Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: KSOU ವಿರುದ್ಧ ಶಿಷ್ಟಾಚಾರ ಉಲ್ಲಂಘನೆ ಆರೋಪ – ಸರ್ಕಾರಕ್ಕೆ ಪತ್ರ ಬರೆದು ವಿವಿ ಕುಲಪತಿಗಳಿಂದ ಸ್ಪಷ್ಟನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | KSOU ವಿರುದ್ಧ ಶಿಷ್ಟಾಚಾರ ಉಲ್ಲಂಘನೆ ಆರೋಪ – ಸರ್ಕಾರಕ್ಕೆ ಪತ್ರ ಬರೆದು ವಿವಿ ಕುಲಪತಿಗಳಿಂದ ಸ್ಪಷ್ಟನೆ

Bengaluru City

KSOU ವಿರುದ್ಧ ಶಿಷ್ಟಾಚಾರ ಉಲ್ಲಂಘನೆ ಆರೋಪ – ಸರ್ಕಾರಕ್ಕೆ ಪತ್ರ ಬರೆದು ವಿವಿ ಕುಲಪತಿಗಳಿಂದ ಸ್ಪಷ್ಟನೆ

Public TV
Last updated: March 24, 2026 9:53 pm
Public TV
Share
3 Min Read
KSOU 2
SHARE

ಬೆಂಗಳೂರು: KSOU ನಲ್ಲಿ ಏಕತಾ ಮಾನವ ದರ್ಶನ ಅಂತಾರಾಷ್ಟ್ರೀಯ ಶೈಕ್ಷಣಿಕ ಸಮ್ಮೇಳನದ ಹೆಸರಿನಲ್ಲಿ ವಿಶ್ವವಿದ್ಯಾಲಯವು ಸರ್ಕಾರದ ಶಿಷ್ಟಾಚಾರ ಉಲ್ಲಂಘನೆ ಮಾಡಿದೆ ಎಂಬ ಆರೋಪಕ್ಕೆ KSOU ವಿಶ್ವವಿದ್ಯಾಲಯ ಕುಲಪತಿಗಳು ಸ್ಪಷ್ಟನೆ ನೀಡಿದ್ದಾರೆ. ಯಾವುದೇ ಶಿಷ್ಟಾಚಾರ ಉಲ್ಲಂಘನೆ ಅಗಿಲ್ಲ ಅಂತ ಸರ್ಕಾರಕ್ಕೆ ಪತ್ರ ಬರೆದು KSOU ಕುಲಪತಿಗಳು ಸ್ಪಷ್ಟನೆ ನೀಡಿದ್ದಾರೆ.

ನಿನ್ನೆ ವಿಧಾನ ಪರಿಷತ್ ಶೂನ್ಯವೇಳೆಯಲ್ಲಿ ಕಾಂಗ್ರೆಸ್ ರಮೇಶ್ ಬಾಬು ವಿಷಯ ಪ್ರಸ್ತಾಪ ಮಾಡಿದ್ರು. KSOU ನಲ್ಲಿ ಅಂತಾರಾಷ್ಟ್ರೀಯ ಶೈಕ್ಷಣಿಕ ಸಮ್ಮೇಳನ ಮಾಡಲಾಗ್ತಿದೆ‌. ಈ ಸಮ್ಮೇಳನಕ್ಕೆ ರಾಜ್ಯ ಸರ್ಕಾರಕ್ಕೆ ಆಹ್ವಾನ ನೀಡಿಲ್ಲ. ಉದ್ದೇಶ ಪೂರ್ವಕವಾಗಿ ಶಿಷ್ಟಾಚಾರ ಉಲ್ಲಂಘನೆ ಮಾಡಲಾಗಿದೆ. ರಾಜ್ಯ ಸರ್ಕಾರದ ಪ್ರತಿನಿಧಿಗಳಿಗೆ ಆಹ್ವಾನ ನೀಡಿಲ್ಲ. ಇದು ನಿಯಮ ಉಲ್ಲಂಘನೆ. ಕೂಡಲೇ KSOU ನಲ್ಲಿ ನಡೆಯುತ್ತಿರೋ ಕಾರ್ಯಕ್ರಮ ರದ್ದು ಮಾಡಬೇಕು. ಉಪ ಕುಲಪತಿಗಳ ವಿರುದ್ದ ಕ್ರಮ ಆಗಬೇಕು ಅಂತ ಒತ್ತಾಯ ಮಾಡಿದ್ರು.

KSOU

ಇದಕ್ಕೆ ಸಚಿವ ಡಾ. ಸುಧಾಕರ್ ಉತ್ತರ ನೀಡಿ, ಕಾರ್ಯಕ್ರಮ ನಡೆಯೋ ಬಗ್ಗೆ ನಿನ್ನೆ ಮಧ್ಯಾಹ್ನ ನನ್ನ ಗಮನಕ್ಕೆ ಬಂದಿದೆ. ನಾನು ವಿಸಿಗೆ ಮಾಹಿತಿ ಕೇಳಿದಾಗ ನನಗೆ ಮಾಹಿತಿ ಇಲ್ಲ ಅಂತ ಹೇಳಿದ್ದಾರೆ‌. ಪ್ರಜ್ಞಾ ಪರ್ವ ಎಂಬ ಸಂಸ್ಥೆ ಮೂಲಕ ಇದು ಆಗ್ತಿದೆ‌. ಶ್ಯಾಮ್ ಪ್ರಸಾದ್ ಮುಖರ್ಜಿ ಸಂಸ್ಥೆಯಿಂದ ಇದನ್ನ ಮಾಡಲಾಗ್ತಿದೆ. ರಾಜ್ಯಪಾಲರನ್ನ ಉದ್ಘಾಟನೆಗೆ ಕರೆಯಲಾಗಿದೆ. ಕೇಂದ್ರ ಶಿಕ್ಷಣ ಸಚಿವರಿಗೆ ಆಹ್ವಾನ ನೀಡಲಾಗಿದೆ. ವಿಶ್ವವಿದ್ಯಾಲಯದಲ್ಲಿ ಈ ಕಾರ್ಯಕ್ರಮ ಮಾಡೋ ಅವಶ್ಯಕತೆ ಇರಲಿಲ್ಲ. ಇದು ನಿಯಮಗಳ ಉಲ್ಲಂಘನೆ ಆಗಿದೆ. ಶಿಷ್ಟಾಚಾರ ಉಲ್ಲಂಘನೆ ಆಗಿದೆ. ಕೇಂದ್ರ ಶಿಕ್ಷಣ ಸಚಿವರು ಬರೋ ಕಾರ್ಯಕ್ರಮ ಇದು‌. ನನಗೂ ಇದರ ಬಗ್ಗೆ ಮಾಹಿತಿ ಇಲ್ಲ. ಯುನಿವರ್ಸಿಟಿ ಯಲ್ಲಿ ಮಾಡೋ ಅವಶ್ಯಕತೆ ಇರಲಿಲ್ಲ. ಉದ್ದೇಶಪೂರ್ವಕವಾಗಿ ಈ ಕಾರ್ಯಕ್ರಮ ಮಾಡಲಾಗ್ತಿದೆ. ರಾಜ್ಯ ಸರ್ಕಾರ ನಿರ್ಲಕ್ಷ್ಯ ಮಾಡೋ ಕೆಲಸ ಆಗಿದೆ. ಹೀಗಾಗಿ ಇದರ ವಿರುದ್ಧ ಕ್ರಮ ತೆಗೆದುಕೊಳ್ಳುತ್ತೇವೆ. ಕಾರ್ಯಕ್ರಮ 25-27 ವರೆಗೆ ಇದೆ. ಕಾರ್ಯಕ್ರಮ ರದ್ದು ಆಗಬೇಕು. ನಮ್ಮ ಕ್ಯಾಂಪಸ್ ನಲ್ಲಿ ಈ ಕಾರ್ಯಕ್ರಮ ಮಾಡುವಂತೆ ಇಲ್ಲ‌. ಕಾರ್ಯಕ್ರಮ ರದ್ದು ಮಾಡುವಂತೆ KSOUಗೆ ಸೂಚನೆ ಕೊಡಲಾಗಿದೆ. ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆ ಆಗಿರೋ ಬಗ್ಗೆ ತನಿಖೆ ಮಾಡಿ ಮುಂದಿನ ಕ್ರಮ ತೆಗೆದುಕೊಳ್ತೀವಿ ಅಂತ ಭರವಸೆ ನೀಡಿದ್ರು.

ಸಚಿವರ ಸೂಚನೆ ಮೇರೆಗೆ ಉನ್ನತ ಶಿಕ್ಷಣ ಇಲಾಖೆ ವಿವಿ ಕುಲಪತಿಗಳಿಗೆ ವಿವರಣೆ ನೀಡುವಂತೆ ನೊಟೀಸ್ ನೀಡಿತ್ತು‌. ನೊಟೀಸ್ ಗೆ KSOU ಕುಲಪತಿಗಳು ವಿವರಣೆ ನೀಡಿದ್ದಾರೆ. ಇದನ್ನೂ ಓದಿ: ಅಜಿತ್ ಪವಾರ್ ಅವರದ್ದು ವಿಮಾನ ದುರಂತವಲ್ಲ ವ್ಯವಸ್ಥಿತ ಕೊಲೆ – ಬೆಂಗಳೂರಲ್ಲಿ ಝೀರೋ ಎಫ್‌ಐಆರ್‌ ದಾಖಲು

WhatsApp Image 2026 03 24 at 20.03.31

ಈ ಕಾರ್ಯಕ್ರಮಕ್ಕೂ KSOU ಗೂ ಯಾವುದೇ ಸಂಬಂಧವಿಲ್ಲ. ವಿವಿಯ ಆಡಿಟೋರಿಯಂ ಅನ್ನು ಬಾಡಿಗೆಗೆ ನೀಡಲಾಗಿದೆ. ಬಾಡಿಗೆ ಆಧಾರದಲ್ಲಿ ಆಡಿಟೋರಿಯಂ ನೀಡಿರೋದ್ರೀಂದ ಸಂಪೂರ್ಣ ಜವಾಬ್ದಾರಿ ಆಯೋಜಕರದ್ದೇ ಆಗಿರುತ್ತದೆ‌. ಹೀಗಾಗಿ ಈ ಕಾರ್ಯಕ್ರಮಕ್ಕೂ ವಿವಿಗೂ ಸಂಬಂಧವಿಲ್ಲ. ಕಾರ್ಯಕ್ರಮ ಖಾಸಗಿ ಆಗಿದ್ದು ವಿವಿಯ ಪಾತ್ರ ಇದರಲ್ಲಿ ಇಲ್ಲ. ಹೀಗಾಗಿ ವಿವಿಯಿಂದ ಯಾರಿಗೂ ಆಹ್ವಾನ ನೀಡಿಲ್ಲ. ಹೀಗಾಗಿ ಶಿಷ್ಟಾಚಾರ ಉಲ್ಲಂಘನೆ ಅನ್ನೋ ಆರೋಪ ಬರೋದಿಲ್ಲ ಅಂತ ಕುಲಪತಿಗಳಿಂದ ಸ್ಪಷ್ಟನೆ ನೀಡಲಾಗಿದೆ. ಇದನ್ನೂ ಓದಿ: ನಂದಿನಿ ಉತ್ಪನ್ನಗಳ ಪ್ರಚಾರಕ್ಕೆ RCB ಜೊತೆ ಒಪ್ಪಂದ – 1 ವರ್ಷಕ್ಕೆ 4.80 ಕೋಟಿ ಕೊಟ್ಟ KMF

ಇನ್ನು ಕಾರ್ಯಕ್ರಮದಲ್ಲಿ KSOU ಪಾತ್ರ ಏನು ಇಲ್ಲ ಮತ್ತು ಯಾವುದೇ ಸಹಕಾರ ನೀಡಿಲ್ಲ. ಸಂಪೂರ್ಣ ಕಾರ್ಯಕ್ರಮ ನಮ್ಮದೇ ಜವಾಬ್ದಾರಿ ಅಂತ ಏಕತಾ ಮಾನವ ದರ್ಶನ ಕಾರ್ಯಕ್ರಮ ಆಯೋಜಕರು ಮುಚ್ಚಳಿಕೆ ಪತ್ರ ಬರೆದುಕೊಟ್ಡಿದ್ದರು. ಇದಲ್ಲದೆ ಕಾರ್ಯಕ್ರಮದಲ್ಲಿ ಉಪ ರಾಷ್ಟ್ರಪತಿಗಳು, ರಾಜ್ಯಪಾಲರು, ಕೇಂದ್ರ ಸಚಿವರು ಕಾರ್ಯಕ್ರಮಕ್ಕೆ ಬರುವ ಕಾರಣ ವಿದ್ಯಾರ್ಥಿಗಳು ಮತ್ತು ಉಪನ್ಯಾಸಕರು, ಪ್ರಾಧ್ಯಾಪಕರು ಭಾಗವಹಿಸಲು ಅವಕಾಶ ಕೊಡಬೇಕು ಅಂತ ಸಂಘಟಕರು ಫೆಬ್ರವರಿ 20 ಮತ್ತು ಮಾರ್ಚ್‌ 5 ರಂದು KSOU ಕುಲಪತಿಗಳು ಹಾಗೂ ಕಾಲೇಜು ಶಿಕ್ಷಣ ಇಲಾಖೆಗೆ ಪತ್ರ ಬರೆದು ಮನವಿ ಮಾಡಿದ್ರು. ಅಲ್ಲದೇ, OOD ಮೇಲೆ ಉಪನ್ಯಾಸಕರು, ಅಧ್ಯಾಪಕರು, ಪ್ರಾಧ್ಯಾಪಕರಿಗೆ ಅವಕಾಶ ಮಾಡಿಕೊಡಬೇಕು ಅಂತ ಮನವಿ ಮಾಡಿದ್ರು. ಪತ್ರದ ಮನವಿ ಮೇಲೆಗೆ ಕಾಲೇಜು ಶಿಕ್ಷಣ ಇಲಾಖೆಯೂ ಪ್ರಾಧ್ಯಾಪಕರು, ಅಧ್ಯಾಪಕರಿಗೆ OOD ಮೇಲೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಅವಕಾಶ ಕೊಟ್ಟಿತ್ತು‌. ವಿಧಾನ ಪರಿಷತ್ ‌ನಲ್ಲಿ ಕಾಂಗ್ರೆಸ್ ಸದಸ್ಯ ರಮೇಶ್ ಬಾಬು ಶಿಷ್ಟಾಚಾರ ಉಲ್ಲಂಘನೆ ಆಗಿದೆ ಅಂತ ಆರೋಪ ಮಾಡಿದ್ರು. ಆರೋಪಕ್ಕೆ ವಿವಿ ಕುಲಪತಿಗಳು ಸ್ಪಷ್ಟನೆ ನೀಡಿ ಯಾವುದೇ ಶಿಷ್ಟಾಚಾರ ಉಲ್ಲಂಘನೆ ಅಗಿಲ್ಲ ಅಂತ ವಿವರಣೆ ಕೊಟ್ಟಿದ್ದಾರೆ.

TAGGED:bengaluruKarnataka GovernmentKSOUProtocolಕರ್ನಾಟಕ ಸರ್ಕಾರಕೆಎಸ್‌ಒಯುಬೆಂಗಳೂರುಶಿಷ್ಟಾಚಾರ ಉಲ್ಲಂಘನೆ
Share This Article
Facebook Whatsapp Whatsapp Telegram

Cinema news

Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories
lyari in pakistan dhurandhar
ಧುರಂಧರ್‌ ಸಿನಿಮಾದಲ್ಲಿ ನಮಗೆ 500 ಕೋಟಿ ಕೊಡಿ – ಹಿಟ್‌ ಬೆನ್ನಲ್ಲೇ ಪಾಲು ಕೇಳಿದ ಪಾಕ್‌
Cinema Latest Top Stories
Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories
Amita Singh Tomar
ಕೌನ್ ಬನೇಗಾ ಕರೋಡ್ ಪತಿಯಲ್ಲಿ 50 ಲಕ್ಷ ಗೆದ್ದಿದ್ದ ತಹಶೀಲ್ದಾರ್ ಅರೆಸ್ಟ್‌!
Cinema Crime Latest National Top Stories TV Shows

You Might Also Like

Raichuru Dowry Death
Crime

ಗೃಹಿಣಿ ಅನುಮಾನಾಸ್ಪದ ಸಾವು – ಪತಿ ಕುಟುಂಬಸ್ಥರ ವಿರುದ್ಧ ಕೊಲೆ ಆರೋಪ

Public TV
By Public TV
5 minutes ago
Mysuru Child Death After Eating Hibiscus Flower
Crime

ಒಣಗಿದ ದಾಸವಾಳ ನುಂಗಿ 6 ತಿಂಗಳ ಮಗು ಸಾವು

Public TV
By Public TV
13 minutes ago
Shell Petrol Bunk
Bengaluru City

ಜನರಿಗೆ ಶಾಕ್‌ ಮೇಲೆ ಶಾಕ್‌ – ಲೀಟರ್ ಪೆಟ್ರೋಲ್‌ ಬೆಲೆ 6 ರೂ., ಡೀಸೆಲ್‌ 7 ರೂ. ಹೆಚ್ಚಳ

Public TV
By Public TV
20 minutes ago
Raichuru Lorry Seize
Districts

8 ಲಕ್ಷ ಮೌಲ್ಯದ ಅನ್ನಭಾಗ್ಯ ಅಕ್ಕಿ ಅಕ್ರಮ ಸಾಗಣೆ – 600 ಚೀಲಗಳಿದ್ದ ಲಾರಿ ಜಪ್ತಿ

Public TV
By Public TV
1 hour ago
DK Suresh
Bengaluru City

IPL ಆಸಕ್ತಿ ಇರೋರು ಕಾಸು ಕೊಟ್ಟು ಟಿಕೆಟ್‌ ತಗೋಳಿ – ಡಿಕೆ ಸುರೇಶ್‌

Public TV
By Public TV
2 hours ago
Iran Israel War 1
Bengaluru City

ತಿಂಗಳಾದ್ರೂ ಮುಗಿಯದ ಮಧ್ಯಪ್ರಾಚ್ಯ ಸಂಘರ್ಷ – ಯುದ್ಧ ಮುಂದುವರಿದ್ರೆ ಭಾರತದ ಮೇಲೇನು ಪರಿಣಾಮ?

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?