Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೌನ್ ಬನೇಗಾ ಕರೋಡ್ ಪತಿಯಲ್ಲಿ 50 ಲಕ್ಷ ಗೆದ್ದಿದ್ದ ತಹಶೀಲ್ದಾರ್ ಅರೆಸ್ಟ್‌!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಕೌನ್ ಬನೇಗಾ ಕರೋಡ್ ಪತಿಯಲ್ಲಿ 50 ಲಕ್ಷ ಗೆದ್ದಿದ್ದ ತಹಶೀಲ್ದಾರ್ ಅರೆಸ್ಟ್‌!

Cinema

ಕೌನ್ ಬನೇಗಾ ಕರೋಡ್ ಪತಿಯಲ್ಲಿ 50 ಲಕ್ಷ ಗೆದ್ದಿದ್ದ ತಹಶೀಲ್ದಾರ್ ಅರೆಸ್ಟ್‌!

Public TV
Last updated: March 27, 2026 3:34 pm
Public TV
Share
1 Min Read
Amita Singh Tomar
SHARE
  •  2.5 ಕೋಟಿ ರೂ. ಪ್ರವಾಹ ಪರಿಹಾರ ಹಗರಣದಲ್ಲಿ ಭಾಗಿ ಆರೋಪ

ಭೋಪಾಲ್‌: ‘ಕೌನ್ ಬನೇಗಾ ಕರೋಡ್ ಪತಿ’ (Kaun Banega Crorepati) ಟಿವಿ ಕಾರ್ಯಕ್ರಮದಲ್ಲಿ 50 ಲಕ್ಷ ರೂ. ಗೆದ್ದು ರಾಷ್ಟ್ರ ಮಟ್ಟದಲ್ಲಿ ಖ್ಯಾತಿ ಗಳಿಸಿದ್ದ ಮಧ್ಯಪ್ರದೇಶದ (Madhya Pradesh) ಮಹಿಳಾ ತಹಶೀಲ್ದಾರ್ ಅಮಿತಾ ಸಿಂಗ್ ತೋಮರ್ (Amita Singh Tomar) ವಿರುದ್ಧ 2.5 ಕೋಟಿ ರೂ. ಪ್ರವಾಹ ಪರಿಹಾರ ಹಗರಣದಲ್ಲಿ (Flood Relief Scam) ಭಾಗಿಯಾದ ಆರೋಪ ಕೇಳಿ ಬಂದಿದೆ. ಈ ಪ್ರಕರಣದಲ್ಲಿ ಅವರನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

2021ರಲ್ಲಿ ಬರೋಡಾ ತಹಸಿಲ್‌ನಲ್ಲಿ ನಡೆದ ಅಕ್ರಮಗಳ ಆರೋಪದ ಮೇಲೆ ನಾಕಾದಲ್ಲಿರುವ ಅವರ ಮನೆಯಲ್ಲಿ ತೋಮರ್‌ ಅವರನ್ನು ಬಂಧಿಸಲಾಯಿತು. ಬಳಿಕ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ, ಶಿವಪುರಿಯ ಜೈಲಿನಲ್ಲಿ ಇರಿಸಲಾಗಿದೆ. ತೋಮರ್ ಈ ಹಿಂದೆ ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್‌ನಲ್ಲಿ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಅವರ ಮೇಲ್ಮನವಿ ಅರ್ಜಿ ತಿರಸ್ಕೃತಗೊಡಿತ್ತು. ಇದನ್ನೂ ಓದಿ: ಡ್ರಿಫ್ಟಿಂಗ್ ಬಳಿಕ ರಿಕ್ಕಿ ರೈ ವಿರುದ್ಧ ಮತ್ತೊಂದು FIR – ಕಾರು ರಿಜಿಸ್ಟರ್ ಮಾಡದೇ ಟ್ಯಾಕ್ಟ್ ಕಟ್ಟದೇ ಸರ್ಕಾರಕ್ಕೆ ವಂಚನೆ

ಬಂಧನದ ದಿನ ತೋಮರ್ ಕರ್ತವ್ಯಕ್ಕೆ ಗೈರುಹಾಜರಾಗಿದ್ದರು. ಪೊಲೀಸರ ತಂಡವು ಅವರನ್ನು ಪತ್ತೆಹಚ್ಚಿ ಗ್ವಾಲಿಯರ್‌ನ ನಾಕಾದಲ್ಲಿ ಬಂಧಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

2021ರ ಪ್ರವಾಹ ಪರಿಹಾರ ಹಗರಣದಲ್ಲಿ ಇದುವರೆಗೆ 22 ಕಂದಾಯ ಅಧಿಕಾರಿಗಳು ಮತ್ತು ಒಬ್ಬ ತಹಶೀಲ್ದಾರ್ ಬಂಧನವಾಗಿದೆ. ಹಗರಣದಲ್ಲಿ 2.5 ಕೋಟಿ ರೂ. ಹಣವನ್ನು ನಕಲಿ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಈ ಸಂಬಂಧ 110 ಜನರನ್ನು ಎಫ್‌ಐಆರ್‌ನಲ್ಲಿ ಹೆಸರಿಸಲಾಗಿದೆ.

ಬಾಲಿವುಡ್‌ನ ನಟ ಅಮಿತಾಬ್ ಬಚ್ಚನ್ ನಡೆಸಿ ಕೊಡುವ ಕೌನ್ ಬನೇಗಾ ಕರೋಡ್ ಪತಿ ಶೋನಲ್ಲಿ ಸ್ಪರ್ಧಿಯಾಗಿ ಭಾಗವಹಿಸಿದ್ದ ತೋಮರ್ 50 ಲಕ್ಷ ರೂ.ಗಳನ್ನು ಬಹುಮಾನವಾಗಿ ಗೆದ್ದಿದ್ದರು. ಇದನ್ನೂ ಓದಿ: ಸರ್ಕಾರಿ ನೌಕರಿ ಕೊಡಿಸೋ ನಕಲಿ ನೇಮಕಾತಿ ಜಾಲ ಪತ್ತೆ – ಲಕ್ಷ ಲಕ್ಷ ಹಣ ನುಂಗಿ ಉದ್ಯೋಗಾಕಾಂಕ್ಷಿಗಳಿಗೆ ನಾಮ

TAGGED:Amita Singh TomarFlood Relief ScamKaun Banega CrorepatiMadhya Pradesh
Share This Article
Facebook Whatsapp Whatsapp Telegram

Cinema news

Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories
Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories
Bhushan Kumar Vivek Agnihotri 2
ಸೆಟ್ಟೇರುತ್ತಿದೆ ʻಆಪರೇಷನ್‌ ಸಿಂಧೂರʼ ಸಿನಿಮಾ – ಭೂಷಣ್ ಕುಮಾರ್, ವಿವೇಕ್ ಅಗ್ನಿಹೋತ್ರಿ ಅಧಿಕೃತ ಘೋಷಣೆ
Bollywood Cinema Latest Main Post National

You Might Also Like

North Western Road Transport Corporation
Bagalkot

ಉಪಚುನಾವಣೆ | ವಾಯುವ್ಯ ರಸ್ತೆ ಸಾರಿಗೆ ಸಂಸ್ಥೆಯ ಲಿಖಿತ ಪರೀಕ್ಷೆ ಏ.10ಕ್ಕೆ ಮುಂದೂಡಿಕೆ

Public TV
By Public TV
2 minutes ago
dk shivakumar
Bengaluru City

ಶಿವಶಂಕರಪ್ಪಗಿಂತ ಹೆಚ್ಚು ಮತಗಳ ಅಂತರದಿಂದ ಸಮರ್ಥ್ ಗೆಲುವು – ಡಿಕೆಶಿ

Public TV
By Public TV
7 minutes ago
RCB 3
Cricket

ನಾಳಿನ ಆರ್‌ಸಿಬಿ ಪಂದ್ಯಕ್ಕೆ ಶಾಸಕರಿಗೆ ಸಿಗಲಿದೆ 1+1 ಟಿಕೆಟ್‌

Public TV
By Public TV
25 minutes ago
S Madhu Bangarappa
Bengaluru City

ಕರ್ನಾಟಕದಲ್ಲೂ ದ್ವಿಭಾಷಾ ಸೂತ್ರ ಜಾರಿಗೆ ಚಿಂತನೆ – ಹಿಂದಿ ಹೇರಿಕೆಗೆ ಬ್ರೇಕ್?

Public TV
By Public TV
1 hour ago
Ramnavami in raichuru
Districts

ರಾಮನವಮಿ ಸಡಗರ – ರಾಯಚೂರಿನ ದೇವಾಲಯಗಳಲ್ಲಿ ನಿರಂತರ ಪೂಜೆ, ಭಕ್ತರಿಗೆ ಅನ್ನಸಂತರ್ಪಣೆ

Public TV
By Public TV
2 hours ago
Ricky Rai 4
Bengaluru City

ಡ್ರಿಫ್ಟಿಂಗ್ ಬಳಿಕ ರಿಕ್ಕಿ ರೈ ವಿರುದ್ಧ ಮತ್ತೊಂದು FIR – ಕಾರು ರಿಜಿಸ್ಟರ್ ಮಾಡದೇ ಟ್ಯಾಕ್ಟ್ ಕಟ್ಟದೇ ಸರ್ಕಾರಕ್ಕೆ ವಂಚನೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?