Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ತೈಲ ಬೆಲೆ ಏರಿಸುತ್ತಿದೆ, ಕೇಂದ್ರ ಸರ್ಕಾರ ನಮ್ಮನ್ನ ಕೊಲೆ ಮಾಡ್ತಿದೆ: ಡಿಕೆಶಿ ಕಳವಳ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ತೈಲ ಬೆಲೆ ಏರಿಸುತ್ತಿದೆ, ಕೇಂದ್ರ ಸರ್ಕಾರ ನಮ್ಮನ್ನ ಕೊಲೆ ಮಾಡ್ತಿದೆ: ಡಿಕೆಶಿ ಕಳವಳ

Bengaluru City

ತೈಲ ಬೆಲೆ ಏರಿಸುತ್ತಿದೆ, ಕೇಂದ್ರ ಸರ್ಕಾರ ನಮ್ಮನ್ನ ಕೊಲೆ ಮಾಡ್ತಿದೆ: ಡಿಕೆಶಿ ಕಳವಳ

Public TV
Last updated: March 27, 2026 11:28 am
Public TV
Share
1 Min Read
DK Shivakumar
SHARE

– ಶಾಸಕರಿಂದ ಐಪಿಎಲ್‌ ಟಿಕೆಟ್‌ಗೆ ಡಿಮ್ಯಾಂಡ್‌; ಬೇಡಿಕೆ ಸರಿಯಿದೆ ಎಂದ ಡಿಸಿಎಂ

ಬೆಂಗಳೂರು: ಕೇಂದ್ರ ಸರ್ಕಾರ (Central Government) ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡುತ್ತಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್‌ (DK Shivakumar) ಕಳವಳ ವ್ಯಕ್ತಪಡಿಸಿದರು.

ಬೆಂಗಳೂರಲ್ಲಿ (Bengaluru) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರ ನಮ್ಮನ್ನ ಕೊಲೆ ಮಾಡುತ್ತಿದೆ, ತೈಲ ಬೆಲೆ ಏರಿಕೆ ಮಾಡುತ್ತಿದೆ. ಈ ಬಗ್ಗೆ ಸುರ್ಜೇವಾಲಾ, ಸಿಎಂ ಅವರೊಂದಿಗೆ ಮಾತನಾಡ್ತೇನೆ ಎಂದು ಹೇಳಿದರು. ಇದನ್ನೂ ಓದಿ: ಕೇಂದ್ರ ಸರ್ಕಾರದಿಂದ ಗುಡ್‌ ನ್ಯೂಸ್‌ – ಪೆಟ್ರೋಲ್‌, ಡೀಸೆಲ್‌ ಮೇಲಿನ ಅಬಕಾರಿ ಸುಂಕ ಭಾರೀ ಇಳಿಕೆ!

IPL 2026

ಇನ್ನೂ ಐಪಿಎಲ್ ಟಿಕೆಟ್‌ಗೆ ಶಾಸಕರ ಬೇಡಿಕೆ ಕುರಿತು ಮಾತನಾಡಿದ ಡಿಸಿಎಂ, ಶಾಸಕರ ಬೇಡಿಕೆ ಸರಿ ಇದೆ. ಶಾಸಕರು ಕೂಡ ವ್ಯವಸ್ಥೆಯ ಭಾಗ. ನಮ್ಮ ಶಾಸಕರಿಗೆ ವ್ಯವಸ್ಥೆ ಮಾಡಬೇಕು. ನಾನು ಕೆಎಸ್‌ಸಿಎ ಅಧ್ಯಕ್ಷರ ಜೊತೆ ಇಂದು ಮಾತಾಡ್ತೀನಿ ಎಂದರು.

ಇದೇ ವೇಳೆ ಟಿಕೆಟ್ ಬೇಡಿಕೆ ವಿರೋಧಿಸಿದ್ದ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಡಿಕೆಶಿ ಕಿಡಿ ಕಾರಿದರು. ತೇಜಸ್ವಿ ಸೂರ್ಯ ತನ್ನ ಜ್ಞಾನವನ್ನ ಅವರ ಪಾರ್ಟಿ ಅವರಿಗೆ ಹೇಳಲಿ, ನಮಗೆ ಅಲ್ಲ ಎಂದು ತಿವಿದರು. ಇದನ್ನೂ ಓದಿ: ಚಿನ್ನಸ್ವಾಮಿಯಲ್ಲಿ ಕ್ರಿಕೆಟ್‌ ನೋಡಲು 4 ಟಿಕೆಟ್‌ ಕೊಡಿಸಿ: ಶಾಸಕರಿಂದ ಪಕ್ಷಾತೀತ ಬೇಡಿಕೆ

TAGGED:bengaluruCentral GovernmentDK Shivakumarnarendra modiPetrol price hikeಕೇಂದ್ರ ಸರ್ಕಾರಡಿಕೆ ಶಿವಕುಮಾರ್ನರೇಂದ್ರ ಮೋದಿಪೆಟ್ರೋಲ್ ಬೆಲೆ ಏರಿಕೆಬೆಂಗಳೂರು
Share This Article
Facebook Whatsapp Whatsapp Telegram

Cinema news

Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories
Bhushan Kumar Vivek Agnihotri 2
ಸೆಟ್ಟೇರುತ್ತಿದೆ ʻಆಪರೇಷನ್‌ ಸಿಂಧೂರʼ ಸಿನಿಮಾ – ಭೂಷಣ್ ಕುಮಾರ್, ವಿವೇಕ್ ಅಗ್ನಿಹೋತ್ರಿ ಅಧಿಕೃತ ಘೋಷಣೆ
Bollywood Cinema Latest Main Post National
Zubeen Garg
ಮದ್ಯಪಾನ ಮಾಡಿ ಈಜಲು ತೆರಳಿದ್ದೇ ಗಾಯಕ ಜುಬೀನ್ ಗಾರ್ಗ್ ಸಾವಿಗೆ ಕಾರಣ: ಸಿಂಗಾಪುರ ಕೋರ್ಟ್‌
Bollywood Cinema Court Latest National Top Stories World

You Might Also Like

Ship
Latest

ಗುಜರಾತ್‌ಗೆ ಬಂತು 47,600 ಮೆಟ್ರಿಕ್ ಟನ್ LPG ಹೊತ್ತ `ಜಗ್ ವಸಂತ್’ ಹಡಗು

Public TV
By Public TV
4 minutes ago
GBA Budget
Bengaluru City

ಬೆಂಗಳೂರು ಪೂರ್ವ ನಗರ ಪಾಲಿಕೆಯಿಂದ 3,889 ಕೋಟಿ ಗಾತ್ರದ ಬಜೆಟ್ ಮಂಡನೆ – 1,500 ಕೋಟಿ ಆಸ್ತಿ ತೆರಿಗೆ ಸಂಗ್ರಹ ಗುರಿ

Public TV
By Public TV
18 minutes ago
Ballary Bear Captured
Bellary

Automatic Mobile App Based Cage locking System ಬಳಿಸಿ ಜಿಂದಾಲ್‌ನಲ್ಲಿದ್ದ ಮೂರು ಕರಡಿ ಸೆರೆ

Public TV
By Public TV
51 minutes ago
ಸಾಂದರ್ಭಿಕ ಚಿತ್ರ
Latest

ಕೇಂದ್ರ ಸರ್ಕಾರದಿಂದ ಗುಡ್‌ ನ್ಯೂಸ್‌ – ಪೆಟ್ರೋಲ್‌, ಡೀಸೆಲ್‌ ಮೇಲಿನ ಅಬಕಾರಿ ಸುಂಕ ಭಾರೀ ಇಳಿಕೆ!

Public TV
By Public TV
1 hour ago
pm modi mann ki baat
Bengaluru City

ಮಧ್ಯಪ್ರಾಚ್ಯ ಬಿಕ್ಕಟ್ಟು: ಇಂದು ಎಲ್ಲಾ ರಾಜ್ಯಗಳ ಸಿಎಂಗಳ ಜೊತೆ ಪ್ರಧಾನಿ ಸಭೆ

Public TV
By Public TV
2 hours ago
Kurubarahalli Accident
Bengaluru City

ಸ್ಟೀಲ್ ಸಾಗಿಸ್ತಿದ್ದ ಲಾರಿ ಕಾರಿಗೆ ಡಿಕ್ಕಿ – ಗುದ್ದಿದ ರಭಸಕ್ಕೆ ಗುಜರಿ ಗೋಡೌನ್ ಬೆಂಕಿಗಾಹುತಿ, ವ್ಯಕ್ತಿ ಸಾವು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?