Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಚಿವರಿಂದ ಸಮರ್ಪಕ ಉತ್ತರ ಇಲ್ಲ – ಸಿಎಂ ಈ ವಿಷಯದಲ್ಲಿ ಅಸಹಾಯಕರಾಗಿದ್ದಾರೆ: ಸುನೀಲ್‌ಕುಮಾರ್ ಟೀಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸಚಿವರಿಂದ ಸಮರ್ಪಕ ಉತ್ತರ ಇಲ್ಲ – ಸಿಎಂ ಈ ವಿಷಯದಲ್ಲಿ ಅಸಹಾಯಕರಾಗಿದ್ದಾರೆ: ಸುನೀಲ್‌ಕುಮಾರ್ ಟೀಕೆ

Bengaluru City

ಸಚಿವರಿಂದ ಸಮರ್ಪಕ ಉತ್ತರ ಇಲ್ಲ – ಸಿಎಂ ಈ ವಿಷಯದಲ್ಲಿ ಅಸಹಾಯಕರಾಗಿದ್ದಾರೆ: ಸುನೀಲ್‌ಕುಮಾರ್ ಟೀಕೆ

Public TV
Last updated: March 16, 2026 7:47 pm
Public TV
Share
1 Min Read
Sunil Kumar 2
SHARE

ಬೆಂಗಳೂರು: ಮುಖ್ಯಮಂತ್ರಿಗಳು ಸದನದ ಗಂಭೀರತೆಯನ್ನು ಅರ್ಥ ಮಾಡಿಕೊಳ್ಳಬೇಕು ಎಂದು ಶಾಸಕ ಸುನೀಲ್ ಕುಮಾರ್ (Sunil Kumar) ಅವರು ಒತ್ತಾಯಿಸಿದ್ದಾರೆ.

ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಸಚಿವರು ಸದನದಲ್ಲಿ ಹಾಜರಿರುವಂತೆ ಎಚ್ಚರಿಕೆಯನ್ನು ಸರ್ಕಾರ ಕೊಟ್ಟಿದ್ದರೂ ಪ್ರಯೋಜನವಾಗಿಲ್ಲ. ಇವತ್ತು 230 ಲಿಖಿತ ಪ್ರಶ್ನೆಗಳ ಪೈಕಿ 80 ಪ್ರಶ್ನೆಗಳಿಗೆ ಮಾತ್ರ ಸರ್ಕಾರ ಉತ್ತರ ಕೊಟ್ಟಿದೆ. ಇದು ಸಹಜವಾಗಿ ಸ್ಪೀಕರ್ ಅವರಿಗೆ ಬೇಸರ ತರಿಸಿದೆ. ಸರ್ಕಾರದ ನಿಲುವನ್ನು ಖಂಡಿಸಿ ಇತಿಹಾಸದಲ್ಲೇ ಮೊದಲ ಬಾರಿಗೆ ಸ್ಪೀಕರ್ ಅವರು ಪೀಠವನ್ನು ಬಿಟ್ಟು ಹೋಗಿದ್ದಾರೆ. ಇದು ಆಘಾತಕಾರಿ ಸಂಗತಿ ಎಂದಿದ್ದಾರೆ. ಇದನ್ನೂ ಓದಿ: ಹೆರಿಗೆಗೆ 15 ದಿನ ಮುಂಚಿತವಾಗಿಯೇ ಶಿಕ್ಷಕಿಯರಿಗೆ ರಜೆ: ಮಧು ಬಂಗಾರಪ್ಪ

ಸರ್ಕಾರಕ್ಕೆ ಸದನದ ಬಗ್ಗೆ, ಸಂವಿಧಾನದ ಕುರಿತು ಹಾಗೂ ಸದನದ ನಡವಳಿಕೆ ಬಗ್ಗೆ ಗೌರವ ಇದ್ದರೆ, ಮುಖ್ಯಮಂತ್ರಿಗಳು ಸ್ವತಃ ಈ ವಿಚಾರದಲ್ಲಿ ಪ್ರವೇಶ ಮಾಡಿ, ಪ್ರಶ್ನೆಗಳಿಗೆ ಉತ್ತರ ಕೊಡುವುದಷ್ಟೇ ಅಲ್ಲ. ಸದನವನ್ನು ಸಚಿವರು ಯಾವ ರೀತಿ ಗಂಭೀರವಾಗಿ ತೆಗೆದುಕೊಳ್ಳಬೇಕು ಮತ್ತು ಅಧಿಕಾರಿಗಳು ಗಂಭೀರವಾಗಿ ತೆಗೆದುಕೊಳ್ಳಬೇಕೆಂಬುದನ್ನು ಸ್ಪಷ್ಟಪಡಿಸಲಿ. ಮುಖ್ಯಮಂತ್ರಿಗಳು ಈ ವಿಷಯದಲ್ಲಿ ಅಸಹಾಯಕರಾಗಿದ್ದಾರೆ. ಕಳೆದ ಬಾರಿ ಅಧಿವೇಶನದಲ್ಲಿ ಎಲ್ಲ ಸಚಿವರು ಅಧಿವೇಶನದ ಸಂದರ್ಭದಲ್ಲಿ ಕಡ್ಡಾಯವಾಗಿ ಭಾಗವಹಿಸಬೇಕೆಂದು ಸ್ವತಃ ಮುಖ್ಯಮಂತ್ರಿಗಳು ಸಚಿವರಿಗೆ ಪತ್ರ ಬರೆದಿದ್ದರು. ಮುಖ್ಯಮಂತ್ರಿಗಳ ಪತ್ರಕ್ಕೆ ಬೆಲೆ ಇಲ್ಲ. ಆಡಳಿತ ಹಿಡಿತ ತಪ್ಪಿದೆ ಎಂಬುದು ಗೊತ್ತಾಗಿದೆ ಎಂದು ತಿಳಿಸಿದ್ದಾರೆ.

ಅಧಿವೇಶನ ವರ್ಷದಲ್ಲಿ 40 ದಿನ ನಡೆಯುವುದೇ ಕಷ್ಟ. ಆ ಅಧಿವೇಶನದಲ್ಲಿ ಸದಸ್ಯರಿಗೆ ಸರಿಯಾದ ಉತ್ತರ ಸಿಗುತ್ತಿಲ್ಲ. ಯಾವುದೋ ಪ್ರಶ್ನೆಗೆ ಯಾವುದೋ ಉತ್ತರ ಕೊಡಲಾಗುತ್ತಿದೆ. ಇದೊಂದು ಪರಿಪಾಠವಾಗಿದೆ. ಈ ಹಿನ್ನೆಲೆ ಸ್ಪೀಕರ್ ಅವರು ಬೇಸರಗೊಂಡಿದ್ದಾರೆ. ಸರ್ಕಾರ ಇನ್ನಾದರೂ ಎಚ್ಚೆತ್ತುಕೊಳ್ಳಲಿ ಎಂದು ಹೇಳಿದ್ದಾರೆ.ಇದನ್ನೂ ಓದಿ: ಒಡಿಶಾದಲ್ಲಿ ಬಿಜೆಡಿ, ಕಾಂಗ್ರೆಸ್‌ನಿಂದ ಕ್ರಾಸ್‌ ವೋಟ್‌ – ಬಿಜೆಪಿ ಅಭ್ಯರ್ಥಿಗೆ 10 ಶಾಸಕರ ಮತ

TAGGED:bengalurucongresssiddaramaiahSunil Kumarಕಾಂಗ್ರೆಸ್ಬಿಜೆಪಿಬೆಂಗಳೂರುಸಿದ್ದರಾಮಯ್ಯಸುನೀಲ್ ಕುಮಾರ್
Share This Article
Facebook Whatsapp Whatsapp Telegram

Cinema news

Oscars 2026 Michael B Jordan Jessie Buckley
Oscars 2026: ಮೈಕೆಲ್ ಬಿ ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ
Cinema Latest Top Stories World
Dhurandhar 2 Trailer
ರಿಲೀಸ್‌ಗೂ ಮುನ್ನವೇ 100 ಕೋಟಿ ಬಾಚಿದ ಧುರಂಧರ್‌-2
Bollywood Cinema Latest Top Stories
chandanavana film critics academy awards
ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿ ಪ್ರಶಸ್ತಿ – ಅತಿ ಹೆಚ್ಚು ನಾಮನಿರ್ದೇಶಿತರು ಯಾರು?
Cinema Latest Sandalwood Top Stories
Aamir Khan birthday
ಗರ್ಲ್‌ಫ್ರೆಂಡ್‌, ಮಾಜಿ ಪತ್ನಿಯರ ಜೊತೆ ಸೇರಿ ಹುಟ್ಟುಹಬ್ಬ ಆಚರಿಸಿಕೊಂಡ ಆಮೀರ್‌ ಖಾನ್‌
Bollywood Cinema Latest Top Stories

You Might Also Like

Madhu bangarappa
Bengaluru City

ಹೆರಿಗೆಗೆ 15 ದಿನ ಮುಂಚಿತವಾಗಿಯೇ ಶಿಕ್ಷಕಿಯರಿಗೆ ರಜೆ: ಮಧು ಬಂಗಾರಪ್ಪ

Public TV
By Public TV
14 minutes ago
odisha bjd congress flag
Latest

ಒಡಿಶಾದಲ್ಲಿ ಬಿಜೆಡಿ, ಕಾಂಗ್ರೆಸ್‌ನಿಂದ ಕ್ರಾಸ್‌ ವೋಟ್‌ – ಬಿಜೆಪಿ ಅಭ್ಯರ್ಥಿಗೆ 10 ಶಾಸಕರ ಮತ

Public TV
By Public TV
15 minutes ago
HD Revanna
Districts

ಹಾಸನ ಡಿಸಿ, ಹೊಳೆನರಸೀಪುರ ತಾ.ಪಂ. ಇಓ ವಿರುದ್ಧ ಹಕ್ಕುಚ್ಯುತಿ ಮಂಡಿಸಿದ ಹೆಚ್.ಡಿ.ರೇವಣ್ಣ

Public TV
By Public TV
22 minutes ago
Vijayapura Police
Districts

22 ಕೇಸ್‌ನ 36 ಜನ ಅರೆಸ್ಟ್ – 1.27 ಕೋಟಿ ಮೌಲ್ಯದ ಚಿನ್ನಾಭರಣ, 2 ಕಾರು, 17 ಬೈಕ್ ಜಪ್ತಿ

Public TV
By Public TV
25 minutes ago
Rescue of a two year old child who fell into a well in Sirsi
Districts

ಆಟವಾಡುತ್ತಾ ಬಾವಿಗೆ ಬಿದ್ದ ಎರಡು ವರ್ಷದ ಮಗು – ಅದೃಷ್ಟವಶಾತ್‌ ಪಾರು

Public TV
By Public TV
43 minutes ago
Sandesh PG
Bengaluru City

ಗಂಡನನ್ನು ಅರೆಸ್ಟ್‌ ಮಾಡಿ ಹೆಂಡತಿನ ಮಂಚಕ್ಕೆ ಕರಿತಿದ್ದ ಇನ್ಸ್‌ಪೆಕ್ಟರ್‌ – ನೊಂದ ಮಹಿಳೆಯಿಂದ ಸಿಎಂಗೆ ದೂರು

Public TV
By Public TV
49 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?