Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪಟ್ಲ ಬೆಟ್ಟದಲ್ಲಿ ಬೀಡುಬಿಟ್ಟಿರುವ ಕಾಡಾನೆಗಳ ಹಿಂಡು – ಪ್ರವಾಸಿಗರಿಗೆ ನಿಷೇಧ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಪಟ್ಲ ಬೆಟ್ಟದಲ್ಲಿ ಬೀಡುಬಿಟ್ಟಿರುವ ಕಾಡಾನೆಗಳ ಹಿಂಡು – ಪ್ರವಾಸಿಗರಿಗೆ ನಿಷೇಧ

Districts

ಪಟ್ಲ ಬೆಟ್ಟದಲ್ಲಿ ಬೀಡುಬಿಟ್ಟಿರುವ ಕಾಡಾನೆಗಳ ಹಿಂಡು – ಪ್ರವಾಸಿಗರಿಗೆ ನಿಷೇಧ

Public TV
Last updated: March 15, 2026 9:36 am
Public TV
Share
1 Min Read
Hassan Patla Betta Wild Elephant
SHARE

ಹಾಸನ: ಕಳೆದೆರಡು ದಿನಗಳಿಂದ ಹಾಸನ (Hassan) ಜಿಲ್ಲೆ ಸಕಲೇಶಪುರ (Sakleshpura) ತಾಲೂಕಿನ ಕಡ್ರಳ್ಳಿ ಗ್ರಾಮದಲ್ಲಿರುವ ಪಟ್ಲ ಬೆಟ್ಟದಲ್ಲಿ (Patla Betta) ಕಾಡಾನೆಗಳ (Wild Elephant) ಹಿಂಡು ಬೀಡುಬಿಟ್ಟಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ಪಟ್ಲ ಬೆಟ್ಟಕ್ಕೆ ಪ್ರವಾಸಿಗರಿಗೆ ನಿಷೇಧ ಹೇರಿ ಯಸಳೂರು ವಲಯ ಅರಣ್ಯಾಧಿಕಾರಿ ಹಿರೇಮಠ್ ಆದೇಶ ಹೊರಡಿಸಿದ್ದಾರೆ.

ಪ್ರವಾಸಿಗರ ಅಚ್ಚುಮೆಚ್ಚಿನ ತಾಣವಾಗಿರುವ ಪಟ್ಲ ಬೆಟ್ಟದಲ್ಲಿ ಈ ಹಿಂದೆ ಕಾಡಾನೆಗಳು ವಾಸಿಸುತ್ತಿದ್ದವು. ಟ್ರಕ್ಕಿಂಗ್ ಆರಂಭವಾದ ಹಿನ್ನೆಲೆಯಲ್ಲಿ ಪ್ರವಾಸಿಗರ (Tourists) ಗಲಾಟೆ, ವಾಹನಗಳ ಶಬ್ದಕ್ಕೆ ಗಜಪಡೆ ಬೇರೆಡೆಗೆ ಸ್ಥಳಾಂತರವಾಗಿದ್ದವು. ಕಾಡಾನೆಗಳಿಗೆ ತೀವ್ರ ಸಮಸ್ಯೆ ಎದುರಾದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಟ್ರಕ್ಕಿಂಗ್ ನಿಷೇಧಿಸಿತ್ತು. ಅಲ್ಲದೇ ವಾಹನಗಳು ತೆರಳದಂತೆ ಟ್ರಂಚ್ ಬಗೆಯಲಾಗಿತ್ತು. ಆದ್ದರಿಂದ ವಾಹನಗಳು ಬೆಟ್ಟದ ಮೇಲ್ಭಾಗಕ್ಕೆ ಹೋಗಲಾಗದ ಕಾರಣ ಪ್ರವಾಸಿಗರು ನಡೆದುಕೊಂಡು ಹೋಗಬೇಕಾಗಿತ್ತು. ಇದನ್ನೂ ಓದಿ: ಬಿಸಿನೆಸ್ ಡೇ ಸಂಡೇ ಕೂಡ ಸಿಲಿಂಡರ್ ಅಭಾವ – ನಾನ್‌ವೆಜ್ ಹೋಟೆಲ್‌ಗಳಿಗೆ ಭಾರಿ ಹೊಡೆತ

ವಾಹನಗಳ ಶಬ್ದ, ಕಿರಿಕಿರಿ ಕಡಿಮೆಯಾದ್ದರಿಂದ ಇದೀಗ ಪಟ್ಲ ಬೆಟ್ಟಕ್ಕೆ ಹತ್ತಕ್ಕೂ ಹೆಚ್ಚು ಕಾಡಾನೆಗಳು ವಾಪಾಸ್ ಬಂದಿದ್ದು, ಪ್ರವಾಸಿಗರ ಹಿತದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಪಟ್ಲ ಬೆಟ್ಟಕ್ಕೆ ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ. ಕಾಡಾನೆಗಳು ಬೆಟ್ಟ ಹತ್ತುವ ದೃಶ್ಯ ಸ್ಥಳೀಯರ ಮೊಬೈಲ್‌ನಲ್ಲಿ ಸೆರೆಯಾಗಿದೆ. ಇದನ್ನೂ ಓದಿ: ಹೆಚ್‌ಎನ್ ವ್ಯಾಲಿ ನೀರು ಶುದ್ಧೀಕರಣಕ್ಕೆ ಆಗ್ರಹ – ಇಂದು ಚಿಕ್ಕಬಳ್ಳಾಪುರ ನಗರ ಬಂದ್‌ಗೆ ಕರೆ

TAGGED:hassanPatla BettaTouristswild elephantಕಾಡಾನೆಪಟ್ಲ ಬೆಟ್ಟಪ್ರವಾಸಿಗರುಹಾಸನ
Share This Article
Facebook Whatsapp Whatsapp Telegram

Cinema news

Salman Khan
ಸಲ್ಮಾನ್ ಖಾನ್ ಅಭಿನಯದ `ಬ್ಯಾಟಲ್ ಆಫ್ ಗಲ್ವಾನ್’ ಈಗ `ಮಾತೃಭೂಮಿ’
Bollywood Cinema Latest Top Stories
Oscars 2026 Michael B Jordan Jessie Buckley
Oscars 2026: ಮೈಕೆಲ್ ಬಿ ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ
Cinema Latest Top Stories World
Dhurandhar 2 Trailer
ರಿಲೀಸ್‌ಗೂ ಮುನ್ನವೇ 100 ಕೋಟಿ ಬಾಚಿದ ಧುರಂಧರ್‌-2
Bollywood Cinema Latest Top Stories
chandanavana film critics academy awards
ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿ ಪ್ರಶಸ್ತಿ – ಅತಿ ಹೆಚ್ಚು ನಾಮನಿರ್ದೇಶಿತರು ಯಾರು?
Cinema Latest Sandalwood Top Stories

You Might Also Like

Dental Student Arrest
Latest

ಐಸಿಸ್‌ ಜೊತೆ ಸಂಪರ್ಕ; 19 ವರ್ಷದ ದಂತ ವೈದ್ಯಕೀಯ ವಿದ್ಯಾರ್ಥಿ ಬಂಧನ

Public TV
By Public TV
44 minutes ago
Rashid Khan Kabul Hospital Attack
Cricket

ಪಾಕಿಸ್ತಾನ ಸೇನೆಯಿಂದ ಕೊಲೆ: ಕಾಬೂಲ್‌ ಆಸ್ಪತ್ರೆ ಮೇಲಿನ ದಾಳಿ ಖಂಡಿಸಿದ ಕ್ರಿಕೆಟರ್ ರಶೀದ್‌ ಖಾನ್‌

Public TV
By Public TV
2 hours ago
Cyber Crime
Bengaluru City

ವೃದ್ಧೆಗೆ ಡಿಜಿಟಲ್ ಅರೆಸ್ಟ್ – ಬರೋಬ್ಬರಿ 38 ಲಕ್ಷ ರೂ. ವಂಚನೆ

Public TV
By Public TV
2 hours ago
tiger death chamarajanagara
Chamarajanagar

ಚಾ.ನಗರ| ಕೇರಳಿಗ ಜಮೀನಿಗೆ ಅಳವಡಿಸಿದ್ದ ಅಕ್ರಮ ವಿದ್ಯುತ್ ತಂತಿ ಸ್ಪರ್ಶಿಸಿ ಹುಲಿ ಸಾವು

Public TV
By Public TV
3 hours ago
Raichur KKRTC Accident Woman Death
Crime

ಬಸ್ ನಿಲ್ದಾಣದಲ್ಲಿ ಕೆಕೆಆರ್‌ಟಿಸಿ ಬಸ್ ಹರಿದು ಮಹಿಳೆ ಸಾವು

Public TV
By Public TV
3 hours ago
kabul hospital pakistan strike
Latest

ಅಫ್ಘಾನ್‌ ಇತಿಹಾಸದಲ್ಲೇ ಅತ್ಯಂತ ಭೀಕರ: ಕಾಬೂಲ್‌ ಆಸ್ಪತ್ರೆ ಮೇಲೆ ಪಾಕಿಸ್ತಾನ ದಾಳಿ – 400 ಜನರು ಸಾವು

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?