Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸೈಬರ್ ವಂಚಕರಿಂದ ಸಂಕಷ್ಟಕ್ಕೆ ಸಿಲುಕಿದ ಯೋಧ – ಅಕೌಂಟ್ ಅನ್‌ಫ್ರೀಜ್ ಮಾಡುವಂತೆ ಬೆಂಗ್ಳೂರು ಖಾಕಿಗೆ ಮನವಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸೈಬರ್ ವಂಚಕರಿಂದ ಸಂಕಷ್ಟಕ್ಕೆ ಸಿಲುಕಿದ ಯೋಧ – ಅಕೌಂಟ್ ಅನ್‌ಫ್ರೀಜ್ ಮಾಡುವಂತೆ ಬೆಂಗ್ಳೂರು ಖಾಕಿಗೆ ಮನವಿ

Bengaluru City

ಸೈಬರ್ ವಂಚಕರಿಂದ ಸಂಕಷ್ಟಕ್ಕೆ ಸಿಲುಕಿದ ಯೋಧ – ಅಕೌಂಟ್ ಅನ್‌ಫ್ರೀಜ್ ಮಾಡುವಂತೆ ಬೆಂಗ್ಳೂರು ಖಾಕಿಗೆ ಮನವಿ

Public TV
Last updated: March 24, 2026 7:33 am
Public TV
Share
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
SHARE

ಶ್ರೀನಗರ/ಬೆಂಗಳೂರು: ಸೈಬರ್ ವಂಚನೆಯಿಂದ ಸಂಕಷ್ಟಕ್ಕೆ ಸಿಲುಕಿ ಗಡಿ ಕಾಯುವ ಯೋಧ ಪರದಾಡುವಂತಾಗಿದೆ. ಇದೀಗ ಅಕೌಂಟ್ ಅನ್‌ಫ್ರೀಜ್ ಮಾಡುವಂತೆ ಬೆಂಗಳೂರು ಪೊಲೀಸರಿಗೆ (Bengaluru Police) ಮನವಿ ಮಾಡಿದ್ದಾರೆ.

ಯೋಧ ಸುರೇಂದ್ರ ಚೌದರಿ ಅವರು ತಮ್ಮ ಎಕ್ಸ್ ಖಾತೆಯ ಮೂಲಕ ಬೆಂಗಳೂರು ಪೊಲೀಸರಿಗೆ ಮನವಿ ಮಾಡಿಕೊಂಡಿದ್ದಾರೆ. ತಾವು ಜಮ್ಮು ಕಾಶ್ಮೀರದ (Jammu Kashmir) ರಿಮೋಟ್ ಕಂಟ್ರೋಲ್ ಏರಿಯಾದಲ್ಲಿ ಕೆಲಸ ಮಾಡುತ್ತಿದ್ದು, ಈ ಮೊದಲು ಸೈಬರ್ ವಂಚನೆ ಸಂಬಂಧ ಅಕೌಂಟ್‌ನ್ನು ಫ್ರೀಜ್ ಮಾಡಲಾಗಿತ್ತು. ಇದೀಗ ಅನ್‌ಫ್ರೀಜ್ ಮಾಡಲು ಸೂಕ್ತ ದಾಖಲೆಗಳನ್ನು ತರುವಂತೆ ಉತ್ತರ ವಿಭಾಗದ ಸೆನ್ ಪೊಲೀಸರು ಮೆಸೇಜ್ ಮಾಡಿದ್ದಾರೆ. ಆದರೆ ಇದೀಗ ಕೆಲಸ ಬಿಟ್ಟು ಬರೋಕೆ ಆಗ್ತಿಲ್ಲ, ದಯವಿಟ್ಟು ಅಕೌಂಟ್ ಅನ್‌ಫ್ರೀಜ್ ಮಾಡಿ ಎಂದು ಕೋರಿದ್ದಾರೆ. ಇದನ್ನೂ ಓದಿ: ದಾವಣಗೆರೆಯಲ್ಲಿ ಕಾಂಗ್ರೆಸ್‌ ವಿರುದ್ಧ ಸಮರ – ಬಂಡಾಯ ಅಭ್ಯರ್ಥಿ ಸೇರಿದಂತೆ 23 ಮಂದಿ ಮುಸ್ಲಿಮ್‌ ನಾಯಕರಿಂದ ನಾಮಪತ್ರ ಸಲ್ಲಿಕೆ

@BlrCityPolice @CybercrimeCID @northcenpsbcp @TheOfficialSBI Serving soldier (remote J&K posting) facing severe hardship. Salary a/c frozen due to cyber/C ACK 316012600011343. Bank demanding NOC to unfreeze. Visit PS – impossible due to duties. Emailed North CEN,Urgent NOC reqst. pic.twitter.com/yfjoN7r0TM

— Surendra Choudhary (@Choudhary_0041) March 23, 2026

ಅಕೌಂಟ್ ಫ್ರೀಜ್ ಮಾಡಿರುವದರಿಂದ ಆರ್ಥಿಕ ಸಂಕಷ್ಟ ಎದುರಾಗಿದೆ. ನನ್ನ ಸಂಬಳವನ್ನೇ ನಂಬಿಕೊಂಡು ನನ್ನ ಕುಟುಂಬ ಜೀವನ ಮಾಡ್ತಿದೆ. ಪ್ರತಿ ತಿಂಗಳು ಸಂಬಳ ಆಗುತ್ತಿದ್ದಂತೆ ಮನೆಗೆ ಹಣ ಕಳುಹಿಸಬೇಕು. ಹಲವು ಇಎಂಐಗಳು ಇದಾವೆ, ಈಗ ಏನು ಮಾಡೋಕೆ ಆಗ್ತಿಲ್ಲ. ಒಂದು ಕಡೆ ಇಎಂಐ ಕಟ್ಟಿಲ್ಲ ಅಂತ ಬ್ಯಾಂಕ್‌ನಿಂದ ಕರೆಗಳು ಬರ್ತಿವೆ. ಈಕಡೆ ನಾನು ಯಾವುದೇ ಸೈಬರ್ ವಂಚಕರ ಜೊತೆ ಸಂಪರ್ಕ ಇಲ್ಲ. ಆದ್ರೂ ನನ್ನ ಅಕೌಂಟ್ ಫ್ರೀಜ್ ಮಾಡಲಾಗಿದೆ, ದಯವಿಟ್ಟು ಅನ್ ಪ್ರೀಜ್ ಮಾಡಿ ಎಂದು ಬರೆದುಕೊಂಡಿದ್ದಾರೆ.

ಸದ್ಯ ಈ ಟ್ವೀಟ್‌ನ್ನು ಪರಿಗಣನೆಗೆ ತೆಗೆದುಕೊಂಡಿರುವ ಬೆಂಗಳೂರು ಪೊಲೀಸರು ಪ್ರಕರಣದ ಬಗ್ಗೆ ಪರಿಶೀಲನೆ ನಡೆಸೋದಾಗಿ ಭರವಸೆ ನೀಡಿದ್ದಾರೆ. ಇದನ್ನೂ ಓದಿ: ಮಹಿಳೆಯರಿಗೆ 273 ಎಂಪಿ ಸೀಟ್ ಮೀಸಲು?

TAGGED:ArmybengaluruBengaluru Policecyber crimeಬೆಂಗಳೂರುಬೆಂಗಳೂರು ಪೊಲೀಸರುಯೋಧಸೈಬರ್ ವಂಚನೆ
Share This Article
Facebook Whatsapp Whatsapp Telegram

Cinema news

Dhurandhar 2 1
ಗಲ್ಲಾಪೆಟ್ಟಿಗೆಯಲ್ಲಿ ಸದ್ದು ಮಾಡ್ತಿದೆ ‘ಧುರಂಧರ್‌ 2’; 800 ಕೋಟಿ ಕ್ಲಬ್‌ ಸೇರುವತ್ತ ಓಟ
Bollywood Cinema Latest Top Stories
Dhurandhar 2
ಬಾಕ್ಸಾಫೀಸ್‌ನಲ್ಲಿ ಧೂಳೆಬ್ಬಿಸಿದ ‘ಧುರಂಧರ್‌ 2’ – ಮೂರೇ ದಿನದಲ್ಲಿ ವಿಶ್ವಾದ್ಯಂತ 500 ಕೋಟಿ ಕಲೆಕ್ಷನ್‌
Bollywood Cinema Latest Top Stories
Puneeth Rajakumar
800 ಕೆ.ಜಿ ಕಂಚಿನ ಅಪ್ಪು ಪುತ್ಥಳಿ ಅನಾವರಣ
Bengaluru City Cinema Districts Karnataka Latest Sandalwood Top Stories
Moogathi Malli
ಮೂಗುತಿ ಮಲ್ಲಿ: ಚೂಟಿ ಹುಡುಗಿ, ಘಾಟಿ ಬೆಡಗಿ!
Cinema Latest Sandalwood Top Stories

You Might Also Like

Valero refinery explosion Huge fire smoke seen as Texas plant blows up
Latest

ಅಮೆರಿಕದ ರಿಫೈನರಿಯಲ್ಲಿ ಭಾರೀ ಸ್ಫೋಟ – ಮುಗಿಲೆತ್ತರಕ್ಕೆ ಚಿಮ್ಮಿದ ಬೆಂಕಿ

Public TV
By Public TV
6 minutes ago
Sadik Pailwan Davanagere South
Davanagere

ದಾವಣಗೆರೆಯಲ್ಲಿ ಕಾಂಗ್ರೆಸ್‌ ವಿರುದ್ಧ ಸಮರ – ಬಂಡಾಯ ಅಭ್ಯರ್ಥಿ ಸೇರಿದಂತೆ 23 ಮಂದಿ ಮುಸ್ಲಿಮ್‌ ನಾಯಕರಿಂದ ನಾಮಪತ್ರ ಸಲ್ಲಿಕೆ

Public TV
By Public TV
8 hours ago
ಮಹಿಳಾ ಮೀಸಲಾತಿ ಮಸೂದೆಗೆ ಸಂಸತ್ತಿನಲ್ಲಿ ಒಪ್ಪಿಗೆ ಸಿಕ್ಕಿದ ನಂತರ ಎನ್‌ಡಿಎ ಮಹಿಳಾ ಸಂಸದರ ಜೊತೆ ಮೋದಿ
Latest

ಮಹಿಳೆಯರಿಗೆ 273 ಎಂಪಿ ಸೀಟ್ ಮೀಸಲು?

Public TV
By Public TV
9 hours ago
Rikki Rai Car Drifting Case
Bengaluru City

ಕಾರು ಡ್ರಿಫ್ಟಿಂಗ್ ಕೇಸ್ – ವಿಚಾರಣೆ ಬಳಿಕ ರಿಕ್ಕಿ ರೈಯನ್ನ ಹಿಂಬಾಗಿಲಿನಿಂದ ಕಳುಹಿಸಿದ ಪೊಲೀಸರು

Public TV
By Public TV
9 hours ago
Haveri Rain Effect
Districts

ಹಾವೇರಿಯಲ್ಲಿ ಬಿರುಗಾಳಿ ಸಹಿತ ಮಳೆ – ಧರೆಗೆ ಉರುಳಿದ ವಿದ್ಯುತ್ ಕಂಬಗಳು, ಮರ ಬಿದ್ದು ಆಟೋ ಜಖಂ

Public TV
By Public TV
10 hours ago
NDA announces seat sharing pact BJP AIADMK
Latest

ತಮಿಳುನಾಡಿನಲ್ಲಿ ಎನ್‌ಡಿಎ ಸೀಟು ಹಂಚಿಕೆ ಅಂತಿಮ – 27 ಕ್ಷೇತ್ರಗಳಲ್ಲಿ ಬಿಜೆಪಿ ಸ್ಪರ್ಧೆ

Public TV
By Public TV
10 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?