Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದಾವಣಗೆರೆ ದಕ್ಷಿಣ ಉಪಚುನಾವಣೆ – ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ದಾಸ ಕರಿಯಪ್ಪ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Davanagere | ದಾವಣಗೆರೆ ದಕ್ಷಿಣ ಉಪಚುನಾವಣೆ – ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ದಾಸ ಕರಿಯಪ್ಪ

Davanagere

ದಾವಣಗೆರೆ ದಕ್ಷಿಣ ಉಪಚುನಾವಣೆ – ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ದಾಸ ಕರಿಯಪ್ಪ

Public TV
Last updated: March 20, 2026 4:52 pm
Public TV
Share
1 Min Read
Davanagere BJP Candidate Srinivas Kariyappa
SHARE

ಚದಾವಣಗೆರೆ: ಜಿಲ್ಲೆಯ ದಕ್ಷಿಣ ವಿಧಾನಸಭಾ ಕ್ಷೇತ್ರದ ಬಿಜೆಪಿ (BJP) ಅಭ್ಯರ್ಥಿಯಾಗಿರುವ ಶ್ರೀನಿವಾಸ್ ದಾಸ ಕರಿಯಪ್ಪ ಅವರಿಂದು ಐದು ಜನ ಆಕಾಂಕ್ಷಿಗಳ ಜೊತೆಗೆ ಬಂದು ಸಾಂಕೇತಿಕವಾಗಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.

ನಾಮಪತ್ರ ಸಲ್ಲಿಕೆ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಾಂಕೇತಿಕವಾಗಿ ಐದು ಜನ ಆಕಾಂಕ್ಷಿಗಳು ಒಟ್ಟಾಗಿ ಬಂದು ನಾಮಪತ್ರ ಸಲ್ಲಿಸಿದ್ದೇವೆ. ನಮ್ಮ ಮುಖಂಡರೊಂದಿಗೆ ಮಾತಾಡಿ, ಮತ್ತೊಂದು ಬಾರಿ ಮೆರವಣಿಗೆ ಮೂಲಕ ನಾಮಪತ್ರ ಸಲ್ಲಿಸುತ್ತೇವೆ. ರಾಜ್ಯ, ರಾಷ್ಟ್ರ ನಾಯಕರು, ಜಿಲ್ಲೆಯ ಪಕ್ಷದ ಎಲ್ಲಾ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ಮತ್ತೊಮ್ಮೆ ನಾಮಪತ್ರ ಸಲ್ಲಿಕೆ ಮಾಡುತ್ತೇವೆ. ದಾವಣಗೆರೆ (Davanagere) ದಕ್ಷಿಣದಲ್ಲಿ ಮತದಾರರು ಸ್ವಯಂ ಪ್ರೆರೇಪಿತರಾಗಿ ತಯಾರಿದ್ದಾರೆ. ಈ ಬಾರಿ ಗೆದ್ದೇ ಗೆಲ್ಲುತ್ತೇವೆ ಎಂದಿದ್ದಾರೆ. ಇದನ್ನೂ ಓದಿ: ಟಿಕೆಟ್‌ ಘೋಷಣೆಗೂ ಮುನ್ನವೇ ಸಮರ್ಥ್‌ ಶಾಮನೂರು ನಾಮಪತ್ರ ಸಲ್ಲಿಕೆ

ಇದೇ ವೇಳೆ ಎಸ್ ಎಸ್ ಮಲ್ಲಿಕಾರ್ಜುನ್ (SS Mallikarjun) ನಗುತ್ತಾ ಚುನಾವಣೆ ಮಾಡೋಣ ಎಂಬ ಹೇಳಿಕೆ ವಿಚಾರವಾಗಿ ಮಾತನಾಡಿ, ಚುನಾವಣೆಯಲ್ಲಿ ಕಾಂಗ್ರೆಸ್ ನಮ್ಮ ಎದುರಾಳಿ. ನಮ್ಮ ಗೆಲುವಿಗೆ ಏನು ತಂತ್ರಗಾರಿಕೆ ಬೇಕೋ ನಾವು ಮಾಡುತ್ತೇವೆ. ನಾವು ಗೆದ್ದೇ ಗೆಲ್ಲುತ್ತೇವೆ. ಈ ಚುನಾವಣೆ ಒಂದು ರೀತಿಯ ಮಹಾಭಾರತ ಯುದ್ಧ ಇದ್ದಂತೆ. ನಾವು ಐದು ಜನ ಪಾಂಡವರು ಸೇರಿ ಕೌರವರ ಜೊತೆ ಯುದ್ಧ ಮಾಡಿ ಗೆಲ್ಲುತ್ತೇವೆ. ಅಹಿಂದ ಸಮುದಾಯ ಸೇರಿದಂತೆ ಎಲ್ಲಾ ಸಮುದಾಯವನ್ನು ಒಟ್ಟಿಗೆ ಕರೆದುಕೊಂಡು ಹೋಗುವ ಕೆಲಸ ಮಾಡುತ್ತೇವೆ ಎಂದು ತಿಳಿಸಿದ್ದಾರೆ.

ಈಗಾಗಲೇ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿರುವ ಸಮರ್ಥ್ ಶಾಮನೂರು ಟಿಕೆಟ್ ಘೋಷಣೆಗೂ ಮುನ್ನವೇ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಕಾಂಗ್ರೆಸ್‌ನಲ್ಲಿ ಟಿಕೆಟ್ ಫೈನಲ್ ಮಾಡೋದು ಒಂದು ತಲೆನೋವಾಗಿ ಪರಿಣಮಿಸಿದೆ. ಈ ಬಾರಿ ಮುಸ್ಲಿಂ ಸಮುದಾಯಕ್ಕೆ ಟಿಕೆಟ್ ನೀಡುವಂತೆ ಅಲ್ಪಸಂಖ್ಯಾತರು ಹಾಗೂ ಕೆಲ ಅಹಿಂದ ನಾಯಕರ ಪಟ್ಟು ಹಿಡಿದ್ದಾರೆ. ಆದರೆ ಇದರ ಮಧ್ಯೆ ಎಸ್‌ಎಸ್ ಮಲ್ಲಿಕಾರ್ಜುನ್ ತನ್ನ ಪುತ್ರ ಸಮರ್ಥ್ ಶಾಮನೂರುಗೆ ಟಿಕೆಟ್ ಕೊಡಿಸಲು ಕಸರತ್ತು ನಡೆಸಿದ್ದಾರೆ.ಇದನ್ನೂ ಓದಿ:ಟಿಕೆಟ್‌ ಘೋಷಣೆಗೂ ಮುನ್ನವೇ ನಾಮಪತ್ರ ಸಲ್ಲಿಕೆಗೆ ಮುಂದಾದ ಸಮರ್ಥ್‌ ಶಾಮನೂರು

TAGGED:bjpcongressdavanagerenominationSrinivas DasKariyappaಕಾಂಗ್ರೆಸ್ದಕ್ಷಿಣ ಉಪಚುನಾವಣೆದಾವಣಗೆರೆನಾಮಪತ್ರ ಸಲ್ಲಿಕೆಬಿಜೆಪಿಶ್ರೀನಿವಾಸ್ ದಾಸ ಕರಿಯಪ್ಪ
Share This Article
Facebook Whatsapp Whatsapp Telegram

Cinema news

Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema
vijay thalapathy
ನಟ ವಿಜಯ್‌ ವಿರುದ್ಧ ಪ್ರಕರಣ ದಾಖಲು
Cinema Latest South cinema Top Stories
Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories

You Might Also Like

calcutta high court
Court

West Bengal SIR | 60 ಲಕ್ಷ ಆಕ್ಷೇಪಣೆಗಳಲ್ಲಿ 47 ಲಕ್ಷ ಅರ್ಜಿ ಇತ್ಯರ್ಥ – ಸುಪ್ರೀಂಗೆ ಹೈಕೋರ್ಟ್ ವರದಿ

Public TV
By Public TV
11 minutes ago
Munirabad PSI Suspend
Districts

ಅಕ್ರಮಗಳಿಗೆ ಬ್ರೇಕ್ ಹಾಕದೇ ಕರ್ತವ್ಯ ಲೋಪ – ಮುನಿರಾಬಾದ್ ಪಿಎಸ್‌ಐ ಅಮಾನತು

Public TV
By Public TV
17 minutes ago
S.S Mallikarjun
Davanagere

ಸಮರ್ಥ್ ಗೆಲುವಿಗಾಗಿ ಕೆಂಡ ತುಳಿದು ವಿಶೇಷ ಪೂಜೆ ಸಲ್ಲಿಸಿದ ಸಚಿವ ಎಸ್‌.ಎಸ್ ಮಲ್ಲಿಕಾರ್ಜುನ್

Public TV
By Public TV
43 minutes ago
Rahul Tewatia
Cricket

ನಿಯಮ ಉಲ್ಲಂಘಿಸಿ ರೆಡ್‌ಹ್ಯಾಂಡಾಗಿ ಸಿಕ್ಕಿಬಿದ್ದ ತೆವಾಟಿಯಾ!

Public TV
By Public TV
43 minutes ago
chhattisgarh high court 1
Court

ಮನೆಗಳಲ್ಲಿ ಪ್ರಾರ್ಥನಾ ಸಭೆ ನಡೆಸಲು ಪೂರ್ವಾನುಮತಿ ಬೇಡ – ಛತ್ತೀಸ್‌ಗಢ ಹೈಕೋರ್ಟ್

Public TV
By Public TV
58 minutes ago
Narendra Modi Rajanath Singh
Latest

ಪಶ್ಚಿಮ ಏಷ್ಯಾ ಬಿಕ್ಕಟ್ಟು – ದೇಶದಲ್ಲಿ ಇಂಧನ ಭದ್ರತೆ ಪರಿಶೀಲಿಸಲು ಮೋದಿ ಅಧ್ಯಕ್ಷತೆಯಲ್ಲಿಂದು ಭದ್ರತಾ ಸಭೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?