Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ವಾಣಿಜ್ಯ ಸಿಲಿಂಡರ್‌ ಬದಲು ಗೃಹಬಳಕೆ ಸಿಲಿಂಡರ್‌ ಬಳಕೆ – ಹೋಟೆಲ್, ಡಾಬಾಗಳ ಮೇಲೆ ದಾಳಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chikkaballapur | ವಾಣಿಜ್ಯ ಸಿಲಿಂಡರ್‌ ಬದಲು ಗೃಹಬಳಕೆ ಸಿಲಿಂಡರ್‌ ಬಳಕೆ – ಹೋಟೆಲ್, ಡಾಬಾಗಳ ಮೇಲೆ ದಾಳಿ

Chikkaballapur

ವಾಣಿಜ್ಯ ಸಿಲಿಂಡರ್‌ ಬದಲು ಗೃಹಬಳಕೆ ಸಿಲಿಂಡರ್‌ ಬಳಕೆ – ಹೋಟೆಲ್, ಡಾಬಾಗಳ ಮೇಲೆ ದಾಳಿ

Public TV
Last updated: March 21, 2026 5:19 pm
Public TV
Share
2 Min Read
LPG cylinder
SHARE

ಚಿಕ್ಕಬಳ್ಳಾಪುರ: ಇರಾನ್ ಇಸ್ರೇಲ್ ಯುದ್ಧದಿಂದಾಗಿ ಕಮರ್ಷಿಯಲ್ ಎಲ್‌ಪಿಜಿ ಸಿಲಿಂಡರ್‌ಗಳು (LPG cylinder) ಸಿಗದೇ ಹೋಟೆಲ್‌ಗಳು ಬಂದ್ ಆಗುವಂತಾಗಿದೆ. ಆದ್ರೆ ಹೋಟೆಲ್ ಬಂದ್ ಮಾಡೋಕು ಆಗದೇ ಸುಮ್ಮನೆ ಇರಲೂ ಆಗದೆ ಇರೋ ಕೆಲ ಹೋಟೆಲ್, ಡಾಬಾ ಮಾಲೀಕರು ಸೌದೆ ಒಲೆ ಮೊರೆ ಹೋಗಿದ್ದಾರೆ.

ಇನ್ನೂ ಕೆಲವರು ಗೃಹಬಳಕೆ ಸಿಲಿಂಡರ್ ಗಳನ್ನೇ ಹೋಟೆಲ್ ಡಾಬಾ ಗಳಲ್ಲಿ ಬಳಕೆ ಮಾಡುತ್ತಿದ್ದಾರೆ. ಇದ್ರಿಂದ ಚಿಕ್ಕಬಳ್ಳಾಪುರ (Chikkaballapur) ಜಿಲ್ಲೆಯ ಅಧಿಕಾರಿಗಳು ಹಲವೆಡೆ ದಾಳಿ ನಡೆಸಿ ನೂರಾರು ಸಿಲಿಂಡರ್‌ಗಳನ್ನ ಜಪ್ತಿ ಮಾಡಿದ್ದಾರೆ. ಇದನ್ನೂ ಓದಿ: ಇರಾನ್‌ ಅಧ್ಯಕ್ಷರ ಜೊತೆಗೆ ಪ್ರಧಾನಿ ಮೋದಿ ಮಾತು – ಮೂಲ ಸೌಕರ್ಯಗಳ ಮೇಲಿನ ದಾಳಿಗೆ ಖಂಡನೆ

LPG cylinder 2

ಹೌದು. ಇರಾನ್ ಮೇಲೆ ಇಸ್ರೇಲ್ ಹಾಗೂ ಅಮೆರಿಕ ಜಂಟಿ ದಾಳಿ ನಡೆಸಿದ್ದೇ ಜಾಗತಿಕ ಮಟ್ಟದಲ್ಲಿ ಅನಿಲ ಕೊರತೆಯಲ್ಲಿ ಏರುಪೇರಾಗಿದೆ. ಭಾರತದಲ್ಲೂ ಎಲ್‌ಪಿಜಿ ಅನಿಲದ ಅಭಾವ ಕೊರತೆ ತೀವ್ರ ಮಟ್ಟದಲ್ಲಿ ಎದುರಾಗಿದ್ದು, ಕಮರ್ಷಿಯಲ್ ಎಲ್‌ಪಿಜಿ ಸಿಲಿಂಡರ್‌ಗಳು ಸಪ್ಲೈ ಇಲ್ಲದೆ ಹೋಟೆಲ್‌ಗಳನ್ನೇ ಬಂದ್ ಮಾಡಲಾಗಿದೆ. ಹಲವರು ಸೌದೆ ಒಲೆಯ ಮೂಲಕವೇ ಹೋಟೆಲ್ ನಡೆಸುವಂತಾಗಿದೆ. ಇನ್ನೂ ಕೆಲವರು ಗೃಹಬಳಕೆ ಸಿಲಿಂಡರ್ ಗಳನ್ನ ಬಳಸಿಕೊಂಡು ಹೋಟೆಲ್ ನಲ್ಲಿ ಅಡುಗೆ, ಟೀ ಕಾಫಿ ತಯಾರಿ ಮಾಡಲು ಮುಂದಾಗಿದ್ದಾರೆ.

ಈ ಬಗ್ಗೆ ದೂರುಗಳ ಕೇಳಿ ಬಂದ ಹಿನ್ನಲೆ ಚಿಕ್ಕಬಳ್ಳಾಪುರ ತಹಶೀಲ್ದಾರ್ ರಶ್ಮಿ, ಚಿಕ್ಕಬಳ್ಳಾಪುರ ತಾಲೂಕಿನ ಹೋಟೆಲ್ ಹಾಗೂ ಡಾಬಾಗಳ ಮೇಲೆ ರೇಡ್ ಮಾಡಿದ್ದಾರೆ. ಆಹಾರ ಇಲಾಖೆ ಅಧಿಕಾರಿಗಳೊಂದಿಗೆ ಜಂಟಿ ಕಾರ್ಯಾಚರಣೆ ನಡೆಸಿ ಹಲವು ಸಿಲಿಂಡರ್ ಗಳನ್ನ ವಶಪಡಿಸಿಕೊಂಡಿದ್ದಾರೆ. ಇದನ್ನೂ ಓದಿ: ಕೋಲಾರ ಎಪಿಎಂಸಿಗೂ ತಟ್ಟಿದ ವಾರ್ ಎಫೆಕ್ಟ್ – ಟೊಮಾಟೊ ಇಲ್ಲದೆ ಮಾರುಕಟ್ಟೆ ಖಾಲಿ ಖಾಲಿ

LPG cylinder 3

ಇನ್ನೂ ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆಯಲ್ಲೂ ಸಹ ತಹಶೀಲ್ದಾರ್ ಸಿಬ್ಗುತ್ತಲ್ಲಾ ಸಹ ದಾಳಿ ಮಾಡಿ ಅಕ್ರಮವಾಗಿ ದಾಸ್ತಾನು ಮಾಡಿದ್ದ 45 ಸಿಲಿಂಡರ್ ಗಳನ್ನ ಸೀಜ್‌ ಮಾಡಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯಾದ್ಯಾಂತ ಮಾರ್ಚ್ 20ರ ವರೆಗೆ ಬರೋಬ್ಬರಿ 135 ಸಿಲಿಂಡರ್ ಗಳನ್ನ ಸೀಜ್‌ ಮಾಡಿ ಹೋಟಲ್ ಡಾಬಾ ಮಾಲೀಕರ ವಿರುದ್ಧ ಪ್ರಕರಣಗಳನ್ನ ದಾಖಲಿಸಲಾಗಿದೆ. ಇನ್ನೂ ಚಿಕ್ಕಬಳ್ಳಾಪುರ ನಗರದ ಭಗವತಿ ಹೋಟೆಲ್‌ನಲ್ಲಿ ಖಾಲಿ ವಾಣಿಜ್ಯ ಸಿಲಿಂಡರ್ ಗಳನ್ನ ಸಹ ಹೆಚ್ಚಿನ ಸಂಖ್ಯೆಯಲ್ಲಿ ಇಟ್ಟುಕೊಂಡಿದ್ದು, ಖಾಲಿ ಸಿಲಿಂಡರ್ ಗಳನ್ನ ಸಹ ದಾಸ್ತಾನು ಮಾಡಿಕೊಳ್ಳುವುದು ನಿಯಮ ಬಾಹಿರ ಅಂತ ಅವುಗಳನ್ನ ಸಹ ತಹಶೀಲ್ದಾರ್ ವಶಕ್ಕೆ ಪಡೆದುಕೊಂಡಿದ್ದಾರೆ. ಹೀಗಾಗಿ ಅಧಿಕಾರಿಗಳ ನಡೆಗೆ ಹೋಟೆಲ್ ಮಾಲೀಕ ಅಸಮಾಧಾನ ಹೊರಹಾಕಿದ್ದಾರೆ. ಇದನ್ನೂ ಓದಿ: ಪವಿತ್ರ ರಂಜಾನ್ ಹಬ್ಬದಂದು ಭಾವೈಕ್ಯತೆ ಮೆರೆದ ಮುಸ್ಲಿಂ ಬಾಂಧವರು – 3 ಸಾವಿರ ಮಠಕ್ಕೆ ತೆರಳಿ ನಮನ

TAGGED:chikkaballapurgas cylinderHotellpgಎಲ್‍ಪಿಜಿಗ್ಯಾಸ್ ಸಿಲಿಂಡರ್ಚಿಕ್ಕಬಳ್ಳಾಪುರಹೋಟೆಲ್
Share This Article
Facebook Whatsapp Whatsapp Telegram

Cinema news

Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories
Amita Singh Tomar
ಕೌನ್ ಬನೇಗಾ ಕರೋಡ್ ಪತಿಯಲ್ಲಿ 50 ಲಕ್ಷ ಗೆದ್ದಿದ್ದ ತಹಶೀಲ್ದಾರ್ ಅರೆಸ್ಟ್‌!
Cinema Crime Latest National Top Stories TV Shows
Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories

You Might Also Like

USS Tripoli 2
Latest

ಇರಾನ್‌ ಮೇಲೆ ರಣಭೀಕರ ದಾಳಿಗೆ ಪ್ಲ್ಯಾನ್‌ – ಮಧ್ಯಪ್ರಾಚ್ಯಕ್ಕೆ 3,500 ನೌಕಾಪಡೆ, ಟ್ರಿಪೋಲಿ ನಿಯೋಜಿಸಿದ ಅಮೆರಿಕ

Public TV
By Public TV
25 minutes ago
Yadgiri 4 Children Death In Agricultural Pit
Crime

ಕೃಷಿ ಹೊಂಡದಲ್ಲಿ ಈಜಲು ಹೋದ ನಾಲ್ವರು ಮಕ್ಕಳು ದಾರುಣ ಸಾವು

Public TV
By Public TV
34 minutes ago
Siddaramaiah 4
Districts

ನ್ಯಾಯ ವಿತರಣೆಯಲ್ಲಿ ಪೊಲೀಸರು ಯಾವುದೇ ಕಾರಣಕ್ಕೂ ರಾಜಿಯಾಗಬಾರದು: ಸಿದ್ದರಾಮಯ್ಯ

Public TV
By Public TV
48 minutes ago
F16 Fighter Jet
Latest

ಅಮೆರಿಕದ ಮತ್ತೊಂದು F-16 ಜೆಟ್‌ ಹೊಡೆದುರುಳಿಸಿದ ಇರಾನ್‌; ವಿಶ್ವವಿದ್ಯಾಲಯಗಳನ್ನ ಉಡಾಯಿಸೋದಾಗಿ ಬೆದರಿಕೆ

Public TV
By Public TV
1 hour ago
Alok Kumar
Bengaluru City

`ಜೈಲಲ್ಲಿ ಮೊಬೈಲ್ ಕೊಟ್ಟಿದ್ದೇ ಅಲೋಕ್ ಕುಮಾರ್’ – ವಿಡಿಯೋ ಮಾಡಿ ಹರಿಬಿಟ್ಟಿದ್ದ ವಿಚಾರಣಾಧೀನ ಕೈದಿಗಳು

Public TV
By Public TV
2 hours ago
Kolara 3
Districts

ಕೋಲಾರದಲ್ಲಿ ಶೋಭಯಾತ್ರೆ – ಇಂದಿನಿಂದ 7 ದಿನ ಶ್ರೀ ಕಾಲರುದ್ರ ಮಹಾಯಜ್ಞ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?