Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪಾಕ್‌ ಧ್ವಜ ಇರುವ 10 ತೈಲ ಟ್ಯಾಂಕರ್‌ಗಳನ್ನು ಇರಾನ್‌ ನಮಗೆ ಗಿಫ್ಟ್‌ ನೀಡಿದೆ: ಟ್ರಂಪ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಪಾಕ್‌ ಧ್ವಜ ಇರುವ 10 ತೈಲ ಟ್ಯಾಂಕರ್‌ಗಳನ್ನು ಇರಾನ್‌ ನಮಗೆ ಗಿಫ್ಟ್‌ ನೀಡಿದೆ: ಟ್ರಂಪ್‌

Latest

ಪಾಕ್‌ ಧ್ವಜ ಇರುವ 10 ತೈಲ ಟ್ಯಾಂಕರ್‌ಗಳನ್ನು ಇರಾನ್‌ ನಮಗೆ ಗಿಫ್ಟ್‌ ನೀಡಿದೆ: ಟ್ರಂಪ್‌

Public TV
Last updated: March 26, 2026 10:43 pm
Public TV
Share
1 Min Read
Donald Trump 2
SHARE

ವಾಷಿಂಗ್ಟನ್‌: ಕದನ ವಿರಾಮದ ಬಗ್ಗೆ ದೊಡ್ಡ ಚರ್ಚೆ ಆಗುತ್ತಿರುವ ಸಮಯದಲ್ಲೇ ಇರಾನ್‌ (Iran) ನಮಗೆ ಗಿಫ್ಟ್‌ ನೀಡಿದೆ ಎಂದು ಡೊನಾಲ್ಡ್‌ ಟ್ರಂಪ್‌ (Donald Trump) ಹೇಳಿದ್ದಾರೆ.

ಅಧ್ಯಕ್ಷೀಯ ನಿವಾಸ ಶ್ವೇತ ಭವನದಲ್ಲಿ ಸಚಿವ ಸಂಪುಟ ಸಭೆಯ ಬಳಿಕ ಮಾತನಾಡಿದ ಅವರು, ಪಾಕ್‌ ಧ್ವಜ (Pakistan Flag) ಇರುವ 8 ತೈಲ ಹಡಗುಗಳು ಹಾರ್ಮುಜ್ ಜಲಸಂಧಿಯ ಮೂಲಕ ಸಾಗಲು ಅವಕಾಶ ನೀಡಿದೆ ಎಂದು ಅಚ್ಚರಿಯ ಹೇಳಿಕೆ ನೀಡಿದ್ದಾರೆ.

🚨 HOLY CRAP. President Trump just revealed the present Iran’s leaders gifted him was 8 boats of OIL through the Strait of Hormuz!

“Then they apologized for something, and SENT 2 MORE BOATS. It was 10 boats!”

“I said, well, I guess they were right, they were real! I think they… pic.twitter.com/DRQ6XRlOJ5

— Eric Daugherty (@EricLDaugh) March 26, 2026

ಯುದ್ಧವನ್ನು ಕೊನೆಗೊಳಿಸುವ ಮಾತುಕತೆಗಳ ಸಮಯದಲ್ಲಿ ಉಡುಗೊರೆಯಾಗಿ ಇರಾನ್ ಕನಿಷ್ಠ ಎಂಟು ಪಾಕಿಸ್ತಾನ ಧ್ವಜ ಹೊಂದಿರುವ ತೈಲ ಟ್ಯಾಂಕರ್‌ಗಳಿಗೆ ಅವಕಾಶ ನೀಡಿದೆ ಎಂದರು. ಇದನ್ನೂ ಓದಿ: ಅಲಿ ಖಮೇನಿ ನಮ್ಮೊಂದಿಗೆ ಇಲ್ಲ, ಇರಾನ್‌ನಲ್ಲಿ ಈಗ ನಾಯಕರೇ ಇಲ್ಲ: ಟ್ರಂಪ್‌

ಕೊನೆಯಲ್ಲಿ ನಾವು ಇನ್ನೂ ಎರಡು ಹಡಗುಗಳನ್ನು ಕಳುಹಿಸಿ ಕೊಡುತ್ತೇವೆ ಎಂದು ಇರಾನ್‌ ಹೇಳಿತು. ಅಂತಿಮವಾಗಿ ಇದು 10 ತೈಲ ಟ್ಯಾಂಕರ್‌ಗಳಿಗೆ ಕೊನೆಯಾಯಿತು ಎಂದು ತಿಳಿಸಿದರು.

ನಾವು ಸರಿಯಾದ ಜನರೊಂದಿಗೆ ವ್ಯವಹರಿಸುತ್ತಿದ್ದೇವೆ ಎನ್ನುವುದನ್ನು ನಾನು ಮೊದಲೇ ಹೇಳಿದ್ದೆ.  ಸೋತಿರುವ ಇರಾನ್‌ ಈಗ ನಮ್ಮ ಜೊತೆ ಒಪ್ಪಂದ ಮಾಡುವಂತೆ ಭಿಕ್ಷೆ ಬೇಡಿಕೊಳ್ಳುತ್ತಿದೆ. ಆದರೆ ನಮಗೆ ಒಪ್ಪಂದ ಮಾಡಲು ಸಾಧ್ಯವಾಗುತ್ತದೆಯೋ ಇಲ್ಲವೋ ನನಗೆ ತಿಳಿದಿಲ್ಲ. ಅವರು ಅದನ್ನು ನಾಲ್ಕು ವಾರಗಳ ಹಿಂದೆ ಮಾಡಬೇಕಾಗಿತ್ತು. ಎರಡು ವರ್ಷಗಳ ಹಿಂದೆ ಅಥವಾ ನಾವು ಮೊದಲು ಅಧಿಕಾರಕ್ಕೆ ಬಂದಾಗ ಅವರು ಅದನ್ನು ಮಾಡಬೇಕಾಗಿತ್ತು ಎಂದು ಹೇಳಿದರು.

TAGGED:donald trumpiranpakistanUSAಅಮೆರಿಕಇರಾನ್ಡೊನಾಲ್ಡ್ ಟ್ರಂಪ್ಪಾಕಿಸ್ತಾನ
Share This Article
Facebook Whatsapp Whatsapp Telegram

Cinema news

Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories
Bhushan Kumar Vivek Agnihotri 2
ಸೆಟ್ಟೇರುತ್ತಿದೆ ʻಆಪರೇಷನ್‌ ಸಿಂಧೂರʼ ಸಿನಿಮಾ – ಭೂಷಣ್ ಕುಮಾರ್, ವಿವೇಕ್ ಅಗ್ನಿಹೋತ್ರಿ ಅಧಿಕೃತ ಘೋಷಣೆ
Bollywood Cinema Latest Main Post National
Zubeen Garg
ಮದ್ಯಪಾನ ಮಾಡಿ ಈಜಲು ತೆರಳಿದ್ದೇ ಗಾಯಕ ಜುಬೀನ್ ಗಾರ್ಗ್ ಸಾವಿಗೆ ಕಾರಣ: ಸಿಂಗಾಪುರ ಕೋರ್ಟ್‌
Bollywood Cinema Court Latest National Top Stories World
Harshil Kalia jaipur accident
ಡಿವೈಡರ್‌ಗೆ ಕಾರು ಡಿಕ್ಕಿ – ಭೀಕರ ಅಪಘಾತದಲ್ಲಿ ನಟಿ ಸಾವು
Cinema Latest Main Post National

You Might Also Like

Nelamangala Assistant Professor Propose to Student
Bengaluru City

ಕಾಲೇಜಿನಲ್ಲಿ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ್ದ ಅಸಿಸ್ಟೆಂಟ್ ಪ್ರೊಫೆಸರ್ ಅರೆಸ್ಟ್

Public TV
By Public TV
1 hour ago
Mudigere Police Station
Chikkamagaluru

ಮೂಡಿಗೆರೆ ಲವ್ ಜಿಹಾದ್ ಆರೋಪ ಪ್ರಕರಣ – 1 ತಿಂಗಳು ಉಪವಾಸ, ಮನೆಯಲ್ಲೇ ನಮಾಜ್ ಮಾಡುತ್ತಿದ್ದ ಅಪ್ರಾಪ್ತೆ

Public TV
By Public TV
1 hour ago
Donald Trump 1 2
Latest

ಅಲಿ ಖಮೇನಿ ನಮ್ಮೊಂದಿಗೆ ಇಲ್ಲ, ಇರಾನ್‌ನಲ್ಲಿ ಈಗ ನಾಯಕರೇ ಇಲ್ಲ: ಟ್ರಂಪ್‌

Public TV
By Public TV
2 hours ago
Major forest fire at BRT Chamarajanagar
Chamarajanagar

ಬಿಆರ್‌ಟಿ ಹುಲಿ ಸಂರಕ್ಷಿತ ಅರಣ್ಯಕ್ಕೆ ಬೆಂಕಿ

Public TV
By Public TV
3 hours ago
indian oil
Dakshina Kannada

8 ವರ್ಷದ ಬಳಿಕ ಇರಾನ್‌ನಿಂದ LPG ಖರೀದಿಸಿದ ಇಂಡಿಯನ್‌ ಆಯಿಲ್‌ – ಮಂಗಳೂರಿಗೆ ಬರಲಿದೆ ಹಡಗು

Public TV
By Public TV
3 hours ago
Indian Migration Flight
Latest

ಲಂಡನ್‌ಗೆ ಹೊರಟಿದ್ದ ಏರ್‌ ಇಂಡಿಯಾ ವಿಮಾನ ತಾಂತ್ರಿಕ ಕಾರಣದಿಂದ ವಾಪಸ್

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?