Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬೆಂಗಳೂರು ಅಭಿವೃದ್ಧಿಗೆ 20,213 ಕೋಟಿ ಬಜೆಟ್ – 5 ನಗರ ಪಾಲಿಕೆಗಳಿಗೂ ಪ್ರತ್ಯೇಕ ಆಯವ್ಯಯ ಮಂಡನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಬೆಂಗಳೂರು ಅಭಿವೃದ್ಧಿಗೆ 20,213 ಕೋಟಿ ಬಜೆಟ್ – 5 ನಗರ ಪಾಲಿಕೆಗಳಿಗೂ ಪ್ರತ್ಯೇಕ ಆಯವ್ಯಯ ಮಂಡನೆ

Bengaluru City

ಬೆಂಗಳೂರು ಅಭಿವೃದ್ಧಿಗೆ 20,213 ಕೋಟಿ ಬಜೆಟ್ – 5 ನಗರ ಪಾಲಿಕೆಗಳಿಗೂ ಪ್ರತ್ಯೇಕ ಆಯವ್ಯಯ ಮಂಡನೆ

Public TV
Last updated: March 29, 2026 8:40 am
Public TV
Share
3 Min Read
GBA
SHARE

ಬೆಂಗಳೂರು: ಬಿಬಿಎಂಪಿಯಿಂದ ಜಿಬಿಎ (GBA) ಆಗಿ ಬದಲಾವಣೆ ಆದ ಬಳಿಕ ಮೊದಲ ಬಾರಿಗೆ ಜಿಬಿಎ ವ್ಯಾಪ್ತಿಯಲ್ಲಿ ಬಜೆಟ್ (Budget) ಮಂಡನೆಯಾಗಿದೆ. ವಿಶೇಷವಾಗಿ ಐದು ಪಾಲಿಕೆ ವ್ಯಾಪ್ತಿಯಲ್ಲೂ ಪ್ರತ್ಯೇಕ ಬಜೆಟ್ ಮಂಡನೆ ಮಾಡಲಾಗಿದ್ದು, ಬೆಂಗಳೂರಿಗೆ (Bengaluru) 20 ಸಾವಿರ ಕೋಟಿ ಬಜೆಟ್ ಮೀಸಲಿಡಲಾಗಿದೆ.

ಬಿಬಿಎಂಪಿ ಇತಿಹಾಸದ ಪುಟಗಳನ್ನ ಸೇರಿದ ಬಳಿಕ ಜಿಬಿಎ ಅಡಿಯಲ್ಲಿ 5 ನಗರ ಪಾಲಿಕೆಗಳು ಅಸ್ತಿತ್ವಕ್ಕೆ ಬಂದಿದ್ದು ಆಗಿದೆ. ಇದಾದ ಬಳಿಕ ಎಲ್ಲಾ ನಗರ ಪಾಲಿಕೆಗಳ ಚೊಚ್ಚಲ ಬಜೆಟ್‌ಗೆ ಬೆಂಗಳೂರಿಗರು ಸಾಕ್ಷಿಯಾಗಿದ್ದಾರೆ. ಶನಿವಾರ 3,889 ಕೋಟಿ ರೂ.ಗಳ ಪೂರ್ವ ನಗರ ಪಾಲಿಕೆ ಬಜೆಟ್ ಹಾಗೂ 3,426 ಕೋಟಿ ರೂ.ಗಳ ಕೇಂದ್ರ ನಗರ ಪಾಲಿಕೆ ಬಜೆಟ್ ಮಂಡಿಸಲಾಗಿದೆ. ಉಳಿದ ಉತ್ತರ, ಪಶ್ಚಿಮ ಹಾಗೂ ದಕ್ಷಿಣ ನಗರ ಪಾಲಿಕೆಗಳ ಬಜೆಟ್ ಮಂಡಿಸಲಾಗಿದೆ. 5 ಪಾಲಿಕೆಗಳ ಒಟ್ಟಾರೆ ಬಜೆಟ್ ಮೌಲ್ಯ ಬರೋಬ್ಬರಿ 20,213 ಕೋಟಿ ಆಗಿದೆ. ಇದನ್ನೂ ಓದಿ: ಮೈಸೂರಲ್ಲಿ ಸಿಕ್ಕ 12 ಕೋಟಿ ಮೌಲ್ಯದ ಡ್ರಗ್ಸ್‌ಗೆ ಮುಂಬೈ ನಂಟು

ಗ್ರೇಟರ್ ಬೆಂಗಳೂರು ಪಾಲಿಕೆಯ ಐದು ಪಾಲಿಕೆಗಳ ಬಜೆಟ್ ಮಂಡನೆ ಆಗಿದೆ. ಉತ್ತರ ನಗರ ಪಾಲಿಕೆಗೆ 4,341 ಕೋಟಿ ಮೌಲ್ಯದ ಬಜೆಟ್ ಮಂಡನೆ ಮಾಡಲಾಗಿದೆ.
ಉತ್ತರ ನಗರ ಪಾಲಿಕೆ:
– ಸಾರ್ವಜನಿಕ ಅಭಿವೃದ್ಧಿಗೆ ಶೇ.61ರಷ್ಟು ಹಣ
– ಘನತ್ಯಾಜ್ಯ ನಿರ್ವಹಣೆಗೆ 301 ಕೋಟಿ ಹಣ
– ಪೌರ ಕಾರ್ಮಿಕರ ಕಲ್ಯಾಣಕ್ಕೆ 10 ಕೋಟಿ ರೂ.
– ಕೆರೆಗಳ ವಾರ್ಷಿಕ ನಿರ್ವಹಣೆಗೆ 8 ಕೋಟಿ ರೂ.
– ಅಪಾಯಕಾರಿ ಮರಗಳ ತೆರವಿಗೆ 5 ಕೋಟಿ ರೂ.
– ಅರಣ್ಯ ವಿಭಾಗಕ್ಕೆ 10 ಕೋಟಿ ರೂ. ಮೀಸಲು
– ಪಾರ್ಕ್ ಅಭಿವೃದ್ಧಿ, ನಿರ್ವಹಣೆಗೆ 62 ಕೋಟಿ ರೂ.
– ಸೊಳ್ಳೆಗಳ ನಿಯಂತ್ರಣಕ್ಕೆ 8.86 ಕೋಟಿ ರೂ.
– ಇಂದಿರಾ ಕ್ಯಾಂಟೀನ್ ನಿರ್ವಹಣೆಗೆ 11 ಕೋಟಿ ರೂ.
– ಆಧುನಿಕ ಕಸಾಯಿಖಾನೆ ಸ್ಥಾಪನೆಗೆ 14 ಕೋಟಿ ರೂ.

ಇನ್ನು, ಪಶ್ಚಿಮ ನಗರ ಪಾಲಿಕೆಗೆ 4,732 ಕೋಟಿ ರೂ. ಮೌಲ್ಯದ ಬಜೆಟ್ ಮಂಡನೆ ಮಾಡಲಾಗಿದೆ.
ಪಶ್ಚಿಮ ನಗರ ಪಾಲಿಕೆ:
– ಸಾರ್ವಜನಿಕ ಅಭಿವೃದ್ಧಿ ಶೇ.60%ರಷ್ಟು ಹಣ ಮೀಸಲು
– ಘನತ್ಯಾಜ್ಯ ನಿರ್ವಹಣೆಗೆ 322 ಕೋಟಿ ರೂ.
– ಆರೋಗ್ಯ, ಶಿಕ್ಷಣ, ಕಲ್ಯಾಣ ಕಾರ್ಯಕ್ರಮಕ್ಕೆ 242 ಕೋಟಿ ರೂ.
– ಒಂಟಿ ಮನೆ ಯೋಜನೆಯಡಿ 71 ಕೋಟಿ ರೂ. ವಸತಿ ಯೋಜನೆ
– ಬಡ ಸಮುದಾಯದ ಜನರಿಗೆ 334 ಕೋಟಿ ರೂ. ಸಹಾಯಧನ
– 496 ಪಾರ್ಕ್‌ಗಳ ನಿರ್ವಹಣೆಗೆ 47 ಕೋಟಿ ರೂ. ಮೀಸಲು
– 100 ಮಿಯಾವಕಿ ಕಾಡುಗಳ ನಿರ್ಮಾಣಕ್ಕೆ ಕ್ರಮ
– 49 ಕೆರೆಗಳ ಅಭಿವೃದ್ಧಿ & ನಿರ್ವಹಣೆಗೆ 30 ಕೋಟಿ ರೂ.
– 2 ಕೋಟಿ ವೆಚ್ಚದಲ್ಲಿ ಮಕ್ಕಳಿಗೆ ಕರ್ನಾಟಕ ದರ್ಶನ ಪ್ರವಾಸ
– 5 ವಾರ್ಡ್‌ಗಳಲ್ಲಿ ಸ್ಮಾರ್ಟ್ ಶಾಲೆಗಳಾಗಿ ಪರಿವರ್ತಿಸುವುದು

ಇದರ ಜೊತೆಗೆ ದಕ್ಷಿಣ ನಗರ ಪಾಲಿಕೆಗೆ 3,825 ಕೋಟಿ ರೂ. ಮೌಲ್ಯದ ಬಜೆಟ್ ಅನ್ನು ಮಂಡಿಸಲಾಗಿದೆ.
ದಕ್ಷಿಣ ನಗರ ಪಾಲಿಕೆ:
– ಸಾರ್ವಜನಿಕ ಅಭಿವೃದ್ಧಿಗೆ ಶೇ.43%ರಷ್ಟು ಹಣ ಮೀಸಲು
– ಬಿ-ಸ್ಮೈಲ್ ಕಾಮಗಾರಿಗಳಿಗೆ ಶೇ.16%ರಷ್ಟು ಹಣ ಮೀಸಲು
– ವಿದ್ಯಾರ್ಥಿಗಳಿಗೆ 5 ಕೋಟಿ ರೂ. ಅನುದಾನಲ್ಲಿ ಉಚಿತ ಲ್ಯಾಪ್‌ಟಾಪ್
– 11.92 ಕೋಟಿಯಲ್ಲಿ ಬೀದಿ ವ್ಯಾಪಾರಿಗಳಿಗೆ ಇ-ವೆಂಡಿಂಗ್ ಮಾರಾಟ
– ಪೌರಕಾರ್ಮಿಕರಿಗೆ 6 ಕೋಟಿ ರೂ. ವೆಚ್ಚದಲ್ಲಿ ಎಲೆಕ್ಟ್ರಿಕಲ್ ದ್ವಿಚಕ್ರ ವಾಹನ
– ಅಮೃತ ಮಹೋತ್ಸವ ಅಡಿ 1 ಬಿಹೆಚ್‌ಕೆ ಫ್ಲಾಟ್ ಖರೀದಿಗೆ 88.25 ಕೋಟಿ ರೂ.
– 500 ಬೀದಿ ನಾಯಿಗಳ ಸಾಮರ್ಥ್ಯವಿರುವ ಆಶ್ರಯ ತಾಣ ನಿರ್ಮಾಣ
– ‘ಕಸದಿಂದ ರಸ’ ರೀತಿಯ ಯೋಜನೆಗೆ ಒತ್ತು, ಶೂನ್ಯ ತ್ಯಾಜ್ಯ ವಾರ್ಡ್ ರಚನೆ
– ಪ್ರಸಕ್ತ ವರ್ಷದಲ್ಲಿ 200 ಇಂಗು ಗುಂಡಿಗಳನ್ನು ನಿರ್ಮಿಸಲು ಕ್ರಮ
– ಪಾದಚಾರಿ ಮಾರ್ಗ ಮೇಲ್ದೆರ್ಜೇಗೇರಿಸಲು ಸ್ಕೈವಾಕ್‌ಗೆ 50 ಕೋಟಿ ರೂ.

ಒಟ್ಟಾರೆ ಗ್ರೇಟರ್ ಬೆಂಗಳೂರು ಪ್ರ‍್ರಾಧಿಕಾರದ ಅಡಿ ಪೂರ್ವ, ಕೇಂದ್ರ, ಉತ್ತರ, ಪಶ್ಚಿಮ ಹಾಗೂ ದಕ್ಷಿಣ ನಗರ ಪಾಲಿಕೆಗಳು ಬೆಂಗಳೂರಿನ ಸರ್ವತೋಮುಖ ಅಭಿವೃದ್ಧಿಗೆ ಸುಮಾರು 20 ಸಾವಿರ ಕೋಟಿ ಹಣ ಖರ್ಚು ಮಾಡುವುದಾಗಿ ಬಜೆಟ್ ಮೂಲಕ ಭರವಸೆ ನೀಡಿದೆ. ಇದನ್ನೂ ಓದಿ: ಕಂಟೇನರ್ ಲಾರಿ, ಕಾರು ನಡುವೆ ಭೀಕರ ಅಪಘಾತ – ಧಗಧಗನೆ ಹೊತ್ತಿ ಉರಿದ ಕಾರು

TAGGED:bengalurubudgetGBAGreater Bengaluruಗ್ರೇಟರ್‌ ಬೆಂಗಳೂರುಜಿಬಿಎಬಜೆಟ್ಬೆಂಗಳೂರು
Share This Article
Facebook Whatsapp Whatsapp Telegram

Cinema news

Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories
Amita Singh Tomar
ಕೌನ್ ಬನೇಗಾ ಕರೋಡ್ ಪತಿಯಲ್ಲಿ 50 ಲಕ್ಷ ಗೆದ್ದಿದ್ದ ತಹಶೀಲ್ದಾರ್ ಅರೆಸ್ಟ್‌!
Cinema Crime Latest National Top Stories TV Shows
Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories

You Might Also Like

F16 Fighter Jet
Latest

ಅಮೆರಿಕದ ಮತ್ತೊಂದು F-16 ಜೆಟ್‌ ಹೊಡೆದುರುಳಿಸಿದ ಇರಾನ್‌; ವಿಶ್ವವಿದ್ಯಾಲಯಗಳನ್ನ ಉಡಾಯಿಸೋದಾಗಿ ಬೆದರಿಕೆ

Public TV
By Public TV
7 minutes ago
Siddaramaiah 4
Districts

ನ್ಯಾಯ ವಿತರಣೆಯಲ್ಲಿ ಪೊಲೀಸರು ಯಾವುದೇ ಕಾರಣಕ್ಕೂ ರಾಜಿಯಾಗಬಾರದು: ಸಿದ್ದರಾಮಯ್ಯ

Public TV
By Public TV
19 minutes ago
Alok Kumar
Bengaluru City

`ಜೈಲಲ್ಲಿ ಮೊಬೈಲ್ ಕೊಟ್ಟಿದ್ದೇ ಅಲೋಕ್ ಕುಮಾರ್’ – ವಿಡಿಯೋ ಮಾಡಿ ಹರಿಬಿಟ್ಟಿದ್ದ ವಿಚಾರಣಾಧೀನ ಕೈದಿಗಳು

Public TV
By Public TV
20 minutes ago
Kolara 3
Districts

ಕೋಲಾರದಲ್ಲಿ ಶೋಭಯಾತ್ರೆ – ಇಂದಿನಿಂದ 7 ದಿನ ಶ್ರೀ ಕಾಲರುದ್ರ ಮಹಾಯಜ್ಞ

Public TV
By Public TV
41 minutes ago
Gurugram Thar Accident Kills Garndfather and grandsons
Crime

ನಡೆದುಕೊಂಡು ಹೋಗುತ್ತಿದ್ದವರಿಗೆ ಥಾರ್ ಡಿಕ್ಕಿ – ಅಜ್ಜ, ಇಬ್ಬರು ಮೊಮ್ಮಕ್ಕಳು ದುರ್ಮರಣ

Public TV
By Public TV
1 hour ago
indian LPG Tankers
Latest

ಹಾರ್ಮುಜ್‌ ದಾಟಲು ಗ್ರೀನ್‌ ಸಿಗ್ನಲ್‌ – ಭಾರತಕ್ಕೆ ಬಂತು LPG ಟ್ಯಾಂಕರ್‌, ಪೈನ್‌ ಗ್ಯಾಸ್‌ ಹೊತ್ತ ಮತ್ತೆರಡು ಹಡಗು

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?