Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹೊಸ ಶಾಸಕರಿಗೂ ಸಂಪುಟದಲ್ಲಿ ಅವಕಾಶ ಬೇಕು, 55 ಶಾಸಕರು ಸಭೆ ಮಾಡಿ ಚರ್ಚೆ ಮಾಡಿದ್ದೇವೆ: ಇಕ್ಬಾಲ್ ಹುಸೇನ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಹೊಸ ಶಾಸಕರಿಗೂ ಸಂಪುಟದಲ್ಲಿ ಅವಕಾಶ ಬೇಕು, 55 ಶಾಸಕರು ಸಭೆ ಮಾಡಿ ಚರ್ಚೆ ಮಾಡಿದ್ದೇವೆ: ಇಕ್ಬಾಲ್ ಹುಸೇನ್

Districts

ಹೊಸ ಶಾಸಕರಿಗೂ ಸಂಪುಟದಲ್ಲಿ ಅವಕಾಶ ಬೇಕು, 55 ಶಾಸಕರು ಸಭೆ ಮಾಡಿ ಚರ್ಚೆ ಮಾಡಿದ್ದೇವೆ: ಇಕ್ಬಾಲ್ ಹುಸೇನ್

Public TV
Last updated: March 21, 2026 7:07 pm
Public TV
Share
1 Min Read
Iqbal Hussain
SHARE

ರಾಮನಗರ: ಈಗಾಗಲೇ ಮೂರ್ನಾಲ್ಕು ಬಾರಿ ಗೆದ್ದ ಶಾಸಕರು ಸಭೆ ಮಾಡಿ, ಸಿಎಂಗೆ ಮನವಿ ಮಾಡಿದ್ದರು. ಹಾಗಾಗಿ ಮೊದಲ ಬಾರಿ ಹಾಗೂ ಎರಡು ಬಾರಿ ಗೆದ್ದ ಶಾಸಕರು ಕೂಡಾ ಸಭೆ ಮಾಡಿದ್ದೇವೆ ಎಂದು ಶಾಸಕ ಇಕ್ಬಾಲ್ ಹುಸೇನ್ (Iqbal Hussain) ಹೇಳಿದ್ದಾರೆ.

ಮೊದಲ ಬಾರಿ ಗೆದ್ದ ಶಾಸಕರ ಡಿನ್ನರ್ ಪಾರ್ಟಿ (Dinner Party) ವಿಚಾರ ಕುರಿತು ರಾಮನಗರದಲ್ಲಿ ಮಾತನಾಡಿದ ಅವರು, ನಮ್ಮ ಬೇಡಿಕೆಗಳನ್ನೂ ಸಿಎಂ, ಡಿಸಿಎಂಗೆ ತಿಳಿಸುವ ನಿಟ್ಟಿನಲ್ಲಿ ಚರ್ಚಿಸಿದ್ದೇವೆ. ಸುಮಾರು 55 ಮಂದಿ ಸೇರಿ ಊಟ ಮಾಡಿ ಈ ಬಗ್ಗೆ ಚರ್ಚೆ ಮಾಡಿದ್ದೇವೆ. ಡಿಸಿಎಂ ಡಿಕೆಶಿ ಮೊದಲ ಬಾರಿ ಗೆದ್ದಾಗಲೇ ಸಚಿವರಾದ್ರು. ಪ್ರಿಯಾಂಕ್ ಖರ್ಗೆ ಕೂಡಾ ಮೊದಲ‌ ಬಾರಿ ಗೆದ್ದು ಸಚಿವರಾಗಿದ್ದರು. ಹಾಗಾಗಿ ಈಗಲೂ ಮೊದಲಬಾರಿ ಗೆದ್ದವರಿಗೂ ಅವಕಾಶ ಬೇಕು. ಈ ಎಲ್ಲಾ ವಿಚಾರಗಳನ್ನ ಚರ್ಚೆ ಮಾಡಲಾಗಿದೆ. ನಮ್ಮ ಮನವಿಗೆ ಸಿಎಂ ಸ್ಪಂದಿಸುವ ವಿಶ್ವಾಸ ಇದೆ ಎಂದು ನುಡಿದರು. ಇದನ್ನೂ ಓದಿ: ಗೋ ರಕ್ಷಕ ಚಂದ್ರಶೇಖರ್ @ ಫರ್ಸಾ ವಾಲಾ ಬಾಬಾ ಸಾವು; ದೆಹಲಿ-ಆಗ್ರಾ ಹೈವೇ ಬಂದ್ ಮಾಡಿ ಪ್ರತಿಭಟನೆ

ಇನ್ನೂ ರಂಜಾನ್ ಹಿನ್ನೆಲೆ ನಗರದ ಈದ್ಗಾ ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದ ಇಕ್ಬಾಲ್ ಹುಸೇನ್, ನಮಾಜ್ ಮಾಡಿ ಮುಸ್ಲಿಂ ಬಾಂಧವರ ಜೊತೆ ರಂಜಾನ್ ಶುಭಾಶಯ ವಿನಿಮಯ ಮಾಡಿಕೊಂಡರು. ಬಳಿಕ ಮಾತನಾಡಿದ ಅವರು, ರಂಜಾನ್ ಮುಸ್ಲಿಮರ ಪವಿತ್ರ ಹಬ್ಬ. ಒಂದು ತಿಂಗಳ ಉಪವಾಸ ಅಂತ್ಯಗೊಳಿಸಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದ್ದೇವೆ. ಜಗತ್ತಿನಲ್ಲಿ ಶಾಂತಿ ನೆಲೆಸಲಿ, ಜನರಿಗೆ ನೆಮ್ಮದಿ ದೊರಕಲಿ ಎಂದು ಪ್ರಾರ್ಥಿಸಿದ್ದೇವೆ. ಇರಾನ್-ಇಸ್ರೇಲ್ ಯುದ್ಧದಿಂದ ಸಾಕಷ್ಟು ಅನಾನುಕೂಲ ಆಗುತ್ತಿದೆ. ಗ್ಯಾಸ್ ಸಿಗದೇ ಹೋಟೆಲ್‌ಗಳು ಮುಚ್ಚುತ್ತಿವೆ. ಗೃಹ ಬಳಕೆ ಸಿಲಿಂಡರ್‌ಗೂ ಜನ ಪರದಾಡುವ ಪರಿಸ್ಥಿತಿ ಇದೆ. ಪೆಟ್ರೋಲ್, ಡೀಸೆಲ್ ದರವೂ ಏರಿಕೆ ಆಗುತ್ತಿದೆ. ಇದರಿಂದಾಗಿ ಬೇರೆಬೇರೆ ಉದ್ಯಮದ ಮೇಲೂ ಪರಿಣಾಮ ಬೀರಿದೆ ಎಂದರು. ಇದನ್ನೂ ಓದಿ: ಕಾಶಿ ವಿಶ್ವನಾಥ ದೇವಾಲಯದ ಅರ್ಚಕರಿಂದ ಇಶಾ ಸದ್ಗುರು ಸನ್ನಿಧಿಯಲ್ಲಿ ಸಪ್ತಋಷಿ ಆವಾಹನ

TAGGED:cabinetcongressIqbal HussainMLAramanagaraಇಕ್ಬಾಲ್ ಹುಸೇನ್ಕಾಂಗ್ರೆಸ್ರಾಮನಗರಶಾಸಕರುಸಂಪುಟ
Share This Article
Facebook Whatsapp Whatsapp Telegram

Cinema news

Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories
Amita Singh Tomar
ಕೌನ್ ಬನೇಗಾ ಕರೋಡ್ ಪತಿಯಲ್ಲಿ 50 ಲಕ್ಷ ಗೆದ್ದಿದ್ದ ತಹಶೀಲ್ದಾರ್ ಅರೆಸ್ಟ್‌!
Cinema Crime Latest National Top Stories TV Shows
Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories

You Might Also Like

Indigo Flight
Latest

ದೆಹಲಿ ಏರ್‌ಪೋರ್ಟ್‌ನಲ್ಲಿ ಇಂಡಿಗೋ ವಿಮಾನ ಎಮರ್ಜೆನ್ಸಿ ಲ್ಯಾಂಡಿಂಗ್

Public TV
By Public TV
2 seconds ago
PES University
Bengaluru City

ವಿದ್ಯಾರ್ಥಿಗೆ ಭಯೋತ್ಪಾದಕ ಪಟ್ಟ ಕಟ್ಟಿದ ಆರೋಪ – ಪಿಇಎಸ್ ವಿವಿ ಉಪನ್ಯಾಸಕ ಅಮಾನತು

Public TV
By Public TV
3 minutes ago
VIjayapura
Districts

ಒಂದು ಬಾಟಲ್‌ ಕೊಟ್ಟರೆ ಕೆಳಗೆ ಬರ್ತಿನಿ  – ಟವರ್ ಹತ್ತಿ ಕುಡುಕನ ಹುಚ್ಚಾಟ 

Public TV
By Public TV
21 minutes ago
MB Patil
Bengaluru City

ಮೋದಿ ಇಸ್ರೇಲ್‌ಗೆ ಹೋಗಿಬಂದ ಮರುದಿನವೇ ಯುದ್ಧ ಶುರುವಾಯ್ತು: ಎಂ.ಬಿ ಪಾಟೀಲ್‌

Public TV
By Public TV
28 minutes ago
Balendra Shah Oath Taking As Nepal PM
Latest

ಬೆಂಗಳೂರಲ್ಲಿ ಓದಿದ್ದ ವ್ಯಕ್ತಿ ಈಗ ನೇಪಾಳದ ಪ್ರಧಾನಿ

Public TV
By Public TV
39 minutes ago
Yemen Missile
Latest

ಇಸ್ರೇಲ್‌ – ಅಮೆರಿಕ Vs ಇರಾನ್‌ ಯುದ್ಧಕ್ಕೆ ಯೆಮನ್‌ ಎಂಟ್ರಿ – ಇಸ್ರೇಲ್‌ ಮೇಲೆ ಫಸ್ಟ್‌ ಟೈಂ ಮಿಸೈಲ್‌ ದಾಳಿ

Public TV
By Public TV
48 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?