Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿಯನ್ನು ಕೊಲೆಗೈದು ಪರಾರಿಯಾಗಿದ್ದ ಬಾಲಕ ಕೊನೆಗೂ ಅರೆಸ್ಟ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bellary | ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿಯನ್ನು ಕೊಲೆಗೈದು ಪರಾರಿಯಾಗಿದ್ದ ಬಾಲಕ ಕೊನೆಗೂ ಅರೆಸ್ಟ್‌

Bellary

ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿಯನ್ನು ಕೊಲೆಗೈದು ಪರಾರಿಯಾಗಿದ್ದ ಬಾಲಕ ಕೊನೆಗೂ ಅರೆಸ್ಟ್‌

Public TV
Last updated: March 9, 2026 6:25 pm
Public TV
Share
1 Min Read
Ballari Police Arrest A Minor Who Had Attacked 8 Children and Hostel Warden With Iron Rod
SHARE

ಬಳ್ಳಾರಿ: ಖಾಸಗಿ ಶಾಲಾ ಹಾಸ್ಟೆಲ್‌ನಲ್ಲಿ(School Hostel) ಹಲ್ಲೆ ಮಾಡಿ ನಾಪತ್ತೆಯಾಗಿದ್ದ ಬಾಲಕನನ್ನು ಪೊಲೀಸರು (Police) ಕೊನೆಗೂ ಪತ್ತೆ ಹಚ್ಚಿದ್ದಾರೆ.

ಮೊನ್ನೆ ರಾತ್ರಿ ಆರೋಪಿ ಹಾಸ್ಟೆಲ್‌ನಲ್ಲಿ ಮಲಗಿದ್ದ ಎಂಟು ವಿದ್ಯಾರ್ಥಿಗಳು ಹಾಗೂ ವಾರ್ಡನ್ ಮೇಲೆ ರಾಡ್‌ನಿಂದ ಹಲ್ಲೆ ಮಾಡಿ ಪರಾರಿಯಾಗಿದ್ದ.

ಘಟನೆಯಲ್ಲಿ ಓರ್ವ ಬಾಲಕ ಮೃತಪಟ್ಟಿದ್ದರೆ, 8 ಜನರಿಗೆ ಗಾಯವಾಗಿತ್ತು. ಆರೋಪಿ ಬಾಲಕನ ಪತ್ತೆಗಾಗಿ 7 ಪ್ರತ್ಯೇಕ ತಂಡ ರಚನೆ ಮಾಡಲಾಗಿತ್ತು.  ಇದನ್ನೂ ಓದಿ: 9ನೇ ತರಗತಿ ವಿದ್ಯಾರ್ಥಿಯಿಂದ ರಾಡ್‌ನಿಂದ ಭೀಕರ ಹಲ್ಲೆ – ಓರ್ವ ಬಾಲಕ ಸಾವು, 7 ಮಂದಿಗೆ ಗಾಯ

ತೀವ್ರ ಹುಡುಕಾಟ ನಡೆಸಿದ ಬಳ್ಳಾರಿ ಗ್ರಾಮೀಣ ಪೊಲೀಸರು ಆರೋಪಿಯನ್ನು ಪತ್ತೆ ಹಚ್ಚಿದ್ದಾರೆ. ತನ್ನ ಊರಾದ ಗೋನಾಳ ಗ್ರಾಮದ ಹೊರ ವಲಯದ ಲೇಔಟ್ ಒಂದರಲ್ಲಿ ಅಡಗಿ ಕುಳಿತಿದ್ದ ಬಾಲಕನನ್ನು ವಶಕ್ಕೆ ಪಡೆದು ವೈದ್ಯರ ಮೂಲಕ ಕೌನ್ಸಿಲಿಂಗ್ ಮಾಡಿಸಲಾಗಿದೆ.

ಬಳ್ಳಾರಿಯ ಬ್ರೂಸ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಬಾಲಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಿದ್ದಾರೆ.

TAGGED:Ballaribengaluruhostelಬಳ್ಳಾರಿಬೆಂಗಳೂರುಹಾಸ್ಟೆಲ್
Share This Article
Facebook Whatsapp Whatsapp Telegram

Cinema news

The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories
Dhurandhar 2 Trailer
ದುರಂಧರ್ 2 ಟ್ರೈಲರ್‌ ರಿಲೀಸ್ – ರಿವೆಂಜ್ ಮೋಡ್‌ನಲ್ಲಿ ರಣವೀರ್ ಸಿಂಗ್
Bollywood Cinema Latest Top Stories

You Might Also Like

Zameer Ahmed and SS Mallikarjun
Bengaluru City

SS ಮಲ್ಲಿಕಾರ್ಜುನ್‌ Vs ಜಮೀರ್ – ಟಿಕೆಟ್ ಕೇಳೋದು ನಮ್ಮ ಹಕ್ಕು: ಜಮೀರ್ ಟಾಂಗ್

Public TV
By Public TV
4 minutes ago
DK Shivakumar and Gaurav Gogoi
Karnataka

ದೆಹಲಿಯಲ್ಲಿ ಯಾರನ್ನು ಭೇಟಿ ಮಾಡುತ್ತೇನೆ ಎಂದು ಹೇಳಲು ಆಗುವುದಿಲ್ಲ: ಡಿಕೆಶಿ

Public TV
By Public TV
34 minutes ago
Pralhad Joshi
Latest

ಕಾಂಗ್ರೆಸ್‌ಗೆ ದೇಶದ ಹಿತಾಸಕ್ತಿ ಬೇಕಿಲ್ಲ, ಅವ್ಯವಸ್ಥೆ ಸೃಷ್ಟಿಸುವುದೇ ಅದರ ಗುರಿ: ಜೋಶಿ

Public TV
By Public TV
47 minutes ago
Vijay Thalapathy Tamil Nadu Karur Stampede
Latest

ಕರೂರು ಕಾಲ್ತುಳಿತ – ಮಾ.10ಕ್ಕೆ ವಿಚಾರಣೆಗೆ ಹಾಜರಾಗುವಂತೆ ವಿಜಯ್‌ಗೆ ಸಿಬಿಐ ಸಮನ್ಸ್

Public TV
By Public TV
1 hour ago
T20 World Cup Final Varun Chakravarthy Mocks Pakistan With Another Tea Cup Photo
Cricket

ಟೀ ಕುಡಿಯುವ ಫೋಟೋ ಅಪ್ಲೋಡ್‌ ಮಾಡಿ ಪಾಕಿಸ್ತಾನವನ್ನು ಟ್ರೋಲ್‌ ಮಾಡಿದ ಚಕ್ರವರ್ತಿ

Public TV
By Public TV
2 hours ago
Chikkaballapura Death
Chikkaballapur

ಕಾಲು ಜಾರಿ ಕೃಷಿ ಹೊಂಡಕ್ಕೆ ಬಿದ್ದು ಯುವತಿ ಸಾವು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?