Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಾಂಗ್ರೆಸ್‌ನಿಂದ ದ್ರೋಹ ಆಗಿರುವುದು ನಮಗೆ, ನಮ್ಮ ಪಕ್ಷಕ್ಕೆ – ಪ್ರೀತಿ, ಮದ್ವೆ ಎಂದು ಟೀಕಿಸಿದ್ದ ಖರ್ಗೆಗೆ ಹೆಚ್‌ಡಿಡಿ ತಿರುಗೇಟು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಕಾಂಗ್ರೆಸ್‌ನಿಂದ ದ್ರೋಹ ಆಗಿರುವುದು ನಮಗೆ, ನಮ್ಮ ಪಕ್ಷಕ್ಕೆ – ಪ್ರೀತಿ, ಮದ್ವೆ ಎಂದು ಟೀಕಿಸಿದ್ದ ಖರ್ಗೆಗೆ ಹೆಚ್‌ಡಿಡಿ ತಿರುಗೇಟು

Latest

ಕಾಂಗ್ರೆಸ್‌ನಿಂದ ದ್ರೋಹ ಆಗಿರುವುದು ನಮಗೆ, ನಮ್ಮ ಪಕ್ಷಕ್ಕೆ – ಪ್ರೀತಿ, ಮದ್ವೆ ಎಂದು ಟೀಕಿಸಿದ್ದ ಖರ್ಗೆಗೆ ಹೆಚ್‌ಡಿಡಿ ತಿರುಗೇಟು

Public TV
Last updated: March 23, 2026 5:30 pm
Public TV
Share
3 Min Read
HD Devegowda
SHARE

ನವದೆಹಲಿ: ನಿಜವಾಗಿಯೂ ನಮಗೆ, ನಮ್ಮ ಪಕ್ಷಕ್ಕೆ ಕಾಂಗ್ರೆಸ್‌ನಿಂದ (Congress) ದ್ರೋಹ ಆಗಿದೆ ಎಂದು ರಾಜ್ಯಸಭೆ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ (HD Devegowda) ಅವರು ತಿರುಗೇಟು ನೀಡಿದರು.

ಕಾಂಗ್ರೆಸ್ ಜೊತೆ ಪ್ರೀತಿ ಹೊಂದಿದ್ದರು, ಮೋದಿ ಅವರ ಜೊತೆ ಮದುವೆಯಾದರು ಎಂದು ತಮ್ಮ ಬಗ್ಗೆ ಟೀಕೆ ಮಾಡಿದ್ದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ರಾಜ್ಯಸಭೆಯಲ್ಲಿಯೇ ತಿರುಗೇಟು ನೀಡಿದ ಅವರು ನಾನು ಸದನದಲ್ಲಿ ಇಲ್ಲದಿದ್ದ ಸಂದರ್ಭದಲ್ಲಿ ಖರ್ಗೆ ಅವರು ಈ ವಿಷಯ ಪ್ರಸ್ತಾಪಿಸಿ, ಮಾತನಾಡಿದ್ದಾರೆ. ನಾನೇನೂ ಅವರಿಗೆ, ಅವರ ಪಕ್ಷಕ್ಕೆ ದ್ರೋಹ ಬಗೆದಿದ್ದೇನೆ ಎಂದು ಅರ್ಥ ಬರುವ ರೀತಿಯಲ್ಲಿ ಮಾತನಾಡಿದ್ದಾರೆ. ಆದರೆ, ನಿಜವಾಗಿಯೂ ಕಾಂಗ್ರೆಸ್ ಪಕ್ಷದಿಂದ ದ್ರೋಹ ಆಗಿರುವುದು ನಮಗೆ, ನಮ್ಮ ಪಕ್ಷಕ್ಕೆ ಎಂದು ಹರಿಹಾಯ್ದರು. ಇದನ್ನೂ ಓದಿ: ಕಾಂಗ್ರೆಸ್‌ ಜೊತೆ ಬಲವಂತದ ಮದುವೆಯಲ್ಲಿದ್ದೆ, ನಮ್ಮನ್ನು ಬಿಟ್ಟು ಹೋಗಿದ್ದಕ್ಕೆ ವಿಚ್ಛೇದನ ನೀಡಿದ್ದೇನೆ: ಹೆಚ್‌ಡಿಡಿ ತಿರುಗೇಟು

ಕಾಂಗ್ರೆಸ್ ಪಕ್ಷವು ನಮ್ಮ ಪಕ್ಷಕ್ಕೆ ಒಂದಲ್ಲ, ಎರಡಲ್ಲ.. ಅನೇಕ ಬಾರಿ ದ್ರೋಹ ಮಾಡಿದೆ. ಅದರ ಬಗ್ಗೆ ನಾನು ಸಾಕ್ಷಿ ಸಹಿತವಾಗಿ ಮಾತನಾಡಬಲ್ಲೆ. ಅದೆಲ್ಲವನ್ನು ಮರೆಮಾಚಲು ಖರ್ಗೆ ಅವರು ನನ್ನ ವಿಷಯ ಎಳೆದು ತಂದಿದ್ದಾರೆ. ಅದಕ್ಕೆ ನಾನು ಉತ್ತರ ನೀಡಬೇಕಿದೆ. ಈ ಸಂದರ್ಭದಲ್ಲಿ ತಮ್ಮ ಕಾಲದ ಕರ್ನಾಟಕ ರಾಜ್ಯದ ರಾಜಕಾರಣವನ್ನು ಮೆಲುಕು ಹಾಕಿದ ಅವರು, ನಿಜಲಿಂಗಪ್ಪ, ದೇವರಾಜ ಅರಸು, ಬಂಗಾರಪ್ಪ ಅವರಿಗೆ ಏನಾಯಿತು ಎಂಬುದು ಮಲ್ಲಿಕಾರ್ಜುನ ಖರ್ಗೆ ಅವರಿಗೂ ಗೊತ್ತಿದೆ. ಅವರು ಹೇಗೆ ಅಧಿಕಾರ ಕಳೆದುಕೊಂಡರು ಎಂಬುದನ್ನು ಖರ್ಗೆ ಅವರು ಹೇಳಬೇಕಾಗುತ್ತದೆ. ಅವರೆಲ್ಲರೂ ಅಧಿಕಾರ ಕಳೆದುಕೊಂಡಿದ್ದಕ್ಕೆ ನಾವು ಸಾಕ್ಷಿಗಳಾಗಿದ್ದೆವು ಎಂದು ಟೀಕಾ ಪ್ರಹಾರ ನಡೆಸಿದರು.

ಮಲ್ಲಿಕಾರ್ಜುನ ಖರ್ಗೆ ಒಳ್ಳೆಯ ವ್ಯಕ್ತಿ. ಅವರನ್ನು ಮುಖ್ಯಮಂತ್ರಿ ಸ್ಥಾನದಲ್ಲಿ ನೋಡಬೇಕೆಂದು ನಾವೆಲ್ಲರೂ ಆಶಿಸಿದ್ದೆವು. ಆದರೆ, ಅವರ ಸ್ವಂತ ಪಕ್ಷವೇ ಅವರನ್ನು ಸಿಎಂ ಆಗಲು ಬಿಡಲಿಲ್ಲ ಎಂಬ ಸಂಗತಿಯನ್ನು ಉಲ್ಲೇಖಿಸಿದರು. ನಿಜ ಹೇಳಬೇಕು ಎಂದರೆ, ನನ್ನ ಮತ್ತು ನರೇಂದ್ರ ಮೋದಿ ಅವರ ನಡುವಿನ ಮೈತ್ರಿ ಕಳೆದ ಲೋಕಸಭೆ ಚುನಾವಣೆಯಲ್ಲಿ ಶುರುವಾಗಿದ್ದಲ್ಲ. 2014ರಲ್ಲಿಯೇ ಆರಂಭವಾಯಿತು. ನಾನು ಅವತ್ತಿನ ಲೋಕಸಭೆ ಚುನಾವಣೆಯಲ್ಲಿ ಮೋದಿ ಅವರ ವಿರುದ್ಧ ಪ್ರಚಾರ ನಡೆಸಿದ್ದೆ. ಅವರ ಬಗ್ಗೆ ಅತ್ಯಂತ ಕಟುವಾಗಿ ಮಾತನಾಡಿದ್ದೆ. ಅವರು ಅಧಿಕಾರಕ್ಕೆ ಬಂದರೆ ಲೋಕಸಭೆ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ಘೋಷಣೆ ಮಾಡಿದ್ದೆ. ಬಳಿಕ ಅವರು ಗೆದ್ದ ನಂತರ ನಾನು ನಿಜವಾಗಿಯೂ ಲೋಕಸಭೆ ಸ್ಥಾನಕ್ಕೆ ರಾಜೀನಾಮೆ ಕೊಡಲು ಮುಂದಾದೆ. ಆದರೆ, ಮೋದಿ ಅವರು ಹಾಗೆ ಮಾಡಬೇಡಿ ಎಂದು ತಡೆದರು. ನಾನು ಅವತ್ತಿನ ಅವರ ನಡಳಿವಳಿಕೆಯಿಂದ ಪ್ರಭಾವಿತನಾದೆ ಎಂದು ಹೇಳಿದರು.

ಆ ಘಟನೆ ನಡೆದ ನಂತರ ನಾನು ಅವರ ಮೈತ್ರಿಯಲ್ಲಿ ಇದ್ದೇನೆ. ರಾಷ್ಟ್ರಕ್ಕೆ ನರೇಂದ್ರ ಮೋದಿ ಅವರು ಸದೃಢ ನಾಯಕತ್ವ ನೀಡಿದ್ದಾರೆ. ಜನರು ಕೂಡ ಅವರ ಮೇಲೆ ಅಪರಿಮಿತ ವಿಶ್ವಾಸ ಇರಿಸಿ, ಸತತವಾಗಿ ಆಯ್ಕೆ ಮಾಡುತ್ತಾ ಬರುತ್ತಿದ್ದಾರೆ. ಇದು ಅವರ ಜನಪ್ರಿಯತೆಗೆ ಸಾಕ್ಷಿಯಾಗಿದೆ. 2018ರಲ್ಲಿ ಕಾಂಗ್ರೆಸ್ ಪಕ್ಷದ ಜೊತೆ ನಮ್ಮ ಪಕ್ಷ ಮೈತ್ರಿ ಹೊಂದಿದ್ದ ಕಾರಣಕ್ಕೆ ಹೆಚ್.ಡಿ. ಕುಮಾರಸ್ವಾಮಿ ಅವರು ಕರ್ನಾಟಕದ ಸಿಎಂ ಆಗದಂತೆ ತಡೆದರು. ಆಗ ಮತ್ತೆ ಮನೆ ಬಾಗಿಲಿಗೆ ಬಂದು ಮೈತ್ರಿ ಹಸ್ತ ಚಾಚಿದ ಕಾಂಗ್ರೆಸ್ ಕುಮಾರಸ್ವಾಮಿ ಅವರನ್ನು ಸಿಎಂ ಮಾಡುವಂತೆ ಒತ್ತಡ ಹೇರಿತು. ಮತ್ತೆ ಒಂದೇ ವರ್ಷದಲ್ಲಿ ಕಾಂಗ್ರೆಸ್ ನಮಗೆ ದ್ರೋಹ ಬಗೆಯಿತು. ಈ ಎಲ್ಲಾ ವಿವರಗಳು ಖರ್ಗೆ ಅವರಿಗೆ ಗೊತ್ತಿವೆ ಎಂದು ತಿಳಿಸಿದರು.

ಈ ಸದನದಲ್ಲಿ ಖರ್ಗೆ ಅವರು ಮಾತನಾಡಿದ ಸಂದರ್ಭದಲ್ಲಿ ನಾನು ಹಾಜರು ಇರಲಿಲ್ಲ. ಯುಗಾದಿ ಹಬ್ಬ ದಕ್ಷಿಣ ಭಾರತದಲ್ಲಿಯೇ ದೊಡ್ಡ ಹಬ್ಬ, ಹೀಗಾಗಿ ನಾನು ಬೆಂಗಳೂರಿಗೆ ಹೋಗಬೇಕಿತ್ತು. ಆ ಸಂದರ್ಭದಲ್ಲಿ ಖರ್ಗೆ ಅವರು ನಮ್ಮ ಮತ್ತು ಮೋದಿ ಅವರ ನಡುವಿನ ಮೈತ್ರಿ ಬಗ್ಗೆ ಮಾತಾಡಿದ್ದಾರೆ. ಅದಕ್ಕೆ ನಾನು ಉತ್ತರ ಕೊಡಬೇಕಿತ್ತು. 1962ರಲ್ಲಿ ನಾನು ಕರ್ನಾಟಕ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಲು ಉದ್ದೇಶಿಸಿದ್ದೆ. ಕಾಂಗ್ರೆಸ್ ಪಕ್ಷ ನನಗೆ ಟಿಕೆಟ್ ಕೊಡುವುದಾಗಿ ಹೇಳಿತ್ತು. ನೀಲಂ ಸಂಜೀವರೆಡ್ಡಿ ಅವತ್ತಿನ ಎಐಸಿಸಿ ಅಧ್ಯಕ್ಷರಾಗಿದ್ದರು. ಆದರೆ, ನನಗೆ ಕಾಂಗ್ರೆಸ್ ಟಿಕೆಟ್ ನಿರಾಕರಿಸಿತು. ನನ್ನ ರಾಜಕೀಯದ ಅಂತ್ಯಕಾಲದಲ್ಲಿ ನಾನಿದ್ದೇನೆ. ಈಗಲೂ ನಾನು ರಾಜ್ಯಸಭೆ ಸದಸ್ಯನಾಗಿ ಇಲ್ಲಿ ಕೂತಿದ್ದೇನೆ. ಇನ್ನೊಂದು ತಿಂಗಳಲ್ಲಿ ಈ ಸದಸ್ಯತ್ವದ ಅವಧಿ ಮುಗಿಯುತ್ತದೆ. ಹೀಗಾಗಿ ನಾನು ಖರ್ಗೆ ಅವರು ಎತ್ತಿರುವ ಪ್ರಶ್ನೆಗೆ ಉತ್ತರ ಕೊಡಬೇಕಿದೆ ಎಂದು ಒತ್ತಿ ಹೇಳಿದರು.ಇದನ್ನೂ ಓದಿ: ಮೂಡುಬಿದಿರೆ ಇನ್ಸ್‌ಪೆಕ್ಟರ್‌ನಿಂದ ದೌರ್ಜನ್ಯ, ಲೈಂಗಿಕ ಕಿರುಕುಳ ಆರೋಪ ಪ್ರಕರಣ; ಸಿಐಡಿ ತನಿಖೆಗೆ ಆದೇಶ: ಪರಮೇಶ್ವರ್

TAGGED:congressHD Devegowdamallikarjun khargeಕಾಂಗ್ರೆಸ್ಜೆಡಿಎಸ್ನವದೆಹಲಿಮಲ್ಲಿಕಾರ್ಜುನ ಖರ್ಗೆರಾಜ್ಯಸಭೆಹೆಚ್‍ಡಿ ದೇವೇಗೌಡ
Share This Article
Facebook Whatsapp Whatsapp Telegram

Cinema news

Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories
Bhushan Kumar Vivek Agnihotri 2
ಸೆಟ್ಟೇರುತ್ತಿದೆ ʻಆಪರೇಷನ್‌ ಸಿಂಧೂರʼ ಸಿನಿಮಾ – ಭೂಷಣ್ ಕುಮಾರ್, ವಿವೇಕ್ ಅಗ್ನಿಹೋತ್ರಿ ಅಧಿಕೃತ ಘೋಷಣೆ
Bollywood Cinema Latest Main Post National
Zubeen Garg
ಮದ್ಯಪಾನ ಮಾಡಿ ಈಜಲು ತೆರಳಿದ್ದೇ ಗಾಯಕ ಜುಬೀನ್ ಗಾರ್ಗ್ ಸಾವಿಗೆ ಕಾರಣ: ಸಿಂಗಾಪುರ ಕೋರ್ಟ್‌
Bollywood Cinema Court Latest National Top Stories World
Harshil Kalia jaipur accident
ಡಿವೈಡರ್‌ಗೆ ಕಾರು ಡಿಕ್ಕಿ – ಭೀಕರ ಅಪಘಾತದಲ್ಲಿ ನಟಿ ಸಾವು
Cinema Latest Main Post National

You Might Also Like

Mudigere Police Station
Chikkamagaluru

ಮೂಡಿಗೆರೆ ಲವ್ ಜಿಹಾದ್ ಆರೋಪ ಪ್ರಕರಣ – 1 ತಿಂಗಳು ಉಪವಾಸ, ಮನೆಯಲ್ಲೇ ನಮಾಜ್ ಮಾಡುತ್ತಿದ್ದ ಅಪ್ರಾಪ್ತೆ

Public TV
By Public TV
5 minutes ago
Nelamangala Assistant Professor Propose to Student
Bengaluru City

ಕಾಲೇಜಿನಲ್ಲಿ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ್ದ ಅಸಿಸ್ಟೆಂಟ್ ಪ್ರೊಫೆಸರ್ ಅರೆಸ್ಟ್

Public TV
By Public TV
8 minutes ago
Donald Trump 1 2
Latest

ಅಲಿ ಖಮೇನಿ ನಮ್ಮೊಂದಿಗೆ ಇಲ್ಲ, ಇರಾನ್‌ನಲ್ಲಿ ಈಗ ನಾಯಕರೇ ಇಲ್ಲ: ಟ್ರಂಪ್‌

Public TV
By Public TV
28 minutes ago
Major forest fire at BRT Chamarajanagar
Chamarajanagar

ಬಿಆರ್‌ಟಿ ಹುಲಿ ಸಂರಕ್ಷಿತ ಅರಣ್ಯಕ್ಕೆ ಬೆಂಕಿ

Public TV
By Public TV
1 hour ago
indian oil
Dakshina Kannada

8 ವರ್ಷದ ಬಳಿಕ ಇರಾನ್‌ನಿಂದ LPG ಖರೀದಿಸಿದ ಇಂಡಿಯನ್‌ ಆಯಿಲ್‌ – ಮಂಗಳೂರಿಗೆ ಬರಲಿದೆ ಹಡಗು

Public TV
By Public TV
2 hours ago
Indian Migration Flight
Latest

ಲಂಡನ್‌ಗೆ ಹೊರಟಿದ್ದ ಏರ್‌ ಇಂಡಿಯಾ ವಿಮಾನ ತಾಂತ್ರಿಕ ಕಾರಣದಿಂದ ವಾಪಸ್

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?