Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಇರಾನ್‌ ಯುದ್ಧ| ಎಲ್‌ಪಿಜಿ ಕನಿಷ್ಠ ಬುಕ್ಕಿಂಗ್‌ ಅವಧಿಯನ್ನು ಹೆಚ್ಚಿಸಿದ ಕೇಂದ್ರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಇರಾನ್‌ ಯುದ್ಧ| ಎಲ್‌ಪಿಜಿ ಕನಿಷ್ಠ ಬುಕ್ಕಿಂಗ್‌ ಅವಧಿಯನ್ನು ಹೆಚ್ಚಿಸಿದ ಕೇಂದ್ರ

Latest

ಇರಾನ್‌ ಯುದ್ಧ| ಎಲ್‌ಪಿಜಿ ಕನಿಷ್ಠ ಬುಕ್ಕಿಂಗ್‌ ಅವಧಿಯನ್ನು ಹೆಚ್ಚಿಸಿದ ಕೇಂದ್ರ

Public TV
Last updated: March 9, 2026 9:15 pm
Public TV
Share
1 Min Read
lpg sylender
SHARE

ನವದೆಹಲಿ: ಕಾಳ ಸಂತೆಯಲ್ಲಿ ಮಾರಾಟ ಮಾಡುತ್ತಿರುವುದನ್ನು ತಡೆಗಟ್ಟಲು ಎಲ್‌ಪಿಜಿ ಸಿಲಿಂಡರ್‌ (LPG Cylinder) ಕನಿಷ್ಠ ಬುಕ್ಕಿಂಗ್‌ ಅವಧಿಯನ್ನು 21 ರಿಂದ 25 ದಿನಗಳಿಗೆ ಹೆಚ್ಚಿಸಲಾಗಿದೆ.

ಈ ಹಿಂದೆ 55 ದಿನಗಳಲ್ಲಿ ಎಲ್‌ಪಿಜಿ ಸಿಲಿಂಡರ್‌ಗಳನ್ನು ಬುಕ್ ಮಾಡುತ್ತಿದ್ದ ಜನರು ಇರಾನ್‌ ಯುದ್ಧದ (Iran War) ಬಳಿಕ 15 ದಿನಗಳಲ್ಲಿ ಸಿಲಿಂಡರ್‌ಗಳನ್ನು ಬುಕ್ಕಿಂಗ್‌ ಮಾಡುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಈ ಕ್ರಮವನ್ನು ಕೈಗೊಂಡಿದೆ ಎಂದು ಮೂಲಗಳು ತಿಳಿಸಿವೆ.

ಎಲ್‌ಪಿಜಿ ಉತ್ಪಾದನೆಯನ್ನು ಹೆಚ್ಚಿಸಲು ಸಂಸ್ಕರಣಾಗಾರಗಳಿಗೆ ಸೂಚಿಸಿದ ಕೇಂದ್ರ ಸರ್ಕಾರ ವಾಣಿಜ್ಯ ಸಂಪರ್ಕಗಳಿಗಿಂತ ಗೃಹಬಳಕೆಯ ಎಲ್‌ಪಿಜಿಗೆ ಆದ್ಯತೆ ನೀಡುವಂತೆ ಆದೇಶಿಸಿದೆ. ಇದನ್ನೂ ಓದಿ: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆಗೂ ತಟ್ಟಿದ ಇರಾನ್-ಇಸ್ರೇಲ್ ವಾರ್ ಎಫೆಕ್ಟ್

 

ಅಲ್ಜೀರಿಯಾ, ಆಸ್ಟ್ರೇಲಿಯಾ, ಕೆನಡಾ, ನಾರ್ವೆಯಂತಹ ದೇಶಗಳು ಭಾರತಕ್ಕೆ ಎಲ್‌ಪಿಜಿ ಮಾರಾಟ ಮಾಡಲು ಮುಂದಾಗಿವೆ. ಕಚ್ಚಾ ತೈಲ ಬೆಲೆಗಳು ಬ್ಯಾರೆಲ್‌ಗೆ 130 ಡಾಲರ್‌ಗಳನ್ನು ತಲುಪದ ಹೊರತು ಮತ್ತು ಭಾರತದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಹೆಚ್ಚಾಗುವ ಸಾಧ್ಯತೆಯಿಲ್ಲ ಎಂದು ಸರ್ಕಾರಿ ಮೂಲಗಳು ತಿಳಿಸಿವೆ. ಇದನ್ನೂ ಓದಿ: ಖಮೇನಿ ಪುತ್ರ ಮೊಜ್ತಬಾ ನೂತನ ಸರ್ವೋಚ್ಚ ನಾಯಕ – ಇರಾನ್‌ನಿಂದ ಅಧಿಕೃತ ಘೋಷಣೆ

ಮಾ.7 ರಂದು ಕೇಂದ್ರ ಸರ್ಕಾರಿ ಸ್ವಾಮ್ಯದ ಕಂಪನಿಗಳು ಗೃಹ ಬಳಕೆಯ 14.2 ಕೆಜಿ ಎಲ್‌ಪಿಜಿ ಸಿಲಿಂಡರ್‌ ದರ 60 ರೂ. ಏರಿಸಿದ್ದರೆ ವಾಣಿಜ್ಯ ಬಳಕೆಯ 19 ಕೆಜಿ ಸಿಲಿಂಡರ್‌ ದರ 115 ರೂ. ಏರಿಕೆ ಮಾಡಿದೆ.
TAGGED:indiairanIran Warlpg cylinderಇರಾನ್ಎಲ್‍ಪಿಜಿ ಸಿಲಿಂಡರ್ಭಾರತಯುದ್ಧ
Share This Article
Facebook Whatsapp Whatsapp Telegram

Cinema news

kannada actor daali dhananjaya and his wife dr dhanyatha have been blessed with a baby boy
ಡಾಲಿ ಈಗ ಡ್ಯಾಡಿ – ಗಂಡು ಮಗುವಿಗೆ ಜನ್ಮ ನೀಡಿದ ಧನ್ಯತಾ
Cinema Karnataka Latest Sandalwood Top Stories
Karen Kshiti Suvarna September 21 set for Cannes market premiere
ಕೇನ್ಸ್‌ನಲ್ಲಿ ಕನ್ನಡ ನಿರ್ದೇಶಕಿ ಕರೆನ್ ಕ್ಷಿತಿ ಸುವರ್ಣಗೆ ಗೌರವ
Cinema Latest Sandalwood
Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood

You Might Also Like

CRIME
Crime

ಹೆಂಡತಿ ಬಿಟ್ಟು ಹೋಗಿದ್ದಕ್ಕೆ ಮಕ್ಕಳನ್ನು ಕೊಂದು ನೇಣಿಗೆ ಶರಣಾದ ಅರ್ಚಕ

Public TV
By Public TV
29 minutes ago
Minister D. Sudhakars health condition is critical 2
Chitradurga

ಸಚಿವ ಡಿ.ಸುಧಾಕರ್ ಆರೋಗ್ಯದಲ್ಲಿ ಚೇತರಿಕೆ

Public TV
By Public TV
37 minutes ago
West Bengal Election Voting Vote
Latest

ಪಶ್ಚಿಮ ಬಂಗಾಳದ 15 ಮತಗಟ್ಟೆಗಳಲ್ಲಿ ಮರು ಮತದಾನ ಆರಂಭ

Public TV
By Public TV
50 minutes ago
plane crash texas
Latest

ಪಿಕಲ್‌ಬಾಲ್‌ ಆಟಗಾರರು ಪ್ರಯಾಣಿಸುತ್ತಿದ್ದ ವಿಮಾನ ಟೆಕ್ಸಾಸ್‌ನಲ್ಲಿ ಪತನ – ಐವರು ಸಾವು

Public TV
By Public TV
56 minutes ago
sringeri recounting
Chikkamagaluru

ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ಇಂದು

Public TV
By Public TV
2 hours ago
daily horoscope dina bhavishya
Astrology

ದಿನ ಭವಿಷ್ಯ 02-05-2026

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?