಬರಬೇಕು. ನಮ್ಮ ಮೆಣಸಿನಕಾಯಿ, ಖಾರದ ಪುಡಿ ಬಂದರಿನಲ್ಲಿ ಜಾಮ್ ಆಗಿ ನಿಂತಿವೆ. ಯುದ್ದದ ಪರಿಣಾಮವಾಗಿ ಈ ರೀತಿ ಆಗಿ, ಸಮಸ್ಯೆ ಎದುರಾಗಿದೆ.ಇದನ್ನೂ ಓದಿ: 8 ಕೆಜಿ ಚಿನ್ನ‌ ದರೋಡೆ ಕೇಸ್‌ – ಚಿನ್ನ‌ ರಿಕವರಿ ಕಷ್ಟ ಎಂದ ಮೈಸೂರು ಎಸ್ಪಿ

TAGGED:chillihaveriiranIsraelಇರಾನ್ಇಸ್ರೇಲ್ಬ್ಯಾಡಗಿ ಮೆಣಸಿನಕಾಯಿಯುದ್ಧದ ಎಫೆಕ್ಟ್ಹಾವೇರಿ
Share This Article
Facebook Whatsapp Whatsapp Telegram

Cinema news

The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories
Dhurandhar 2 Trailer
ದುರಂಧರ್ 2 ಟ್ರೈಲರ್‌ ರಿಲೀಸ್ – ರಿವೆಂಜ್ ಮೋಡ್‌ನಲ್ಲಿ ರಣವೀರ್ ಸಿಂಗ್
Bollywood Cinema Latest Top Stories

You Might Also Like

Mallikarjun Kharge Rajya Sabha
Latest

ಇಂಧನ ಭದ್ರತೆ ಕುರಿತು ಮಲ್ಲಿಕಾರ್ಜುನ ಖರ್ಗೆ ಪ್ರಸ್ತಾಪ – ರಾಜ್ಯಸಭೆಯಲ್ಲಿ ಗದ್ದಲ

Public TV
By Public TV
1 minute ago
Surat Women Use ChatGPT For Suicide In Temple Washroom Elon Musk Reacts
Latest

ಚಾಟ್‌ಜಿಪಿಟಿಯಲ್ಲಿ ಸರ್ಚ್‌ ಮಾಡಿ ಗುಜರಾತ್‍ನ ಇಬ್ಬರು ಯುವತಿಯರು ಆತ್ಮಹತ್ಯೆ – ʻಅಯ್ಯೋʼ ಎಂದ ಮಸ್ಕ್‌

Public TV
By Public TV
17 minutes ago
Haveri Maize Fire
Crime

ಮೆಕ್ಕೆಜೋಳ ರಾಶಿಗೆ ಬೆಂಕಿಯಿಟ್ಟ ಕಿಡಿಗೇಡಿಗಳು – 4 ಲಕ್ಷ ರೂ. ಮೌಲ್ಯದ ಜೋಳ ಸುಟ್ಟು ಭಸ್ಮ

Public TV
By Public TV
20 minutes ago
Mysuru SP
Crime

8 ಕೆಜಿ ಚಿನ್ನ‌ ದರೋಡೆ ಕೇಸ್‌ – ಚಿನ್ನ‌ ರಿಕವರಿ ಕಷ್ಟ ಎಂದ ಮೈಸೂರು ಎಸ್ಪಿ

Public TV
By Public TV
25 minutes ago
Jai Shankar
Latest

ಇರಾನ್, ಇಸ್ರೇಲ್ ಯುದ್ಧ – ಸಂಕಷ್ಟಕ್ಕೀಡಾದ ಭಾರತೀಯರ ರಕ್ಷಣೆಗೆ ಕೇಂದ್ರ ಬದ್ಧ: ಜೈಶಂಕರ್

Public TV
By Public TV
1 hour ago
Kodagu Wild Elephant Attack Woman Death
Districts

ಹಾಡಹಗಲೇ ಕಾಡಾನೆ ದಾಳಿ – ಮಹಿಳೆ ಸಾವು

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?