Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಆರ್‌ಎಸ್‌ಎಸ್ ಶೈಕ್ಷಣಿಕ ಅಧಿವೇಶನಕ್ಕೆ ರಾಜ್ಯ ಮುಕ್ತ ವಿವಿ ಸಹಯೋಗಕ್ಕೆ ಸರ್ಕಾರ ತಕರಾರು – ಕಾರ್ಯಕ್ರಮದಿಂದ ವಿವಿ ಹೊರಕ್ಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಆರ್‌ಎಸ್‌ಎಸ್ ಶೈಕ್ಷಣಿಕ ಅಧಿವೇಶನಕ್ಕೆ ರಾಜ್ಯ ಮುಕ್ತ ವಿವಿ ಸಹಯೋಗಕ್ಕೆ ಸರ್ಕಾರ ತಕರಾರು – ಕಾರ್ಯಕ್ರಮದಿಂದ ವಿವಿ ಹೊರಕ್ಕೆ

Latest

ಆರ್‌ಎಸ್‌ಎಸ್ ಶೈಕ್ಷಣಿಕ ಅಧಿವೇಶನಕ್ಕೆ ರಾಜ್ಯ ಮುಕ್ತ ವಿವಿ ಸಹಯೋಗಕ್ಕೆ ಸರ್ಕಾರ ತಕರಾರು – ಕಾರ್ಯಕ್ರಮದಿಂದ ವಿವಿ ಹೊರಕ್ಕೆ

Public TV
Last updated: March 25, 2026 12:57 pm
Public TV
Share
1 Min Read
RSS Karnataka State Open University
SHARE

ಮೈಸೂರು: ಆರ್‌ಎಸ್‌ಎಸ್ (RSS) ಚಿಂತನೆಯ ಶೈಕ್ಷಣಿಕ ಅಧಿವೇಶನಕ್ಕೆ ರಾಜ್ಯ ಮುಕ್ತ ವಿಶ್ವವಿದ್ಯಾಲಯದ (Karnataka State Open University) ಸಹಯೋಗಕ್ಕೆ ಸರ್ಕಾರ ತಕರಾರು ತೆಗೆದಿದೆ. ಸರ್ಕಾರದ ಆಕ್ಷೇಪ ಬೆನ್ನಲ್ಲೇ ಕಾರ್ಯಕ್ರಮ ಸಹಯೋಗದಿಂದ ವಿವಿ ಹೊರಕ್ಕೆ ಬಂದಿದೆ.

ರಾಜ್ಯ ಮುಕ್ತ ವಿವಿ ಸಹಯೋಗ ಮತ್ತು ಹಣಕಾಸಿನ ನೆರವಿನೊಂದಿಗೆ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ರಾಜ್ಯ ಮುಕ್ತ ವಿವಿ ಉದ್ದೇಶಕ್ಕೆ ಸಂಬಂಧ ಇಲ್ಲದ ಅಧಿವೇಶನ ಇದು. ಇದನ್ನು ರದ್ದು ಮಾಡಿ ಎಂದು ಸರ್ಕಾರದ ಉನ್ನತ ಶಿಕ್ಷಣ ಇಲಾಖೆಯ ಕಾರ್ಯದರ್ಶಿ ಆದೇಶಿಸಿದ್ದರು. ಆದೇಶದ ಬೆನ್ನಲ್ಲೇ ಕಾರ್ಯಕ್ರಮದ ಸಹಯೋಗದಿಂದ ವಿವಿ ಹೊರಬಂದಿದೆ. ಇದನ್ನೂ ಓದಿ: ಇಂದಿನಿಂದ ಗ್ಯಾಸ್ ಬುಕ್ಕಿಂಗ್‌ಗೆ ಹೊಸ ನಿಯಮ – ಗಡುವು ಮುಗಿಯೋ ಮೊದಲೇ ಬುಕ್ ಮಾಡಿದ್ರೆ ಅಕೌಂಟ್ ಬ್ಲಾಕ್

ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ನೆನಪಿನ ಶೈಕ್ಷಣಿಕ ಕಾರ್ಯಕ್ರಮ ಇದಾಗಿತ್ತು. ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಜನಸಂಘದ ಅತಿ ಪ್ರಮುಖ ನಾಯಕರು. ಮೈಸೂರಿನ ರಾಜ್ಯ ಮುಕ್ತ ವಿವಿಯಲ್ಲಿ ಮೂರು ದಿನಗಳ ಅಂತರರಾಷ್ಟ್ರೀಯ ಶೈಕ್ಷಣಿಕ ಅಧಿವೇಶನ ಆಯೋಜಿಸಲಾಗಿತ್ತು.

ಆರ್‌ಎಸ್‌ಎಸ್ ಸಂಘಟನೆಯ ಜೊತೆ ಇರುವ ಪ್ರಜ್ಞಾ ಪ್ರವಾಹ ಹಾಗೂ ಶ್ಯಾಮ್ ಪ್ರಸಾದ್ ಮುಖರ್ಜಿ ಫೌಂಡೇಶನ್‌ನಿಂದ ಮಾತ್ರ ಈಗ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ಇಂದಿನಿಂದ ಮೂರು ದಿನ ಅಧಿವೇಶನಕ್ಕೆ ರಾಜ್ಯಪಾಲರು ಉದ್ಘಾಟನೆ ನೆರವೇರಿಸಲಿದ್ದಾರೆ. ಇದನ್ನೂ ಓದಿ: ವಿಂಡ್ಸರ್ ಮ್ಯಾನರ್ ಬ್ರಿಡ್ಜ್ ಬಳಿ ಅಪಘಾತ – ಯುವಕ ಪ್ರಜ್ಞೆ ತಪ್ಪಿ ಬಿದ್ದು ಮುಕ್ಕಾಲು ಗಂಟೆಯಾದ್ರೂ ಬಾರದ ಅಂಬುಲೆನ್ಸ್

TAGGED:Karnataka State Open Universitymysururssಆರ್‍ಎಸ್‍ಎಸ್ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯಮೈಸೂರು
Share This Article
Facebook Whatsapp Whatsapp Telegram

Cinema news

Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories
Amita Singh Tomar
ಕೌನ್ ಬನೇಗಾ ಕರೋಡ್ ಪತಿಯಲ್ಲಿ 50 ಲಕ್ಷ ಗೆದ್ದಿದ್ದ ತಹಶೀಲ್ದಾರ್ ಅರೆಸ್ಟ್‌!
Cinema Crime Latest National Top Stories TV Shows
Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories

You Might Also Like

Rishikesh Vaidya 1
Crime

ನಾನು ಶಿವನ ಅವತಾರ ನೀನೇ ನನ್ನ ಪಾರ್ವತಿ ಎಂದು ಮಹಿಳೆ ಮೇಲೆ ರೇಪ್ – ಸ್ವಯಂ ಘೋಷಿತ ದೇವಮಾನವ ಅರೆಸ್ಟ್‌

Public TV
By Public TV
21 minutes ago
Madhu Bangarappa 1
Bagalkot

SSLC ಪರೀಕ್ಷೆ| 625 ಅಂಕದ ಬದಲು 525ಕ್ಕೆ ಇಳಿಕೆ

Public TV
By Public TV
29 minutes ago
WEATHER 1 e1679398614299
Bengaluru City

ರಾಜ್ಯದ ಹವಾಮಾನ ವರದಿ 25-03-2026

Public TV
By Public TV
36 minutes ago
WEATHER 1 e1679398614299
Bengaluru City

ರಾಜ್ಯದ ಹವಾಮಾನ ವರದಿ 26-03-2026

Public TV
By Public TV
37 minutes ago
WEATHER 1 e1679398614299
Bengaluru City

ರಾಜ್ಯದ ಹವಾಮಾನ ವರದಿ 27-03-2026

Public TV
By Public TV
38 minutes ago
Dharwad 1
Crime

ಧಾರವಾಡ | ವಾರ್ಡರ್‌ಗಳಿಂದಲೇ ಕೈದಿಗಳಿಗೆ ಸಿಗರೇಟು, ಗುಟ್ಕಾ ಪೂರೈಕೆ – ಮೂವರ ವಿರುದ್ಧ FIR

Public TV
By Public TV
49 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?