Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಡಿವಾಣ ಹಾಕಬೇಕಿದ್ದ ಪೊಲೀಸರೇ ಅಕ್ರಮಗಳಿಗೆ ಬೆಂಗಾವಲು – ಸಿಬ್ಬಂದಿ ಮೇಲೆ ವರ್ಗಾವಣೆ ತೂಗುಗತ್ತಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bellary | ಕಡಿವಾಣ ಹಾಕಬೇಕಿದ್ದ ಪೊಲೀಸರೇ ಅಕ್ರಮಗಳಿಗೆ ಬೆಂಗಾವಲು – ಸಿಬ್ಬಂದಿ ಮೇಲೆ ವರ್ಗಾವಣೆ ತೂಗುಗತ್ತಿ

Bellary

ಕಡಿವಾಣ ಹಾಕಬೇಕಿದ್ದ ಪೊಲೀಸರೇ ಅಕ್ರಮಗಳಿಗೆ ಬೆಂಗಾವಲು – ಸಿಬ್ಬಂದಿ ಮೇಲೆ ವರ್ಗಾವಣೆ ತೂಗುಗತ್ತಿ

Public TV
Last updated: March 16, 2026 9:03 pm
Public TV
Share
2 Min Read
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
SHARE

ಕೊಪ್ಪಳ: ಅಕ್ರಮಗಳಿಗೆ ಕಡಿವಾಣ ಹಾಕಬೇಕಾದ ಪೊಲೀಸ್ ಇಲಾಖೆಯ ಕೆಲ ಸಿಬ್ಬಂದಿ ಪರೋಕ್ಷವಾಗಿ ಅಕ್ರಮ ಕೆಲಸಗಳಿಗೆ ಬೆಂಗಾವಲ ನಿಂತಿದ್ದಾರೆ ಎಂದು ರಾಜ್ಯ ಗುಪ್ತಚರ ಇಲಾಖೆ ಮಾಹಿತಿಯನ್ನು ನೀಡಿದ್ದು, ಸದ್ಯ ಕ್ರೈಂ ಪೊಲೀಸ್ ಸಿಬ್ಬಂದಿ ಮೇಲೆ ವರ್ಗಾವಣೆ ತೂಗುಗತ್ತಿ ಶುರುವಾಗಿದೆ.

ಗ್ರಾಮಮಟ್ಟದಿಂದ ಹಿಡಿದು ರಾಜ್ಯಮಟ್ಟದವರೆಗೆ ನಡೆಯುವ ಪ್ರತಿಯೊಂದು ಮಾಹಿತಿಯನ್ನು ರಾಜ್ಯ ಗುಪ್ತಚರ ಇಲಾಖೆಯು ಸಂಗ್ರಹಿಸಿ, ಸಿಎಂ ಅವರ ಗಮನಕ್ಕೆ ತರಲಾಗುತ್ತದೆ. ಅದೇ ರೀತಿಯಾಗಿ ಅಕ್ರಮ ಚಟುವಟಿಕೆಗಳಾದ ಜೂಜಾಟ, ಮಟ್ಕಾ ದಂಧೆ, ಪರವಾನಗಿ ಇಲ್ಲದೇ ಮರಳು, ಮರಗಳ ಸಾಗಾಟಗಳಂತಹ ಸಂಪೂರ್ಣ ಮಾಹಿತಿ ಜೊತೆಗೆ ಅಕ್ರಮದಲ್ಲಿ ಭಾಗಿಯಾದ ವ್ಯಕ್ತಿಗಳ ಸಂಪೂರ್ಣ ಮಾಹಿತಿ ಕೂಡ ಕಲೆ ಹಾಕಲಾಗಿದ್ದರೂ ಕೂಡ ಯಾವ ತಾಲೂಕಿನಲ್ಲೂ ಅಕ್ರಮ ಚಟುವಟಿಕೆಗಳು ಕೊನೆಯಾಗದೆ ರಾಜಾರೋಷವಾಗಿ ನಡೆಸಲಾಗುತ್ತಿದೆ. ಇದನ್ನೂ ಓದಿ: ಗ್ಯಾಸ್ ಸಿಲಿಂಡರ್‌ಗೆ ಜನರ ಪರದಾಟ – ಹೆಚ್‌ಕೆ ಪಾಟೀಲ್‌ ಕಾರ್ಯಕ್ರಮದಲ್ಲಿ 12 ಸಿಲಿಂಡರ್ ಪತ್ತೆ

ಮೇಲಾಧಿಕಾರಿಗಳ ಒತ್ತಡಕ್ಕೆ ಮಾತ್ರ ಹೆಸರಿಗೆ ಬೆರಳೆಣಿಕೆ ಪ್ರಕರಣ ದಾಖಲಾಗುತ್ತಿವೆ. ಆದರೆ ಸಂಪೂರ್ಣ ಬಂದ್ ಮಾಡಿಸುವ ಮಟ್ಟಕ್ಕೆ ಅಧಿಕಾರಿಗಳು ಮುಂದಾಗದೇ ಬೆಂಗಾವಲು ಕೆಲಸ ಮಾಡುತ್ತಿದ್ದಾರೆ ಎನ್ನುವ ಮಾಹಿತಿಯನ್ನು ರಾಜ್ಯ ಗುಪ್ತಚರ ಇಲಾಖೆಯು ಬಳ್ಳಾರಿ ವಲಯದ ಎಲ್ಲಾ ಠಾಣೆಯಲ್ಲಿನ ಸಿಬ್ಬಂದಿ ಹೆಸರು, ಹುದ್ದೆ ಸಮೇತ ಮಾಹಿತಿಯನ್ನು ಐಜಿಯವರಿಗೆ ರವಾನಿಸಿದೆ.

ಕಾಲ್ ರಿಕಾರ್ಡ್ ಪರಿಶೀಲಿಸಿದ ಐಜಿ:
ರಾಜ್ಯ ಗುಪ್ತಚರ ಇಲಾಖೆಯ ಮೇಲಾಧಿಕಾರಿಗಳು ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ನಡೆಸುವವರ ಜೊತೆಗೆ ಸಂಪರ್ಕದಲ್ಲಿರುವ ಬಳ್ಳಾರಿ, ಕೊಪ್ಪಳ, ರಾಯಚೂರು, ವಿಜಯನಗರ ಜಿಲ್ಲೆಗಳ ವ್ಯಾಪ್ತಿಯ ಪೊಲೀಸ್ ಠಾಣೆಗಳ ಎಸ್ಪಿ ಡ್ಯೂಟಿ, ಕ್ರೈಂ ಸಿಬ್ಬಂದಿಗಳ ಮಾಹಿತಿಯನ್ನು ಬಳ್ಳಾರಿ ವಲಯದ ಐಜಿಯವರಿಗೆ ನೀಡಿದ್ದಾರೆ.

ಐಜಿಯವರು ಗುಪ್ತಚರ ಇಲಾಖೆ ಮಾಹಿತಿ ಆಧಾರಿಸಿ, ಸಿಬ್ಬಂದಿಗಳ ಸಿಡಿಆರ್ ಮೂಲಕ ಕಾಲ್ ರಿಕಾರ್ಡ್‌ ಪರಿಶೀಲನೆ ನಡೆಸಿದ ವೇಳೆ, ರೌಡಿಶೀಟರ್, ಗುಂಡಾ ಪಟ್ಟಿಯಲ್ಲಿರುವವರು, ಮಟ್ಕಾ ನಡೆಸುವವರು, ಇಸ್ಪೀಟ್ ಜೂಜಾಟ ಜೊತೆಗೆ ಸಂಪರ್ಕದಲ್ಲಿರುವ ಸತ್ಯಾಂಶ ತಿಳಿದುಬಂದಿದೆ. ವರ್ಷದಿಂದ ವರ್ಷಕ್ಕೆ ವರ್ಗಾವಣೆಯಾಗದೆ ಒಂದೇ ಠಾಣೆಯಲ್ಲಿ ಸುಮಾರು ವರ್ಷಗಳ ಕಾಲ ಕೆಲಸ ಮಾಡುವ ಸಿಬ್ಬಂದಿ ಈ ಪಟ್ಟಿಯಲ್ಲಿ ಇದ್ದಿದ್ದು, ಅಚ್ಚರಿಯ ಸಂಗತಿಯಾಗಿದೆ.

ಜಿಲ್ಲಾ ವ್ಯಾಪ್ತಿಯ ಎಸ್ಪಿಗಳಿಂದ ಕ್ಲಾಸ್:
ಸಿಬ್ಬಂದಿ ಚಲನವಲನಗಳ ಮೇಲೆ ನಿಗಾವಹಿಸಿದ ಬಳ್ಳಾರಿ ವಲಯದ ಐಜಿಯವರು ಜಿಲ್ಲಾ ವ್ಯಾಪ್ತಿಯ ಎಸ್ಪಿಗಳಿಗೆ ಸಿಬ್ಬಂದಿ ಮಾಹಿತಿಯನ್ನು ನೀಡಿದ್ದಾರೆ. ಹಾಗಾಗಿ ಬಳ್ಳಾರಿ, ರಾಯಚೂರು, ಕೊಪ್ಪಳ ಜಿಲ್ಲೆಗಳ ಎಸ್ಪಿಯವರು ಐಜಿ ನೀಡಿದ ಪಟ್ಟಿಯಲ್ಲಿನ ಸಿಬ್ಬಂದಿ ಕರೆದು ಕ್ಲಾಸ್ ತೆಗೆದುಕೊಂಡಿದ್ದಾರೆ. ಅಷ್ಟೇ ಅಲ್ಲದೆ ಈಗಾಗಲೇ ಪಟ್ಟಿಯಲ್ಲಿ ಇರುವ ಸಿಬ್ಬಂದಿಯನ್ನು ದೂರದ ಸಮಾರಂಭಗಳಿಗೆ ಬಂದೋಬಸ್ತ್ ಕಳುಹಿಸುವ ನೆಪದಲ್ಲಿ, ಆದಷ್ಟು ಬೇಗ ವರ್ಗಾವಣೆ ಮಾಡುವ ಸೂಚನೆಯನ್ನು ನೀಡಿದ್ದಾರೆ.ಇದನ್ನೂ ಓದಿ: ಸಚಿವರಿಂದ ಸಮರ್ಪಕ ಉತ್ತರ ಇಲ್ಲ – ಸಿಎಂ ಈ ವಿಷಯದಲ್ಲಿ ಅಸಹಾಯಕರಾಗಿದ್ದಾರೆ: ಸುನೀಲ್‌ಕುಮಾರ್ ಟೀಕೆ

TAGGED:BallaryKoppalpolice departmentraichuruಕೊಪ್ಪಳಪೊಲೀಸ್ ಇಲಾಖೆಬಳ್ಳಾರಿರಾಯಚೂರುವಿಜಯನಗರ
Share This Article
Facebook Whatsapp Whatsapp Telegram

Cinema news

Oscars 2026 Michael B Jordan Jessie Buckley
Oscars 2026: ಮೈಕೆಲ್ ಬಿ ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ
Cinema Latest Top Stories World
Dhurandhar 2 Trailer
ರಿಲೀಸ್‌ಗೂ ಮುನ್ನವೇ 100 ಕೋಟಿ ಬಾಚಿದ ಧುರಂಧರ್‌-2
Bollywood Cinema Latest Top Stories
chandanavana film critics academy awards
ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿ ಪ್ರಶಸ್ತಿ – ಅತಿ ಹೆಚ್ಚು ನಾಮನಿರ್ದೇಶಿತರು ಯಾರು?
Cinema Latest Sandalwood Top Stories
Aamir Khan birthday
ಗರ್ಲ್‌ಫ್ರೆಂಡ್‌, ಮಾಜಿ ಪತ್ನಿಯರ ಜೊತೆ ಸೇರಿ ಹುಟ್ಟುಹಬ್ಬ ಆಚರಿಸಿಕೊಂಡ ಆಮೀರ್‌ ಖಾನ್‌
Bollywood Cinema Latest Top Stories

You Might Also Like

Donald Trump
Latest

ಟ್ರಂಪ್‌ಗೆ ಮುಖಭಂಗ – ಯುದ್ಧ ನೌಕೆಗಳನ್ನು ಕಳುಹಿಸಲ್ಲ ಎಂದ ಮಿತ್ರ ದೇಶಗಳು

Public TV
By Public TV
8 seconds ago
Iran War LPG Gas Shortage 12 Commercial LPG Cylinder found in the HK Patil program Gadag
Districts

ಗ್ಯಾಸ್ ಸಿಲಿಂಡರ್‌ಗೆ ಜನರ ಪರದಾಟ – ಹೆಚ್‌ಕೆ ಪಾಟೀಲ್‌ ಕಾರ್ಯಕ್ರಮದಲ್ಲಿ 12 ಸಿಲಿಂಡರ್ ಪತ್ತೆ

Public TV
By Public TV
42 minutes ago
Sunil Kumar 2
Bengaluru City

ಸಚಿವರಿಂದ ಸಮರ್ಪಕ ಉತ್ತರ ಇಲ್ಲ – ಸಿಎಂ ಈ ವಿಷಯದಲ್ಲಿ ಅಸಹಾಯಕರಾಗಿದ್ದಾರೆ: ಸುನೀಲ್‌ಕುಮಾರ್ ಟೀಕೆ

Public TV
By Public TV
1 hour ago
Madhu bangarappa
Bengaluru City

ಹೆರಿಗೆಗೆ 15 ದಿನ ಮುಂಚಿತವಾಗಿಯೇ ಶಿಕ್ಷಕಿಯರಿಗೆ ರಜೆ: ಮಧು ಬಂಗಾರಪ್ಪ

Public TV
By Public TV
2 hours ago
odisha bjd congress flag
Latest

ಒಡಿಶಾದಲ್ಲಿ ಬಿಜೆಡಿ, ಕಾಂಗ್ರೆಸ್‌ನಿಂದ ಕ್ರಾಸ್‌ ವೋಟ್‌ – ಬಿಜೆಪಿ ಅಭ್ಯರ್ಥಿಗೆ 10 ಶಾಸಕರ ಮತ

Public TV
By Public TV
2 hours ago
HD Revanna
Districts

ಹಾಸನ ಡಿಸಿ, ಹೊಳೆನರಸೀಪುರ ತಾ.ಪಂ. ಇಓ ವಿರುದ್ಧ ಹಕ್ಕುಚ್ಯುತಿ ಮಂಡಿಸಿದ ಹೆಚ್.ಡಿ.ರೇವಣ್ಣ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?