Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading:ಇಷ್ಟು ವರ್ಷ ಶಾಮನೂರರನ್ನು ಗೆಲ್ಲಿಸಿದ್ವಿ, ಈಗ ನಮಗೆ ಟಿಕೆಟ್ ಕೊಡಿ – ಮುಸ್ಲಿಂ ಮುಖಂಡರ ಒತ್ತಾಯ
Share
NotificationShow More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Davanagere | ಇಷ್ಟು ವರ್ಷ ಶಾಮನೂರರನ್ನು ಗೆಲ್ಲಿಸಿದ್ವಿ, ಈಗ ನಮಗೆ ಟಿಕೆಟ್ ಕೊಡಿ – ಮುಸ್ಲಿಂ ಮುಖಂಡರ ಒತ್ತಾಯ

Davanagere

ಇಷ್ಟು ವರ್ಷ ಶಾಮನೂರರನ್ನು ಗೆಲ್ಲಿಸಿದ್ವಿ, ಈಗ ನಮಗೆ ಟಿಕೆಟ್ ಕೊಡಿ – ಮುಸ್ಲಿಂ ಮುಖಂಡರ ಒತ್ತಾಯ

Public TV
Last updated: March 16, 2026 1:13 pm
Public TV
Share
1 Min Read
muslim leaders demand that minorities be given congress tickets for the davangere south constituency by elections
SHARE

ದಾವಣಗೆರೆ: ಶಾಮನೂರು ಶಿವಶಂಕರಪ್ಪ ಅವರನ್ನು ಇಷ್ಟು ವರ್ಷ ಗೆಲ್ಲಿಸಿಕೊಂಡು ಬಂದಿದ್ದೇವೆ. ಈ ಉಪಚುನಾವಣೆಯಲ್ಲಿ (By-Elections) ದಾವಣಗೆರೆ ದಕ್ಷಿಣ (Davangere South) ಕ್ಷೇತ್ರಕ್ಕೆ ಅಲ್ಪಸಂಖ್ಯಾತರಿಗೆ ಕಾಂಗ್ರೆಸ್‌ನಿಂದ (Congress) ಟಿಕೆಟ್ ನೀಡಬೇಕು ಎಂದು ಮುಸ್ಲಿಂ ಮುಖಂಡರು ಒತ್ತಾಯಿಸಿದ್ದಾರೆ.

ಇದರ ನಡುವೆ ಕೆಲವು ಮುಸ್ಲಿಂ ಮುಖಂಡರು ಸಮರ್ಥ್ ಶಾಮನೂರು ಅವರಿಗೆ ಟಿಕೇಟ್ ನೀಡುವಂತೆ ಸಿಎಂ ಹಾಗೂ ಡಿಸಿಎಂಗೆ ಒತ್ತಾಯಿಸಿದ್ದಾರೆ. ಸಮರ್ಥ್ ಅವರಿಗೆ ಟಿಕೆಟ್ ನೀಡುವಂತೆ ಒತ್ತಾಯಿಸಿದ್ದ ಮುಸ್ಲಿಂ ಮುಖಂಡರ ವಿರುದ್ಧ ಅದೇ ಸಮುದಾಯದ ಯುವಕರು ಆಕ್ರೋಶ ಹೊರಹಾಕಿದ್ದಾರೆ. ಇದ್ನನೂ ಓದಿ: ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಏ.9 ರಂದು ಉಪಚುನಾವಣೆ -ಮೇ 4ಕ್ಕೆ ಫಲಿತಾಂಶ

ಸಚಿವ ಎಸ್.ಎಸ್ ಮಲ್ಲಿಕಾರ್ಜುನ್ ಜೊತೆ ನಿಯೋಗ ಹೋಗಿ ಸಮರ್ಥ್ ಶಾಮನೂರು ಅವರಿಗೆ ಟಿಕೆಟ್‍ಗಾಗಿ ಒತ್ತಾಯ ಮಾಡಿದ್ದಾರೆ ಎಂದು ಯುವಕರು ಅಸಮಾಧಾನ ಹೊರಹಾಕಿದ್ದಾರೆ. ಅಲ್ಲದೇ ಅಂಜುಮನ್ ಇಸ್ಲಾಂ ಕಮಿಟಿ ಅಧ್ಯಕ್ಷರನ್ನು ಪ್ರಶ್ನೆ ಮಾಡಿ ಘೇರಾವ್ ಹಾಕಲು ಯುವಕರ ಗುಂಪು ಮುಂದಾಗಿತ್ತು.

ಕಚೇರಿಯಲ್ಲಿ ಅಧ್ಯಕ್ಷ ದಾದು ಸೇಠ್ ಸಿಗದ ಕಾರಣ ಕೆರಳಿದ್ದ ಯುವಕರ ಗುಂಪು, ಅಂಜುಮನ್ ಕಮಿಟಿಯ ಕಚೇರಿ ಎದುರು ನಿಂತು ಧಿಕ್ಕಾರ ಕೂಗಿದರು. ಬಳಿಕ ಮುಸ್ಲಿಂ ಮುಖಂಡರು ತಿಳಿ ಹೇಳಿ ಅವರನ್ನು ಅಲ್ಲಿಂದ ಕಳಿಸಿದ್ದಾರೆ. ಇದ್ನನೂ ಓದಿ: ದಾವಣಗೆರೆ | ಯಾರಿಗೆ ಟಿಕೆಟ್‌ ಕೊಟ್ಟರೂ ಬಿಜೆಪಿ ಗೆಲ್ಲಿಸ್ತೇವೆ – ಐವರು ಟಿಕೆಟ್ ಆಕಾಂಕ್ಷಿಗಳಿಂದ ಒಗ್ಗಟ್ಟು ಪ್ರದರ್ಶನ

TAGGED:congressDavangere Southpoliticsಶಾಮನೂರು ಶಿವಶಂಕರಪ್ಪ
Share This Article
FacebookWhatsappWhatsappTelegram

Cinema news

Vijay Trisha Krishnan
ತಿರುಪತಿಯಿಂದ ನೇರ ವಿಜಯ್ ಮನೆಗೆ ತೆರಳಿದ ತ್ರಿಷಾ
CinemaLatestNationalTop Stories
Trisha at tirupati
ನಟ ವಿಜಯ್‌ ಗೆಲುವಿಗಾಗಿ ತಿಮ್ಮಪ್ಪನ ಮೊರೆ ಹೋದ ತ್ರಿಷಾ
CinemaLatestNationalTop Stories
darshan 1
ಜೈಲಿನಲ್ಲಿ ಅಮಾನವೀಯ ವರ್ತನೆ, ಸಹಕೈದಿಗಳಿಂದ ಬೆದರಿಕೆ- ವೃತ್ತಿಜೀವನಕ್ಕೆ ಮರಣಗಂಟೆ: ಸುಪ್ರೀಂನಲ್ಲಿ ದರ್ಶನ್ ಅಳಲು
Bengaluru CityCinemaCourtLatestMain Post
Sara Govindu
ನಿರ್ಮಾಪಕ ಸಾ.ರಾ ಗೋವಿಂದ್ ವಿರುದ್ಧ ಎಫ್‌ಐಆರ್‌
Bengaluru CityCrimeDistrictsKarnatakaLatestSandalwoodTop Stories

You Might Also Like

pm modi 5
Latest

ಬಂಗಾಳದಲ್ಲಿ ಕಮಲ ಅರಳಿದೆ, ಅದ್ಭುತ ಜನಾದೇಶ ಸಿಕ್ಕಿದೆ: ಮೋದಿ ಕೃತಜ್ಞತೆ

Public TV
ByPublic TV
10 minutes ago
Siddaramaiah
Bengaluru City

SIR ಮೋಸದಾಟ, ಚುನಾವಣಾ ಆಯೋಗದ ಕೈವಾಡದಿಂದ ಮಮತಾಗೆ ಸೋಲು: ಸಿದ್ದರಾಮಯ್ಯ ಆಕ್ರೋಶ

Public TV
ByPublic TV
13 minutes ago
Narenndra Modi BJP Victory Specch delhi lection
Latest

ವಾಜಪೇಯಿ ಕನಸು ನನಸು – ಬಿಜೆಪಿ ಆಡಳಿತ ರಾಜ್ಯಗಳ ಸಂಖ್ಯೆ 20ಕ್ಕೆ ಏರಿಕೆ

Public TV
ByPublic TV
21 minutes ago
Siddaramaiah 4
Bagalkot

ನಮ್ಮ ಪಕ್ಷದ ಸಾಧನೆ, ಸಿದ್ಧಾಂತಕ್ಕೆ ಜಯ ಸಿಕ್ಕಿದೆ: ಸಿಎಂ ಸಿದ್ದರಾಮಯ್ಯ

Public TV
ByPublic TV
43 minutes ago
Vijay
Latest

18ನೇ ವಯಸ್ಸಿಗೆ ಸಿನಿ ರಂಗ ಪ್ರವೇಶ – ಜೋಸೆಫ್‌ ವಿಜಯ್‌ `ದಳಪತಿ’ ಆಗಿದ್ದು ಹೇಗೆ?

Public TV
ByPublic TV
49 minutes ago
DN Jeevaraj
Chikkamagaluru

ಅಂಚೆ ಮತ ಮರು ಎಣಿಕೆಯಲ್ಲಿ ಗೆದ್ದ ಜೀವರಾಜ್‌ಗೆ ECI ಪ್ರಮಾಣ ಪತ್ರ

Public TV
ByPublic TV
51 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?