Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಜಮೀರ್‌ ಬಳಿ ಕ್ಷಮೆ ಕೇಳದೇ ಇದ್ರೆ ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಎಫೆಕ್ಟ್ ಆಗುತ್ತೆ: ಮಲ್ಲಿಕಾರ್ಜುನ್‌ಗೆ ಸಿರಾಜ್ ಅಹ್ಮದ್‌ ವಾರ್ನಿಂಗ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Davanagere | ಜಮೀರ್‌ ಬಳಿ ಕ್ಷಮೆ ಕೇಳದೇ ಇದ್ರೆ ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಎಫೆಕ್ಟ್ ಆಗುತ್ತೆ: ಮಲ್ಲಿಕಾರ್ಜುನ್‌ಗೆ ಸಿರಾಜ್ ಅಹ್ಮದ್‌ ವಾರ್ನಿಂಗ್‌

Davanagere

ಜಮೀರ್‌ ಬಳಿ ಕ್ಷಮೆ ಕೇಳದೇ ಇದ್ರೆ ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಎಫೆಕ್ಟ್ ಆಗುತ್ತೆ: ಮಲ್ಲಿಕಾರ್ಜುನ್‌ಗೆ ಸಿರಾಜ್ ಅಹ್ಮದ್‌ ವಾರ್ನಿಂಗ್‌

Public TV
Last updated: March 9, 2026 10:52 pm
Public TV
Share
2 Min Read
Davangere South Ticket Fight Siraj Ahmed
SHARE

ದಾವಣಗೆರೆ: ಜಮೀರ್ ಅಹ್ಮದ್‌(Zameer Ahmed) ಅವರ ಬಗ್ಗೆ ಏನಾದರೂ ಮಾತನಾಡಿದರೆ ಜನ ಸಹಿಸುವುದಿಲ್ಲ. ಕೂಡಲೇ ಜಮೀರ್‌ ಅವರ ಬಳಿ ಕ್ಷಮೆ ಕೋರುವಂತೆ ಕೆಪಿಸಿಸಿ ಅಲ್ಪಸಂಖ್ಯಾತ ರಾಜ್ಯ ಉಪಾಧ್ಯಕ್ಷ ಹಾಗೂ ಕೆಎಂಡಿಸಿ ನಿರ್ದೆಶಕ ಸಿರಾಜ್ ಅಹ್ಮದ್ (Siraj Ahmed) ಸಚಿವ ಎಸ್‌ಎಸ್‌ ಮಲ್ಲಿಕಾರ್ಜುನ್‌ (SS Mallikarjun) ಅವರಿಗೆ ಆಗ್ರಹಿಸಿದ್ದಾರೆ.

ಜಮೀರ್‌ ವಿರುದ್ಧ ಏಕವಚನದಲ್ಲಿ ಮಲ್ಲಿಕಾರ್ಜುನ್‌ ಮಾತನಾಡಿದ್ದಕ್ಕೆ ಬೂದಿಹಾಳ ರಸ್ತೆಯಲ್ಲಿನ ಕಚೇರಿಯಲ್ಲಿ ತುರ್ತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪಕ್ಷಕ್ಕೆ ಮತದಾರರು ಮಾತ್ರ ದೊಡ್ಡವರು, ನೀವು ಅಲ್ಲ ಜಮೀರ್ ಅಲ್ಲ. ಜಮೀರ್ ಎರಡು ಜಿಲ್ಲೆಯ ಉಸ್ತುವಾರಿ ಹಾಗೂ ತಾರಾ ಪ್ರಚಾರಕರಾಗಿದ್ದಾರೆ. ಜಮೀರ್‌ ಬಳಿ ಕ್ಷಮೆ ಕೇಳದೇ ಇದ್ದರೆ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆಯ ಮೇಲೆ ಪರಿಣಾಮ ಬೀರಲಿದೆ ಎಂದು ಎಚ್ಚರಿಸಿದರು.

ಶಾಮನೂರು ಶಿವಶಂಕರಪ್ಪನವರ(Shamanuru Shivashankarappa) ಅವಧಿಯಿಂದ ನಾವು ಮನವಿ ಮಾಡುತ್ತಿದ್ದು, ಇಲ್ಲಿಯವರೆಗೂ ಅವರಿಗೆ ಬೆಂಬಲ ನೀಡುತ್ತಾ ಬಂದಿದ್ದೇವೆ. ಅವರ ಕಾಲವಾದ ನಂತರ ನಮಗೆ ಅವಕಾಶ ಕೇಳಿದ್ದೇವೆ. ಶಾಮನೂರು ನಮ್ಮ ಜೊತೆ ಚೆನ್ನಾಗಿದ್ದರು. ಆದರೆ ಎಸ್‌ಎಸ್‌ ಮಲ್ಲಿಕಾರ್ಜುನ್ ವರ್ತನೆ ಬೇರೆ ರೀತಿಯಲ್ಲಿ ಇದೆ. ಶಿವಶಂಕರಪ್ಪನವರ ಅವರ ಬುದ್ದಿ ಅವರ ಮಗನಲ್ಲಿ ಇಲ್ಲ ಎಂದು ದೂರಿದರು.

ಜಮೀರ್ ಅಲ್ಪಸಂಖ್ಯಾತರಲ್ಲದೇ ಎಲ್ಲಾ ಅಹಿಂದ ಸಮುದಾಯಗಳ ನಾಯಕರಾಗಿದ್ದಾರೆ. ರಾಜ್ಯದಲ್ಲಿ ಚುನಾವಣೆ ಗೆಲುವಿಗೆ ಜಮೀರ್ ಅಹ್ಮದ್ ಖಾನ್ ಶ್ರಮ ಸಾಕಷ್ಟಿದೆ. ಅಂತವರಿಗೆ ಮಲ್ಲಿಕಾರ್ಜುನ್ ಏಕವಚನದಲ್ಲಿ ಮಾತನಾಡಿದ್ದಾರೆ. ಅದಕ್ಕೆ ಜಮೀರ್ ಸೌಮ್ಯವಾಗಿ, ಸರಳವಾಗಿ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಜಮೀರ್ ಅಹ್ಮದ್ ಅವರಿಗೆ ಇವರಿಗಿಂತ ಜೋರಾಗಿ ಮಾತನಾಡಲು ಗೊತ್ತಿದೆ. ಅಲ್ಪಸಂಖ್ಯಾತರು ಟಿಕೆಟ್ ಕೇಳಿದ್ದಕ್ಕೆ ನಿಮಗೆ ಇಷ್ಟು ಕೋಪ ಯಾಕೆ ಎಂದು ಪ್ರಶ್ನಿಸಿದರು. ಇದನ್ನೂ ಓದಿ: SS ಮಲ್ಲಿಕಾರ್ಜುನ್‌ Vs ಜಮೀರ್ – ಟಿಕೆಟ್ ಕೇಳೋದು ನಮ್ಮ ಹಕ್ಕು: ಜಮೀರ್ ಟಾಂಗ್

SS Mallikarjun 1

ನಿಮ್ಮ ಕುಟುಂಬದ ಗೆಲುವಿಗೆ ನಮ್ಮ ಸಮಾಜದ ಕೊಡುಗೆ ದೊಡ್ಡದು. ನಮ್ಮ ಋಣ ತೀರಿಸುವುದನ್ನು ಮರೆಯಬೇಡಿ. ಸಮಾಜದ ಮುಖಂಡರು ಹೇಳಿದ ಹಿನ್ನೆಲೆಯಲ್ಲಿ ಜಮೀರ್ ಟಿಕೆಟ್ ಬೇಡಿಕೆ ಇಟ್ಟಿದ್ದಾರೆ. ಒಂದೇ ಪಕ್ಷದಲ್ಲಿದ್ದು ಈ ರೀತಿ ಮಾತನಾಡಿ ಇಡೀ ಸಮುದಾಯಕ್ಕೆ ಅವಮಾನ ಮಾಡಿದ್ದಾರೆ ಎಂದು ಸಿಟ್ಟು ಹೊರಹಾಕಿದರು.

ಎಲ್ಲಾ ಇವರೇ ಮಾಡಿಕೊಳ್ಳುವುದಾದರೆ ಕೆಪಿಸಿಸಿ, ಎಐಸಿಸಿ ಹಾಗೂ ಚುನಾವಣಾ ಸಮಿತಿಗೆ ಏನು ಕೆಲಸ? ಜಮೀರ್ ಹಠದಿಂದ ಶಿಗ್ಗಾಂವಿಯಲ್ಲಿ ಕಾಂಗ್ರೆಸ್‌ ಗೆದ್ದಿದೆ. ಹೈಕಮಾಂಡ್‌ ಹೇಳಿದ್ದು ಜಮೀರ್ ಬಳಿ. ನಿಮ್ಮ ಬಳಿ ಹೇಳಿಲ್ಲ. ನೀವು ಬೇಕಿದ್ದರೆ ಹೈಕಮಾಂಡ್ ಕೇಳಿ, ಟಿಕೆಟ್ ಕೊಟ್ಟರೆ ಮಾಡಿ. ಅದನ್ನು ಬಿಟ್ಟು ನಮ್ಮ ನಾಯಕರ ಬಗ್ಗೆ ಮಾತನಾಡಬೇಡಿ. ಜಮೀರ್ ಅವರಿಗೆ ಏನಾದರೂ ಮಾತನಾಡಿದರೆ ಜನ ಸಹಿಸುವುದಿಲ್ಲ ಎಂದು ಎಚ್ಚರಿಕೆ ನೀಡಿದರು.

ನಮ್ಮ ಕ್ಷೇತ್ರಕ್ಕೆ ಪ್ರಚಾರಕ್ಕೆ ಬಾರದೇ ಇದ್ದರೂ ಪ್ರಭಾ ಮಲ್ಲಿಕಾರ್ಜುನ್ ಅವರನ್ನು ಗೆಲ್ಲಿಸಿ ಕಳುಹಿಸಿದ್ದೇವೆ. ಮಲ್ಲಿಕಾರ್ಜುನ್‌ ಅವರು ತಮ್ಮ ಜೊತೆಯಲ್ಲಿ ಇದ್ದವರನ್ನು ಮಾತ್ರ ಪರಿಗಣನೆ ಮಾಡುತ್ತಾರೆ. ನಮ್ಮನ್ನು ಯಾವತ್ತೂ ಪರಿಗಣನೆಗೆ ತೆಗೆದುಕೊಳ್ಳುವುದಿಲ್ಲ. ಬೇಕಾದರೆ ಪರಿಷತ್ ಸದಸ್ಯ ಜಬ್ಬಾರ್ ಹಾಗೂ ಸಚಿವ ಎಸ್ ಎಸ್ ಮಲ್ಲಿಕಾರ್ಜುನ ಅಭಿವೃದ್ಧಿಯನ್ನು ಪರಿಶೀಲಿಸಿ. ಸಚಿವರಿಗಿಂತ ಹೆಚ್ಚಿನ ಕೆಲಸ ಜಬ್ಬಾರ್ ಮಾಡಿದ್ದಾರೆ ಎಂದು ಹೇಳಿದರು.

TAGGED:congressShamanuru ShivashankarappaSS Mallikarjunzameer ahmedಕಾಂಗ್ರೆಸ್ಜಮೀರ್ ಅಹ್ಮದ್ದಾವಣಗೆರೆಮಲ್ಲಿಕಾರ್ಜನ್‌
Share This Article
Facebook Whatsapp Whatsapp Telegram

Cinema news

The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories
Dhurandhar 2 Trailer
ದುರಂಧರ್ 2 ಟ್ರೈಲರ್‌ ರಿಲೀಸ್ – ರಿವೆಂಜ್ ಮೋಡ್‌ನಲ್ಲಿ ರಣವೀರ್ ಸಿಂಗ್
Bollywood Cinema Latest Top Stories

You Might Also Like

Shehbaz Sharif
Latest

ಇಂಧನ ಹೊಡೆತಕ್ಕೆ ಪಾಕ್ ತತ್ತರ – ಶಾಲೆಗಳಿಗೆ 2 ವಾರ ರಜೆ, ಸರ್ಕಾರಿ ಕಚೇರಿಗಳಿಗೆ 4 ದಿನ ಕೆಲಸ

Public TV
By Public TV
7 minutes ago
Raichur Couple Death
Districts

ನಿರ್ಮಾಣ ಹಂತದ ಮನೆಯ ಮೆಟ್ಟಿಲು ಕುಸಿದು ದಂಪತಿ ಸಾವು

Public TV
By Public TV
29 minutes ago
lpg sylender
Latest

ಇರಾನ್‌ ಯುದ್ಧ| ಎಲ್‌ಪಿಜಿ ಕನಿಷ್ಠ ಬುಕ್ಕಿಂಗ್‌ ಅವಧಿಯನ್ನು ಹೆಚ್ಚಿಸಿದ ಕೇಂದ್ರ

Public TV
By Public TV
2 hours ago
GBA Maheshwar Rao
Bengaluru City

ಪರಿಷ್ಕೃತ ಕರಡು ಮತದಾರರ ಪಟ್ಟಿ ಬಿಡುಗಡೆ ಮಾಡಿದ ಜಿಬಿಎ

Public TV
By Public TV
2 hours ago
HD Devegowda
Karnataka

ರಾಜ್ಯ ಸರ್ಕಾರದಿಂದಲೇ ಎತ್ತಿನಹೊಳೆಗೆ ಆಮೆಗತಿ, ಮೇಕೆದಾಟು ವಿಳಂಬವಾಗುತ್ತಿದೆ: ಕಾಂಗ್ರೆಸ್‌ ವಿರುದ್ಧ ಹೆಚ್‌ಡಿಡಿ ಕಿಡಿ

Public TV
By Public TV
2 hours ago
Bengaluru Kalaburagi Vande Bharat Express train
Bagalkot

ಮಾ.15ರಿಂದ ವಂದೇ ಭಾರತ್ ರೈಲುಗಳ ವೇಳಾಪಟ್ಟಿ ಪರಿಷ್ಕರಣೆ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?