Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: CSK ಫ್ಯಾನ್ಸ್‌ಗೆ ಶಾಕ್‌ – ಐಪಿಎಲ್ 2026ರ ಮೊದಲೆರಡು ವಾರಗಳಲ್ಲಿ ಧೋನಿ ಆಡೋದು ಡೌಟ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Sports | Cricket | CSK ಫ್ಯಾನ್ಸ್‌ಗೆ ಶಾಕ್‌ – ಐಪಿಎಲ್ 2026ರ ಮೊದಲೆರಡು ವಾರಗಳಲ್ಲಿ ಧೋನಿ ಆಡೋದು ಡೌಟ್

Cricket

CSK ಫ್ಯಾನ್ಸ್‌ಗೆ ಶಾಕ್‌ – ಐಪಿಎಲ್ 2026ರ ಮೊದಲೆರಡು ವಾರಗಳಲ್ಲಿ ಧೋನಿ ಆಡೋದು ಡೌಟ್

Public TV
Last updated: March 28, 2026 11:19 am
Public TV
Share
1 Min Read
MS Dhoni
SHARE

ಐಪಿಎಲ್‌ 2026ರ (IPL 2026) ಮೊದಲೆರಡು ವಾರಗಳಲ್ಲಿ ಎಂ.ಎಸ್‌ ಧೋನಿ (MS Dhoni) ಆಡೋದು ಡೌಟ್‌ ಎಂದು ಚೆನ್ನೈ ಸೂಪರ್‌ ಕಿಂಗ್ಸ್‌ (Chennai Super Kings) ತನ್ನ ಎಕ್ಸ್‌ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದೆ. ‌

ಚೆನ್ನೈ ಸೂಪರ್‌ ಕಿಂಗ್ಸ್‌ ಮಾಹಿತಿ ಪ್ರಕಾರ, ಧೋನಿ ಸ್ನಾಯು ಸೆಳೆತದಿಂದ ಬಳಲುತ್ತಿದ್ದು, ಸದ್ಯ ಪುನರ್ವಸತಿ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹೀಗಾಗಿ ಐಪಿಎಲ್ 2026ರ ಮೊದಲ ಎರಡು ವಾರಗಳಲ್ಲಿ ಎಂ.ಎಸ್‌ ಧೋನಿ ಆಡೋದು ಡೌಟ್‌ ಎಂದು ತಿಳಿಸಿದೆ.

Official Statement

MS Dhoni is currently undergoing rehabilitation for a calf strain. As a result, he is likely to miss the first two weeks of TATA IPL 2026.

Get well soon, Thala! 💛🦁 pic.twitter.com/4dgmt5EWFi

— Chennai Super Kings (@ChennaiIPL) March 28, 2026

ಇಂದಿನಿಂದ ಐಪಿಎಲ್‌ ಆರಂಭವಾಗುತ್ತಿದೆ. ಮಾ.30ರಂದು ರಾಜಸ್ಥಾನ ರಾಯಲ್ಸ್‌ ಜೊತೆ ಚೆನ್ನೈ ಸೂಪರ್‌ ಕಿಂಗ್ಸ್‌ ಮೊದಲ ಪಂದ್ಯ ಆಡಲಿದೆ. ಬಳಿಕ ಏ.3ರಂದು ತವರು ಚೆನ್ನೈನ ಚಿದಂಬರಂ ಸ್ಟೇಡಿಯಂನಲ್ಲಿ ಪಂಜಾಬ್‌ ಕಿಂಗ್ಸ್‌ ಜೊತೆ ಆಡಲಿದೆ.

ಸಿಎಸ್‌ಕೆ ಪ್ರ್ಯಾಕ್ಟೀಸ್‌ ವಿಡಿಯೋವೊಂದನ್ನು ಹಂಚಿಕೊಂಡಿದ್ದು, ಅದರಲ್ಲಿ ಧೋನಿ ಬ್ಯಾಟಿಂಗ್‌ ಮಾಡುತ್ತಿದ್ದು, ಸಂಜು ಸ್ಯಾಮ್ಸನ್‌ ವಿಕೆಟ್‌ ಕೀಪಿಂಗ್‌ ಮಾಡುತ್ತಿದ್ದರು. ಹೀಗಾಗಿ ಮೊದಲ ಎರಡು ವಾರಗಳಲ್ಲಿ ಸಂಜು ಸ್ಯಾಮ್ಸನ್‌ ವಿಕೆಟ್‌ ಕೀಪಿಂಗ್‌ ಮಾಡಲಿದ್ದಾರೆ ಎನ್ನಲಾಗಿದೆ.

TAGGED:Chennai Super KingsCSKms dhoniಎಂ ಎಸ್ ಧೋನಿಐಪಿಎಲ್‌ 2026ಚೆನ್ನೈ ಸೂಪರ್ ಕಿಂಗ್ಸ್
Share This Article
Facebook Whatsapp Whatsapp Telegram

Cinema news

Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema

You Might Also Like

Right to Information
Latest

ಮಾಹಿತಿ ಹಕ್ಕು ಕಾಯ್ದೆಯಡಿ ಮಾಹಿತಿ ಒದಗಿಸುವುದು ಅಧಿಕಾರಿಗಳ ಕಡ್ಡಾಯ ಜವಾಬ್ದಾರಿ: ಡಾ.ಹರೀಶ್ ಕುಮಾರ್

Public TV
By Public TV
20 minutes ago
kalaburagi meeting
Kalaburagi

ಕಲಬುರಗಿಯಲ್ಲಿ ಹಿಟ್ ‍& ರನ್ ಅಪಘಾತ ಪ್ರಕರಣಗಳಲ್ಲಿ 26 ಸಂತ್ರಸ್ತರಿಗೆ ಪರಿಹಾರ ಧನ ಮಂಜೂರು

Public TV
By Public TV
1 hour ago
H.D Kumaraswamy
Davanagere

ಗ್ಯಾಸ್ ಅಭಾವ – ಆಟೋ ಚಾಲಕರಿಗೆ ಸಣ್ಣಪುಟ್ಟ ಸಮಸ್ಯೆಯಾಗಿದೆ, ಮೋದಿ ದೊಡ್ಡ ಡ್ಯಾಮೇಜ್‌ ತಪ್ಪಿಸಿದ್ದಾರೆ: ಹೆಚ್‌ಡಿಕೆ

Public TV
By Public TV
2 hours ago
Pakistan UAE
Latest

ಇರಾನ್‌ ಯುದ್ಧ; 18,548 ಕೋಟಿ ಸಾಲ ವಾಪಸ್‌ ಕೊಡುವಂತೆ ಪಾಕಿಸ್ತಾನಕ್ಕೆ ಯುಎಇ ಒತ್ತಾಯ

Public TV
By Public TV
2 hours ago
Sameer Rizvi Delhi Capitals
Cricket

ಸಮೀರ್‌ ರಿಜ್ವಿ ಬ್ಯಾಟಿಂಗ್‌ ಅಬ್ಬರಕ್ಕೆ ಮುಂಬೈ ತತ್ತರ; ಡೆಲ್ಲಿಗೆ 6 ವಿಕೆಟ್‌ಗಳ ಜಯ

Public TV
By Public TV
2 hours ago
Pink Elephant
Latest

ಜೈಪುರದ ಪಿಂಕ್ ಆನೆ ಹೃದಯಾಘಾತದಿಂದ ಸಾವು – ಆನೆ ಸಫಾರಿ ಬ್ಯಾನ್ ಮಾಡುವಂತೆ ಪ್ರಾಣಿ ಪ್ರಿಯರ ಒತ್ತಾಯ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?