Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಧ್ಯಪ್ರಾಚ್ಯ ಬಿಕ್ಕಟ್ಟು – ಸರ್ವಪಕ್ಷಗಳ ಸಭೆ ಪ್ರಧಾನಿ ಮೋದಿ ಗೈರು; ವಿಪಕ್ಷಗಳ ತೀವ್ರ ಆಕ್ಷೇಪ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಮಧ್ಯಪ್ರಾಚ್ಯ ಬಿಕ್ಕಟ್ಟು – ಸರ್ವಪಕ್ಷಗಳ ಸಭೆ ಪ್ರಧಾನಿ ಮೋದಿ ಗೈರು; ವಿಪಕ್ಷಗಳ ತೀವ್ರ ಆಕ್ಷೇಪ

Latest

ಮಧ್ಯಪ್ರಾಚ್ಯ ಬಿಕ್ಕಟ್ಟು – ಸರ್ವಪಕ್ಷಗಳ ಸಭೆ ಪ್ರಧಾನಿ ಮೋದಿ ಗೈರು; ವಿಪಕ್ಷಗಳ ತೀವ್ರ ಆಕ್ಷೇಪ

Public TV
Last updated: March 25, 2026 8:09 pm
Public TV
Share
1 Min Read
all party meeting
SHARE

ನವದೆಹಲಿ: ಪಶ್ಚಿಮ ಏಷ್ಯಾ ಬಿಕ್ಕಟ್ಟಿನಿಂದಾಗಿ ಉಲ್ಬಣಗೊಂಡಿರುವ ಸಮಸ್ಯೆಗಳ ಬಗ್ಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ (Rajnath Singh) ಅವರ ನೇತೃತ್ವದಲ್ಲಿಂದು ಸರ್ವಪಕ್ಷ ಸಭೆ (All Party Meet) ನಡೆಯಿತು.

ಸಭೆಯಲ್ಲಿ ವಿದೇಶಾಂಗ ಸಚಿವ ಎಸ್‌. ಜೈಶಂಕರ್, ಪೆಟ್ರೋಲಿಯಂ ಸಚಿವ ಹರ್ದೀಪ್ ಸಿಂಗ್ ಪುರಿ ಭಾಗಿಯಾಗಿದ್ದರು. ಆದರೆ, ಪ್ರಧಾನಿ ಮೋದಿ (Narendra Modi) ಸಭೆಗೆ ಯಾಕೆ ಬಂದಿಲ್ಲ..? ಪ್ರಮುಖ ಸಭೆಗಳಿಗೆ ಮೋದಿ ಗೈರಾದರೆ ಹೇಗೆ..? ಅಂತ ವಿಪಕ್ಷಗಳು ಆಕ್ಷೇಪಿಸಿದವು.

pm modi meeting

ಅಲ್ಲದೇ, ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ (Donald Trump) ಅವರೊಂದಿಗೆ ಮೋದಿ ಏನು ಮಾತಾಡಿದ್ದಾರೆ..? ಅಂತ ಪ್ರಶ್ನಿಸಿವೆ. ಇದಕ್ಕೆ ಜೈಶಂಕರ್ ಅವರು ಉತ್ತರಿಸಿ ಯುದ್ಧ ಕೊನೆಗೊಳಿಸಬೇಕು. ಯುದ್ಧದಿಂದ ಎಲ್ಲರಿಗೂ ತೊಂದರೆ ಆಗ್ತಿದೆ ಅಂತ ಮೋದಿ ಒತ್ತಾಯಿಸಿದ್ದಾರೆ ಅಂತ ವಿವರಿಸಿದ್ದಾರೆ. ಇನ್ನೂ ಪಾಕಿಸ್ತಾನ (Pakistan) ಮಧ್ಯಸ್ಥಿಕೆ ವಹಿಸ್ತಿದ್ಯಲ್ಲ ಅನ್ನೋ ವಿಪಕ್ಷ ನಾಯಕರ ಪ್ರಶ್ನೆಗೆ ಉತ್ತರಿಸಿ, ನಾವು ದಲ್ಲಾಳಿಗಳು ಆಗೋಕೆ ಆಗಲ್ಲ ಅಂತ ಹೇಳಿದ್ದಾರೆಂದು ತಿಳಿದುಬಂದಿದೆ.

ಈ ಮಧ್ಯೆ, ರಷ್ಯಾದಿಂದ ತೈಲ ಖರೀದಿ ಮುಂದುವರಿಸಿರುವ ಭಾರತ ಮುಂದಿನ ತಿಂಗಳು ವಿತರಣೆಗಾಗಿ ಸುಮಾರು 6 ಕೋಟಿ ಬ್ಯಾರಲ್ ಕಚ್ಚಾ ತೈಲ ಖರೀದಿ ಮಾಡಿದೆ. ಮೂಲಗಳ ಪ್ರಕಾರ, ಬ್ರೆಂಟ್ ಕಚ್ಚಾ ತೈಲಕ್ಕಿಂತ ಪ್ರತಿ ಬ್ಯಾರಲ್‌ಗೆ 5 ರಿಂದ 15 ಡಾಲರ್‌ವರೆಗಿನ ಪ್ರೀಮಿಯಂನಲ್ಲಿ ಬುಕ್ ಮಾಡಲಾಗಿದೆ. ಇದು ಕಳೆದ ಫೆಬ್ರವರಿಯಲ್ಲಿ ಭಾರತ ಖರೀದಿಸಿದ ತೈಲಕ್ಕಿಂತ 2 ಪಟ್ಟು ಹೆಚ್ಚಾಗಿದೆ. ಈಗ ಬುಕಿಂಗ್ ಮಾಡಲಾದ 60 ಮಿಲಿಯನ್ ಬ್ಯಾರಲ್ ಕಚ್ಚಾತೈಲವು ಮುಂದಿನ ತಿಂಗಳು ಭಾರತವನ್ನ ತಲುಪಲಿದೆ.

TAGGED:All Party Meetnarendra modiRahul Gandhirajnath singhWest Asia Crisisನರೇಂದ್ರ ಮೋದಿರಾಜನಾಥ್ ಸಿಂಗ್ರಾಹುಲ್ ಗಾಂಧಿಸರ್ವಪಕ್ಷಗಳ ಸಭೆ
Share This Article
Facebook Whatsapp Whatsapp Telegram

Cinema news

Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories
Bhushan Kumar Vivek Agnihotri 2
ಸೆಟ್ಟೇರುತ್ತಿದೆ ʻಆಪರೇಷನ್‌ ಸಿಂಧೂರʼ ಸಿನಿಮಾ – ಭೂಷಣ್ ಕುಮಾರ್, ವಿವೇಕ್ ಅಗ್ನಿಹೋತ್ರಿ ಅಧಿಕೃತ ಘೋಷಣೆ
Bollywood Cinema Latest Main Post National
Zubeen Garg
ಮದ್ಯಪಾನ ಮಾಡಿ ಈಜಲು ತೆರಳಿದ್ದೇ ಗಾಯಕ ಜುಬೀನ್ ಗಾರ್ಗ್ ಸಾವಿಗೆ ಕಾರಣ: ಸಿಂಗಾಪುರ ಕೋರ್ಟ್‌
Bollywood Cinema Court Latest National Top Stories World
Harshil Kalia jaipur accident
ಡಿವೈಡರ್‌ಗೆ ಕಾರು ಡಿಕ್ಕಿ – ಭೀಕರ ಅಪಘಾತದಲ್ಲಿ ನಟಿ ಸಾವು
Cinema Latest Main Post National

You Might Also Like

Donald Trump 1 2
Latest

ಅಲಿ ಖಮೇನಿ ನಮ್ಮೊಂದಿಗೆ ಇಲ್ಲ, ಇರಾನ್‌ನಲ್ಲಿ ಈಗ ನಾಯಕರೇ ಇಲ್ಲ: ಟ್ರಂಪ್‌

Public TV
By Public TV
2 minutes ago
Mudigere Police Station
Chikkamagaluru

ಮೂಡಿಗೆರೆ ಲವ್ ಜಿಹಾದ್ ಆರೋಪ ಪ್ರಕರಣ – 1 ತಿಂಗಳು ಉಪವಾಸ, ಮನೆಯಲ್ಲೇ ನಮಾಜ್ ಮಾಡುತ್ತಿದ್ದ ಅಪ್ರಾಪ್ತೆ

Public TV
By Public TV
18 minutes ago
Major forest fire at BRT Chamarajanagar
Chamarajanagar

ಬಿಆರ್‌ಟಿ ಹುಲಿ ಸಂರಕ್ಷಿತ ಅರಣ್ಯಕ್ಕೆ ಬೆಂಕಿ

Public TV
By Public TV
1 hour ago
indian oil
Dakshina Kannada

8 ವರ್ಷದ ಬಳಿಕ ಇರಾನ್‌ನಿಂದ LPG ಖರೀದಿಸಿದ ಇಂಡಿಯನ್‌ ಆಯಿಲ್‌ – ಮಂಗಳೂರಿಗೆ ಬರಲಿದೆ ಹಡಗು

Public TV
By Public TV
1 hour ago
Indian Migration Flight
Latest

ಲಂಡನ್‌ಗೆ ಹೊರಟಿದ್ದ ಏರ್‌ ಇಂಡಿಯಾ ವಿಮಾನ ತಾಂತ್ರಿಕ ಕಾರಣದಿಂದ ವಾಪಸ್

Public TV
By Public TV
2 hours ago
PETROL
Latest

60 ದಿನಕ್ಕೆ ಬೇಕಾಗುವಷ್ಟು ಕಚ್ಚಾತೈಲ ಭಾರತದ ಬಳಿಯಿದೆ – ತೈಲದ ಅಭಾವವಿಲ್ಲ, ಇಂಧನ ಪೂರೈಕೆ ಸ್ಥಿರ: ಮತ್ತೆ ಕೇಂದ್ರ ಸ್ಪಷ್ಟನೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?