Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಇರಾನ್‌ನಿಂದ ನಾವು ಕಚ್ಚಾ ತೈಲ ಖರೀದಿಸಿಲ್ಲ: ರಿಲಯನ್ಸ್‌ ಇಂಡಸ್ಟ್ರೀಸ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಇರಾನ್‌ನಿಂದ ನಾವು ಕಚ್ಚಾ ತೈಲ ಖರೀದಿಸಿಲ್ಲ: ರಿಲಯನ್ಸ್‌ ಇಂಡಸ್ಟ್ರೀಸ್‌

Latest

ಇರಾನ್‌ನಿಂದ ನಾವು ಕಚ್ಚಾ ತೈಲ ಖರೀದಿಸಿಲ್ಲ: ರಿಲಯನ್ಸ್‌ ಇಂಡಸ್ಟ್ರೀಸ್‌

Public TV
Last updated: March 26, 2026 5:53 pm
Public TV
Share
1 Min Read
reliance industries mukesh ambani
SHARE

ಮುಂಬೈ: ಇರಾನ್‌ನಿಂದ (Iran) ನಾವು ಕಚ್ಚಾ ತೈಲವನ್ನು(Crude Oil) ಖರೀದಿಸಿಲ್ಲ ಎಂದು ರಿಲಯನ್ಸ್ ಇಂಡಸ್ಟ್ರೀಸ್(Reliance Industries) ಸ್ಪಷ್ಟಪಡಿಸಿದೆ.

ಇರಾನ್ ಮೂಲದ ಕಚ್ಚಾ ತೈಲವನ್ನು ಖರೀದಿಸಿರುವುದಾಗಿ ಆರೋಪಿಸಿರುವ ಮಾಧ್ಯಮ ವರದಿಗಳನ್ನು ನಿರಾಕರಿಸಿದ ರಿಲಯನ್ಸ್ ಇಂಡಸ್ಟ್ರೀಸ್ ಈ ಹೇಳಿಕೆಗಳನ್ನು ಆಧಾರರಹಿತ ಮತ್ತು ದಾರಿತಪ್ಪಿಸುವಂತಿದೆ ಎಂದು ಹೇಳಿದೆ. ಇದನ್ನೂ ಓದಿ:  ಗುಡ್‌ ನ್ಯೂಸ್‌ – ಭಾರತ ಸೇರಿ ಮಿತ್ರ ರಾಷ್ಟ್ರಗಳಿಗೆ ಹಾರ್ಮುಜ್‌ ಜಲಸಂಧಿ ಓಪನ್‌: ಇರಾನ್‌

 

ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ಕಂಪನಿಯು ಇರಾನ್ ಮೂಲದ ಕಚ್ಚಾ ತೈಲವನ್ನು ಖರೀದಿಸಿದೆ ಎಂಬ ಇತ್ತೀಚಿನ ಮಾಧ್ಯಮ ವರದಿಗಳನ್ನು ಸ್ಪಷ್ಟವಾಗಿ ತಿರಸ್ಕರಿಸುತ್ತದೆ. ಈ ವರದಿಗಳು ಆಧಾರರಹಿತವಾಗಿದ್ದು, ದಾರಿತಪ್ಪಿಸುವ ಮತ್ತು ತಪ್ಪಾದ ಹೇಳಿಕೆಗಳಿಗೆ ಕಾರಣವಾಗಿವೆ ಎಂದು ತನ್ನ ಮಾಧ್ಯಮ ಹೇಳಿಕೆಯಲ್ಲಿ ತಿಳಿಸಿದೆ. ಇದನ್ನೂ ಓದಿ: ಮಂಗಳೂರಿಗೆ ಬಂತು ಎಲ್‌ಪಿಜಿ ಹೊತ್ತ ಟ್ಯಾಂಕರ್‌

ಅಮೆರಿಕವು ತೈಲದ ಮೇಲಿನ ನಿರ್ಬಂಧಗಳನ್ನು ತಾತ್ಕಾಲಿಕವಾಗಿ ತೆಗೆದುಹಾಕಿದ ಕೆಲವು ದಿನಗಳ ನಂತರ ರಿಲಯನ್ಸ್ 5 ಮಿಲಿಯನ್ ಬ್ಯಾರೆಲ್ ಇರಾನಿನ ಕಚ್ಚಾ ತೈಲವನ್ನು ಖರೀದಿಸಿದೆ ಎಂದು ವರದಿಯಾಗಿತ್ತು.
TAGGED:indiairanReliance Industriesಇರಾನ್ಭಾರತರಿಲಯನ್ಸ್ ಇಂಡಸ್ಟ್ರೀಸ್
Share This Article
Facebook Whatsapp Whatsapp Telegram

Cinema news

vijay thalapathy
ನಟ ವಿಜಯ್‌ ವಿರುದ್ಧ ಪ್ರಕರಣ ದಾಖಲು
Cinema Latest South cinema Top Stories
Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories
lyari in pakistan dhurandhar
ಧುರಂಧರ್‌ ಸಿನಿಮಾದಲ್ಲಿ ನಮಗೆ 500 ಕೋಟಿ ಕೊಡಿ – ಹಿಟ್‌ ಬೆನ್ನಲ್ಲೇ ಪಾಲು ಕೇಳಿದ ಪಾಕ್‌
Cinema Latest Top Stories

You Might Also Like

Coper Connolly
Cricket

8 ರನ್‌ ಅಂತರದಲ್ಲಿ4 ವಿಕೆಟ್‌ ಬಿದ್ದರೂ ಕೊನೋಲಿ ಏಕಾಂಗಿ ಆಟ – ಪಂಜಾಬ್‌ಗೆ ರೋಚಕ ಜಯ

Public TV
By Public TV
5 hours ago
Davanagere protest
Davanagere

ಕಾಂಗ್ರೆಸ್‌ಗೆ ಧಿಕ್ಕಾರ – ಡಿಕೆಶಿಗೆ ದಾವಣಗೆರೆಯಲ್ಲಿ ಮುಸ್ಲಿಮರಿಂದ ಪ್ರತಿಭಟನೆಯ ಬಿಸಿ

Public TV
By Public TV
6 hours ago
Masood Azhar
Latest

ಜೈಶ್ ಮುಖ್ಯಸ್ಥ ಮಸೂದ್ ಅಜರ್ ಸಹೋದರ ಪಾಕಿಸ್ತಾನದಲ್ಲಿ ನಿಗೂಢ ಸಾವು

Public TV
By Public TV
6 hours ago
Mumbai Crime
Crime

ಅಪ್ಪನ ಮೇಲಿನ ಸಿಟ್ಟಿಗೆ 4ರ ಮಗುವಿನೊಂದಿಗೆ ವಿಕೃತಿ – ಕಾಲು ಹಿಡಿದು ತಲೆಯನ್ನ ರಸ್ತೆಗೆ ಚಚ್ಚಿದ ಕಿರಾತಕ

Public TV
By Public TV
6 hours ago
court order law
Bengaluru City

ಭ್ರಷ್ಟಾಚಾರ ಕೇಸ್‌| 3 ವರ್ಷ ಜೈಲು, 4.5 ಕೋಟಿ ದಂಡ – ದಂಡ ಪಾವತಿಸದಿದ್ದರೆ 6 ತಿಂಗಳು ಹೆಚ್ಚುವರಿ ಶಿಕ್ಷೆ

Public TV
By Public TV
6 hours ago
Bengaluru Pune expressway
Bengaluru City

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಟೋಲ್‌ – ಎಷ್ಟು ಇತ್ತು? ಎಷ್ಟು ಏರಿಕೆ?

Public TV
By Public TV
7 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?