Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಭಾರತದಲ್ಲಿ ಕಚ್ಚಾ ತೈಲ ಸಾಕಷ್ಟು ಲಭ್ಯವಿದೆ – ರಾಷ್ಟ್ರಕ್ಕೆ ಮೋದಿ ಅಭಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಭಾರತದಲ್ಲಿ ಕಚ್ಚಾ ತೈಲ ಸಾಕಷ್ಟು ಲಭ್ಯವಿದೆ – ರಾಷ್ಟ್ರಕ್ಕೆ ಮೋದಿ ಅಭಯ

Latest

ಭಾರತದಲ್ಲಿ ಕಚ್ಚಾ ತೈಲ ಸಾಕಷ್ಟು ಲಭ್ಯವಿದೆ – ರಾಷ್ಟ್ರಕ್ಕೆ ಮೋದಿ ಅಭಯ

Public TV
Last updated: March 24, 2026 5:36 pm
Public TV
Share
2 Min Read
PM Modi
SHARE

– ಇಂಧನ ಅಗತ್ಯಗಳಿಗಾಗಿ 27 ದೇಶಗಳಿಂದ ಕಚ್ಚಾ ತೈಲ ಆಮದು

ನವದೆಹಲಿ: ದೇಶದಲ್ಲಿ ಕಚ್ಚಾ ತೈಲ (Crude Oil) ಸಾಕಷ್ಟು ಲಭ್ಯವಿದೆ. ಭಾರತವು ಕಚ್ಚಾ ತೈಲಕ್ಕಾಗಿ ಸಾಕಷ್ಟು ಸಂಗ್ರಹಣಾ ಸೌಲಭ್ಯಗಳು ಮತ್ತು ವಿಶ್ವಾಸಾರ್ಹ ಪೂರೈಕೆ ವ್ಯವಸ್ಥೆಗಳನ್ನ ಹೊಂದಿದೆ ಎಂದು ನಾನು ರಾಷ್ಟ್ರಕ್ಕೆ ಮತ್ತು ಸದನಕ್ಕೆ ನಾನು ಭರವಸೆ ನೀಡುತ್ತೇನೆ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಹೇಳಿದರು.

ರಾಜ್ಯಸಭೆಯಲ್ಲಿ (Rajyasabha) ಈ ಕುರಿತು ಮಾತನಾಡಿದ ಅವರು, ಪಶ್ಚಿಮ ಏಷ್ಯಾದಲ್ಲಿನ ಯುದ್ಧವು ಜಾಗತಿಕವಾಗಿ ಗಂಭೀರ ಇಂಧನ ಬಿಕ್ಕಟ್ಟು ಸೃಷ್ಟಿಸುತ್ತಿರುವುದರಿಂದ ಕೇಂದ್ರ ಸರ್ಕಾರ, ಸಾಧ್ಯವಿರುವ ಎಲ್ಲಾ ಮೂಲಗಳಿಂದ ಇಂಧನ ಖರೀದಿಸಲು ಯತ್ನಿಸುತ್ತಿದೆ. ಮುಂದಿನ ದಿನಗಳಲ್ಲೂ ಪ್ರಯತ್ನ ಮುಂದುವರಿಯಲಿದೆ ಎಂದು ತಿಳಿಸಿದರು. ಇದನ್ನೂ ಓದಿ: ಹಾರ್ಮುಜ್‌ ಜಲಸಂಧಿಯಲ್ಲಿ ಸಂಚರಿಸುವ ಹಡಗುಗಳಿಗೆ 18 ಕೋಟಿ ರೂ. ಶುಲ್ಕ – ಯುದ್ಧದ ಖರ್ಚು ನಿಭಾಯಿಸಲು ಇರಾನ್‌ ಹೊಸ ಪ್ಲ್ಯಾನ್‌

Crude Oil 1

ಯಾವುದೇ ಒಂದು ಇಂಧನ ಮೂಲದ ಮೇಲಿನ ಅತಿಯಾದ ಅವಲಂಬನೆಯನ್ನ ತಪ್ಪಿಸುವುದು ನಮ್ಮ ಸರ್ಕಾರದ ಉದ್ದೇಶವಾಗಿದೆ. ದೇಶಿಯ ಅನಿಲ ಪೂರೈಕೆಯನ್ನ ಹೆಚ್ಚಿಸಲು ದ್ರವೀಕೃತ ಪೆಟ್ರೋಲಿಯಂ ಅನಿಲ (LPG) ಜೊತೆಗೆ ಪೈಪ್ಡ್ ನೈಸರ್ಗಿಕ ಅನಿಲ (PNG) ಬಳಕೆಯನ್ನ ಉತ್ತೇಜಿಸುತ್ತಿದ್ದೇವೆ ಎಂದರು. ಇದನ್ನೂ ಓದಿ: ಟ್ರಂಪ್‌ ಹೇಳಿಕೆಯಿಂದ ಕಚ್ಚಾ ತೈಲದ ಬೆಲೆ ದಿಢೀರ್‌ ಭಾರೀ ಇಳಿಕೆ – ಈಗ ಮತ್ತೆ ಏರಿಕೆ

ಇದಕ್ಕೂ ಮುನ್ನ, ಭಾರತವು ತನ್ನ ಇಂಧನ ಅಗತ್ಯಗಳಿಗಾಗಿ 27 ದೇಶಗಳಿಂದ ಕಚ್ಚಾ ತೈಲ, LNG ಮತ್ತು LPG ಅನ್ನು ಆಮದು ಮಾಡಿಕೊಳ್ಳುತ್ತಿದೆ. ಇಂದು ದೇಶವು 41 ದೇಶಗಳಿಂದ ತನ್ನ ಇಂಧನ ಆಮದುಗಳನ್ನ ಪಡೆಯುತ್ತಿದೆ ಮಾಹಿತಿ ನೀಡಿದರು.

ಕಳೆದ ದಶಕಗಳಲ್ಲಿ ಇಂಧನ ಬಿಕ್ಕಟ್ಟುಗಳನ್ನ ಪರಿಹರಿಸಲು, ಭಾರತ ಕಚ್ಚಾ ತೈಲದ ಸಂಗ್ರಹಣೆಗೆ ಆದ್ಯತೆ ನೀಡಿದೆ. ಬಿಕ್ಕಟ್ಟಿನ ಸಮಯದಲ್ಲಿ ಸಿದ್ಧತೆಯನ್ನ ಖಚಿತಪಡಿಸಿಕೊಳ್ಳಲು ನಮ್ಮ ತೈಲ ಕಂಪನಿಗಳು ಪೆಟ್ರೋಲ್ ಮತ್ತು ಡೀಸೆಲ್‌ನ ಗಣನೀಯ ನಿಕ್ಷೇಪಗಳನ್ನ ನಿರ್ವಹಿಸುತ್ತಿವೆ. ಕಳೆದ 11 ವರ್ಷಗಳಲ್ಲಿ, 53 ಲಕ್ಷ ಮೆಟ್ರಿಕ್ ಟನ್‌ಗಳಿಗೂ ಹೆಚ್ಚು ಕಾರ್ಯತಂತ್ರದ ಪೆಟ್ರೋಲಿಯಂ ನಿಕ್ಷೇಪಗಳನ್ನ ಸ್ಥಾಪಿಸಲಾಗಿದೆ ವಿವರಿಸಿದರು.

325702249 1 6 1 e1566118011669

ವ್ಯಾಪಾರಕ್ಕೆ ಹೊಡೆತ – ಒಪ್ಪಿಕೊಂಡ ಪ್ರಧಾನಿ
ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಯುದ್ಧವು ನಮ್ಮ ವ್ಯಾಪಾರ ಮಾರ್ಗಗಳ ಮೇಲೆ ಪರಿಣಾಮ ಬೀರುತ್ತಿವೆ ಎಂದು ಪ್ರಧಾನಿ ಮೋದಿ ಒಪ್ಪಿಕೊಂಡಿದ್ದಾರೆ. ಇದರಿಂದಾಗಿ ಪೆಟ್ರೋಲ್, ಡೀಸೆಲ್, ಅನಿಲ ಮತ್ತು ರಸಗೊಬ್ಬರಗಳಂತಹ ಅಗತ್ಯ ವಸ್ತುಗಳ ನಿಯಮಿತ ಪೂರೈಕೆಗೆ ಅಡ್ಡಿಯುಂಟಾಗುತ್ತಿದೆ. ಆದ್ರೆ ದೇಶದ ಅಗತ್ಯತೆಗಳನ್ನ ಪೂರೈಸಲು ನಮ್ಮ ಸರ್ಕಾರ ಎಲ್ಲಾ ರೀತಿಯ ಕ್ರಮ ಕೈಗೊಂಡಿದೆ ಎಂದು ಸದನಕ್ಕೆ ತಿಳಿಸಿದರು. ಇದನ್ನೂ ಓದಿ: ಟ್ರಂಪ್‌ ಕದನ ವಿರಾಮ ಘೋಷಣೆಯ 10 ನಿಮಿಷಕ್ಕೂ ಮೊದಲು 14 ಸಾವಿರ ಕೋಟಿ ರೂ. ಬೆಟ್‌ – ಇನ್‌ಸೈಡರ್‌ ಟ್ರೇಡಿಂಗ್‌ ಮಾಡಿದ್ಯಾರು?

TAGGED:AtmanirbharCrude OilindiaIran Israel WarOil StoresPM Modiಅಮೆರಿಕಇರಾನ್-ಇಸ್ರೇಲ್ ಯುದ್ಧಕಚ್ಚಾ ತೈಲನರೇಂದ್ರ ಮೋದಿಭಾರತ
Share This Article
Facebook Whatsapp Whatsapp Telegram

Cinema news

Ranveer Singh Rishab Shetty Kantara
ʻಕಾಂತಾರʼ ದೈವ ನಿಂದಿಸಿದ್ದ ರಣವೀರ್‌ಗೆ ಪಾಪಪ್ರಜ್ಞೆ – ಚಾಮುಂಡಿ ದೇಗುಲದಲ್ಲೇ ಕ್ಷಮೆ ಕೇಳಲು ನಿರ್ಧಾರ
Cinema Districts Karnataka Latest National Sandalwood South cinema Top Stories
Badshah Isha Rikhi Marriage
ಡಿವೋರ್ಸ್ ಪಡೆದು 6 ವರ್ಷಗಳ ಬಳಿಕ ರ‍್ಯಾಪರ್ ಬಾದ್‌ಶಾ ಎರಡನೇ ಮದುವೆ
Cinema Latest Top Stories
Dhurandhar 2 1
ಗಲ್ಲಾಪೆಟ್ಟಿಗೆಯಲ್ಲಿ ಸದ್ದು ಮಾಡ್ತಿದೆ ‘ಧುರಂಧರ್‌ 2’; 800 ಕೋಟಿ ಕ್ಲಬ್‌ ಸೇರುವತ್ತ ಓಟ
Bollywood Cinema Latest Top Stories
Dhurandhar 2
ಬಾಕ್ಸಾಫೀಸ್‌ನಲ್ಲಿ ಧೂಳೆಬ್ಬಿಸಿದ ‘ಧುರಂಧರ್‌ 2’ – ಮೂರೇ ದಿನದಲ್ಲಿ ವಿಶ್ವಾದ್ಯಂತ 500 ಕೋಟಿ ಕಲೆಕ್ಷನ್‌
Bollywood Cinema Latest Top Stories

You Might Also Like

Harish Rana
Latest

13 ವರ್ಷಗಳ ನರಕಯಾತನೆಗೆ ಮುಕ್ತಿ – ದಯಾಮರಣಕ್ಕೆ ಅನುಮತಿ ಪಡೆದಿದ್ದ ಹರೀಶ್ ರಾಣಾ ನಿಧನ

Public TV
By Public TV
6 minutes ago
Siddaramaiah DK Shivakumar cabinet meeting
Bagalkot

ದಾವಣಗೆರೆ, ಬಾಗಲಕೋಟೆ ಉಪಸಮರ – ಜವಾಬ್ದಾರಿ ಹಂಚಿಕೆಗೆ ಸಿದ್ಧತೆ; ಬುಧವಾರ ಸಿಎಲ್‌ಪಿ ಸಭೆ

Public TV
By Public TV
11 minutes ago
KMF RCB
Bengaluru City

ನಂದಿನಿ ಉತ್ಪನ್ನಗಳ ಪ್ರಚಾರಕ್ಕೆ RCB ಜೊತೆ ಒಪ್ಪಂದ – 1 ವರ್ಷಕ್ಕೆ 4.80 ಕೋಟಿ ಕೊಟ್ಟ KMF

Public TV
By Public TV
25 minutes ago
R Ashok E Khata Bribe
Bengaluru City

ಇ ಖಾತಾದಲ್ಲಿ ಲಂಚಾವತಾರ – ಸಾರ್ವಜನಿಕರಿಗೆ ಅಧಿಕಾರಿಗಳಿಂದ ಹಣಕ್ಕೆ ಬೇಡಿಕೆ: ಅಶೋಕ್

Public TV
By Public TV
1 hour ago
Jakkur Flying School R Ashok
Bengaluru City

ಜಕ್ಕೂರು ಫ್ಲೈಯಿಂಗ್ ಸ್ಕೂಲ್ ಮೇಲೆ ರಿಯಲ್ ಎಸ್ಟೇಟ್ ಕಣ್ಣು – ಸರ್ಕಾರದ ಮೇಲೆಯೇ ಕಬಳಿಕೆ ಆರೋಪ

Public TV
By Public TV
1 hour ago
narendra modi trump
Latest

ಪ್ರಧಾನಿ ಮೋದಿಗೆ ಟ್ರಂಪ್‌ ಕಾಲ್‌ – ಮಧ್ಯಪ್ರಾಚ್ಯ, ಹಾರ್ಮುಜ್‌ ಜಲಸಂಧಿ ಬಿಕ್ಕಟ್ಟಿನ ಬಗ್ಗೆ ಮಹತ್ವದ ಮಾತುಕತೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?