Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪ್ರಧಾನಿ ಮೋದಿಗೆ ಟ್ರಂಪ್‌ ಕಾಲ್‌ – ಮಧ್ಯಪ್ರಾಚ್ಯ, ಹಾರ್ಮುಜ್‌ ಜಲಸಂಧಿ ಬಿಕ್ಕಟ್ಟಿನ ಬಗ್ಗೆ ಮಹತ್ವದ ಮಾತುಕತೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಪ್ರಧಾನಿ ಮೋದಿಗೆ ಟ್ರಂಪ್‌ ಕಾಲ್‌ – ಮಧ್ಯಪ್ರಾಚ್ಯ, ಹಾರ್ಮುಜ್‌ ಜಲಸಂಧಿ ಬಿಕ್ಕಟ್ಟಿನ ಬಗ್ಗೆ ಮಹತ್ವದ ಮಾತುಕತೆ

Latest

ಪ್ರಧಾನಿ ಮೋದಿಗೆ ಟ್ರಂಪ್‌ ಕಾಲ್‌ – ಮಧ್ಯಪ್ರಾಚ್ಯ, ಹಾರ್ಮುಜ್‌ ಜಲಸಂಧಿ ಬಿಕ್ಕಟ್ಟಿನ ಬಗ್ಗೆ ಮಹತ್ವದ ಮಾತುಕತೆ

Public TV
Last updated: March 24, 2026 7:39 pm
Public TV
Share
2 Min Read
narendra modi trump
SHARE

ನವದೆಹಲಿ/ವಾಷಿಂಗ್ಟನ್‌: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಅವರು ಇಂದು (ಮಂಗಳವಾರ) ಪ್ರಧಾನಿ ನರೇಂದ್ರ ಮೋದಿ (PM Modi) ಅವರಿಗೆ ಕರೆ ಮಾಡಿ ದೂರವಾಣಿ ಮೂಲಕ ಮಾತುಕತೆ ನಡೆಸಿದ್ದಾರೆ.

Received a call from President Trump and had a useful exchange of views on the situation in West Asia. India supports de-escalation and restoration of peace at the earliest. Ensuring that the Strait of Hormuz remains open, secure and accessible is essential for the whole world.…

— Narendra Modi (@narendramodi) March 24, 2026

ಮುಖ್ಯವಾಗಿ ಹಾರ್ಮುಜ್‌ ಜಲಸಂಧಿ (Strait of Hormuz) ಮುಕ್ತವಾಗಿಸುವ ಕಾರ್ಯತಂತ್ರಗಳು ಹಾಗೂ ಮಧ್ಯಪ್ರಾಚ್ಯದ ಬಿಕ್ಕಟ್ಟಿನ ಕುರಿತು ಉಭಯ ನಾಯಕರು ಪ್ರಸ್ತಾಪಿಸಿದ್ದಾರೆ. ಇದನ್ನೂ ಓದಿ: ಅಮೆರಿಕ ವಿನಾಯ್ತಿ ಬೆನ್ನಲ್ಲೇ ಇರಾನ್‌ನಿಂದ 50 ಲಕ್ಷ ಬ್ಯಾರಲ್‌ ಕಚ್ಚಾ ತೈಲ ಖರೀದಿಸಿದ ರಿಲಯನ್ಸ್

WhatsApp Image 2026 03 24 at 18.26.04

ಅಮೆರಿಕದ (USA) ರಾಯಭಾರಿ ಸೆರ್ಗಿಯೊ ಗೋರ್ ಅವರು ಈ ಬಗ್ಗೆ ತಮ್ಮ ಎಕ್ಸ್‌ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ʻಅಧ್ಯಕ್ಷ ಟ್ರಂಪ್ ಅವರು ಪ್ರಧಾನಿ ಮೋದಿ (PM Modi) ಅವರೊಂದಿಗೆ ಮಾತನಾಡಿದ್ದಾರೆ. ಮಧ್ಯಪ್ರಾಚ್ಯದ ಪ್ರಸ್ತುತ ಸ್ಥಿತಿಗತಿ ಮತ್ತು ಹಾರ್ಮುಜ್ ಜಲಸಂಧಿ ಮುಕ್ತವಾಗಿಸುವ ಮಹತ್ವದ ಕುರಿತು ಚರ್ಚಿಸಿದ್ದಾರೆ ಎಂದು ಪೋಸ್ಟ್‌ನಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ಭಾರತದಲ್ಲಿ ಕಚ್ಚಾ ತೈಲ ಸಾಕಷ್ಟು ಲಭ್ಯವಿದೆ – ರಾಷ್ಟ್ರಕ್ಕೆ ಮೋದಿ ಅಭಯ

Hormuz Oil

ಇದಾದ ಕೆಲವೇ ನಿಮಿಷಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರೂ ಪೋಸ್ಟ್‌ವೊಂದನ್ನ ಹಂಚಿಕೊಂಡಿದ್ದಾರೆ. ʻಅಧ್ಯಕ್ಷ ಟ್ರಂಪ್‌ ಅವರಿಂದ ಕರೆ ಸ್ವೀಕರಿಸಿ ಮಾತನಾಡಿದೆ. ಪಶ್ಚಿಮ ಏಷ್ಯಾದ ಪರಿಸ್ಥಿತಿಯ ಕುರಿತು ಉಪಯುಕ್ತ ಅಭಿಪ್ರಾಯಗಳನ್ನ ಹಂಚಿಕೊಂಡೆವು. ಭಾರತವು ಉದ್ವಿಗ್ನತೆಯನ್ನ ಕಡಿಮೆ ಮಾಡಲು ಮತ್ತು ಸಾಧ್ಯವಾದಷ್ಟು ಬೇಗ ಶಾಂತಿಯನ್ನ ಪುನಃಸ್ಥಾಪಿಸಲು ಬೆಂಬಲಿಸುತ್ತದೆ. ಹಾರ್ಮುಜ್‌ ಜಲಸಂಧಿಯು ಮುಕ್ತ ಮತ್ತು ಸುರಕ್ಷಿತ ಮತ್ತು ಪ್ರವೇಶಿಸಬಹುದಾದ ಸ್ಥಳವಾಗಿರುವುದನ್ನ ಖಚಿತಪಡಿಸಿಕೊಳ್ಳುವುದು ಇಡೀ ಜಗತ್ತಿಗೆ ಅತ್ಯಗತ್ಯವಾಗಿದೆ. ಅಲ್ಲದೇ ಶಾಂತಿ ಮತ್ತು ಸ್ಥಿರತೆ ಕಾಯ್ದುಕೊಳ್ಳಲು ಅಗತ್ಯವಿರುವ ಎಲ್ಲಾ ಪ್ರಯ್ನಗಳ ಕುರಿತು ಚರ್ಚಿಸಲು ಸಂಪರ್ಕದಲ್ಲಿರಲು ಒಪ್ಪಿಕೊಂಡಿದ್ದೇವೆ ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಬಂಗಾರ ಪ್ರಿಯರಿಗೆ ಗುಡ್‌ ನ್ಯೂಸ್‌ – 10 ಗ್ರಾಂ ಚಿನ್ನದ ಬೆಲೆ 2,900 ರೂ. ಇಳಿಕೆ

TAGGED:donald trumpMiddle East crisisnarendra modiStrait of Hormuzಡೊನಾಲ್ಡ್ ಟ್ರಂಪ್ನರೇಂದ್ರ ಮೋದಿಮಧ್ಯಪ್ರಾಚ್ಯ ಬಿಕ್ಕಟ್ಟುಹಾರ್ಮುಜ್ ಜಲಸಂಧಿ
Share This Article
Facebook Whatsapp Whatsapp Telegram

Cinema news

Harshil Kalia jaipur accident
ಡಿವೈಡರ್‌ಗೆ ಕಾರು ಡಿಕ್ಕಿ – ಭೀಕರ ಅಪಘಾತದಲ್ಲಿ ನಟಿ ಸಾವು
Cinema Latest Main Post National
Ranveer Singh Rishab Shetty Kantara
ʻಕಾಂತಾರʼ ದೈವ ನಿಂದಿಸಿದ್ದ ರಣವೀರ್‌ಗೆ ಪಾಪಪ್ರಜ್ಞೆ – ಚಾಮುಂಡಿ ದೇಗುಲದಲ್ಲೇ ಕ್ಷಮೆ ಕೇಳಲು ನಿರ್ಧಾರ
Cinema Districts Karnataka Latest National Sandalwood South cinema Top Stories
Badshah Isha Rikhi Marriage
ಡಿವೋರ್ಸ್ ಪಡೆದು 6 ವರ್ಷಗಳ ಬಳಿಕ ರ‍್ಯಾಪರ್ ಬಾದ್‌ಶಾ ಎರಡನೇ ಮದುವೆ
Cinema Latest Top Stories
Dhurandhar 2 1
ಗಲ್ಲಾಪೆಟ್ಟಿಗೆಯಲ್ಲಿ ಸದ್ದು ಮಾಡ್ತಿದೆ ‘ಧುರಂಧರ್‌ 2’; 800 ಕೋಟಿ ಕ್ಲಬ್‌ ಸೇರುವತ್ತ ಓಟ
Bollywood Cinema Latest Top Stories

You Might Also Like

R Ashok 2
Bengaluru City

ಸಾಲ ತೀರಿಸಲು ಸಾಲ ಮಾಡುವ ಪರಿಸ್ಥಿತಿ, ನಿಗಮ-ಇಲಾಖೆಗಳಿಗೆ ಹಣ ಕಡಿತ: ವಿಪಕ್ಷ ನಾಯಕ ಆರ್‌.ಅಶೋಕ್‌

Public TV
By Public TV
56 seconds ago
Siddaramaiah 15
Bengaluru City

ರಾಜ್ಯ ಬಜೆಟ್ ಖಾಲಿ ಚೊಂಬಲ್ಲ, ತುಂಬಿದ ಕೊಡ – ಸಾಲ ಆರ್ಥಿಕ ಶಿಸ್ತು ಮೀರಿಲ್ಲ ಎಂದ ಸಿಎಂ

Public TV
By Public TV
8 minutes ago
Siddaramaiah 3
Bengaluru City

ರಾಹು, ಗುಳಿಕ, ಯಮಗಂಡ ಕಾಲ ನೋಡಿಕೊಂಡು ನಾನು ಬಜೆಟ್ ಮಂಡಿಸಲ್ಲ – ಸಿಎಂ

Public TV
By Public TV
35 minutes ago
Chinnaswamy Staduim
Bengaluru City

ಕಾಲ್ತುಳಿತ ದುರಂತ – ಮೃತ 11 ಅಭಿಮಾನಿಗಳ ನೆನಪಿಗಾಗಿ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸ್ಮಾರಕ ನಿರ್ಮಾಣ

Public TV
By Public TV
43 minutes ago
Petrol Diesel
Bengaluru City

ಪೆಟ್ರೋಲ್, ಡೀಸೆಲ್ ಕೊರತೆ – ಸುಳ್ಳು ವದಂತಿಗಳಿಗೆ ಕಿವಿಗೊಡದಂತೆ ಮನವಿ

Public TV
By Public TV
1 hour ago
Bidar Police
Crime

ಚಿನ್ನಾಭರಣ ಕಳ್ಳತನ, ಗಾಂಜಾ ಸಾಗಾಟ – ಪ್ರತ್ಯೇಕ ಪ್ರಕರಣಗಳಲ್ಲಿ 69 ಲಕ್ಷ ಮೌಲ್ಯದ ವಸ್ತು ಜಪ್ತಿ, ನಾಲ್ವರು ಅರೆಸ್ಟ್

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?