Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಉಗ್ರರಿಗೆ ಹಣಕಾಸು ನೆರವು ಕೇಸ್ – ಪ್ರತ್ಯೇಕತಾವಾದಿ ನಾಯಕ ಶಬ್ಬೀರ್ ಶಾಗೆ ಜಾಮೀನು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Court | ಉಗ್ರರಿಗೆ ಹಣಕಾಸು ನೆರವು ಕೇಸ್ – ಪ್ರತ್ಯೇಕತಾವಾದಿ ನಾಯಕ ಶಬ್ಬೀರ್ ಶಾಗೆ ಜಾಮೀನು

Court

ಉಗ್ರರಿಗೆ ಹಣಕಾಸು ನೆರವು ಕೇಸ್ – ಪ್ರತ್ಯೇಕತಾವಾದಿ ನಾಯಕ ಶಬ್ಬೀರ್ ಶಾಗೆ ಜಾಮೀನು

Public TV
Last updated: March 12, 2026 7:46 pm
Public TV
Share
1 Min Read
Terror Funding Case Shabir Shah
SHARE

ನವದೆಹಲಿ: ಭಯೋತ್ಪಾದಕರಿಗೆ ಹಣಕಾಸು ನೆರವು ನೀಡಿದ್ದ ಪ್ರಕರಣದಲ್ಲಿ (Terror Funding Case) ಪ್ರತ್ಯೇಕತಾವಾದಿ ನಾಯಕ ಶಬ್ಬೀರ್ ಶಾಗೆ (Shabir Shah) ಸುಪ್ರೀಂ ಕೋರ್ಟ್ (Supreme Court) ಜಾಮೀನು ಮಂಜೂರು ಮಾಡಿದೆ.

ಭಯೋತ್ಪಾದನೆಗೆ ಹಣಕಾಸು ನೆರವು ಮತ್ತು ಕಣಿವೆಯಲ್ಲಿನ ಪ್ರತ್ಯೇಕತಾವಾದಿ ಚಟುವಟಿಕೆಗಳಿಗೆ ಹಣಕಾಸಿನ ನೆರವು ನೀಡಿದ ಆರೋಪಗಳನ್ನು ಶಬ್ಬೀರ್‌ ಎದುರಿಸುತ್ತಿದ್ದ. 2017 ರಲ್ಲಿ ಕಲ್ಲು ತೂರಾಟ, ಸಾರ್ವಜನಿಕ ಆಸ್ತಿಗೆ ಹಾನಿ ಮತ್ತು ಕೇಂದ್ರ ಸರ್ಕಾರದ ವಿರುದ್ಧ ಧಂಗೆ ನಡೆಸಲು ಸಂಚು ರೂಪಿಸುವ ಮೂಲಕ ಶಾಂತಿಯನ್ನು ಭಂಗಗೊಳಿಸಲು ನಿಧಿ ಸಂಗ್ರಹಿಸುವ ಪಿತೂರಿ ನಡೆಸಿದ ಆರೋಪ ಎದುರಿಸುತ್ತಿದ್ದ. ಇದನ್ನೂ ಓದಿ: ಹೆಚ್‌ಡಿಕೆ ವಿರುದ್ಧ ಲೋಕಾಯುಕ್ತ ಎಡಿಜಿಪಿ ಎಫ್‌ಐಆರ್‌ – ಸಮಸ್ಯೆ ಇತ್ಯರ್ಥಕ್ಕೆ ಮಧ್ಯಸ್ಥಿಕೆದಾರರ ನೇಮಕಕ್ಕೆ ಹೈಕೋರ್ಟ್‌ ಸೂಚನೆ

ಈ ಎಲ್ಲಾ ಆರೋಪಗಳ ಮೇಲೆ ಎನ್‍ಐಎ (NIA) 12 ಜನರ ವಿರುದ್ಧ ಪ್ರಕರಣ ದಾಖಲಿಸಿತ್ತು. ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರತ್ಯೇಕತಾವಾದಿ ಚಳವಳಿಗೆ ಅನುಕೂಲ ಮಾಡಿಕೊಡುವಲ್ಲಿ ಶಾ ಪ್ರಮುಖ ಪಾತ್ರ ವಹಿಸಿದ್ದ ಎನ್ನಲಾಗಿದೆ.

ಸುಮಾರು ಏಳು ವರ್ಷಗಳ ಕಾಲ ಜೈಲುವಾಸ ಅನುಭವಿಸಿರುವ ಶಾ, ಕಾಶ್ಮೀರದ ಪ್ರತ್ಯೇಕತಾವಾದಿಯಾಗಿ ಹಿಂದಿನಿಂದಲೂ ಗುರುತಿಸಿಕೊಂಡಿದ್ದಾನೆ. ವಿಚಾರಣೆ ವಿಳಂಬವಾದ ಹಿನ್ನೆಲೆ ನ್ಯಾಯಾಲಯ ಆತನಿಗೆ ಜಾಮೀನು ನೀಡಿದೆ. ಇವನ ಪ್ರಕರಣ ಜಮ್ಮು ಮತ್ತು ಕಾಶ್ಮೀರದಲ್ಲಿ ವರ್ಷಗಳಿಂದ ರಾಜಕೀಯ ಚರ್ಚೆಗೂ ಕಾರಣವಾಗಿತ್ತು. ಇದನ್ನೂ ಓದಿ: ಬಿಕ್ಲು ಶಿವ ಕೊಲೆ ಕೇಸ್ – ಬೈರತಿ ಬಸವರಾಜ್‌ಗೆ ಜಾಮೀನು

TAGGED:NIAShabir ShahSupreme Courtterror funding case
Share This Article
Facebook Whatsapp Whatsapp Telegram

Cinema news

Hansika Motwani Sohael Khaturiya
ಉದ್ಯಮಿ‌ ಸೊಹೇಲ್‌ ಜೊತೆಗಿನ 4 ವರ್ಷಗಳ ದಾಂಪತ್ಯ ಜೀವನಕ್ಕೆ ಅಂತ್ಯಹಾಡಿದ ‘ಬಿಂದಾಸ್‌’ ನಟಿ
Cinema Latest South cinema Top Stories
d53acfe5 1562 41db 9d81 d5b390041c73
ಪ್ರಿಯಕರ ಫರ್ಮಾನ್‌ ಖಾನ್‌ ಜೊತೆ ಕುಂಭಮೇಳದ ವೈರಲ್‌ ತಾರೆ ಮೊನಾಲಿಸಾ ಮದುವೆ
Cinema Latest Main Post
Monalisa Viral Video
ಮದುವೆಗೆ ಬಲವಂತ ಆರೋಪ; ಪೊಲೀಸ್‌ ಠಾಣೆ ಮೆಟ್ಟಿಲೇರಿದ ‘ಕುಂಭಮೇಳ ಚೆಲುವೆ’ ಮೊನಾಲಿಸಾ
Cinema Latest Main Post
Yelahanka House Theft Arrest
ಸಿನಿಮೀಯ ಶೈಲಿಯಲ್ಲಿ ಮನೆ ಕಳ್ಳತನ – 3.5 ಕೋಟಿ ಮೌಲ್ಯದ ಚಿನ್ನಾಭರಣ ಸೀಜ್
Bengaluru City Cinema Crime Karnataka Latest Top Stories

You Might Also Like

Ballari Accident
Bellary

ಭೀಕರ ರಸ್ತೆ ಅಪಘಾತ – ಅಜ್ಜ, ಮೊಮ್ಮಗಳು ದಾರುಣ ಸಾವು

Public TV
By Public TV
15 minutes ago
WORK FROM HOME 2
Bengaluru City

ಐಟಿ ಬಿಟಿ ವಲಯಕ್ಕೂ ಗ್ಯಾಸ್‌ ಅಭಾವದ ಬಿಸಿ – ಪರಿಸ್ಥಿತಿ ಕೈಮೀರಿದ್ರೇ ವರ್ಕ್ ಫ್ರಂ ಹೋಮ್‌ಗೆ ಚಿಂತನೆ?

Public TV
By Public TV
28 minutes ago
LPG
Bengaluru City

ಬೆಂಗಳೂರಲ್ಲಿ LPG ದಾಸ್ತಾನು ಕೊರತೆ ಇಲ್ಲ: ಡಿಸಿ ಸ್ಪಷ್ಟನೆ

Public TV
By Public TV
54 minutes ago
HDK 1
Bengaluru City

ಹೆಚ್‌ಡಿಕೆ ವಿರುದ್ಧ ಲೋಕಾಯುಕ್ತ ಎಡಿಜಿಪಿ ಎಫ್‌ಐಆರ್‌ – ಸಮಸ್ಯೆ ಇತ್ಯರ್ಥಕ್ಕೆ ಮಧ್ಯಸ್ಥಿಕೆದಾರರ ನೇಮಕಕ್ಕೆ ಹೈಕೋರ್ಟ್‌ ಸೂಚನೆ

Public TV
By Public TV
59 minutes ago
Parappana Agrahara Jail
Belgaum

ಸನ್ನಡತೆ ಆಧಾರದ ಮೇಲೆ ರಾಜ್ಯದ 9 ಜೈಲಿನಿಂದ 31 ಕೈದಿಗಳ ಬಿಡುಗಡೆ

Public TV
By Public TV
1 hour ago
Byrati Basavaraj
Bengaluru City

ಬಿಕ್ಲು ಶಿವ ಕೊಲೆ ಕೇಸ್ – ಬೈರತಿ ಬಸವರಾಜ್‌ಗೆ ಜಾಮೀನು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?