Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಉಪ ಚುನಾವಣೆ ಹೊತ್ತಿನಲ್ಲೇ ದಾಖಲೆಗಳಿಲ್ಲದೇ ಸಾಗಿಸ್ತಿದ್ದ 6.17 ಲಕ್ಷ ರೂ. ಜಪ್ತಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Davanagere | ಉಪ ಚುನಾವಣೆ ಹೊತ್ತಿನಲ್ಲೇ ದಾಖಲೆಗಳಿಲ್ಲದೇ ಸಾಗಿಸ್ತಿದ್ದ 6.17 ಲಕ್ಷ ರೂ. ಜಪ್ತಿ

Davanagere

ಉಪ ಚುನಾವಣೆ ಹೊತ್ತಿನಲ್ಲೇ ದಾಖಲೆಗಳಿಲ್ಲದೇ ಸಾಗಿಸ್ತಿದ್ದ 6.17 ಲಕ್ಷ ರೂ. ಜಪ್ತಿ

Public TV
Last updated: March 25, 2026 11:14 pm
Public TV
Share
1 Min Read
Money Zeize
SHARE

ದಾವಣಗೆರೆ: ದಾಖಲೆಗಳಿಲ್ಲದೇ ಸಾಗಿಸುತ್ತಿದ್ದ 6.17 ಲಕ್ಷ ನಗದು ಹಣವನ್ನ ವಶಕ್ಕೆ ಪಡೆದಿರುವ ಘಟನೆ ದಾವಣಗೆರೆ ಜಿಲ್ಲೆಯಲ್ಲಿ ನಡೆದಿದೆ.

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಹಿನ್ನೆಲೆ ತಪಾಸಣೆ ನಡೆಸುತ್ತಿದ್ದ ವೇಳೆ ಕಾರಿಗನೂರ, ಮಾಗಾನಹಳ್ಳಿ ಹಾಗೂ ಭೂಮಿಕಾ ನಗರ ಚೆಕ್ ಪೋಸ್ಟ್‌ಗಳಲ್ಲಿ ಹಣ ಜಪ್ತಿ ಮಾಡಲಾಗಿದೆ. ಇದನ್ನೂ ಓದಿ: 2ನೇ ಮದ್ವೆಯಾಗ್ತಿದ್ದ ಗಂಡ – ತಾಳಿ ಕಟ್ಟೋ ವೇಳೆ ಮೊದಲ ಹೆಂಡ್ತಿ ಎಂಟ್ರಿ; ಮದುವೆ ರದ್ದು, ಪತಿ ಪೊಲೀಸರ ಅತಿಥಿ

ದಾವಣಗೆರೆ ನಗರದ ಭೂಮಿಕಾ ನಗರ ಚೆಕ್‌ಪೋಸ್ಟ್‌ನಲ್ಲಿ ಜಯನಗರದ ಪವನಕುಮಾರ ಅವರು 4 ಲಕ್ಷ ರೂ., ಕಾರಿಗನೂರ ಕ್ರಾಸ್ ಚೆಕ್ ಪೋಸ್ಟ್ ನಲ್ಲಿ ಕಾರಿಗನೂರಿನ ಪ್ರಕಾಶ ಮರುಳಸಿದ್ದ ಅವರು 1.15 ಲಕ್ಷ ರೂ. ಹಾಗೂ ಮಾಗಾನಹಳ್ಳಿ ಚೆಕ್ ಪೋಸ್ಟನಲ್ಲಿ ಚಿತ್ತಾನಹಳ್ಳಿ ಸೇಲ್ವಂ ಎಂಬುವರು 1.12 ಲಕ್ಷ ರೂಪಾಯಿ ಜಪ್ತಿ ಮಾಡಿದ್ದಾರೆ.

ಮೊದಲಿಗೆ ವಾಹನ ತಡೆದು ಹಣಕ್ಕೆ ದಾಖಲೆ ಕೇಳಿದ್ದಾರೆ. ಸೂಕ್ತ ದಾಖಲೆಗಳು ಸಿಗದ ಹಿನ್ನೆಲೆ ಹಣ ಜಪ್ತಿ ಮಾಡಲಾಗಿದೆ ಎಂದು ದಾವಣಗೆರೆ ದಕ್ಷಿಣ ಕ್ಷೇತ್ರದ ಚುನಾವಣಾ ಅಧಿಕಾರಿ ಸಂತೋಷ್‌ ಕುಮಾರ್‌ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಸಾಲ ತೀರಿಸಲು ಸಾಲ ಮಾಡುವ ಪರಿಸ್ಥಿತಿ, ನಿಗಮ-ಇಲಾಖೆಗಳಿಗೆ ಹಣ ಕಡಿತ: ವಿಪಕ್ಷ ನಾಯಕ ಆರ್‌.ಅಶೋಕ್‌

TAGGED:davangereElection OfficerSub Electionಉಪ ಚುನಾವಣೆಚುನಾವಣಾ ಅಧಿಕಾರಿದಾವಣಗೆರೆ
Share This Article
Facebook Whatsapp Whatsapp Telegram

Cinema news

Harshil Kalia jaipur accident
ಡಿವೈಡರ್‌ಗೆ ಕಾರು ಡಿಕ್ಕಿ – ಭೀಕರ ಅಪಘಾತದಲ್ಲಿ ನಟಿ ಸಾವು
Cinema Latest Main Post National
Ranveer Singh Rishab Shetty Kantara
ʻಕಾಂತಾರʼ ದೈವ ನಿಂದಿಸಿದ್ದ ರಣವೀರ್‌ಗೆ ಪಾಪಪ್ರಜ್ಞೆ – ಚಾಮುಂಡಿ ದೇಗುಲದಲ್ಲೇ ಕ್ಷಮೆ ಕೇಳಲು ನಿರ್ಧಾರ
Cinema Districts Karnataka Latest National Sandalwood South cinema Top Stories
Badshah Isha Rikhi Marriage
ಡಿವೋರ್ಸ್ ಪಡೆದು 6 ವರ್ಷಗಳ ಬಳಿಕ ರ‍್ಯಾಪರ್ ಬಾದ್‌ಶಾ ಎರಡನೇ ಮದುವೆ
Cinema Latest Top Stories
Dhurandhar 2 1
ಗಲ್ಲಾಪೆಟ್ಟಿಗೆಯಲ್ಲಿ ಸದ್ದು ಮಾಡ್ತಿದೆ ‘ಧುರಂಧರ್‌ 2’; 800 ಕೋಟಿ ಕ್ಲಬ್‌ ಸೇರುವತ್ತ ಓಟ
Bollywood Cinema Latest Top Stories

You Might Also Like

all party meeting
Latest

ಪಾಕ್‌ನಂತೆ ದಲ್ಲಾಳಿ ಕೆಲಸ ಮಾಡುವ ದೇಶ ನಮ್ಮದಲ್ಲ – ವಿಪಕ್ಷಗಳಿಗೆ ಜೈಶಂಕ‌ರ್ ತಿರುಗೇಟು

Public TV
By Public TV
2 hours ago
Ashwini Vaishnaw HD Kumaraswamy
Districts

ರಾಮನಗರದಲ್ಲಿ ಒಡೆಯರ್ ಎಕ್ಸ್‌ಪ್ರೆಸ್‌ ರೈಲು ನಿಲುಗಡೆಗೆ ಕೇಂದ್ರ ಅಸ್ತು

Public TV
By Public TV
3 hours ago
Car Drifting Case
Bengaluru City

ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ಕೇಸಲ್ಲಿ ಟ್ವಿಸ್ಟ್ – ಚಾಲಕನ ಹೇಳಿಕೆಯಲ್ಲಿ ಸಂದೇಹ

Public TV
By Public TV
4 hours ago
NAMMA METRO 2
Bengaluru City

ಬೆಂಗಳೂರಲ್ಲಿ IPL 2026 ಉದ್ಘಾಟನೆ – ಮಾ.28 ರಂದು ಮಧ್ಯರಾತ್ರಿವರೆಗೂ ಮೆಟ್ರೋ ಸೇವೆ ವಿಸ್ತರಣೆ

Public TV
By Public TV
5 hours ago
LPG 1
Bagalkot

ರಾಜ್ಯದಲ್ಲಿ ಪೆಟ್ರೋಲ್, ಎಲ್‌ಪಿಜಿ ಸಿಲಿಂಡರ್‌ಗೆ ತೀವ್ರ ಅಭಾವನಾ? – ಕಲಬುರಗಿಯಲ್ಲಿ ರಾತ್ರಿಯಿಡೀ ಕ್ಯೂ ಕೂತ ಜನ

Public TV
By Public TV
5 hours ago
Chikkaballapura
Chikkaballapur

2ನೇ ಮದ್ವೆಯಾಗ್ತಿದ್ದ ಗಂಡ – ತಾಳಿ ಕಟ್ಟೋ ವೇಳೆ ಮೊದಲ ಹೆಂಡ್ತಿ ಎಂಟ್ರಿ; ಮದುವೆ ರದ್ದು, ಪತಿ ಪೊಲೀಸರ ಅತಿಥಿ

Public TV
By Public TV
5 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?