Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಚಿನ್ನಸ್ವಾಮಿಯಲ್ಲಿ ಕ್ರಿಕೆಟ್‌ ನೋಡಲು 4 ಟಿಕೆಟ್‌ ಕೊಡಿಸಿ: ಶಾಸಕರಿಂದ ಪಕ್ಷಾತೀತ ಬೇಡಿಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಚಿನ್ನಸ್ವಾಮಿಯಲ್ಲಿ ಕ್ರಿಕೆಟ್‌ ನೋಡಲು 4 ಟಿಕೆಟ್‌ ಕೊಡಿಸಿ: ಶಾಸಕರಿಂದ ಪಕ್ಷಾತೀತ ಬೇಡಿಕೆ

Bengaluru City

ಚಿನ್ನಸ್ವಾಮಿಯಲ್ಲಿ ಕ್ರಿಕೆಟ್‌ ನೋಡಲು 4 ಟಿಕೆಟ್‌ ಕೊಡಿಸಿ: ಶಾಸಕರಿಂದ ಪಕ್ಷಾತೀತ ಬೇಡಿಕೆ

Public TV
Last updated: March 26, 2026 3:57 pm
Public TV
Share
3 Min Read
Chinnaswamy Stadium
SHARE

– 16 ಎಕರೆ ಜಾಗಕ್ಕೆ ತಿಂಗಳಿಗೆ 1600 ರೂ. ಬಾಡಿಗೆ
– ಶಾಸಕರಿಗೆ ಪ್ರತ್ಯೇಕ ಲಾಂಜ್ ಮಾಡಿ: ಕಾಶಪ್ಪನವರ್‌

ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ(M.Chinnaswamy Stadium) ಕ್ರಿಕೆಟ್ ಪಂದ್ಯಾವಳಿ ನಡೆಯುವಾಗ ಶಾಸಕರಿಗೆ ಕನಿಷ್ಠ 4 ರಿಂದ 5 ಟಿಕೆಟ್ ಕೊಡಿಸಿ ಎಂದು ವಿಧಾನಸಭೆಯಲ್ಲಿಂದು (Vidhan Sabha) ಸದಸ್ಯರು ಪಕ್ಷಾತೀತವಾಗಿ ಬೇಡಿಕೆ ಇಟ್ಟಿದ್ದಾರೆ.

ಉದ್ದೇಶಿತ ಸ್ಟೇಡಿಯಂ ಸಂಬಂಧ ನಡೆದ ಚರ್ಚೆ ವೇಳೆ ಪ್ರತಿಪಕ್ಷ ನಾಯಕ ಆರ್ ಅಶೋಕ್ ಮಾತನಾಡಿ, ಮೊನ್ನೆ 11 ಜನ ಕಾಲ್ತುಳಿತದಲ್ಲಿ ಸತ್ತಿದ್ದಾರೆ. ಮತ್ತೊಂದು ಸ್ಟೇಡಿಯಂ ಬೇಡ. ಚಿನ್ನಸ್ವಾಮಿ ಸ್ಟೇಡಿಯಂ ಜಾಗ ನಮ್ಮದು. ಅಲ್ಲಿ ಕ್ರಿಕೆಟ್ ಟ್ರೈನಿಂಗ್ ಮಾಡಿ‌ ಎಂದು ಜಾಗ ನೀಡಿದ್ದೇವೆ. ಅವರು ಏನು ತರಬೇತಿ ನೀಡುತ್ತಿದ್ದಾರೆ ಎಂದು ಪ್ರಶ್ನಿಸಿದರು.

ಒಂದು ಟಿಕೆಟ್‌ಗೆ ಕರ್ನಾಟಕ ರಾಜ್ಯ ಕ್ರಿಕೆಟ್‌ ಮಂಡಳಿ (KSCA) ಮುಂದೆ ಅಂಗಲಾಚುವ ಪರಿಸ್ಥಿತಿ ಇದೆ. ನಮ್ಮ ಹೆಸರಿನಲ್ಲಿರುವ ಟಿಕೆಟ್‌ಗಳನ್ನು ಮಾರಿಕೊಳ್ಳುತ್ತಾರೆ ಎಂದು ಅಶೋಕ್ ಆರೋಪಿಸಿದರು.

ಈ ವೇಳೆ ಮಾತಾಡಿದ ಕೈ ಶಾಸಕ ವಿಜಯಾನಂದ ಕಾಶಪ್ಪನವರ್, ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ವೀಕ್ಷಕರ ಸಂಖ್ಯೆಯನ್ನು ಏರಿಸಿ. ಶಾಸಕರಿಗೆ ಒಂದೇ ಟಿಕೆಟ್ ಅದೂ ಕೆಳಗಡೆಯ ಗ್ಯಾಲರಿಯಲ್ಲಿ ಕೊಡುತ್ತಾರೆ. ಶಾಸಕರಿಗೆ ಕೂರಲು ಮೊದಲು ಸೂಕ್ತ ಅವಕಾಶ ಮಾಡಿಕೊಡಲಿ. ಹೊಸ ಸ್ಟೇಡಿಯಂ ಆಮೇಲೆ ಮಾಡಿ ಎಂದರು. ಇದನ್ನೂ ಓದಿ: Explainer | ಉದಯೋನ್ಮುಖ ಪ್ರತಿಭೆಗಳ ಹಬ್ಬ – ಮಾ.28 ರಿಂದ ಐಪಿಎಲ್‌ ಟೂರ್ನಿ ಶುರು; ಏನುಂಟು ವಿಶೇಷ?

 

ಶಾಸಕರಿಗೆ ಪ್ರತ್ಯೇಕ ಲಾಂಜ್ ಮಾಡಿ ಐದು ಟಿಕೆಟ್ ಕೊಡಿಸಿ. ಟಿಕೆಟ್ ಕಾಸಂತೆಯಲ್ಲಿ ಮಾರುತ್ತಾರೆ ಆದರೆ ನಮಗೆ ಕೊಡುವುದಿಲ್ಲ. ಶಾಸಕರು ಅಂದ್ರೆ ಗೌರವ ಇಲ್ವಾ? ನಮಗೆ ಐದು ಟಿಕೆಟ್ ಕೊಡಲಿ ಎಂದು ಕಾಶಪ್ಪನವರ್ ಒತ್ತಾಯಿಸಿದ್ರು.

ಈ ವೇಳೆ ಮತ್ತೆ ಆರ್ ಅಶೋಕ್ ಮಾತಾಡಿ, ಸ್ಟೇಡಿಯಂಗೆ 16 ಎಕರೆ 32 ಗುಂಟೆ ಜಾಗ ನಾವು ಕೊಟ್ಟಿದ್ದೇವೆ. ನಮ್ಮ ಟಿಕೆಟ್‌ಗೆ ಎರಡು ಸಾವಿರ, ಮೂರು ಸಾವಿರ, ಇಪ್ಪತ್ತು ಸಾವಿರ ರೂ. ಚಾರ್ಜ್ ಮಾಡ್ತಾರೆ. ಅವರು ತಿಂಗಳಿಗೆ ಸರ್ಕಾರಕ್ಕೆ ಕೊಡೋದು ಕೇವಲ 1600 ರೂ. ಮಾತ್ರ. ನಾವು 16 ಎಕರೆ ಜಾಗ ನೀಡಿದ್ದೇವೆ. ನಮ್ಮ ತಲೆ ಮೇಲೆ ಎಳೀತಾರೆ, ಅಂಥವರಿಗಾಗಿ ಇನ್ನೊಂದು ಸ್ಟೇಡಿಯಂ ಮಾಡಲು ಹೊರಟಿದ್ದೀರಿ. ಇವರಿಗೆ ಮೊದಲು ಬುದ್ಧಿ ಕಲಿಸಿ ಎಂದು ಆಗ್ರಹಿಸಿದರು.

ಈ ವೇಳೆ ಕೆಲ ಶಾಸಕರು ಶಾಸಕರಿಗೆ ಹೆಚ್ಚಿನ ಟಿಕೆಟ್ ಬೇಕೆಂದು ಆಗ್ರಹಿಸಿದ್ರು. ಬಳಿಕ ಮಾತಾಡಿದ ಸ್ಪೀಕರ್ ಖಾದರ್, ಶಾಸಕರು ಕ್ರಿಕೆಟ್ ಟಿಕೆಟ್ ಬಗ್ಗೆ ಗಂಭೀರ ವಿಚಾರ ಎತ್ತಿದ್ದಾರೆ. ಸರ್ಕಾರ ಕೆಎಸ್‌ಸಿಎ ಅವರನ್ನು ಕರೆಸಿ ಒಂದು ತೀರ್ಮಾನ ಮಾಡಬೇಕು. ಶಾಸಕರು ಬಂದ್ರೆ ಮಾತ್ರ ಟಿಕೆಟ್ ನೀಡುತ್ತೇವೆ ಎನ್ನುತ್ತಾರೆ. ಶಾಸಕರು ಕ್ಯೂನಲ್ಲಿ ‌ನಿಂತ್ರೆ ಟಿಕೆಟ್ ಕೊಡೋರಿಗೆ, ಭದ್ರತೆಯವರಿಗೆ ಏನು ಗೊತ್ತಿದೆ. ಗೌರವ ಸಿಗದಕ್ಕೆ ಶಾಸಕರು ಹೋಗುವುದೇ ಇಲ್ಲ. ಶಾಸಕರಿಗೆ ಕನಿಷ್ಠ ನಾಲ್ಕು ವಿಐಪಿ ಟಿಕೆಟ್ ಕೊಡುವ ವ್ಯವಸ್ಥೆ ಆಗಲಿ ಎಂದು ಸರ್ಕಾರಕ್ಕೆ ಸಲಹೆ ನೀಡಿದರು.

ಬಳಿಕ ಮತ್ತೆ ಮಾತಾಡಿದ ಅಶೋಕ್, ಚಿನ್ನಸ್ವಾಮಿಯಲ್ಲಿ ಎಣ್ಣೆ ಹೊಡೆಯಲು ಸರ್ಕಾರ ಲೈಸೆನ್ಸ್ ಕೊಟ್ಟಿದೆ. ಅಲ್ಲಿ ಅನುಮತಿ ಇರುವುದು  ಕ್ರಿಕೆಟ್‌ ಆಡಲು.  ಅದು ಬಿಟ್ಟು ಸಿಎಲ್ 7, ಸಿಎಲ್ 4, ಬಾರ್ ಎಲ್ಲ ಏಕೆ ಕೊಟ್ಟಿದ್ದೀರಿ?  ಟೈಟ್ ಮಾಡಿ, ಆಗ ಅವರೇ ಬಾಯಿ ಮುಚ್ಕೊಂಡು ಬರುತ್ತಾರೆ ಎಂದರು.

ಕೊನೆಗೆ ಡಿಕೆಶಿ ಪ್ರತಿಕ್ರಿಯಿಸಿ, ಖಂಡಿತವಾಗಿ ಅವರನ್ನು ಕರೆಸಿ ಮಾತಾಡ್ತೇವೆ. ನಾನೂ ಕೆಎಸ್‌ಸಿಎ ಸದಸ್ಯ. ಅವರನ್ನು ಕರೆಸಿ ಶಾಸಕರ ಟಿಕೆಟ್ ಬಗ್ಗೆ ಮಾತಾಡ್ತೇನೆ. ಶಾಸಕರಿಗೆ ಎಲ್ಲ ಹಕ್ಕೂ ಇದೆ. ಖಾದರ್ ಆದೇಶ, ಸಾಮ್ರಾಟ್ ಅಶೋಕ್ ಮನವಿ ಇದೆ ಎಂದು ಹೇಳುತ್ತೇನೆ ಎಂದು ಉತ್ತರಿಸಿ ಚರ್ಚೆಗೆ ತೆರೆ ಎಳೆದರು.

TAGGED:chinnaswamy stadiumcricketsportsvidhan sabhaಕ್ರಿಕೆಟ್ವಿಧಾನಸಭಾ ಚಿನ್ನಸ್ವಾಮಿ ಸ್ಟೇಡಿಯಂವಿಧಾನಸಭೆ
Share This Article
Facebook Whatsapp Whatsapp Telegram

Cinema news

Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories
Bhushan Kumar Vivek Agnihotri 2
ಸೆಟ್ಟೇರುತ್ತಿದೆ ʻಆಪರೇಷನ್‌ ಸಿಂಧೂರʼ ಸಿನಿಮಾ – ಭೂಷಣ್ ಕುಮಾರ್, ವಿವೇಕ್ ಅಗ್ನಿಹೋತ್ರಿ ಅಧಿಕೃತ ಘೋಷಣೆ
Bollywood Cinema Latest Main Post National
Zubeen Garg
ಮದ್ಯಪಾನ ಮಾಡಿ ಈಜಲು ತೆರಳಿದ್ದೇ ಗಾಯಕ ಜುಬೀನ್ ಗಾರ್ಗ್ ಸಾವಿಗೆ ಕಾರಣ: ಸಿಂಗಾಪುರ ಕೋರ್ಟ್‌
Bollywood Cinema Court Latest National Top Stories World
Harshil Kalia jaipur accident
ಡಿವೈಡರ್‌ಗೆ ಕಾರು ಡಿಕ್ಕಿ – ಭೀಕರ ಅಪಘಾತದಲ್ಲಿ ನಟಿ ಸಾವು
Cinema Latest Main Post National

You Might Also Like

SONIA GANDHI
Latest

ಸೋನಿಯಾ ಗಾಂಧಿ ಆರೋಗ್ಯ ಸ್ಥಿರ, ಇನ್ನೂ ಕೆಲ ದಿನಗಳ ಕಾಲ ಆಸ್ಪತ್ರೆಯಲ್ಲೇ ಚಿಕಿತ್ಸೆ: ದೆಹಲಿ ಆಸ್ಪತ್ರೆ ಮಾಹಿತಿ

Public TV
By Public TV
2 minutes ago
Chinnaswamy Stadium
Bengaluru City

ಮಾ.28ಕ್ಕೆ IPL ಉದ್ಘಾಟನಾ ಪಂದ್ಯ – ಚಿನ್ನಸ್ವಾಮಿ ಸುತ್ತಮುತ್ತ ನೋ ಪಾರ್ಕಿಂಗ್, ಎಲ್ಲಿ ಪಾರ್ಕ್ ಮಾಡ್ಬೋದು?

Public TV
By Public TV
2 minutes ago
Hailstones thunder and lightning heavy rain in Shivamogga 3
Bagalkot

ರಾಜ್ಯದಲ್ಲಿ ಏ.1ರವರೆಗೆ ಆಲಿಕಲ್ಲು ಮಳೆ ಸಾಧ್ಯತೆ

Public TV
By Public TV
21 minutes ago
IPL 2026
Cricket

Explainer | ಉದಯೋನ್ಮುಖ ಪ್ರತಿಭೆಗಳ ಹಬ್ಬ – ಮಾ.28 ರಿಂದ ಐಪಿಎಲ್‌ ಟೂರ್ನಿ ಶುರು; ಏನುಂಟು ವಿಶೇಷ?

Public TV
By Public TV
36 minutes ago
school children22
Bengaluru City

1ನೇ ತರಗತಿ ಪ್ರವೇಶ | 6 ವರ್ಷ ಕಡ್ಡಾಯ ನಿಯಮದಲ್ಲಿ 60 ದಿನಗಳ ವಿನಾಯಿತಿ

Public TV
By Public TV
36 minutes ago
Bidar Petrol Bunk Close
Bidar

ತೈಲ ಅಭಾವ – ಬೀದರ್‌ನಲ್ಲಿ 7ಕ್ಕೂ ಅಧಿಕ ಪೆಟ್ರೋಲ್ ಬಂಕ್ ಕ್ಲೋಸ್

Public TV
By Public TV
37 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?