Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದಾವಣಗೆರೆ ದಕ್ಷಿಣ ಉಪಚುನಾವಣೆ – ಕ್ಷೇತ್ರದಲ್ಲಿ 2,31,683 ಮತದಾರರಿದ್ದಾರೆ: ಡಿಸಿ ಮಾಹಿತಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Davanagere | ದಾವಣಗೆರೆ ದಕ್ಷಿಣ ಉಪಚುನಾವಣೆ – ಕ್ಷೇತ್ರದಲ್ಲಿ 2,31,683 ಮತದಾರರಿದ್ದಾರೆ: ಡಿಸಿ ಮಾಹಿತಿ

Davanagere

ದಾವಣಗೆರೆ ದಕ್ಷಿಣ ಉಪಚುನಾವಣೆ – ಕ್ಷೇತ್ರದಲ್ಲಿ 2,31,683 ಮತದಾರರಿದ್ದಾರೆ: ಡಿಸಿ ಮಾಹಿತಿ

Public TV
Last updated: March 16, 2026 3:53 pm
Public TV
Share
1 Min Read
Davanagere DC
SHARE

ದಾವಣಗೆರೆ: ಕಾಂಗ್ರೆಸ್‌ನ (Congress) ಹಿರಿಯ ಶಾಸಕರಾಗಿದ್ದ ಶಾಮನೂರು ಶಿವಶಂಕರಪ್ಪ ನಿಧನದಿಂದ ತೆರುವಾದ ದಾವಣಗೆರೆ ದಕ್ಷಿಣ (Davanagere South) ಕ್ಷೇತ್ರಕ್ಕೆ ಏ.9 ರಂದು ಉಪಚುನಾವಣೆ (By Election) ನಡೆಯಲಿದೆ.

ಉಪಚುನಾವಣೆ ಬಗ್ಗೆ ಜಿಲ್ಲಾಧಿಕಾರಿ ಜಿ.ಎಂ ಗಂಗಾಧರಸ್ವಾಮಿಯವರು ಸುದ್ದಿಗೋಷ್ಠಿ ನಡೆಸಿದರು. ಈ ವೇಳೆ, ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ 2,31,683 ಮತದಾರರಿದ್ದು ಇದರಲ್ಲಿ 1,13,654 ಪುರುಷರು, 1,17,986 ಮಹಿಳೆಯರು ,43 ತೃತೀಯ ಲಿಂಗಿಗಳು ಇದ್ದಾರೆ. ಕ್ಷೇತ್ರವೂ 284 ಮತಗಟ್ಟೆಗಳನ್ನು ಹೊಂದಿದೆ. ನೀತಿ ಸಂಹಿತೆ ಕೇವಲ ದಾವಣಗೆರೆ ದಕ್ಷಿಣ ಕ್ಷೇತ್ರಕ್ಕೆ ಮಾತ್ರ ಜಾರಿಯಾಗಲಿದೆ. ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳ ಚುನಾವಣೆ ವೆಚ್ಚ 40 ಲಕ್ಷ ರೂ.ಗೆ ನಿಗದಿಪಡಿಸಲಾಗಿದೆ ಎಂದು ಮಾಹಿತಿ ನೀಡಿದರು. ಇದನ್ನೂ ಓದಿ: ಇಷ್ಟು ವರ್ಷ ಶಾಮನೂರರನ್ನು ಗೆಲ್ಲಿಸಿದ್ವಿ, ಈಗ ನಮಗೆ ಟಿಕೆಟ್ ಕೊಡಿ – ಮುಸ್ಲಿಂ ಮುಖಂಡರ ಒತ್ತಾಯ

ದಾವಣಗೆರೆ ದಕ್ಷಿಣ ಕ್ಷೇತ್ರದ ಚುನಾವಣೆ ಮುಕ್ತಾಯವಾಗುವರೆಗೂ ಸರ್ಕಾರಿ ಅಧಿಕಾರಿಗಳಿಗೆ ಹಾಗೂ ಸಿಬ್ಬಂದಿಗೆ ರಜೆಗಳನ್ನು ರದ್ದು ಮಾಡಲಾಗಿದೆ. ಎಲ್ಲಾ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಕೇಂದ್ರ ಸ್ಥಾನದಿಂದ ಹೊರ ಹೋಗುವಂತಿಲ್ಲ. ಸೂಕ್ಷ್ಮ ಅತಿಸೂಕ್ಷ್ಮ ಪ್ರದೇಶಗಳಲ್ಲಿ ಸೂಕ್ತ ಭದ್ರತೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಏ.9 ರಂದು ಉಪಚುನಾವಣೆ -ಮೇ 4ಕ್ಕೆ ಫಲಿತಾಂಶ

TAGGED:congressdavanagereDavangere South By Election
Share This Article
Facebook Whatsapp Whatsapp Telegram

Cinema news

Oscars 2026 Michael B Jordan Jessie Buckley
Oscars 2026: ಮೈಕೆಲ್ ಬಿ ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ
Cinema Latest Top Stories World
Dhurandhar 2 Trailer
ರಿಲೀಸ್‌ಗೂ ಮುನ್ನವೇ 100 ಕೋಟಿ ಬಾಚಿದ ಧುರಂಧರ್‌-2
Bollywood Cinema Latest Top Stories
chandanavana film critics academy awards
ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿ ಪ್ರಶಸ್ತಿ – ಅತಿ ಹೆಚ್ಚು ನಾಮನಿರ್ದೇಶಿತರು ಯಾರು?
Cinema Latest Sandalwood Top Stories
Aamir Khan birthday
ಗರ್ಲ್‌ಫ್ರೆಂಡ್‌, ಮಾಜಿ ಪತ್ನಿಯರ ಜೊತೆ ಸೇರಿ ಹುಟ್ಟುಹಬ್ಬ ಆಚರಿಸಿಕೊಂಡ ಆಮೀರ್‌ ಖಾನ್‌
Bollywood Cinema Latest Top Stories

You Might Also Like

biligiriranga hills anna dasoha
Chamarajanagar

ಬಿಳಿಗಿರಿರಂಗನ ಬೆಟ್ಟದಲ್ಲಿ ದಾಸೋಹ ಪುನಾರಂಭ

Public TV
By Public TV
39 seconds ago
ಸಾಂದರ್ಭಿಕ ಚಿತ್ರ
Latest

ನ್ಯೂಯಾರ್ಕ್‌ನಿಂದ ದೆಹಲಿಗೆ ಬರ್ತಿದ್ದ ಏರ್ ಇಂಡಿಯಾ ವಿಮಾನದಲ್ಲಿ ತಾಂತ್ರಿಕ ಸಮಸ್ಯೆ – ಐರ್ಲೆಂಡ್‌ನಲ್ಲಿ ತುರ್ತು ಭೂಸ್ಪರ್ಶ

Public TV
By Public TV
9 minutes ago
Shivalik Ship
Latest

ಕೊಲ್ಲಿ ಯುದ್ಧದ ನಡುವೆ ಭಾರತಕ್ಕೆ 45,000 ಮೆಟ್ರಿಕ್ ಟನ್ ಎಲ್‌ಪಿಜಿ ಹೊತ್ತು ತಂದ ಶಿವಾಲಿಕ್‌ ಹಡಗು

Public TV
By Public TV
29 minutes ago
U T Khader
Bengaluru City

ಅಪರೂಪದಲ್ಲಿ ಅಪರೂಪ| ಸಚಿವರು, ಅಧಿಕಾರಿಗಳ ವಿರುದ್ಧ ಗರಂ – ಸಭಾತ್ಯಾಗ ನಡೆಸಿ ಹೊರನಡೆದ ಸ್ಪೀಕರ್‌ ಖಾದರ್‌

Public TV
By Public TV
31 minutes ago
Emirates Flight
Bengaluru City

ದುಬೈನಲ್ಲಿ ಲ್ಯಾಂಡಿಂಗ್‌ಗೆ ಸಿಗದ ಅನುಮತಿ – ಬೆಂಗಳೂರಿಗೆ ಎಮಿರೇಟ್ಸ್ ವಿಮಾನ ವಾಪಸ್‌

Public TV
By Public TV
41 minutes ago
Harish Rana 1
Latest

ʻನೀನು ಹೊರಡೋ ಸಮಯ, ಎಲ್ಲರನ್ನೂ ಕ್ಷಮಿಸುʼ – ಹರೀಶ್ ರಾಣಾಗೆ ಕುಟುಂಬಸ್ಥರಿಂದ ಭಾವನಾತ್ಮಕ ವಿದಾಯ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?