Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಾಕ್ಸಾಫೀಸ್‌ನಲ್ಲಿ ಧೂಳೆಬ್ಬಿಸಿದ ‘ಧುರಂಧರ್‌ 2’ – ಮೂರೇ ದಿನದಲ್ಲಿ ವಿಶ್ವಾದ್ಯಂತ 500 ಕೋಟಿ ಕಲೆಕ್ಷನ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | Bollywood | ಬಾಕ್ಸಾಫೀಸ್‌ನಲ್ಲಿ ಧೂಳೆಬ್ಬಿಸಿದ ‘ಧುರಂಧರ್‌ 2’ – ಮೂರೇ ದಿನದಲ್ಲಿ ವಿಶ್ವಾದ್ಯಂತ 500 ಕೋಟಿ ಕಲೆಕ್ಷನ್‌

Bollywood

ಬಾಕ್ಸಾಫೀಸ್‌ನಲ್ಲಿ ಧೂಳೆಬ್ಬಿಸಿದ ‘ಧುರಂಧರ್‌ 2’ – ಮೂರೇ ದಿನದಲ್ಲಿ ವಿಶ್ವಾದ್ಯಂತ 500 ಕೋಟಿ ಕಲೆಕ್ಷನ್‌

Public TV
Last updated: March 22, 2026 1:07 pm
Public TV
Share
2 Min Read
Dhurandhar 2
SHARE

ಆದಿತ್ಯ ಧಾರ್‌ ನಿರ್ದೇಶನದ, ರಣವೀರ್‌ ಸಿಂಗ್‌ (Ranveer Singh) ಅಭಿನಯದ ‘ಧುರಂಧರ್‌ 2’ (Dhurandhar 2) ಸಿನಿಮಾ ಥಿಯೇಟರ್‌ಗಳಲ್ಲಿ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಬಿಡುಗಡೆಯಾಗಿ ಕೇವಲ ಮೂರು ದಿನಗಳಲ್ಲೇ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ದಾಖಲೆಯ ಗಳಿಕೆ ಮಾಡಿದ್ದು, ವಿಶ್ವದಾದ್ಯಂತ 500 ಕೋಟಿ ರೂ. ಕ್ಲಬ್‌ ಸೇರಿದೆ.

ಬಿಡುಗಡೆಯಾದ ಎರಡು ದಿನಗಳಲ್ಲಿ ಭಾರತದಲ್ಲಿ ಸಿನಿಮಾ 226.27 ಕೋಟಿ ರೂ. ಗಳಿಸಿತ್ತು. ಮೂರನೇ ದಿನ 113 ಕೋಟಿ ರೂ. ಸಂಗ್ರಹಿಸಿದೆ ಎಂದು ಇಂಡಸ್ಟ್ರಿ ಟ್ರ್ಯಾಕರ್ ಸಕ್ನಿಲ್ಕ್ ಹೇಳಿದ್ದಾರೆ. ದೇಶದಲ್ಲಿ ಒಟ್ಟು 339.27 ಕೋಟಿ ರೂ. ಸಂಗ್ರಹವಾಗಿದೆ. ಇದನ್ನೂ ಓದಿ: ರಿಲೀಸ್‌ ದಿನವೇ ಎಲ್ಲಾ ಬಾಕ್ಸಾಫೀಸ್‌ ರೆಕಾರ್ಡ್‌ ಉಡೀಸ್‌ ಮಾಡಿದ ಧುರಂಧರ್‌ 2‌ – ಗಳಿಸಿದ್ದೆಷ್ಟು?

ಪುಷ್ಪ 2 ಸಿನಿಮಾದ ಆರಂಭಿಕ ವಾರಾಂತ್ಯದ ದಾಖಲೆಯನ್ನು ಧುರಂಧರ್‌ 2 ಉಡೀಸ್‌ ಮಾಡುವ ಹಾದಿಯಲ್ಲಿದೆ. ಭಾರತದಲ್ಲಿ ಸಾರ್ವಕಾಲಿಕ ಅತಿ ದೊಡ್ಡ ವಾರಾಂತ್ಯದ ಆರಂಭಿಕ ಚಿತ್ರವಾಗುವ ಗುರಿಯನ್ನು ಹೊಂದಿದೆ. ಅಲ್ಲು ಅರ್ಜುನ್ ಅವರ ಚಿತ್ರದ ಆರಂಭಿಕ ವಾರಾಂತ್ಯದ ಕಲೆಕ್ಷನ್ ಎಲ್ಲಾ ಭಾಷೆಗಳನ್ನು ಒಳಗೊಂಡಂತೆ ಭಾರತದಲ್ಲಿ 354 ಕೋಟಿ ರೂ. ಆಗಿತ್ತು.

ಸಿನಿಮಾ ವಿಶ್ವಾದ್ಯಂತ 501.04 ಕೋಟಿ ರೂ. ಗಳಿಕೆ ಮಾಡಿದೆ. ಉತ್ತರ ಅಮೆರಿಕಾದ ಬಾಕ್ಸ್ ಆಫೀಸ್‌ನಲ್ಲಿ (ಯುಎಸ್ಎ ಮತ್ತು ಕೆನಡಾ) ಅಭೂತಪೂರ್ವ ಪ್ರದರ್ಶನ ಕಾಣುತ್ತಿದೆ. ಇಲ್ಲಿ ಬಿಡುಗಡೆಯಾದ ಮೂರನೇ ದಿನದಂದು ಚಿತ್ರದ ಒಂದು ದಿನದ ಗಳಿಕೆ $4.0 ಮಿಲಿಯನ್ (35 ಕೋಟಿ ರೂ.) ನಿಂದ $4.5 ಮಿಲಿಯನ್ (40 ಕೋಟಿ ರೂ.) ತಲುಪಿದೆ.

ಧುರಂಧರ್ 2 ಈಗಾಗಲೇ ಕಳೆದ ಕೆಲವು ವರ್ಷಗಳ ಹಿಂದಿನ ಸಿನಿಮಾಗಳ ದೊಡ್ಡ ಹಿಟ್‌ಗಳನ್ನು ಮೀರಿಸಿದೆ. ಬಿಡುಗಡೆಯಾದ ಮೊದಲ ಎರಡು ದಿನಗಳಲ್ಲಿ ಈ ಚಿತ್ರವು 226.27 ಕೋಟಿ ರೂ. ಗಳಿಸಿದ್ದರೂ, ಶಾರುಖ್ ಖಾನ್ ಅವರ ಜವಾನ್, ಪಠಾಣ್ ಮತ್ತು ರಣಬೀರ್ ಕಪೂರ್ ಅವರ ಅನಿಮಲ್ ನಂತಹ ಹಿಟ್ ಚಿತ್ರಗಳನ್ನು ಹಿಂದಿಕ್ಕಿದೆ. ಪಠಾಣ್ ಮತ್ತು ಜವಾನ್ ಬಿಡುಗಡೆಯಾದ ಎರಡು ದಿನಗಳಲ್ಲಿ ಕ್ರಮವಾಗಿ 127.50 ಕೋಟಿ ಮತ್ತು 128.23 ಕೋಟಿ ರೂ. ಗಳಿಸಿದರೆ, ಅನಿಮಲ್ 130.07 ಕೋಟಿ ರೂ. ಗಳಿಸಿತ್ತು. ಇದನ್ನೂ ಓದಿ: ವಿಶ್ವದಾದ್ಯಂತ ‘ಧುರಂಧರ್‌ 2’ ರಿಲೀಸ್‌ – ರಣವೀರ್‌ ಸಿಂಗ್‌ ಕಮಾಲ್‌

ಚಿತ್ರದ ತಮಿಳು ಮತ್ತು ತೆಲುಗು ಆವೃತ್ತಿಗಳು ತೆರೆಗೆ ಬರುತ್ತಿದ್ದಂತೆ, ಅದರ ಸಂಗ್ರಹ ಇನ್ನಷ್ಟು ಹೆಚ್ಚಾಗುವ ನಿರೀಕ್ಷೆಯಿದೆ. ಭಾನುವಾರ ಚಿತ್ರವು 100 ಕೋಟಿ ರೂ. ಕಲೆಕ್ಷನ್‌ ಮೀರುವ ನಿರೀಕ್ಷೆಯಿದೆ.

TAGGED:bollywoodDhurandhar 2Ranveer Singhಧುರಂಧರ್‌ 2ಬಾಲಿವುಡ್ರಣವೀರ್ ಸಿಂಗ್
Share This Article
Facebook Whatsapp Whatsapp Telegram

Cinema news

Dhurandhar 2 1
ಗಲ್ಲಾಪೆಟ್ಟಿಗೆಯಲ್ಲಿ ಸದ್ದು ಮಾಡ್ತಿದೆ ‘ಧುರಂಧರ್‌ 2’; 800 ಕೋಟಿ ಕ್ಲಬ್‌ ಸೇರುವತ್ತ ಓಟ
Bollywood Cinema Latest Top Stories
Puneeth Rajakumar
800 ಕೆ.ಜಿ ಕಂಚಿನ ಅಪ್ಪು ಪುತ್ಥಳಿ ಅನಾವರಣ
Bengaluru City Cinema Districts Karnataka Latest Sandalwood Top Stories
Moogathi Malli
ಮೂಗುತಿ ಮಲ್ಲಿ: ಚೂಟಿ ಹುಡುಗಿ, ಘಾಟಿ ಬೆಡಗಿ!
Cinema Latest Sandalwood Top Stories
Dhurandhar 2 ranveer singh
ರಿಲೀಸ್‌ ದಿನವೇ ಎಲ್ಲಾ ಬಾಕ್ಸಾಫೀಸ್‌ ರೆಕಾರ್ಡ್‌ ಉಡೀಸ್‌ ಮಾಡಿದ ಧುರಂಧರ್‌ 2‌ – ಗಳಿಸಿದ್ದೆಷ್ಟು?
Bollywood Cinema Latest Main Post

You Might Also Like

Ballari
Bellary

ಬಳ್ಳಾರಿಯ KIADB ಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ – 4 ವರ್ಷಗಳಲ್ಲಿ 17.17 ಕೋಟಿ ಲೂಟಿ

Public TV
By Public TV
3 minutes ago
Eshwar Khandre Sameeksha Reddy 1
Bengaluru City

ಯುವ ಪಶುವೈದ್ಯೆ ಸಮೀಕ್ಷಾ ರೆಡ್ಡಿ ಸಾವಿಗೆ ನ್ಯಾಯ: ಈಶ್ವರ್‌ ಖಂಡ್ರೆ ಭರವಸೆ

Public TV
By Public TV
8 minutes ago
Karnataka grants Rs 10 crore to Wayanad landslide victims BJP JDS slams congress govt
Bengaluru City

ವಯನಾಡು ಭೂಕುಸಿತ ಸಂತ್ರಸ್ತರಿಗೆ ಕರ್ನಾಟಕದಿಂದ ಮತ್ತೆ 10 ಕೋಟಿ ಅನುದಾನ – ಬಿಜೆಪಿ, ಜೆಡಿಎಸ್‌ ಆಕ್ರೋಶ

Public TV
By Public TV
51 minutes ago
Chinnaswamy Stadium
Bengaluru City

ಇನ್ಮುಂದೆ ಚಿನ್ನಸ್ವಾಮಿಯಲ್ಲಿ ನಡೆಯುವ ಎಲ್ಲಾ ಪಂದ್ಯಗಳಲ್ಲಿಯೂ ಮೃತರ ನೆನಪಿಗೆ 11 ಸೀಟ್ ಮೀಸಲು

Public TV
By Public TV
2 hours ago
Mojtaba Khamenei
Latest

ಅಮೆರಿಕದ ಜೊತೆ ಶಾಂತಿ ಮಾತುಕತೆಗೆ ಒಪ್ಪಿಕೊಂಡ ಮೊಜ್ತಬಾ ಖಮೇನಿ

Public TV
By Public TV
2 hours ago
trump in share market inside trade
Latest

ಟ್ರಂಪ್‌ ಕದನ ವಿರಾಮ ಘೋಷಣೆಯ 10 ನಿಮಿಷಕ್ಕೂ ಮೊದಲು 14 ಸಾವಿರ ಕೋಟಿ ರೂ. ಬೆಟ್‌ – ಇನ್‌ಸೈಡರ್‌ ಟ್ರೇಡಿಂಗ್‌ ಮಾಡಿದ್ಯಾರು?

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?