Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಇರಾನ್ ಯುದ್ಧ ಎಫೆಕ್ಟ್; ಆರ್ಡರ್ ಇಲ್ಲದೇ ಫುಡ್ ಡೆಲಿವರಿ ಬಾಯ್ಸ್ ಕಂಗಾಲು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಇರಾನ್ ಯುದ್ಧ ಎಫೆಕ್ಟ್; ಆರ್ಡರ್ ಇಲ್ಲದೇ ಫುಡ್ ಡೆಲಿವರಿ ಬಾಯ್ಸ್ ಕಂಗಾಲು

Bengaluru City

ಇರಾನ್ ಯುದ್ಧ ಎಫೆಕ್ಟ್; ಆರ್ಡರ್ ಇಲ್ಲದೇ ಫುಡ್ ಡೆಲಿವರಿ ಬಾಯ್ಸ್ ಕಂಗಾಲು

Public TV
Last updated: March 23, 2026 4:14 pm
Public TV
Share
food delivery
SHARE

– ಹೋಟೆಲ್‌ಗಳ ಆನ್‌ಲೈನ್ ಫುಡ್ ಪಾರ್ಸೆಲ್ ಸೇವೆ ಇಳಿಕೆ
– 2 ವಾರಗಳಲ್ಲಿ ಶೇ.40 ಆರ್ಡರ್ ಖೋತಾ

ಬೆಂಗಳೂರು: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧ ಹೋಟೆಲ್ ಉದ್ಯಮವನ್ನೇ ನೆಲಕಚ್ಚುವಂತೆ ಮಾಡಿದೆ. ಇದರ ಎಫೆಕ್ಟ್ ಕೇವಲ ಹೋಟೆಲ್ ಮಾಲೀಕರಿಗೆ ಮಾತ್ರವಲ್ಲ, ಇದನ್ನೇ ನಂಬಿಕೊಂಡಿದ್ದ ಸಾವಿರಾರು ಪುಡ್ ಡೆಲಿವರಿ ಬಾಯ್ಸ್ (Food Delivery Boys) ಮೇಲೂ ತಟ್ಟಿದೆ.

ಇರಾನ್-ಇಸ್ರೇಲ್ ಯುದ್ಧ (Iran-Israel War) ಕೊನೆಯಾಗುವ ಲಕ್ಷಣಗಳು ಕಾಣುತ್ತಿಲ್ಲ. ಈ ಯುದ್ಧದಿಂದ ಭಾರತ ಸೇರಿದಂತೆ ವಿಶ್ವದೆಲ್ಲೆಡೆ ಪರಿಣಾಮ ಬೀರಿದೆ. ಅದರಂತೆ ರಾಜ್ಯದಲ್ಲಿ ಇಂಧನ ಬೆಲೆ ಏರಿಕೆ, ಹೋಟೆಲ್‌ಗಳಿಗೆ ಗ್ಯಾಸ್ ಸಿಲಿಂಡರ್ ಅಭಾವ ಉಂಟಾಗಿದೆ. ಇದರಿಂದಾಗಿ ಕೇವಲ ಹೋಟೆಲ್ ಮಾಲೀಕರು ಮಾತ್ರವಲ್ಲ, ಹೋಟೆಲ್ ಉದ್ಯಮವನ್ನೇ ನೆಚ್ಚಿಕೊಂಡಿದ್ದ ಹಲವು ಕ್ಷೇತ್ರಗಳ ಮೇಲೆ ಪರಿಣಾಮ ಬೀರಿದೆ. ಇದನ್ನೂ ಓದಿ:  ಈಗ 41 ದೇಶಗಳಿಂದ ಇಂಧನ ಅಮದು, ಗಲ್ಫ್‌ನಲ್ಲಿರುವ ಪ್ರತಿಯೊಬ್ಬ ಭಾರತೀಯನ ಸುರಕ್ಷತೆ ನಮಗೆ ಮುಖ್ಯ: ಮೋದಿ

ಕಳೆದ ಎರಡು ವಾರಗಳಿಂದ ಗ್ಯಾಸ್ ಅಭಾವ ಉಂಟಾದ ಕಾರಣ ಹೋಟೆಲ್‌ಗಳಲ್ಲಿ ಎಲ್ಲಾ ಮೆನುಗಳು ತಯಾರಾಗುತ್ತಿಲ್ಲ. ಜೊತೆಗೆ ಕೆಲ ಹೋಟೆಲ್‌ಗಳಲ್ಲಿ ಆನ್‌ಲೈನ್ ಫುಡ್ ಪಾರ್ಸಲ್ ಸೇವೆ ಸ್ಥಗಿತಗೊಂಡಿತ್ತು. ಇದರಿಂದಾಗಿ ಗ್ರಾಹಕರ ವಿವಿಧ ಆ್ಯಪ್ ಆಧಾರಿತವಾಗಿ ಆನ್‌ಲೈನ್ ಫುಡ್ ಆರ್ಡರ್‌ಗಳು ಕಡಿತವಾಗಿವೆ. ಒಂದು ಅಂದಾಜಿನಂತೆ ಕಳೆದ 15 ದಿನಗಳಲ್ಲಿ ಆನ್‌ಲೈನ್ ಫುಡ್ ಡೆಲಿವರಿ ಬಾಯ್‌ಗಳಿಗೆ ಶೇ.40 ರಷ್ಟು ಆರ್ಡರ್ಸ್ ಕಡಿಮೆಯಾಗಿವೆ. ಸರ್ಕಾರವೇ ಪರಿಹಾರ ನೀಡಬೇಕು ಅಂತಾ ಕರ್ನಾಟಕ ಆ್ಯಪ್ ಆಧಾರಿತ ವರ್ಕರ್ಸ್ ಯುನಿಯನ್ ಹಾಗೂ ಗಿಗ್ ವರ್ಕರ್ ಯುನಿಯನ್ ತಿಳಿಸಿದೆ.

ಇಡೀ ರಾಜ್ಯದಲ್ಲಿ ಪುಡ್ ಡೆಲಿವರಿ ಬಾಯ್ಸ್ ಸೇರಿದಂತೆ ಒಟ್ಟು ನಾಲ್ಕು ಲಕ್ಷ ಗಿಗ್ ವರ್ಕಸ್‌ಗಳಿದ್ದಾರೆ. ಈ ಯುದ್ಧದಿಂದ ಪೆಟ್ರೋಲ್, ಡೀಸೆಲ್ ಬೆಲೆ ಸಹ ಹೆಚ್ಚಾಗಿದೆ. ಒಂದೆಡೆ ಬೆಲೆ ಏರಿಕೆ ಹೊಡೆತವಾದರೆ, ಮತ್ತೊಂದೆಡೆ ಒಂದು ದಿನಕ್ಕೆ 30-35 ಆರ್ಡರ್ ಮಾಡುತ್ತಿದ್ದ ಡೆಲಿವರಿ ಬಾಯ್ಸ್ ಇದೀಗ 12 ತಾಸು ಕಾದರೂ 20 ಆರ್ಡರ್ ಮಾಡಲು ಹೆಣಗಾಡುವಂತಾಗಿದೆ. ಒಂದು ದಿನಕ್ಕೆ ಒಂದು ಸಾವಿರ ರೂಪಾಯಿ ಸಹ ಸಿಗುತ್ತಿಲ್ಲ ಎಂದು ಅಸಹಾಯಕತೆ ತೋಡಿಕೊಂಡಿದ್ದಾರೆ. ಇದನ್ನೂ ಓದಿ: LPG ಬಿಕ್ಕಟ್ಟು: 14 ಕೆಜಿ ಬದಲಿಗೆ 10 ಕೆಜಿ ಎಲ್‌ಪಿಜಿ ಪೂರೈಕೆಗೆ ಕೇಂದ್ರ ಚಿಂತನೆ

TAGGED:bengaluruFood Delivery BoysIran WarOnline Orderಆನ್‍ಲೈನ್ ಆರ್ಡರ್ಇರಾನ್‌ ಯುದ್ಧಫುಡ್ ಡೆಲಿವರಿ ಬಾಯ್ಸ್ಬೆಂಗಳೂರು
Share This Article
Facebook Whatsapp Whatsapp Telegram

Cinema news

Dhurandhar 2 1
ಗಲ್ಲಾಪೆಟ್ಟಿಗೆಯಲ್ಲಿ ಸದ್ದು ಮಾಡ್ತಿದೆ ‘ಧುರಂಧರ್‌ 2’; 800 ಕೋಟಿ ಕ್ಲಬ್‌ ಸೇರುವತ್ತ ಓಟ
Bollywood Cinema Latest Top Stories
Dhurandhar 2
ಬಾಕ್ಸಾಫೀಸ್‌ನಲ್ಲಿ ಧೂಳೆಬ್ಬಿಸಿದ ‘ಧುರಂಧರ್‌ 2’ – ಮೂರೇ ದಿನದಲ್ಲಿ ವಿಶ್ವಾದ್ಯಂತ 500 ಕೋಟಿ ಕಲೆಕ್ಷನ್‌
Bollywood Cinema Latest Top Stories
Puneeth Rajakumar
800 ಕೆ.ಜಿ ಕಂಚಿನ ಅಪ್ಪು ಪುತ್ಥಳಿ ಅನಾವರಣ
Bengaluru City Cinema Districts Karnataka Latest Sandalwood Top Stories
Moogathi Malli
ಮೂಗುತಿ ಮಲ್ಲಿ: ಚೂಟಿ ಹುಡುಗಿ, ಘಾಟಿ ಬೆಡಗಿ!
Cinema Latest Sandalwood Top Stories

You Might Also Like

gold silver 1
Latest

ಇರಾನ್‌ ಯುದ್ಧ – ಚಿನ್ನ, ಬೆಳ್ಳಿ ದರ ಭಾರೀ ಇಳಿಕೆ

Public TV
By Public TV
42 seconds ago
Samarth Shamanur
Davanagere

ಕುಟುಂಬ ರಾಜಕಾರಣ ಬೆಂಬಲಿಸಲ್ಲ, ಗೆಲ್ಲುವ ಅಭ್ಯರ್ಥಿಗೆ ಟಿಕೆಟ್ – ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ ಬಳಿಕ ಸಿಎಂ ಮಾತು

Public TV
By Public TV
11 minutes ago
Toll
Latest

ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟೋಲ್ ದರ ಏರಿಕೆ – ಏ.1ರಿಂದ ಪ್ರಯಾಣ ದುಬಾರಿ

Public TV
By Public TV
11 minutes ago
NS Boseraju World Water Day 2026
Bengaluru City

ಕೆರೆಗಳ ಪುನರುಜ್ಜೀವನದ ಜೊತೆಯಲ್ಲಿ ರಾಜ್ಯದ ಜಲ ಸುಸ್ಥಿರತೆಗೆ ಸರ್ಕಾರ ಬದ್ಧ: ಎನ್‌ಎಸ್ ಬೋಸರಾಜು

Public TV
By Public TV
36 minutes ago
tiger found in bheemanabeedu
Chamarajanagar

ಚಾ.ನಗರ| ಭೀಮನಬೀಡು ಗ್ರಾಮದಲ್ಲಿ ಮತ್ತೆ ಹುಲಿ ಪ್ರತ್ಯಕ್ಷ – ಗ್ರಾಮಸ್ಥರಲ್ಲಿ ಆತಂಕ

Public TV
By Public TV
38 minutes ago
Gas Cylinder Theft
Bidar

ಗ್ಯಾಸ್ ಅಭಾವದ ಮಧ್ಯೆ ಬೀದರ್‌ನ ಸರ್ಕಾರಿ ಶಾಲೆಯ 6 ಸಿಲಿಂಡರ್ ಕಳ್ಳತನ

Public TV
By Public TV
47 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?