Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದಾವಣಗೆರೆಗೆ ನಾಲ್ವರ ಹೆಸರನ್ನು ಶಿಫಾರಸು ಮಾಡಿದ ಮುಸ್ಲಿಮ್‌ ನಾಯಕರು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Davanagere | ದಾವಣಗೆರೆಗೆ ನಾಲ್ವರ ಹೆಸರನ್ನು ಶಿಫಾರಸು ಮಾಡಿದ ಮುಸ್ಲಿಮ್‌ ನಾಯಕರು

Davanagere

ದಾವಣಗೆರೆಗೆ ನಾಲ್ವರ ಹೆಸರನ್ನು ಶಿಫಾರಸು ಮಾಡಿದ ಮುಸ್ಲಿಮ್‌ ನಾಯಕರು

Public TV
Last updated: March 20, 2026 10:54 pm
Public TV
Share
1 Min Read
Muslim leaders recommend four names for Davangere South Bypolls
SHARE

ಬೆಂಗಳೂರು: ಶಾಮನೂರು ಶಿವಶಂಕರಪ್ಪ(Shamanur Shivashankarappa) ಅವರ ನಿಧನದಿಂದ ತೆರವಾಗಿರುವ ದಾವಣಗೆರೆ ದಕ್ಷಿಣ (Davanagere South) ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಅಲ್ಪಸಂಖ್ಯಾತ ನಾಯಕರು ನಾಲ್ವರ ಹೆಸರನ್ನು ಶಿಫಾರಸು ಮಾಡಿದ್ದಾರೆ.

ದಾವಣಗೆರೆ, ಬಾಗಲಕೋಟೆ ಟಿಕೆಟ್ ಗೊಂದಲ ವಿಚಾರಕ್ಕೆ ಸಂಬಂಧಿಸಿದಂತೆ ಕರ್ನಾಟಕ (Karnataka) ರಾಜ್ಯ ಉಸ್ತುವಾರಿ ರಣದೀಪ್‌ ಸುರ್ಜೇವಾಲಾ (Randeep Surjewala) ಇಂದು ರಾತ್ರಿ ಭಾರತ್ ಜೋಡೋ ಭವನದಲ್ಲಿ ಡಿಸಿಎಂ ಡಿಕೆ ಶಿವಕುಮಾರ್‌ (DK Shivakumar) ಸೇರಿದಂತೆ ಹಲವು ನಾಯಕರ ಜೊತೆ ಸಭೆ ನಡೆಸಿದರು.

ಸಭೆಯಲ್ಲಿ ಅಲ್ಪಸಂಖ್ಯಾತರ ಮನವೊಲಿಸುವ ಪ್ರಯತ್ನ ಮಾಡಿದ ಸುರ್ಜೇವಾಲಾ ಅವರು ಟಿಕೆಟ್ ಯಾರಿಗೆ ನೀಡಬೇಕು ಎನ್ನುವುದರ ಬಗ್ಗೆ ಹೈಕಮಾಂಡ್ ನಿರ್ಧಾರ ಮಾಡುತ್ತದೆ. ಈ ನಿರ್ಧಾರಕ್ಕೆ ಸಹಕರಿಸಬೇಕು ಎಂದು ಸೂಚಿಸಿದರು.

 

ಅಲ್ಪಸಂಖ್ಯಾತ ಸಮುದಾಯದ ಆಕಾಂಕ್ಷಿಗಳ ಪಟ್ಟಿ ಕೊಡಲು ಹೈಕಮಾಂಡ್ ಸೂಚನೆ ನೀಡಿದ ಹಿನ್ನೆಲೆಯಲ್ಲಿ ವಕ್ಫ್‌ ಬೋರ್ಡ್‌ ಮಾಜಿ ಅಧ್ಯಕ್ಷ ಅನ್ವರ್ ಬಾಷಾ, ಪರಿಷತ್‌ ಸದಸ್ಯ ಅಬ್ದುಲ್ ಜಬ್ಬಾರ್, ಸಾಧಿಕ್ ಪೈಲ್ವಾನ್, ಸೈಫುಲ್ಲಾ ಪುತ್ರರ ಪೈಕಿ ಒಬ್ಬರಿಗೆ ಕೊಡಲು ಮನವಿ ಮಾಡಲಾಗಿದೆ. ಇದನ್ನೂ ಓದಿ: ಟಿಕೆಟ್‌ ಘೋಷಣೆಗೂ ಮುನ್ನವೇ ಸಮರ್ಥ್‌ ಶಾಮನೂರು ನಾಮಪತ್ರ ಸಲ್ಲಿಕೆ

ಸಭೆಯ ಬಳಿಕ ಎಂಎಲ್‌ಸಿ ಸಲೀಂ ಅಹ್ಮದ್ ಮಾತನಾಡಿ, ಸುರ್ಜೇವಾಲಾ ಅವರು ಎರಡು ಸಭೆ ನಡೆಸಿದರು. ಸಭೆಯಲ್ಲಿ ನಾವೆಲ್ಲ ನಮ್ಮ ಅಭಿಪ್ರಾಯ ಹೇಳಿದ್ದೇವೆ. ಎಐಸಿಸಿ ಅಧ್ಯಕ್ಷ ಖರ್ಗೆ ಮತ್ತು ರಾಹುಲ್ ಗಾಂಧಿ ಅವರಿಗೆ ನಮ್ಮ ಅಭಿಪ್ರಾಯ ತಿಳಿಸುವುದಾಗಿ ಹೇಳಿದ್ದಾರೆ. ನಾಳೆ ಸಂಜೆ ಅಭ್ಯರ್ಥಿಗಳ ಪಟ್ಟಿ ಘೋಷಣೆ ಆಗಬಹುದು ಎಂದು ತಿಳಿಸಿದರು.

ಈ ಸಭೆಯಲ್ಲಿ ಸಚಿವರಾದ ಜಮೀರ್ ಅಹ್ಮದ್, ಮಧು ಬಂಗಾರಪ್ಪ, ಕೆ.ಹೆಚ್.ಮುನಿಯಪ್ಪ, ಶರಣಪ್ರಕಾಶ್ ಪಾಟೀಲ್, ಈಶ್ವರ್ ಖಂಡ್ರೆ, ಆರ್.ಬಿ.ತಿಮ್ಮಾಪೂರ, ರಹೀಂಖಾನ್, ತನ್ವೀರ್ ಸೇಠ್, ಸಲೀಂ ಅಹ್ಮದ್, ಹೆಚ್.ಅಂಜನೇಯ, ಮಂಜುನಾಥ ಭಂಡಾರಿ, ದಾವಣಗೆರೆ ಮತ್ತು ಬಾಗಲಕೋಟೆಯ ಪ್ರಮುಖ ಕಾಂಗ್ರೆಸ್‌ ನಾಯಕರು ಭಾಗಿಯಾಗಿದ್ದರು.

TAGGED:congressDavanagere Southmuslimpoliticsಕಾಂಗ್ರೆಸ್ದಾವಣಗೆರೆಮುಸ್ಲಿಮ್ರಾಜಕೀಯ
Share This Article
Facebook Whatsapp Whatsapp Telegram

Cinema news

Puneeth Rajakumar
800 ಕೆ.ಜಿ ಕಂಚಿನ ಅಪ್ಪು ಪುತ್ಥಳಿ ಅನಾವರಣ
Bengaluru City Cinema Districts Karnataka Latest Sandalwood Top Stories
Moogathi Malli
ಮೂಗುತಿ ಮಲ್ಲಿ: ಚೂಟಿ ಹುಡುಗಿ, ಘಾಟಿ ಬೆಡಗಿ!
Cinema Latest Sandalwood Top Stories
Dhurandhar 2 ranveer singh
ರಿಲೀಸ್‌ ದಿನವೇ ಎಲ್ಲಾ ಬಾಕ್ಸಾಫೀಸ್‌ ರೆಕಾರ್ಡ್‌ ಉಡೀಸ್‌ ಮಾಡಿದ ಧುರಂಧರ್‌ 2‌ – ಗಳಿಸಿದ್ದೆಷ್ಟು?
Bollywood Cinema Latest Main Post
Singer Mangli
`ಸರ್ಸೆ ಸೆರಗ ಸರ್ಸೆ’ ಹಾಡು ವಿವಾದ | ಉದ್ದೇಶಪೂರ್ವಕವಲ್ಲ, ನಿಮ್ಮ ಭಾವನೆಗಳನ್ನು ಗೌರವಿಸುತ್ತೇವೆ: ಕ್ಷಮೆಯಾಚಿಸಿದ ಗಾಯಕಿ ಮಂಗ್ಲಿ
Cinema Latest Top Stories

You Might Also Like

Oil
Dakshina Kannada

ಚೀನಾಗೆ ತೆರಳುತ್ತಿದ್ದ ಟ್ಯಾಂಕರ್‌ ಯೂಟರ್ನ್‌ – ಮಂಗಳೂರಿಗೆ ಬರ್ತಿದೆ 7.7 ಲಕ್ಷ ಬ್ಯಾರೆಲ್ ಕಚ್ಚಾ ತೈಲವಿರುವ ಹಡಗು

Public TV
By Public TV
1 hour ago
Lamborghini Car
Bengaluru City

ಬೆಂಗ್ಳೂರಲ್ಲಿ ಮುಂದುವರಿದ ಐಷಾರಾಮಿ ಕಾರುಗಳ ದರ್ಬಾರ್ – ರಾಜಾರೋಷವಾಗಿ ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್

Public TV
By Public TV
1 hour ago
War
Latest

ಮಧ್ಯಪ್ರಾಚ್ಯ ಬಿಕ್ಕಟ್ಟು; ಭಾರತಕ್ಕೆ ʻಕರೆಂಟ್‌ ಶಾಕ್‌ʼ ಎದುರಾಗುತ್ತಾ? – ವಿದ್ಯುತ್ ಕಾರ್ಯದರ್ಶಿ ಹೇಳಿದ್ದೇನು?

Public TV
By Public TV
1 hour ago
Randeep singh surjewala
Bagalkot

ದಾವಣಗೆರೆಯಲ್ಲಿ ಸಮರ್ಥ್‌ ಶಾಮನೂರಿಗೆ ಕಾಂಗ್ರೆಸ್‌ ಟಿಕೆಟ್‌ ಫಿಕ್ಸ್‌..?

Public TV
By Public TV
2 hours ago
Drugs Seize
Bengaluru City

ಡಿಆರ್‌ಐ ಅಧಿಕಾರಿಗಳ ಭರ್ಜರಿ ಬೇಟೆ – ಬೆಂಗಳೂರಲ್ಲಿ 9 ಕೋಟಿ‌ ಮೌಲ್ಯದ ಡ್ರಗ್ಸ್ ಜಪ್ತಿ

Public TV
By Public TV
2 hours ago
Ballary Police
Bellary

ಮಾರುಕಟ್ಟೆಗಿಂತ ಕಡಿಮೆ ಬೆಲೆಗೆ ಚಿನ್ನ ಕೊಡೋದಾಗಿ ವಂಚನೆ – 30 ಲಕ್ಷ ಪಡೆದು ಪರಾರಿಯಾಗಿದ್ದ ಆರೋಪಿಗಳು ಅರೆಸ್ಟ್

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?