Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪ್ರಜ್ವಲ್ ರೇವಣ್ಣ ಕೇಸ್ – ಪೆನ್‌ಡ್ರೈವ್ ಹಂಚಿಕೆ ಪ್ರಕರಣದಲ್ಲಿ 13,712 ಪುಟಗಳ ಚಾರ್ಜ್‌ಶೀಟ್‌ ಸಲ್ಲಿಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಪ್ರಜ್ವಲ್ ರೇವಣ್ಣ ಕೇಸ್ – ಪೆನ್‌ಡ್ರೈವ್ ಹಂಚಿಕೆ ಪ್ರಕರಣದಲ್ಲಿ 13,712 ಪುಟಗಳ ಚಾರ್ಜ್‌ಶೀಟ್‌ ಸಲ್ಲಿಕೆ

Bengaluru City

ಪ್ರಜ್ವಲ್ ರೇವಣ್ಣ ಕೇಸ್ – ಪೆನ್‌ಡ್ರೈವ್ ಹಂಚಿಕೆ ಪ್ರಕರಣದಲ್ಲಿ 13,712 ಪುಟಗಳ ಚಾರ್ಜ್‌ಶೀಟ್‌ ಸಲ್ಲಿಕೆ

Public TV
Last updated: March 18, 2026 8:12 pm
Public TV
Share
2 Min Read
PRAJWAL REVANNA 1
SHARE

– ಅಶ್ಲೀಲ ವಿಡಿಯೋ ಹಂಚಲು 70 ಪೆನ್‌ಡ್ರೈವ್‌ ಖರೀದಿಸಿದ್ದ ಆರೋಪಿಗಳು
– 39 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ

ಬೆಂಗಳೂರು/ಹಾಸನ: ಮಾಜಿ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಅಶ್ಲೀಲ ವಿಡಿಯೋ ವೈರಲ್ ಪ್ರಕರಣದಲ್ಲಿ ಪೆನ್‌ಡ್ರೈವ್‌ ಹಂಚಿಕೆ ಸಂಬಂಧ ಎಸ್‌ಐಟಿ ಚಾರ್ಜ್‌ಶೀಟ್‌ ಸಲ್ಲಿಸಿದೆ.

ಪೆನ್‌ಡ್ರೈವ್ ಹಂಚಿಕೆ ಪ್ರಕರಣದಲ್ಲಿ ಹಾಸನ ಸಿವಿಲ್ ಕೋರ್ಟ್‌ಗೆ ಎಸ್‌ಐಟಿ 13,712 ಪುಟಗಳ ಚಾರ್ಜ್ಶೀಟ್ ಸಲ್ಲಿಕೆ ಮಾಡಿದೆ. ಒಟ್ಟು 39 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿದೆ. ಅಶ್ಲೀಲ ವಿಡಿಯೋ ಹಂಚಲು ಆರೋಪಿಗಳು 70 ಪೆನ್‌ಡ್ರೈವ್ ಖರೀದಿಸಿದ್ದರು. ಹಾಸನದಲ್ಲೇ 70 ಪೆನ್‌ಡ್ರೈವ್ ಖರೀದಿ ಮಾಡಿರುವುದು ತನಿಖೆಯಿಂದ ಬಯಲಾಗಿದೆ. ಇದನ್ನೂ ಓದಿ: ಲೈಬ್ರರಿಯ ಕ್ಲರ್ಕ್‌ ಆದ ಪ್ರಜ್ವಲ್‌ ರೇವಣ್ಣ – ದಿನಕ್ಕೆ 522 ರೂ. ಸಂಬಳ

ಪ್ರಕರಣದಲ್ಲಿ 52 ಮಂದಿ ಹೆಸರು ಉಲ್ಲೇಖ ಮಾಡಲಾಗಿತ್ತು. 52 ಮಂದಿಯಲ್ಲಿ 39 ಮಂದಿ ಆರೋಪ ಸಾಬೀತಾಗಿದೆ. ವಕೀಲ ಪೂರ್ಣಚಂದ್ರ ನೀಡಿದ ದೂರಿನ ಮೇರೆಗೆ ಎಫ್‌ಐಆರ್ ದಾಖಲಾಗಿತ್ತು. ಲೋಕಸಭೆ ಚುನಾವಣೆ ವೇಳೆ ಅಶ್ಲೀಲ ವಿಡಿಯೋ ವೈರಲ್ ಆಗಿತ್ತು. ಎಸ್‌ಐಟಿ ತನಿಖೆ ವೇಳೆ ಮಹತ್ವದ ವಿಚಾರಗಳು ಬೆಳಕಿಗೆ ಬಂದಿವೆ.

70 ಪೆನ್‌ಡ್ರೈವ್ ಖರೀದಿಸಿ ವಿಡಿಯೋ ವೈರಲ್ ಮಾಡಿರುವುದು ತನಿಖೆ ವೇಳೆ ಬಹಿರಂಗವಾಗಿದೆ. ಈ ಸಂಬಂಧ 277 ಸಾಕ್ಷಿಗಳ ಹೇಳಿಕೆಯನ್ನು ಎಸ್‌ಐಟಿ ದಾಖಲಿಸಿದೆ. ತಾಂತ್ರಿಕ ವರದಿ, ಎಫ್‌ಎಸ್‌ಎಲ್ ಸಾಕ್ಷಿಗಳ ವರದಿ ಆಧರಿಸಿ ದೋಷಾರೋಪ ಪಟ್ಟಿ ಸಲ್ಲಿಕೆ ಮಾಡಲಾಗಿದೆ.

ಪ್ರಕರಣದಲ್ಲಿ ಎರಡು ಪಕ್ಷದ ಕಾರ್ಯಕರ್ತರ ವಿರುದ್ಧ ಆರೋಪ ಕೇಳಿಬಂದಿದೆ. ವಿಡಿಯೋ ವೈರಲ್ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ಹೆಸರು ಕೈಬಿಡಲಾಗಿದೆ. ತನಿಖೆ ಪೂರ್ಣಗೊಳಿಸಿ ಹಾಸನ ಕೋರ್ಟ್‌ಗೆ ಎಸ್‌ಐಟಿ ದೋಷಾರೋಪ ಪಟ್ಟಿ ಸಲ್ಲಿಸಿದೆ. ಇದನ್ನೂ ಓದಿ: ಜೈಲಲ್ಲಿ ಸ್ವಾತಂತ್ರ್ಯೋತ್ಸವದಲ್ಲಿ ಭಾಗಿಯಾಗದ ದರ್ಶನ್‌, ಪ್ರಜ್ವಲ್‌ ರೇವಣ್ಣ

39 ಆರೋಪಿಗಳು ಯರ‍್ಯಾರು?
ಎ1 ನವೀನ್, ಎ2 ಪ್ರಜ್ವಲ್ ಕಾರು ಚಾಲಕನಾಗಿದ್ದ ಕಾರ್ತಿಕ್.ಎನ್, ಎ3 ಚೇತನ್.ಬಿ.ಸಿ., ಎ4 ಚೇತನ್.ವೈ.ಎಸ್, ಎ5 ಲಿಖಿತ್‌ಗೌಡ, ಎ6 ದೇವರಾಜೇಗೌಡ, ಎ7 ಗಿರೀಶ್.ಎಸ್, ಎ8 ಯೊಗೇಶ್.ವೈ.ಡಿ., ಎ9 ನಿಶಾಂತ್, ಎ10 ಹರೀಶ್.ಎಸ್.ಎನ್, ಎ11 ಸುಮಂತ್, ಎ12 ಕೃಷ್ಣೇಗೌಡ, ಎ13 ಕಿರಣ್.ಎಸ್.ಕೆ, ಎ14 ಶರತ್.ಎಂ.ಕೆ., ಎ15 ತೇಜಸ್.ಡಿ.ಎನ್, ಎ16 ಗಗನ್‌ಕುಮಾರ್, ಎ17 ರೇವಂತ್, ಎ18 ಶಿವಪ್ರಸಾದ್, ಎ19 ನಾಗೇಂದ್ರ ಜೈನ್, ಎ20 ವಸಂತ್‌ಕುಮಾರ್, ಎ21 ಸಮೀರ್‌ಅಹ್ಮದ್, ಎ22 ಬಾಲಸುಬ್ರಹ್ಮಣ್ಯ, ಎ23 ಚಿರಂತ್, ಎ24 ದೇವರಾಜ್.ಡಿ.ಹೆಚ್, ಎ25 ಜಯಸೂರ್ಯ, ಎ26 ಚಂದ್ರಶೇಖರ್.ಬಿ.ಕೆ., ಎ27 ಕುಮಾರ್, ಎ28 ದಿನೇಶ್.ಕೆ.ಕೆ., ಎ29 ನವೀನ್‌ಕುಮಾರ್.ಎನ್.ವಿ., ಎ30 ಪ್ರಶಾಂತ್.ಬಿ.ಎಸ್., ಎ31 ಅನಿಲ್.ಹೆಚ್.ವಿ., ಎ32 ಹರ್ಷವರ್ದನ್.ಹೆಚ್.ಎಂ., ಎ33 ಅಕ್ಷಯ್‌ಕುಮಾರ್, ಎ34 ಪ್ರವೀಣ್‌ಕುಮಾರ್, ಎ35 ಹರೀಶ್.ಎನ್.ಸಿ., ಎ36 ಶಶಾಂಕ್.ಹೆಚ್.ಎಂ., ಎ37 ಭರತ್, ಎ38 ಚೇತನ್ಕುಮಾರ್, ಎ39 ಸೋಮಶೇಖರ್.ಕೆ.ಕೆ. ಮೇಲೆ ದೋಷಾರೋಪಣೆ ಪಟ್ಟಿ ಸಲ್ಲಿಕೆ.

TAGGED:chargesheetprajwal revannasitಎಸ್‍ಐಟಿಚಾರ್ಜ್‍ಶೀಟ್ಪ್ರಜ್ವಲ್ ರೇವಣ್ಣ
Share This Article
Facebook Whatsapp Whatsapp Telegram

Cinema news

Dhurandhar 2 1
ಗಲ್ಲಾಪೆಟ್ಟಿಗೆಯಲ್ಲಿ ಸದ್ದು ಮಾಡ್ತಿದೆ ‘ಧುರಂಧರ್‌ 2’; 800 ಕೋಟಿ ಕ್ಲಬ್‌ ಸೇರುವತ್ತ ಓಟ
Bollywood Cinema Latest Top Stories
Dhurandhar 2
ಬಾಕ್ಸಾಫೀಸ್‌ನಲ್ಲಿ ಧೂಳೆಬ್ಬಿಸಿದ ‘ಧುರಂಧರ್‌ 2’ – ಮೂರೇ ದಿನದಲ್ಲಿ ವಿಶ್ವಾದ್ಯಂತ 500 ಕೋಟಿ ಕಲೆಕ್ಷನ್‌
Bollywood Cinema Latest Top Stories
Puneeth Rajakumar
800 ಕೆ.ಜಿ ಕಂಚಿನ ಅಪ್ಪು ಪುತ್ಥಳಿ ಅನಾವರಣ
Bengaluru City Cinema Districts Karnataka Latest Sandalwood Top Stories
Moogathi Malli
ಮೂಗುತಿ ಮಲ್ಲಿ: ಚೂಟಿ ಹುಡುಗಿ, ಘಾಟಿ ಬೆಡಗಿ!
Cinema Latest Sandalwood Top Stories

You Might Also Like

colombia plane crash
Latest

ಕೊಲಂಬಿಯಾದಲ್ಲಿ 125 ಸೈನಿಕರಿದ್ದ ಮಿಲಿಟರಿ ವಿಮಾನ ಪತನ – 66 ಮಂದಿ ಸಾವು

Public TV
By Public TV
9 minutes ago
Panipuri
Bidar

ಪಾನಿಪೂರಿ ವ್ಯಾಪಾರಕ್ಕೂ ತಟ್ಟಿದ ಗ್ಯಾಸ್ ಬಿಸಿ

Public TV
By Public TV
11 minutes ago
Valero refinery explosion Huge fire smoke seen as Texas plant blows up
Latest

ಅಮೆರಿಕದ ರಿಫೈನರಿಯಲ್ಲಿ ಭಾರೀ ಸ್ಫೋಟ – ಮುಗಿಲೆತ್ತರಕ್ಕೆ ಚಿಮ್ಮಿದ ಬೆಂಕಿ

Public TV
By Public TV
42 minutes ago
ಸಾಂದರ್ಭಿಕ ಚಿತ್ರ
Bengaluru City

ಸೈಬರ್ ವಂಚಕರಿಂದ ಸಂಕಷ್ಟಕ್ಕೆ ಸಿಲುಕಿದ ಯೋಧ – ಅಕೌಂಟ್ ಅನ್‌ಫ್ರೀಜ್ ಮಾಡುವಂತೆ ಬೆಂಗ್ಳೂರು ಖಾಕಿಗೆ ಮನವಿ

Public TV
By Public TV
49 minutes ago
Sadik Pailwan Davanagere South
Davanagere

ದಾವಣಗೆರೆಯಲ್ಲಿ ಕಾಂಗ್ರೆಸ್‌ ವಿರುದ್ಧ ಸಮರ – ಬಂಡಾಯ ಅಭ್ಯರ್ಥಿ ಸೇರಿದಂತೆ 23 ಮಂದಿ ಮುಸ್ಲಿಮ್‌ ನಾಯಕರಿಂದ ನಾಮಪತ್ರ ಸಲ್ಲಿಕೆ

Public TV
By Public TV
9 hours ago
ಮಹಿಳಾ ಮೀಸಲಾತಿ ಮಸೂದೆಗೆ ಸಂಸತ್ತಿನಲ್ಲಿ ಒಪ್ಪಿಗೆ ಸಿಕ್ಕಿದ ನಂತರ ಎನ್‌ಡಿಎ ಮಹಿಳಾ ಸಂಸದರ ಜೊತೆ ಮೋದಿ
Latest

ಮಹಿಳೆಯರಿಗೆ 273 ಎಂಪಿ ಸೀಟ್ ಮೀಸಲು?

Public TV
By Public TV
10 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?