Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಧಿಕಾರಿ ಆತ್ಮಹತ್ಯೆಗೆ ಪ್ರಚೋದನೆ ಆರೋಪ – ಪಂಜಾಬ್ ಮಾಜಿ ಸಚಿವ ಲಾಲ್ಜಿತ್ ಭುಲ್ಲರ್ ಅರೆಸ್ಟ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಅಧಿಕಾರಿ ಆತ್ಮಹತ್ಯೆಗೆ ಪ್ರಚೋದನೆ ಆರೋಪ – ಪಂಜಾಬ್ ಮಾಜಿ ಸಚಿವ ಲಾಲ್ಜಿತ್ ಭುಲ್ಲರ್ ಅರೆಸ್ಟ್

Latest

ಅಧಿಕಾರಿ ಆತ್ಮಹತ್ಯೆಗೆ ಪ್ರಚೋದನೆ ಆರೋಪ – ಪಂಜಾಬ್ ಮಾಜಿ ಸಚಿವ ಲಾಲ್ಜಿತ್ ಭುಲ್ಲರ್ ಅರೆಸ್ಟ್

Public TV
Last updated: March 23, 2026 8:56 pm
Public TV
Share
1 Min Read
Laljit Singh Bhullar 1
SHARE

ಚಂಡೀಗಢ: ರಾಜ್ಯ ಉಗ್ರಾಣ ನಿಗಮದ ಅಧಿಕಾರಿಯ (Warehousing Corporation Official) ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಡಿ ಪಂಜಾಬ್ ಮಾಜಿ ಸಚಿವ, ಎಎಪಿ (AAP) ಶಾಸಕ ಲಾಲ್ಜಿತ್ ಸಿಂಗ್ ಭುಲ್ಲರ್ (Laljit Singh Bhullar) ಅವರನ್ನು ಬಂಧಿಸಲಾಗಿದೆ.

ಅಮೃತಸರದಲ್ಲಿರುವ ರಾಜ್ಯ ಉಗ್ರಾಣ ನಿಗಮದ ಜಿಲ್ಲಾ ವ್ಯವಸ್ಥಾಪಕರಾಗಿದ್ದ ಗಗನ್‌ದೀಪ್ ಸಿಂಗ್ ಶನಿವಾರ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಸಾಯುವ ಮೊದಲು ವೀಡಿಯೋ ಮಾಡಿದ್ದ ಗಗನ್‌ದೀಪ್, ಲಾಲ್ಜಿತ್ ಕಿರುಕುಳದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಆರೋಪಿಸಿದ್ದರು. ಇದನ್ನೂ ಓದಿ: ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ – ರಾಜ್ಯ ಸರ್ಕಾರ, ಸಿಬಿಐಗೆ ಸುಪ್ರೀಂ ನೋಟಿಸ್

ಈ ಆರೋಪ ಬೆನ್ನಲ್ಲೇ ಸಿಎಂ ಭಗವಂತ್ ಮಾನ್ ಸೂಚನೆಯಂತೆ ಲಾಲ್ಜಿತ್ ಸಿಂಗ್ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು. ಪ್ರಕರಣ ಸಂಬಂಧ ಲಾಲ್ಜಿತ್, ಅವರ ತಂದೆ ಸುಖ್‌ದೇವ್ ಸಿಂಗ್ ಭುಲ್ಲರ್ ಮತ್ತು ಆಪ್ತ ಸಹಾಯಕ ದಿಲ್‌ಬಾಗ್ ಸಿಂಗ್ ವಿರುದ್ಧ ಶನಿವಾರ ಪ್ರಕರಣ ದಾಖಲಿಸಲಾಗಿತ್ತು. ಅಲ್ಲದೇ 24 ಗಂಟೆಯೊಳಗೆ ಲಾಲ್ಜಿತ್ ಅವರನ್ನು ಅರೆಸ್ಟ್ ಮಾಡುವಂತೆ ಮೃತ ಗಗನ್‌ದೀಪ್ ಕುಟುಂಬಸ್ಥರು ಆಗ್ರಹಿಸಿದ್ದರು. ಇದನ್ನೂ ಓದಿ: ಚಿನ್ನದ ದರ ದಾಖಲೆಯ ಕುಸಿತ – ಏರಿದ್ದ ಚಿನ್ನದ ಬೆಲೆ ದಿಢೀರ್‌ ಇಳಿಕೆಗೆ ಕಾರಣ ಏನು?

TAGGED:aapLaljit Singh BhullarpunjabPunjab official suicideWarehousing Corporation Officialಎಎಪಿಪಂಜಾಬ್ಲಾಲ್ಜಿತ್ ಸಿಂಗ್ ಭುಲ್ಲರ್
Share This Article
Facebook Whatsapp Whatsapp Telegram

Cinema news

Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories
Amita Singh Tomar
ಕೌನ್ ಬನೇಗಾ ಕರೋಡ್ ಪತಿಯಲ್ಲಿ 50 ಲಕ್ಷ ಗೆದ್ದಿದ್ದ ತಹಶೀಲ್ದಾರ್ ಅರೆಸ್ಟ್‌!
Cinema Crime Latest National Top Stories TV Shows
Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories

You Might Also Like

GBA
Bengaluru City

ಬೆಂಗಳೂರು ಅಭಿವೃದ್ಧಿಗೆ 20,213 ಕೋಟಿ ಬಜೆಟ್ – 5 ನಗರ ಪಾಲಿಕೆಗಳಿಗೂ ಪ್ರತ್ಯೇಕ ಆಯವ್ಯಯ ಮಂಡನೆ

Public TV
By Public TV
30 minutes ago
Mysuru Drugs
Crime

ಮೈಸೂರಲ್ಲಿ ಸಿಕ್ಕ 12 ಕೋಟಿ ಮೌಲ್ಯದ ಡ್ರಗ್ಸ್‌ಗೆ ಮುಂಬೈ ನಂಟು

Public TV
By Public TV
41 minutes ago
Hoskote Container Car Accident 1
Bengaluru City

ಕಂಟೇನರ್ ಲಾರಿ, ಕಾರು ನಡುವೆ ಭೀಕರ ಅಪಘಾತ – ಧಗಧಗನೆ ಹೊತ್ತಿ ಉರಿದ ಕಾರು

Public TV
By Public TV
56 minutes ago
Volodymyr Zelenskyy 2
Latest

ಇರಾನ್‌ ದಾಳಿಗೂ ಮುನ್ನ ರಷ್ಯಾ ಹಿಂದೂ ಮಹಾಸಾಗರದ ಮಿಲಿಟರಿ ಕೇಂದ್ರದ ಉಪಗ್ರಹ ಚಿತ್ರ ತೆಗೆದುಕೊಂಡಿತ್ತು: ಝೆಲೆನ್ಸ್ಕಿ

Public TV
By Public TV
59 minutes ago
Cicada Virus
Explainer

Explainer | ಅಮೆರಿಕದ 25ಕ್ಕೂ ಅಧಿಕ ರಾಜ್ಯಗಳಲ್ಲಿ ಆತಂಕ ಸೃಷ್ಟಿಸಿದ ಕೋವಿಡ್‌ ರೂಪಾಂತರಿ – ಸಿಕಾಡಾ ಎಷ್ಟು ಡೇಂಜರ್?‌ ಲಕ್ಷಣಗಳೇನು?

Public TV
By Public TV
1 hour ago
Anekal Family Suicide
Bengaluru City

ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನ – ಇಬ್ಬರು ಸಾವು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?