Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬೆಂಗಳೂರಿನಲ್ಲಿ ಪೆಟ್ರೋಲ್ ಅಭಾವ ವದಂತಿ – ಬಾಟಲ್‌, ಕ್ಯಾನ್‌ ಹಿಡಿದು ಬಂಕ್‌ಗಳಿಗೆ ಮುಗಿಬಿದ್ದ ಜನ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಬೆಂಗಳೂರಿನಲ್ಲಿ ಪೆಟ್ರೋಲ್ ಅಭಾವ ವದಂತಿ – ಬಾಟಲ್‌, ಕ್ಯಾನ್‌ ಹಿಡಿದು ಬಂಕ್‌ಗಳಿಗೆ ಮುಗಿಬಿದ್ದ ಜನ

Bengaluru City

ಬೆಂಗಳೂರಿನಲ್ಲಿ ಪೆಟ್ರೋಲ್ ಅಭಾವ ವದಂತಿ – ಬಾಟಲ್‌, ಕ್ಯಾನ್‌ ಹಿಡಿದು ಬಂಕ್‌ಗಳಿಗೆ ಮುಗಿಬಿದ್ದ ಜನ

Public TV
Last updated: March 28, 2026 9:46 am
Public TV
Share
1 Min Read
Petrol Bunk 4
SHARE

ಬೆಂಗಳೂರು: ಮಧ್ಯಪ್ರಾಚ್ಯ ಸಂಘರ್ಷದಿಂದ ಪೆಟ್ರೋಲ್ (Petrol) ಸಿಗಲ್ಲ ಎಂಬ ವದಂತಿ ಹರಿದಾಡ್ತಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಂಕ್ ಗಳ ಮುಂದೆ ರಾತ್ರಿಯಿಡಿ ಕ್ಯೂ ನಿಂತು ಪೆಟ್ರೋಲ್ ಸ್ಟಾಕ್ ಮಾಡಿಕೊಳ್ತಿದ್ದಾರೆ. ಇದೀಗ ಬೆಂಗಳೂರಿನಲ್ಲಿಯೂ ಬಾಟಲ್, ಕ್ಯಾನ್ ಗಳಿಗೆ ಪೆಟ್ರೋಲ್ ಹಾಕಿಸಿಕೊಂಡು ಸ್ಟಾಕ್ ಮಾಡಲು ಮುಂದಾಗಿದ್ದಾರೆ.

Petrol Bunk 3

ಕರ್ನಾಟಕದ (Karnataka) ವಿವಿಧ ಜಿಲ್ಲೆಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಅಭಾವದ ವದಂತಿಗಳಿಂದಾಗಿ ಪೆಟ್ರೋಲ್ ಬಂಕ್‌ಗಳ ಮುಂದೆ ಸಾರ್ವಜನಿಕರು ಭಾರೀ ಸಂಖ್ಯೆಯಲ್ಲಿ ಕ್ಯೂ ನಿಲ್ಲುತ್ತಿದ್ದಾರೆ. ಬೆಂಗಳೂರಿನಲ್ಲೂ ಜನ ಪೆಟ್ರೋಲ್ ಸಂಗ್ರಹಕ್ಕೆ ಮುಂದಾಗಿದ್ದಾರೆ. ಕಾರು, ಬೈಕ್‌ಗಳಿಗೆ ಫುಲ್ ಟ್ಯಾಂಕ್ ಪೆಟ್ರೋಲ್ ತುಂಬಿಸಿ, ಹೆಚ್ಚುವರಿಯಾಗಿ, ಬಾಟಲ್‌ಗಳನ್ನೂ ತರುತ್ತಿದ್ದಾರಂತೆ. ಕೆಲ ಪೆಟ್ರೋಲ್ ಬಂಕ್‌ಗಳಲ್ಲಿ ಬಾಟಲ್‌ಗಳಿಗೆ ಹಾಕೋದಕ್ಕೆ ನಿರಾಕರಿಸಿ, ನೋಟಿಸ್ ಅಂಟಿಸಲಾಗಿದೆ. ಇದನ್ನೂ ಓದಿ: ಈಗ ಚೀನಾ ಹಡಗುಗಳಿಗೂ ಶಾಕ್‌ – ಅನುಮತಿ ನೀಡದ ಇರಾನ್‌

ಬಾಟಲ್, ಕ್ಯಾನ್‌ಗಳಿಗೆ ಪೆಟ್ರೋಲ್ ಹಾಕಲು ಕೆಲ ಜನ ಬಂಕ್ ಸಿಬ್ಬಂದಿ ಜೊತೆ ವಾಗ್ವಾದ ನಡೆಸ್ತಿದ್ದಾರೆ. ಕ್ಯಾನ್, ಬಾಟಲ್‌ಗಳನ್ನ ತಂದವ್ರನ್ನ ವಾಪಾಸ್ ಕಳಿಸ್ತಿದ್ದಾರೆ. ವಾಹನ ಸವಾರರಿಗೆ ಹೇಳಿ ಹೇಳಿ ಸುಸ್ತಾಗ್ತಿದ್ದಾರೆ. ಕೇವಲ ನಿಮ್ಮ ವಾಹನಗಳಿಗೆ ಮಾತ್ರ ತುಂಬಿಸಿಕೊಳ್ಳಿ. ಹೆಚ್ಚುವರಿ ಸಂಗ್ರಹ ಮಾಡಿ ಅಭಾವ ಸೃಷ್ಟಿಸಬೇಡಿ. ಪೆಟ್ರೋಲ್ ಸ್ಟಾಕ್ ಇದೆ ಅಂತ ಜನರಿಗೆ ಬಂಕ್ ಸಿಬ್ಬಂದಿ ಮನವಿ ಮಾಡುತಿದ್ದಾರೆ.

Petrol Bunk 2 1

ಜಿಲ್ಲೆಗಳಲ್ಲಿ ಪೆಟ್ರೋಲ್ ಸ್ಟಾಕ್‌ಗೆ ಮುಂದಾಗಿದ್ದ ಜನ, ಇದೀಗಾ ಬೆಂಗಳೂರಿನಲ್ಲಿ ಜನ ಪೆಟ್ರೋಲ್ ಸ್ಟಾಕ್‌ಗೆ ಮುಂದಾಗ್ತಿದ್ದಾರೆ. ತೈಲ ಕಂಪನಿಗಳಿಂದ ಪೆಟ್ರೋಲ್ ಪೂರೈಕೆಯಾಗ್ತಿದ್ದು, ಯಾವ್ದೇ ಗೊಂದಲ, ಆತಂಕ ಬೇಡ. ಹೆಚ್ಚುವರಿ ಸಂಗ್ರಹದಿಂದ ಕೃತಕ ಅಭಾವ ಸೃಷ್ಟಿಯಾಗೋದನ್ನ ಜನರೇ ತಪ್ಪಿಸಬೇಕಿದೆ. ಇದನ್ನೂ ಓದಿ: ಆಕ್ರಮಿಸಿಕೊಳ್ತೇನೆ, ಇಲ್ಲವೇ ಸ್ವತಂತ್ರಗೊಳಿಸುತ್ತೇನೆ – ವೆನೆಜುವೆಲಾ, ಇರಾನ್‌ ಬಳಿಕ ಮತ್ತೊಂದು ದೇಶದ ಮೇಲೆ ಟ್ರಂಪ್‌ ಕಣ್ಣು

TAGGED:bengalurupetrolPetrol ShortagePetrol Stationಪೆಟ್ರೋಲ್ಪೆಟ್ರೋಲ್‌ ಅಭಾವಪೆಟ್ರೋಲ್‍ ಬಂಕ್ಬೆಂಗಳೂರು
Share This Article
Facebook Whatsapp Whatsapp Telegram

Cinema news

lyari in pakistan dhurandhar
ಧುರಂಧರ್‌ ಸಿನಿಮಾದಲ್ಲಿ ನಮಗೆ 500 ಕೋಟಿ ಕೊಡಿ – ಹಿಟ್‌ ಬೆನ್ನಲ್ಲೇ ಪಾಲು ಕೇಳಿದ ಪಾಕ್‌
Cinema Latest Top Stories
Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories
Amita Singh Tomar
ಕೌನ್ ಬನೇಗಾ ಕರೋಡ್ ಪತಿಯಲ್ಲಿ 50 ಲಕ್ಷ ಗೆದ್ದಿದ್ದ ತಹಶೀಲ್ದಾರ್ ಅರೆಸ್ಟ್‌!
Cinema Crime Latest National Top Stories TV Shows
Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories

You Might Also Like

Raichuru Lorry Seize
Districts

8 ಲಕ್ಷ ಮೌಲ್ಯದ ಅನ್ನಭಾಗ್ಯ ಅಕ್ಕಿ ಅಕ್ರಮ ಸಾಗಣೆ – 600 ಚೀಲಗಳಿದ್ದ ಲಾರಿ ಜಪ್ತಿ

Public TV
By Public TV
14 minutes ago
DK Suresh
Bengaluru City

IPL ಆಸಕ್ತಿ ಇರೋರು ಕಾಸು ಕೊಟ್ಟು ಟಿಕೆಟ್‌ ತಗೋಳಿ – ಡಿಕೆ ಸುರೇಶ್‌

Public TV
By Public TV
42 minutes ago
Iran Israel War 1
Bengaluru City

ತಿಂಗಳಾದ್ರೂ ಮುಗಿಯದ ಮಧ್ಯಪ್ರಾಚ್ಯ ಸಂಘರ್ಷ – ಯುದ್ಧ ಮುಂದುವರಿದ್ರೆ ಭಾರತದ ಮೇಲೇನು ಪರಿಣಾಮ?

Public TV
By Public TV
42 minutes ago
Dharwad Jail Video Call
Crime

ಜೈಲಿನಿಂದ್ಲೇ ವಿಡಿಯೋ ಕಾಲ್, ಅಪ್ರಾಪ್ತೆಗೆ ಟಾರ್ಚರ್ – ವಿಷಯ ಗೊತ್ತಿದ್ರೂ ಸುಮ್ನಿದ್ದಾರಾ ಧಾರವಾಡ ಜೈಲಾಧಿಕಾರಿಗಳು?‌

Public TV
By Public TV
44 minutes ago
Nanjangud Jathre
Districts

ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಇಂದಿನಿಂದ ದೊಡ್ಡ ಜಾತ್ರೆ ಸಂಭ್ರಮ

Public TV
By Public TV
1 hour ago
AI Image
Crime

ಅಂಗಡಿಯಲ್ಲಿ ಕ್ಯಾಂಡಿ ಕದ್ದಿದ್ದಕ್ಕೆ ಕೋಲಿನಿಂದ ಹೊಡೆದು ಮಗಳ ಹತ್ಯೆಗೈದ ಪಾಪಿ ತಂದೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?