Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಇಂದಿರಾ ಕ್ಯಾಂಟೀನ್‌ಗಳಲ್ಲಿ ಡಿಜಿಟಲ್ ಪೇಮೆಂಟ್ ಜಾರಿ: ಬೈರತಿ ಸುರೇಶ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಇಂದಿರಾ ಕ್ಯಾಂಟೀನ್‌ಗಳಲ್ಲಿ ಡಿಜಿಟಲ್ ಪೇಮೆಂಟ್ ಜಾರಿ: ಬೈರತಿ ಸುರೇಶ್

Bengaluru City

ಇಂದಿರಾ ಕ್ಯಾಂಟೀನ್‌ಗಳಲ್ಲಿ ಡಿಜಿಟಲ್ ಪೇಮೆಂಟ್ ಜಾರಿ: ಬೈರತಿ ಸುರೇಶ್

Public TV
Last updated: March 10, 2026 4:42 pm
Public TV
Share
1 Min Read
Indira Canteen 1
SHARE

ಬೆಂಗಳೂರು: ಇಂದಿರಾ ಕ್ಯಾಂಟೀನ್‌ಗಳಲ್ಲಿ (Indira Canteen) ಡಿಜಿಟಲ್ ಪೇಮೆಂಟ್ (Digital Payment) ಜಾರಿ ಮಾಡಲು ಕ್ರಮವಹಿಸುತ್ತೇವೆ ಎಂದು ಸಚಿವ ಬೈರತಿ ಸುರೇಶ್ (Byrathi Suresh) ತಿಳಿಸಿದ್ದಾರೆ.

Byrathi Suresh

ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಕಾಂಗ್ರೆಸ್ ಸದಸ್ಯ ಜಗದೇವ್ ಗುತ್ತೇದಾರ್ ಪ್ರಶ್ನೆ ಕೇಳಿದರು. ಕಲಬುರಗಿ ಇಂದಿರಾ ಕ್ಯಾಂಟೀನ್‌ನಲ್ಲಿ ಮೆನು ಪ್ರಕಾರ ತಿಂಡಿ ಕೊಡುತ್ತಿಲ್ಲ. ಕ್ವಾಲಿಟಿ ಊಟ ಸಿಗುತ್ತಿಲ್ಲ. ಕೊಡೋ ಊಟವೂ ಸರಿಯಾಗಿಲ್ಲ. ಈ ವ್ಯವಸ್ಥೆ ಸರಿ ಮಾಡಬೇಕು. ಇಂದಿರಾ ಕ್ಯಾಂಟೀನ್‌ನಲ್ಲಿ ಡಿಜಿಟಲ್ ಪೇಮೆಂಟ್ ವ್ಯವಸ್ಥೆ ಮಾಡಬೇಕು ಎಂದು ಒತ್ತಾಯ ಮಾಡಿದರು. ಇದನ್ನೂ ಓದಿ: ಕಾಂಗ್ರೆಸ್ ಭವನ ನಿರ್ಮಾಣಕ್ಕೆ ಕೊಟ್ಟಿರೋ ಸಿಎ ಸೈಟ್ ವಾಪಸ್ ಪಡೆಯಬೇಕು: ಬಿಜೆಪಿ ಆಗ್ರಹ

Digital Payment

ಇದಕ್ಕೆ ಸಚಿವ ಬೈರತಿ ಸುರೇಶ್ ಉತ್ತರ ನೀಡಿ, ನಮಗೆ ಇರೋ ಮಾಹಿತಿ ಪ್ರಕಾರ ಮೆನು ಪ್ರಕಾರವೇ ಕೊಡಲಾಗಿದೆ. ಪ್ರಾದೇಶಿಕತೆಗೆ ಅನುಗುಣವಾಗಿ ಊಟ, ತಿಂಡಿ ಕೊಡುತ್ತಿದ್ದೇವೆ. ಈ ರೀತಿ ಊಟ ಸರಿಯಿಲ್ಲ ಎಂದು ನನಗೆ ದೂರು ಬಂದಿಲ್ಲ. ಡಿಸಿಗಳು ಇದರ ವ್ಯವಸ್ಥೆ ನೋಡುತ್ತಾರೆ. ವ್ಯವಸ್ಥೆ ಸರಿಯಿಲ್ಲದೇ ಹೋದರೆ ಅಧಿಕಾರಿಗಳನ್ನ ಕಳಿಸಿ ಸರಿ ಮಾಡುತ್ತೇವೆ. ಇಂದಿರಾ ಕ್ಯಾಂಟೀನ್‌ಗಳಲ್ಲಿ ಡಿಜಿಟಲ್ ಪೇಮೆಂಟ್ ವ್ಯವಸ್ಥೆ ಜಾರಿ ಮಾಡುತ್ತೇವೆ. ಇಂದಿರಾ ಕ್ಯಾಂಟೀನ್‌ನಲ್ಲಿ ಡಿಜಿಟಲ್ ಪೇಮೆಂಟ್ ವ್ಯವಸ್ಥೆ ಜಾರಿಗೆ ಡಿಸಿಗಳಿಗೆ ಸೂಚನೆ ಕೊಡುತ್ತೇವೆ ಎಂದು ತಿಳಿಸಿದರು. ಇದನ್ನೂ ಓದಿ: ಮಧ್ಯಪ್ರಾಚ್ಯ ಯುದ್ಧದಿಂದ `ಗ್ಯಾಸ್’ ಟ್ರಬಲ್; ಬೆಂಗಳೂರಿನ ಹೋಟೆಲ್‌ಗಳಿಗೆ ಸಿಲಿಂಡರ್ ಪೂರೈಕೆ ಸ್ಥಗಿತ – ಹೋಟೆಲ್‌ಗಳು ಬಂದ್ ಸಾಧ್ಯತೆ?

TAGGED:bengalurubyrathi sureshcongressdigital paymentIndira Canteenಇಂದಿರಾ ಕ್ಯಾಂಟೀನ್ಕಾಂಗ್ರೆಸ್ಡಿಜಿಟಲ್ ಪೇಮೆಂಟ್ಬೆಂಗಳೂರುಬೈರತಿ ಸುರೇಶ್
Share This Article
Facebook Whatsapp Whatsapp Telegram

Cinema news

Yelahanka House Theft Arrest
ಸಿನಿಮೀಯ ಶೈಲಿಯಲ್ಲಿ ಮನೆ ಕಳ್ಳತನ – 3.5 ಕೋಟಿ ಮೌಲ್ಯದ ಚಿನ್ನಾಭರಣ ಸೀಜ್
Bengaluru City Cinema Crime Karnataka Latest Top Stories
The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories

You Might Also Like

kea
Bengaluru City

ಪಿಜಿ ವೈದ್ಯಕೀಯ: ಉಳಿಕೆ ಸೀಟಿಗೆ ಮಾ.11ರಂದು ಮತ್ತೊಂದು ಸುತ್ತಿನ ಕೌನ್ಸೆಲಿಂಗ್ – ಕೆಇಎ

Public TV
By Public TV
8 minutes ago
bjp legislative council
Bengaluru City

ಪರಿಷತ್‌ ಶಿಕ್ಷಕರ, ಪದವೀಧರ ಕ್ಷೇತ್ರ; ಬಿಜೆಪಿ ಅಭ್ಯರ್ಥಿಗಳ ಪಟ್ಟಿ ರಿಲೀಸ್‌

Public TV
By Public TV
18 minutes ago
IndiGo CEO Pieter Elbers
Latest

ಇಂಡಿಗೋ ಸಿಇಒ ಪೀಟರ್ ಎಲ್ಬರ್ಸ್ ರಾಜೀನಾಮೆ

Public TV
By Public TV
42 minutes ago
Majestic Bus Station Ramalinga Reddy
Bengaluru City

ಸಿಂಗಾಪುರ್ ಮಾದರಿಯಲ್ಲಿ ಮೆಜೆಸ್ಟಿಕ್ ಬಸ್ ನಿಲ್ದಾಣ ಅಭಿವೃದ್ಧಿ: ರಾಮಲಿಂಗಾ ರೆಡ್ಡಿ

Public TV
By Public TV
58 minutes ago
siddaramaiah 1 5
Bengaluru City

ವಾಣಿಜ್ಯ ಬಳಕೆಯ ಗ್ಯಾಸ್ ಸಮಸ್ಯೆ – ಕೇಂದ್ರ ಸಚಿವರಿಗೆ ಸಿಎಂ ಸಿದ್ದರಾಮಯ್ಯ ಪತ್ರ

Public TV
By Public TV
1 hour ago
Supreme Court 1
Dakshina Kannada

ಹೊರ ಜಿಲ್ಲೆಗಳಲ್ಲಿ ಕಂಬಳ ಆಯೋಜನೆ ವಿರುದ್ಧ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?