Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟೋಲ್ ದರ ಏರಿಕೆ – ಏ.1ರಿಂದ ಪ್ರಯಾಣ ದುಬಾರಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟೋಲ್ ದರ ಏರಿಕೆ – ಏ.1ರಿಂದ ಪ್ರಯಾಣ ದುಬಾರಿ

Latest

ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟೋಲ್ ದರ ಏರಿಕೆ – ಏ.1ರಿಂದ ಪ್ರಯಾಣ ದುಬಾರಿ

Public TV
Last updated: March 23, 2026 4:03 pm
Public TV
Share
2 Min Read
Toll
SHARE

ನವದೆಹಲಿ: ಏ.1ರಿಂದ ರಾಷ್ಟ್ರೀಯ ಹೆದ್ದಾರಿಗಳ (National Highway) ಟೋಲ್ ದರಗಳಲ್ಲಿ (Toll Rate) ಹೆಚ್ಚಳವಾಗಲಿದ್ದು, ಪ್ರಯಾಣ ವೆಚ್ಚ ಮತ್ತಷ್ಟು ಏರಿಕೆಯಾಗಲಿದೆ. ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಪ್ರತಿ ವರ್ಷದಂತೆ ಈ ಬಾರಿಯೂ ಟೋಲ್ ದರಗಳನ್ನು ಪರಿಷ್ಕರಿಸಿದ್ದು, 4%ನಿಂದ 5%ನಷ್ಟು (75 ರೂ.) ಏರಿಕೆಯಾಗುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ದರ ಏರಿಕೆ ಕಾರು, ಬಸ್, ಲಾರಿ ಸೇರಿದಂತೆ ಎಲ್ಲಾ ವಾಹನಗಳಿಗೆ ಅನ್ವಯವಾಗಲಿದೆ. ಹೆದ್ದಾರಿಗಳ ನಿರ್ವಹಣೆ, ದುರಸ್ತಿ ಹಾಗೂ ಅಭಿವೃದ್ಧಿ ವೆಚ್ಚಗಳನ್ನು ಗಣನೆಗೆ ತೆಗೆದುಕೊಂಡು ಈ ಪರಿಷ್ಕರಣೆ ಮಾಡಲಾಗುತ್ತಿದೆ ಎಂದು ಎನ್‌ಹೆಚ್‌ಎಐ (NHAI) ಅಧಿಕಾರಿಗಳು ಹೇಳಿದ್ದಾರೆ. ಇದನ್ನೂ ಓದಿ: ಕೆರೆಗಳ ಪುನರುಜ್ಜೀವನದ ಜೊತೆಯಲ್ಲಿ ರಾಜ್ಯದ ಜಲ ಸುಸ್ಥಿರತೆಗೆ ಸರ್ಕಾರ ಬದ್ಧ: ಎನ್‌ಎಸ್ ಬೋಸರಾಜು

ಕರ್ನಾಟಕದಲ್ಲಿ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ (Bengaluru-Mysuru Expressway) ಸೇರಿದಂತೆ 8 ಇತರ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಈ ಏರಿಕೆಯ ಪರಿಣಾಮ ಬೀರಲಿದೆ. ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ ಟೋಲ್ ಸಂಗ್ರಹ ಆರಂಭವಾದ 2023ರ ಏ.1ರಿಂದ ಇದು ನಾಲ್ಕನೇ ಬಾರಿಗೆ ದರ ಏರಿಕೆಯಾಗುತ್ತಿದೆ. ಹಿಂದೆ 2023ರ ಜೂನ್‌ನಲ್ಲಿ ಘೋಷಿಸಲಾದ 22% ಏರಿಕೆಯನ್ನು ಜನರ ವಿರೋಧದಿಂದ ಹಿಂಪಡೆಯಲಾಗಿತ್ತು. ಆದರೆ ವಾರ್ಷಿಕವಾಗಿ ಸುಮಾರು 5% ಏರಿಕೆಯನ್ನು ಮುಂದುವರೆಸಲಾಗುತ್ತಿದೆ. ಇದನ್ನೂ ಓದಿ: ಚಾ.ನಗರ| ಭೀಮನಬೀಡು ಗ್ರಾಮದಲ್ಲಿ ಮತ್ತೆ ಹುಲಿ ಪ್ರತ್ಯಕ್ಷ – ಗ್ರಾಮಸ್ಥರಲ್ಲಿ ಆತಂಕ

Toll Plaza

ಇದಲ್ಲದೆ, ಫಾಸ್ಟ್ಟ್ಯಾಗ್ (FASTag) ಬಳಕೆಯನ್ನು ಉತ್ತೇಜಿಸಲು ಹೊಸ ನಿಯಮಗಳನ್ನು ಜಾರಿಗೊಳಿಸಲಾಗುತ್ತಿದೆ. ಫಾಸ್ಟ್ಟ್ಯಾಗ್‌ನಲ್ಲಿ ಸಾಕಷ್ಟು ಬ್ಯಾಲೆನ್ಸ್ ಇಲ್ಲದಿದ್ದರೆ ಅಥವಾ ತಾಂತ್ರಿಕ ದೋಷದಿಂದ ಪಾವತಿ ವಿಫಲವಾದರೆ ಡಬಲ್ ಟೋಲ್ ಶುಲ್ಕ ವಿಧಿಸಲಾಗುವುದು. ಇದರಿಂದ ಟೋಲ್ ಪ್ಲಾಜಾಗಳಲ್ಲಿ ವಾಹನ ಸಂಚಾರದ ದಟ್ಟಣೆ ಕಡಿಮೆಯಾಗುವ ನಿರೀಕ್ಷೆ ಇದೆ. ಇದನ್ನೂ ಓದಿ: ಗ್ಯಾಸ್ ಅಭಾವದ ಮಧ್ಯೆ ಬೀದರ್‌ನ ಸರ್ಕಾರಿ ಶಾಲೆಯ 6 ಸಿಲಿಂಡರ್ ಕಳ್ಳತನ

ಪ್ರತಿ ವರ್ಷ ಏಪ್ರಿಲ್ 1ರಿಂದ ಟೋಲ್ ದರಗಳ ಪರಿಷ್ಕರಣೆಯನ್ನು ಮಾಡುವ ಪದ್ಧತಿಯಂತೆ ಈ ಬಾರಿಯೂ ಜಾರಿಗೊಳಿಸಲಾಗುತ್ತಿದ್ದು, ದೈನಂದಿನ ಸಂಚಾರಿಕರು, ಉದ್ಯೋಗಿಗಳು ಹಾಗೂ ವ್ಯಾಪಾರಸ್ಥರ ಮೇಲೆ ಹೆಚ್ಚಿನ ಹೊರೆ ಬೀಳಲಿದೆ ಎಂದು ಆತಂಕ ವ್ಯಕ್ತವಾಗಿದೆ. ಸದ್ಯ ಟೋಲ್‌ ಪಾಸ್‌ ದರ 3,000 ಇದ್ದು ಏ.1ರಿಂದ 3,075 ರೂ. ಆಗಲಿದೆ. ಟೋಲ್‌ ಪಾಸ್‌ ಹೊಂದಿರುವವರು 200 ಟ್ರಿಪ್‌ ಹೋಗಬಹುದು. ಎನ್‌ಹೆಚ್‌ಎಐಯ ಈ ನಿರ್ಧಾರದಿಂದ ರಾಜ್ಯದ ಪ್ರಮುಖ ಹೆದ್ದಾರಿಗಳಲ್ಲಿ ಪ್ರಯಾಣಿಸುವವರಿಗೆ ಆರ್ಥಿಕ ಒತ್ತಡ ಹೆಚ್ಚಾಗಲಿದೆ. ಇದನ್ನೂ ಓದಿ: ಈಗ 41 ದೇಶಗಳಿಂದ ಇಂಧನ ಅಮದು, ಗಲ್ಫ್‌ನಲ್ಲಿರುವ ಪ್ರತಿಯೊಬ್ಬ ಭಾರತೀಯನ ಸುರಕ್ಷತೆ ನಮಗೆ ಮುಖ್ಯ: ಮೋದಿ

TAGGED:national highwayNew DelhiNHAItolltoll rateಎನ್‍ಹೆಚ್‍ಎಐಟೋಲ್ಟೋಲ್ ದರನವದೆಹಲಿರಾಷ್ಟ್ರೀಯ ಹೆದ್ದಾರಿ
Share This Article
Facebook Whatsapp Whatsapp Telegram

Cinema news

Dhurandhar 2 1
ಗಲ್ಲಾಪೆಟ್ಟಿಗೆಯಲ್ಲಿ ಸದ್ದು ಮಾಡ್ತಿದೆ ‘ಧುರಂಧರ್‌ 2’; 800 ಕೋಟಿ ಕ್ಲಬ್‌ ಸೇರುವತ್ತ ಓಟ
Bollywood Cinema Latest Top Stories
Dhurandhar 2
ಬಾಕ್ಸಾಫೀಸ್‌ನಲ್ಲಿ ಧೂಳೆಬ್ಬಿಸಿದ ‘ಧುರಂಧರ್‌ 2’ – ಮೂರೇ ದಿನದಲ್ಲಿ ವಿಶ್ವಾದ್ಯಂತ 500 ಕೋಟಿ ಕಲೆಕ್ಷನ್‌
Bollywood Cinema Latest Top Stories
Puneeth Rajakumar
800 ಕೆ.ಜಿ ಕಂಚಿನ ಅಪ್ಪು ಪುತ್ಥಳಿ ಅನಾವರಣ
Bengaluru City Cinema Districts Karnataka Latest Sandalwood Top Stories
Moogathi Malli
ಮೂಗುತಿ ಮಲ್ಲಿ: ಚೂಟಿ ಹುಡುಗಿ, ಘಾಟಿ ಬೆಡಗಿ!
Cinema Latest Sandalwood Top Stories

You Might Also Like

Samarth Shamanur
Davanagere

ಕುಟುಂಬ ರಾಜಕಾರಣ ಬೆಂಬಲಿಸಲ್ಲ, ಗೆಲ್ಲುವ ಅಭ್ಯರ್ಥಿಗೆ ಟಿಕೆಟ್ – ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ ಬಳಿಕ ಸಿಎಂ ಮಾತು

Public TV
By Public TV
2 minutes ago
NS Boseraju World Water Day 2026
Bengaluru City

ಕೆರೆಗಳ ಪುನರುಜ್ಜೀವನದ ಜೊತೆಯಲ್ಲಿ ರಾಜ್ಯದ ಜಲ ಸುಸ್ಥಿರತೆಗೆ ಸರ್ಕಾರ ಬದ್ಧ: ಎನ್‌ಎಸ್ ಬೋಸರಾಜು

Public TV
By Public TV
27 minutes ago
tiger found in bheemanabeedu
Chamarajanagar

ಚಾ.ನಗರ| ಭೀಮನಬೀಡು ಗ್ರಾಮದಲ್ಲಿ ಮತ್ತೆ ಹುಲಿ ಪ್ರತ್ಯಕ್ಷ – ಗ್ರಾಮಸ್ಥರಲ್ಲಿ ಆತಂಕ

Public TV
By Public TV
29 minutes ago
Gas Cylinder Theft
Bidar

ಗ್ಯಾಸ್ ಅಭಾವದ ಮಧ್ಯೆ ಬೀದರ್‌ನ ಸರ್ಕಾರಿ ಶಾಲೆಯ 6 ಸಿಲಿಂಡರ್ ಕಳ್ಳತನ

Public TV
By Public TV
38 minutes ago
Narendra Modi 1 1
Latest

ಈಗ 41 ದೇಶಗಳಿಂದ ಇಂಧನ ಅಮದು, ಗಲ್ಫ್‌ನಲ್ಲಿರುವ ಪ್ರತಿಯೊಬ್ಬ ಭಾರತೀಯನ ಸುರಕ್ಷತೆ ನಮಗೆ ಮುಖ್ಯ: ಮೋದಿ

Public TV
By Public TV
47 minutes ago
Car Drifting Case
Bengaluru City

ಬೆಂಗಳೂರಿನಲ್ಲಿ ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ – ರಿಕ್ಕಿ ರೈಗೆ ನೋಟಿಸ್

Public TV
By Public TV
54 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?