Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದರ್ಶನ್ ಒಳಸಂದರ್ಶನಕ್ಕೆ ಕೋರ್ಟ್ ಅಸ್ತು – ಅಂತಿಮ ನಿರ್ಧಾರ ಜೈಲು ಅಧೀಕ್ಷಕರಿಗೆ ಬಿಟ್ಟದ್ದು ಎಂದ ನ್ಯಾಯಾಲಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ದರ್ಶನ್ ಒಳಸಂದರ್ಶನಕ್ಕೆ ಕೋರ್ಟ್ ಅಸ್ತು – ಅಂತಿಮ ನಿರ್ಧಾರ ಜೈಲು ಅಧೀಕ್ಷಕರಿಗೆ ಬಿಟ್ಟದ್ದು ಎಂದ ನ್ಯಾಯಾಲಯ

Bengaluru City

ದರ್ಶನ್ ಒಳಸಂದರ್ಶನಕ್ಕೆ ಕೋರ್ಟ್ ಅಸ್ತು – ಅಂತಿಮ ನಿರ್ಧಾರ ಜೈಲು ಅಧೀಕ್ಷಕರಿಗೆ ಬಿಟ್ಟದ್ದು ಎಂದ ನ್ಯಾಯಾಲಯ

Public TV
Last updated: March 17, 2026 6:48 pm
Public TV
Share
1 Min Read
darshan 1
SHARE

ಬೆಂಗಳೂರು: ನಟ ದರ್ಶನ್‌ಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ಒಳಸಂದರ್ಶನಕ್ಕೆ ಕೋರ್ಟ್ ಅನುಮತಿ ಅಂದಿದ್ದು, ಅಂತಿಮ ನಿರ್ಧಾರ ಜೈಲು ಅಧೀಕ್ಷಕರಿಗೆ ಬಿಟ್ಟಿದೆ. ಜೈಲ್ ಮ್ಯಾನ್ಯುಯಲ್‌ನಲ್ಲಿ ಒಳಸಂದರ್ಶನಕ್ಕೆ ಅವಕಾಶ ಇದ್ರೆ ನೀಡುವಂತೆ ಆದೇಶ ನೀಡಿದ್ದು, ದರ್ಶನ್ ಕುಟುಂಬಸ್ಥರ ಜೊತೆ ಒಳಸಂದರ್ಶನ ನಡೆಸಬಹುದಾ ಎನ್ನುವ ಪ್ರಶ್ನೆ ಹುಟ್ಟಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ದರ್ಶನ್‌ಗೆ ಜೈಲಿನ ಒಳಸಂದರ್ಶನಕ್ಕೆ 57ನೇ ಸೆಷನ್ಸ್ ಕೋರ್ಟ್ ತಾತ್ವಿಕ ಒಪ್ಪಿಗೆ ನೀಡಿದೆ. ಆದರೆ, ಈ ಸಂಬಂಧ ಅಂತಿಮ ನಿರ್ಧಾರ ಕೈಗೊಳ್ಳುವ ಸಂಪೂರ್ಣ ಅಧಿಕಾರವನ್ನು ನ್ಯಾಯಾಲಯವು ಜೈಲು ಸೂಪರಿಂಟೆಂಡೆಂಟ್‌ಗೆ ನೀಡಿದೆ. ಇದನ್ನೂ ಓದಿ: ಬಿಜೆಪಿ ಬೆಂಬಲಿತ ಅಭ್ಯರ್ಥಿಗೆ ಮತ – ಒಡಿಶಾ ಕಾಂಗ್ರೆಸ್ಸಿನ ಮೊದಲ ಮುಸ್ಲಿಮ್‌ ಶಾಸಕಿ ಪಕ್ಷದಿಂದಲೇ ಉಚ್ಚಾಟನೆ

ಜೈಲು ಮ್ಯಾನ್ಯುಯಲ್ ಪ್ರಕಾರ ಸಂದರ್ಶನಕ್ಕೆ ಅವಕಾಶವಿದ್ದರೆ ಸೂಪರಿಂಟೆಂಡೆಂಟ್ ಮನವಿಯನ್ನು ಪರಿಗಣಿಸಿ ಒಪ್ಪಿಗೆ ಸೂಚಿಸಿದರೆ ಮಾತ್ರ ಸಂದರ್ಶನಕ್ಕೆ ಅವಕಾಶವಿರುತ್ತದೆ. ಒಂದು ವೇಳೆ ಸೂಪರಿಂಟೆಂಡೆಂಟ್ ಒಪ್ಪಿಗೆ ನೀಡದಿದ್ದರೆ, ಸಂದರ್ಶನಕ್ಕೆ ಅವಕಾಶವಿರುವುದಿಲ್ಲ. ದರ್ಶನ್ ಅವರ ಜೈಲು ಸಂದರ್ಶನದ ಕುರಿತು ನಿರ್ಧಾರ ಕೈಗೊಳ್ಳುವ ಸಂಪೂರ್ಣ ಅಧಿಕಾರವನ್ನು ನ್ಯಾಯಾಲಯವು ಜೈಲು ಅಧೀಕ್ಷಕರಿಗೆ ನೀಡಿದೆ.

ಇನ್ನೂ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಆರೋಪಿಗಳಿಂದ ಮೊಬೈಲ್ ವಶಪಡಿಸಿಕೊಳ್ಳುವಾಗ ಲೋಪವಾಗಿದೆ ಎಂದು ಸಲ್ಲಿಸಲಾಗಿದ್ದ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ. ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ಮೊಬೈಲ್ ವಶಪಡಿಸಿಕೊಂಡಿಲ್ಲ, ಬೇರೆ ಕಡೆ ವಶಕ್ಕೆ ಪಡೆದು ಸಾಕ್ಷ್ಯನಾಶ ಮಾಡಿದ್ದಾರೆ ಎಂಬ ಆರೋಪದೊಂದಿಗೆ ಅರ್ಜಿ ಸಲ್ಲಿಸಲಾಗಿತ್ತು. ಈ ಅರ್ಜಿಯನ್ನು ವಜಾಗೊಳಿಸಿದ ನ್ಯಾಯಾಲಯ, ಅರ್ಜಿದಾರರಿಗೆ 5 ಸಾವಿರ ರೂ. ದಂಡವನ್ನೂ ವಿಧಿಸಿದೆ. ಸಾಕ್ಷ್ಯಗಳ ಮಹತ್ವವನ್ನು ಎತ್ತಿಹಿಡಿದ ನ್ಯಾಯಾಲಯ, ಅರ್ಜಿಯಲ್ಲಿನ ಆರೋಪಗಳಿಗೆ ಬಲವಿಲ್ಲ ಎಂದು ಅಭಿಪ್ರಾಯಪಟ್ಟಿದೆ.

ಇನ್ನೂ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ಪವನ್, ವಿನಯ್, ಧನರಾಜ್, ರಾಘವೇಂದ್ರ ಮತ್ತು ನಂದೀಶ್ ಎಂಬ ಐವರು ಆರೋಪಿಗಳ ಜಾಮೀನು ರದ್ದು ಕೋರಿ ಕಾಮಾಕ್ಷಿಪಾಳ್ಯ ಪೊಲೀಸರು ಹೈಕೋರ್ಟ್ಗೆ ಮನವಿ ಮಾಡಿದ್ದರು. ಈ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಏ.2ಕ್ಕೆ ಮುಂದೂಡಿದೆ.ಇದನ್ನೂ ಓದಿ:  ಬೆಂಗಳೂರಿನಲ್ಲಿ ಮೊದಲ ವರ್ಷಧಾರೆ – ಮುಂದಿನ 4 ದಿನ ರಾಜ್ಯಾದ್ಯಂತ ಮಳೆ

TAGGED:actor Darshanbengalururenukaswamy caseಕಾಮಾಕ್ಷಿಪಾಳ್ಯ ಪೊಲೀಸರುನಟ ದರ್ಶನ್ಬೆಂಗಳೂರುರೇಣುಕಾಸ್ವಾಮಿ ಕೇಸ್‌
Share This Article
Facebook Whatsapp Whatsapp Telegram

Cinema news

KD The Devil Thanks for opposing the song Nora Fatehi Reacts To Vulgar Song Controversy
ಸಾಂಗ್‌ ವಿರೋಧಿಸಿದ್ದಕ್ಕೆ ಥ್ಯಾಂಕ್ಸ್‌ – ಕೆಡಿಯ ಸರ್ಸೆ ಸೆರಗ ಹಾಡಿಗೆ ನೋರಾ ಕಿಡಿ ಕಿಡಿ
Bollywood Cinema Latest Sandalwood
darshan vijayalakshmi
ಕೋರ್ಟ್ ಆದೇಶವಿದ್ರೂ ದರ್ಶನ್‌ಗೆ ಒಳ ಸಂದರ್ಶನಕ್ಕಿಲ್ಲ ಅವಕಾಶ – ಹೆಂಡ್ತಿ, ಮಗನ ಭೇಟಿ ಇಲ್ಲ
Cinema Latest Sandalwood Top Stories
Sarse Ninna Seraga Sarse song jogi prem
ಜೋಗಿ ಪ್ರೇಮ್‌ಗೆ ಬಿಗ್‌ ಶಾಕ್‌ – ‘ಸರ್ಸೆ ಸೆರಗ ಸರ್ಸೆ’ ವಿವಾದಿತ ಹಾಡು ಬ್ಯಾನ್
Cinema Latest Main Post Sandalwood
Mahesh Babus AMB Cinemas
ಯುಗಾದಿಗೆ ಬಂಪರ್ ಆಫರ್ ಕೊಟ್ಟ ಮಹೇಶ್ ಬಾಬು ‘ಎಎಂಬಿ ಸಿನಿಮಾಸ್’
Cinema Latest South cinema Top Stories

You Might Also Like

ಸಾಂದರ್ಭಿಕ ಚಿತ್ರ
Bellary

ಕೊಲ್ಲಿ ಯುದ್ಧದಿಂದ ಸಂಕಷ್ಟಕ್ಕೆ ಸಿಲುಕಿದ ಬಳ್ಳಾರಿ ಜೀನ್ಸ್ ಉದ್ಯಮ – 20 ಲಕ್ಷ ಪ್ರಾಡಕ್ಟ್‌ಗಳ ರಫ್ತು ಸ್ಥಗಿತ

Public TV
By Public TV
9 minutes ago
krishna byre gowda
Bengaluru City

KPSC Row| ಒಂದೇ ಕೊಠಡಿಯಲ್ಲಿದ್ದ 10ಕ್ಕೂ ಹೆಚ್ಚು ಮಂದಿ ಪಾಸ್‌ – ವಿವಾದಕ್ಕೆ ಉತ್ತರ ಕೊಟ್ಟ ಕೃಷ್ಣಬೈರೇಗೌಡ

Public TV
By Public TV
1 hour ago
Krishna Byregowda
Bengaluru City

ಶೇ.98ರಷ್ಟು ಖಾತೆಗಳು ಸ್ವಯಂ ಚಾಲಿತವಾಗಿ ಬದಲಾವಣೆಯಾಗುತ್ತಿವೆ – ಮಧ್ಯವರ್ತಿಗಳಿಲ್ಲದೆ ಆಟೋ ಮ್ಯುಟೇಶನ್: ಕೃಷ್ಣಭೈರೇಗೌಡ

Public TV
By Public TV
2 hours ago
Oil tanker heading to China makes U turn Russian oil is coming to Mangaluru
Dakshina Kannada

ಚೀನಾಗೆ ತೆರಳುತ್ತಿದ್ದ ಟ್ಯಾಂಕರ್‌ ದಿಢೀರ್‌ ಯೂಟರ್ನ್‌ – ಮಂಗಳೂರಿಗೆ ಬರುತ್ತಿದೆ ರಷ್ಯಾ ತೈಲ

Public TV
By Public TV
2 hours ago
Raichuru crime 1
Crime

ಪತ್ನಿ ಜೊತೆ ಅನೈತಿಕ ಸಂಬಂಧ – ಕೊಡಲಿಯಿಂದ ಕೊಚ್ಚಿ ಪ್ರಿಯಕರನ ಹತ್ಯೆಗೈದಿದ್ದ ಇಬ್ಬರು ಅರೆಸ್ಟ್

Public TV
By Public TV
2 hours ago
Ugadi
Latest

ಬೇರೆ ರಾಜ್ಯಗಳಲ್ಲಿ ಯುಗಾದಿ ಆಚರಣೆ ಹೇಗೆ?

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?