Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಇಸ್ರೇಲ್‌, ಅಮೆರಿಕಕ್ಕೆ ಎಚ್ಚರಿಕೆ ನೀಡಿದ ಕೆಲವೇ ಗಂಟೆಗಳಲ್ಲಿ ಇರಾನ್‌ ಟಾಪ್‌ ಕಮಾಂಡರ್‌ ಬಲಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಇಸ್ರೇಲ್‌, ಅಮೆರಿಕಕ್ಕೆ ಎಚ್ಚರಿಕೆ ನೀಡಿದ ಕೆಲವೇ ಗಂಟೆಗಳಲ್ಲಿ ಇರಾನ್‌ ಟಾಪ್‌ ಕಮಾಂಡರ್‌ ಬಲಿ

Latest

ಇಸ್ರೇಲ್‌, ಅಮೆರಿಕಕ್ಕೆ ಎಚ್ಚರಿಕೆ ನೀಡಿದ ಕೆಲವೇ ಗಂಟೆಗಳಲ್ಲಿ ಇರಾನ್‌ ಟಾಪ್‌ ಕಮಾಂಡರ್‌ ಬಲಿ

Public TV
Last updated: March 20, 2026 4:13 pm
Public TV
Share
2 Min Read
Top Iranian commander Ali Mohammad Naini killed Air strike
SHARE

ಟೆಹ್ರಾನ್‌: ಇಸ್ರೇಲ್‌ (Israel) ಮತ್ತು ಅಮೆರಿಕಕ್ಕೆ (USA) ಎಚ್ಚರಿಕೆ ನೀಡಿದ ಕೆಲವೇ ಗಂಟೆಗಳಲ್ಲಿ ಇರಾನಿನ ಟಾಪ್‌ ಕಮಾಂಡರ್‌ ಏರ್‌ಸ್ಟ್ರೈಕ್‌ಗೆ ಬಲಿಯಾಗಿದ್ದಾರೆ.

ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್(IRGC) ವಕ್ತಾರ ಬ್ರಿಗೇಡಿಯರ್ ಜನರಲ್ ಅಲಿ ಮೊಹಮ್ಮದ್ ನೈನಿ(Ali Mohammad Naini) ಮೃತಪಟ್ಟಿದ್ದಾರೆ. ಇಂದು ಬೆಳಗ್ಗೆ ಅಮೆರಿಕ-ಜಿಯೋನಿಸ್ಟ್ ನಡೆಸಿದ ಕ್ರಿಮಿನಲ್, ಹೇಡಿತನದ ಭಯೋತ್ಪಾದಕ ದಾಳಿಯಲ್ಲಿ ಹುತಾತ್ಮರಾಗಿದ್ದಾರೆ ಎಂದು ಐಆರ್‌ಜಿಸಿ ಹೇಳಿದೆ.

ಸಾವಿಗೆ ಮುನ್ನ ತನ್ನ ಕೊನೆಯ ಹೇಳಿಕೆಯಲ್ಲಿ ಇರಾನ್ ಇನ್ನು ಮುಂದೆ ಯುರೇನಿಯಂ ಸಂವರ್ಧನೆಗೊಳಿಸಲು ಅಥವಾ ಬ್ಯಾಲಿಸ್ಟಿಕ್ ಕ್ಷಿಪಣಿಗಳನ್ನು ತಯಾರಿಸಲು ಸಾಧ್ಯವಿಲ್ಲ ಎಂಬ ಇಸ್ರೇಲಿ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ ಹೇಳಿಕೆಯನ್ನು ಬಹಿರಂಗವಾಗಿ ವ್ಯಂಗ್ಯವಾಡಿದ್ದರು. ಯುದ್ಧದ ಹೊರತಾಗಿಯೂ ಇರಾನಿನ ಕ್ಷಿಪಣಿ ಉದ್ಯಮವು ಅದರ ‘ಅತ್ಯುನ್ನತ ಮಟ್ಟವನ್ನು’ ತಲುಪಿದೆ ಎಂದು ಅವರು ಹೇಳಿದ್ದರು.

🔴ELIMINATED: Ali Mohammad Naini, the Spokesperson and Head of the Public Relations Array of the IRGC.

Naini served in several propaganda and public relations roles. In his role as the IRGC’s main propagandist for the past 2 years, he disseminated the regime’s terrorist… pic.twitter.com/e29Elb16FS

— Israel Defense Forces (@IDF) March 20, 2026

ನಮ್ಮ ಕ್ಷಿಪಣಿ ಉದ್ಯಮವು ಪರಿಪೂರ್ಣವಾಗಿದ್ದು ಇದರಲ್ಲಿ ಯಾವುದೇ ಕಾಳಜಿ ಇಲ್ಲ. ಯುದ್ಧಕಾಲದ ಪರಿಸ್ಥಿತಿಗಳಲ್ಲಿಯೂ ನಾವು ಕ್ಷಿಪಣಿ ಉತ್ಪಾದನೆಯನ್ನು ಮುಂದುವರಿಸುತ್ತೇವೆ. ಕ್ಷಿಪಣಿ ಉದ್ಯಮವು ಅತ್ಯುನ್ನತ ಮಟ್ಟವನ್ನು ತಲುಪಿದೆ. ಶತ್ರುಗಳು ಈಗ ಆಶ್ಚರ್ಯಗೊಂಡಿದ್ದು ಯುದ್ಧಗಳು ಮುಂದುವರೆದಂತೆ ಮತ್ತಷ್ಟು ತೀವ್ರ ದಾಳಿ ನಡೆಯಲಿದೆ ಎಂದು ನೈನಿ ಎಚ್ಚರಿಕೆ ನೀಡಿದ್ದರು.

ಇರಾನ್‌ ನೌಕಾಪಡೆ ಸಂಪೂರ್ಣ ನಾಶವಾಗಿದೆ ಎಂದು ಟ್ರಂಪ್ ಹೇಳಿದ್ದಾರೆ. ನಾಶವಾಗಿದೆ ಎಂದು ಹೇಳಿದರುವ ಟ್ರಂಪ್‌ಗೆ ಧೈರ್ಯವಿದ್ದರೆ ಅಮೆರಿಕದ ಹಡಗುಗಳನ್ನು ಪರ್ಷಿಯನ್ ಕೊಲ್ಲಿಗೆ ಕಳುಹಿಸಲಿ ಎಂದು ಸವಾಲು ಎಸೆದಿದ್ದರು.

ಇರಾನಿನ ಸುದ್ದಿ ಮಾಧ್ಯಮ ಮೊಹಮ್ಮದ್ ನೈನಿ ಸಂದೇಶವನ್ನು ಪ್ರಕಟಿಸಿದ ಕೆಲವೇ ಕ್ಷಣಗಳಲ್ಲಿ ಐಆರ್‌ಜಿಸಿ ಇಸ್ರೇಲ್‌- ಅಮೆರಿಕದ ದಾಳಿಯಿಂದ ನೈನಿ ಮೃತ ಪಟ್ಟಿದ್ದಾರೆ ಎಂದು ತಿಳಿಸಿದೆ.

TAGGED:Ali Mohammad NainiiranIRGCisrealUSAಅಮೆರಿಕಇರಾನ್ಇರಾನ್‌ ಯುದ್ಧಇಸ್ರೇಲ್ಐಆರ್‌ಜಿಸಿ
Share This Article
Facebook Whatsapp Whatsapp Telegram

Cinema news

Harshil Kalia jaipur accident
ಡಿವೈಡರ್‌ಗೆ ಕಾರು ಡಿಕ್ಕಿ – ಭೀಕರ ಅಪಘಾತದಲ್ಲಿ ನಟಿ ಸಾವು
Cinema Latest Main Post National
Ranveer Singh Rishab Shetty Kantara
ʻಕಾಂತಾರʼ ದೈವ ನಿಂದಿಸಿದ್ದ ರಣವೀರ್‌ಗೆ ಪಾಪಪ್ರಜ್ಞೆ – ಚಾಮುಂಡಿ ದೇಗುಲದಲ್ಲೇ ಕ್ಷಮೆ ಕೇಳಲು ನಿರ್ಧಾರ
Cinema Districts Karnataka Latest National Sandalwood South cinema Top Stories
Badshah Isha Rikhi Marriage
ಡಿವೋರ್ಸ್ ಪಡೆದು 6 ವರ್ಷಗಳ ಬಳಿಕ ರ‍್ಯಾಪರ್ ಬಾದ್‌ಶಾ ಎರಡನೇ ಮದುವೆ
Cinema Latest Top Stories
Dhurandhar 2 1
ಗಲ್ಲಾಪೆಟ್ಟಿಗೆಯಲ್ಲಿ ಸದ್ದು ಮಾಡ್ತಿದೆ ‘ಧುರಂಧರ್‌ 2’; 800 ಕೋಟಿ ಕ್ಲಬ್‌ ಸೇರುವತ್ತ ಓಟ
Bollywood Cinema Latest Top Stories

You Might Also Like

all party meeting
Latest

ಪಾಕ್‌ನಂತೆ ದಲ್ಲಾಳಿ ಕೆಲಸ ಮಾಡುವ ದೇಶ ನಮ್ಮದಲ್ಲ – ವಿಪಕ್ಷಗಳಿಗೆ ಜೈಶಂಕ‌ರ್ ತಿರುಗೇಟು

Public TV
By Public TV
7 hours ago
Money Zeize
Davanagere

ಉಪ ಚುನಾವಣೆ ಹೊತ್ತಿನಲ್ಲೇ ದಾಖಲೆಗಳಿಲ್ಲದೇ ಸಾಗಿಸ್ತಿದ್ದ 6.17 ಲಕ್ಷ ರೂ. ಜಪ್ತಿ

Public TV
By Public TV
7 hours ago
Ashwini Vaishnaw HD Kumaraswamy
Districts

ರಾಮನಗರದಲ್ಲಿ ಒಡೆಯರ್ ಎಕ್ಸ್‌ಪ್ರೆಸ್‌ ರೈಲು ನಿಲುಗಡೆಗೆ ಕೇಂದ್ರ ಅಸ್ತು

Public TV
By Public TV
7 hours ago
Car Drifting Case
Bengaluru City

ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ಕೇಸಲ್ಲಿ ಟ್ವಿಸ್ಟ್ – ಚಾಲಕನ ಹೇಳಿಕೆಯಲ್ಲಿ ಸಂದೇಹ

Public TV
By Public TV
8 hours ago
NAMMA METRO 2
Bengaluru City

ಬೆಂಗಳೂರಲ್ಲಿ IPL 2026 ಉದ್ಘಾಟನೆ – ಮಾ.28 ರಂದು ಮಧ್ಯರಾತ್ರಿವರೆಗೂ ಮೆಟ್ರೋ ಸೇವೆ ವಿಸ್ತರಣೆ

Public TV
By Public TV
9 hours ago
LPG 1
Bagalkot

ರಾಜ್ಯದಲ್ಲಿ ಪೆಟ್ರೋಲ್, ಎಲ್‌ಪಿಜಿ ಸಿಲಿಂಡರ್‌ಗೆ ತೀವ್ರ ಅಭಾವನಾ? – ಕಲಬುರಗಿಯಲ್ಲಿ ರಾತ್ರಿಯಿಡೀ ಕ್ಯೂ ಕೂತ ಜನ

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?