Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮೋದಿ ಇಸ್ರೇಲ್‌ಗೆ ಹೋಗಿಬಂದ ಮರುದಿನವೇ ಯುದ್ಧ ಶುರುವಾಯ್ತು: ಎಂ.ಬಿ ಪಾಟೀಲ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಮೋದಿ ಇಸ್ರೇಲ್‌ಗೆ ಹೋಗಿಬಂದ ಮರುದಿನವೇ ಯುದ್ಧ ಶುರುವಾಯ್ತು: ಎಂ.ಬಿ ಪಾಟೀಲ್‌

Bengaluru City

ಮೋದಿ ಇಸ್ರೇಲ್‌ಗೆ ಹೋಗಿಬಂದ ಮರುದಿನವೇ ಯುದ್ಧ ಶುರುವಾಯ್ತು: ಎಂ.ಬಿ ಪಾಟೀಲ್‌

Public TV
Last updated: March 28, 2026 12:17 pm
Public TV
Share
1 Min Read
MB Patil
SHARE

– ಇರಾನ್‌ ನಮ್ಮ ಹಡಗು ಬಿಡದೇ ಇದ್ದಿದ್ರೆ, ನಾವೂ ಚರಂಡಿಯಲ್ಲಿ ಗ್ಯಾಸ್‌ ತೆಗೆಯಬೇಕಿತ್ತು; ಲೇವಡಿ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಇಸ್ರೇಲ್‌ಗೆ ಪ್ರವಾಸ ಹೋಗಿದ್ದರು, ಫಾದರ್‌ ಲ್ಯಾಂಡ್‌ ಅಂತ ಹೊಗಳಿದ್ರು. ಅವರು ಹೋಗಿ ಬಂದ ಮರುದಿನವೇ ಯುದ್ಧ ಶುರುವಾಯ್ತು ಎಂದು ಸಚಿವ ಎಂ.ಬಿ ಪಾಟೀಲ್‌ (MB Patil) ಹೇಳಿದರು.

ಮಧ್ಯಪ್ರಾಚ್ಯ ಬಿಕ್ಕಟ್ಟಿನಿಂದ ರಾಜ್ಯದಲ್ಲಿ ತೈಲ ಕೊರತೆ (Oil Shortage) ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ತೈಲ ಕೊರತೆಯಿಂದ ಕೈಗಾರಿಕೆಗಳಿಗೂ ಬಹಳ ಕಷ್ಟವಾಗಿದೆ. ಪ್ರಧಾನಿ ಮೋದಿ ಇಸ್ರೇಲ್‌ಗೆ ಹೋಗಿದ್ದರು. ಫಾದರ್ ಲ್ಯಾಂಡ್ ಅಂತ ಹೊಗಳಿದ್ರು, ಅವರು ಹೋಗಿಬಂದ ಮರುದಿನವೇ ಯುದ್ಧ ಶುರುವಾಯ್ತು ಎಂದು ತಿವಿದರು. ಇದನ್ನೂ ಓದಿ: ಇಂದು ವಿಶ್ವವಿಖ್ಯಾತ ಮೇಲುಕೋಟೆ ವೈರಮುಡಿ ಉತ್ಸವ

Hormuz

ನಾವು ಎಡವಿದ್ರೂ, ಇರಾನ್‌ ಎಡವಿಲ್ಲ
ಇರಾನ್‌ನವರು (Iran) ನಮ್ಮ ಹಡಗುಗಳನ್ನ ಬಿಟ್ಟಿದ್ದಾರೆ. ಇಂಡಿಯಾದವರು ನಮ್ಮ ಸ್ನೇಹಿತರು ಅಂತ ಹೇಳಿದ್ರು. ನಾವು ಎಡವಿರಬಹುದು, ಆದ್ರೆ ಇರಾನ್‌ನವರು ಎಡವಿಲ್ಲ. ಎಲ್‌ಪಿಜಿ ಕೊಟ್ಟು ಸಹಕಾರ ಮಾಡಿದ್ದಾರೆ. ಅವರು ಕೊಡದಿದ್ರೆ ಏನಾಗ್ತಿತ್ತು? ನಾವು ಕೂಡ ಚರಂಡಿಯಲ್ಲಿ ಗ್ಯಾಸ್‌ ಮಾಡಬೇಕಿತ್ತು ಎಂದು ಲೇವಡಿ ಮಾಡಿದರು. ಇದನ್ನೂ ಓದಿ: ಬೆಂಗಳೂರಿಂದ ತಿರುಪತಿಗೆ ಹೊರಟಿದ್ದ ಕಾರು ಅಪಘಾತ; ಅಪ್ಪ-ಅಮ್ಮ, 4 ವರ್ಷದ ಮಗು ಸ್ಥಳದಲ್ಲೇ ಸಾವು

ಮುಂದುವರಿದು… ಇರಾನ್‌ ನಮ್ಮ ಮಿತ್ರರಾಷ್ಟ್ರ. ಇವತ್ತು ನಮಗೆ ಯಾವುದನ್ನೂ ನಿಲ್ಲಿಸಿಲ್ಲ. ಮೋದಿ ಅವರ ವಿದೇಶಾಂಗ ನೀತಿ ವಿಫಲವಾಗಿದೆ. ಏಕೆಂದ್ರೆ ಮೋದಿಯವರದ್ದೇ ಪ್ರತ್ಯೇಕ ವಿದೇಶಾಂಗ ನೀತಿಯಾಗಿದೆ. ಇರಾನ್‌ ಭಾರತದ ಮಿತ್ರರಾಷ್ಟ್ರವಾಗಿದ್ದಕ್ಕೆ ನಮ್ಮ ಹಡಗುಗಳನ್ನ ಬಿಡುತ್ತಿದ್ದಾರೆ. ಇಲ್ಲದಿದ್ದರೇ ನಮ್ಮ ಗತಿ ಏನಾಗ್ತಿತ್ತು? ಎಂದು ಕಳವಳ ವ್ಯಕ್ತಪಡಿಸಿದರು. ಇದನ್ನೂ ಓದಿ: ಲಾರಿಗೆ ಬೈಕ್ ಡಿಕ್ಕಿ – ಸ್ಥಳದಲ್ಲೇ ಇಬ್ಬರು ವಿದ್ಯಾರ್ಥಿಗಳು ದುರ್ಮರಣ

TAGGED:Iran Israel WarLPG TankerMB Patilnarendra modiಇರಾನ್-ಇಸ್ರೇಲ್ ಯುದ್ಧಎಂ.ಬಿ.ಪಾಟೀಲ್ಎಲ್‌ಪಿಜಿ ಟ್ಯಾಂಕರ್‌ನರೇಂದ್ರ ಮೋದಿ
Share This Article
Facebook Whatsapp Whatsapp Telegram

Cinema news

ranveer singh 2
ದೈವಕ್ಕೆ ಅಪಮಾನ – ಇನ್ಮುಂದೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲ್ಲ: ಕ್ಷಮೆಯಾಚಿಸಿದ ರಣವೀರ್ ಸಿಂಗ್
Cinema Court Latest South cinema Top Stories
Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories

You Might Also Like

Mallikarjun Kharge DK Shivakumar DK Suresh
Bengaluru City

ದೆಹಲಿ ಅಂಗಳದಲ್ಲಿ ಡಿಕೆ ಬ್ರದರ್ಸ್ ಪವರ್ ಗೇಮ್ – ಹೈಕಮಾಂಡ್ ಮುಂದೆ 2 ದಿನ, 2 ಭೇಟಿ, 2 ಖಡಕ್ ಷರತ್ತು!

Public TV
By Public TV
7 minutes ago
HR Ranganath
Bengaluru City

AI ಕಾಲದಲ್ಲಿ ನಾಳೆ ಏನಾಗುತ್ತೆ ಅಂತ ಹೇಳೋದೇ ಕಷ್ಟ, ಜೋತಿಷ್ಯಿಗಳಂತೆ ಭವಿಷ್ಯವನ್ನು ಊಹೆ ಮಾಡ್ಬೇಕು: ಹೆಚ್.ಆರ್ ರಂಗನಾಥ್

Public TV
By Public TV
30 minutes ago
Condom
Latest

ಇರಾನ್‌ ಯುದ್ಧ- ಕಾಂಡೋಮ್‌ ಬೆಲೆ ಭಾರೀ ಏರಿಕೆಯಾಗುವ ಸಾಧ್ಯತೆ

Public TV
By Public TV
37 minutes ago
Kavitha K
Latest

ತಂದೆ ಕೆಸಿಆರ್‌ಗೆ ಸೆಡ್ಡು – ಹೊಸ TRS ಪಕ್ಷ ಸ್ಥಾಪಿಸಿದ ಕವಿತಾ

Public TV
By Public TV
46 minutes ago
HR Ranganath KC Ramamurthy and VG Joseph Inaugurate Public TV Vidhyapeeta Mega Education Expo Palace Ground Bengaluru
Bengaluru City

ಪಬ್ಲಿಕ್‌ ಟಿವಿ ವಿದ್ಯಾಪೀಠ ಎಕ್ಸ್‌ಪೋಗೆ ಚಾಲನೆ

Public TV
By Public TV
2 hours ago
Moodbidri Footbridge Collapse
Dakshina Kannada

ದೈವದ ಭಂಡಾರ ಮೆರವಣಿಗೆ ವೇಳೆ ಕುಸಿದ ಕಾಲು ಸಂಕ – 8 ಮಂದಿಗೆ ಗಾಯ

Public TV
By Public TV
2 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?