Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಇರಾನ್‌ ಮೇಲೆ ರಣಭೀಕರ ದಾಳಿಗೆ ಪ್ಲ್ಯಾನ್‌ – ಮಧ್ಯಪ್ರಾಚ್ಯಕ್ಕೆ 3,500 ನೌಕಾಪಡೆ, ಟ್ರಿಪೋಲಿ ನಿಯೋಜಿಸಿದ ಅಮೆರಿಕ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಇರಾನ್‌ ಮೇಲೆ ರಣಭೀಕರ ದಾಳಿಗೆ ಪ್ಲ್ಯಾನ್‌ – ಮಧ್ಯಪ್ರಾಚ್ಯಕ್ಕೆ 3,500 ನೌಕಾಪಡೆ, ಟ್ರಿಪೋಲಿ ನಿಯೋಜಿಸಿದ ಅಮೆರಿಕ

Latest

ಇರಾನ್‌ ಮೇಲೆ ರಣಭೀಕರ ದಾಳಿಗೆ ಪ್ಲ್ಯಾನ್‌ – ಮಧ್ಯಪ್ರಾಚ್ಯಕ್ಕೆ 3,500 ನೌಕಾಪಡೆ, ಟ್ರಿಪೋಲಿ ನಿಯೋಜಿಸಿದ ಅಮೆರಿಕ

Public TV
Last updated: March 29, 2026 12:56 pm
Public TV
Share
2 Min Read
USS Tripoli 2
SHARE

– ಭೂದಾಳಿಗೆ 17 ಸಾವಿರ ತುಕಡಿಗಳು ಸಜ್ಜು

ವಾಷಿಂಗ್ಟನ್‌: ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷ ದಿನದಿಂದ ದಿನಕ್ಕೆ ಹೆಚ್ಚು ಅಪಾಯಕಾರಿಯಾಗುತ್ತಿದೆ. ಇರಾನ್- ಇಸ್ರೇಲ್ ಮತ್ತು ಗಲ್ಫ್ ದೇಶಗಳಲ್ಲಿನ ಅಮೆರಿಕದ ಮಿಲಿಟರಿ ನೆಲೆಗಳ (American military base) ವಿರುದ್ಧ ಬಲವಾದ ಪ್ರತಿದಾಳಿ ನಡೆಸುತ್ತಿದೆ. ಉಲ್ಬಣಗೊಳ್ಳುತ್ತಿರುವ ಪರಿಸ್ಥಿತಿಯ ನಡುವೆ, ಅಮೆರಿಕ ಈಗ ತನ್ನ ಮಿಲಿಟರಿ ಕಾರ್ಯತಂತ್ರವನ್ನು ಹೆಚ್ಚು ಆಕ್ರಮಣಕಾರಿಯನ್ನಾಗಿ ಮಾಡಿದೆ.

ಇರಾನ್‌ ಮೇಲಿನ ಭೂದಾಳಿಗೆ ಅಮೆರಿಕದ ಭೂ ಸೇನೆಯ 17 ಸಾವಿರ ತುಕಡಿಗಳು ಸಜ್ಜಾಗಿವೆ. ಅಮೆರಿಕ ಅಧ್ಯಕ್ಷರ ಅಂತಿಮ ಅನುಮೋದನೆಗೆ ಕಾಯುತ್ತಿವೆ ಎಂದು ಅಮೆರಿಕದ ಮಾಧ್ಯಮಗಳು ವರದಿ ಮಾಡಿವೆ.

USS Tripoli 3

ಕಳೆದ 1 ತಿಂಗಳಿಂದ ನಡೆಯುತ್ತಿರುವ ವೈಮಾನಿಕ ಕಾರ್ಯಾಚರಣೆಗೆ (Air Strikes) ಬಗ್ಗದ ಇರಾನ್‌ ವಿರುದ್ಧ ಭೂಸೇನೆಯನ್ನು ಯುದ್ಧಭೂಮಿಗೆ ಇಳಿಸಲು ಟ್ರಂಪ್‌ ಆಡಳಿತ ಆಲೋಚನೆ ನಡೆಸಿದೆ. ಇದರೊಂದಿಗೆ ಭಾನು, ಭೂಮಿ, ನೀರು ಮೂರು ಕಡೆಗಳಿಂದಲೂ ಇರಾನ್‌ ಮೇಲೆ ಭೀಕರ ದಾಳಿ ನಡೆಸಲು ಸಜ್ಜಾಗಿದೆ. ಇದರ ಭಾಗವಾಗಿ, ಅಮೆರಿಕ ತನ್ನ ಬೃಹತ್ ಯುದ್ಧನೌಕೆ ಯುಎಸ್‌ಎಸ್ ಟ್ರಿಪೋಲಿಯನ್ನ ನಿಯೋಜಿಸಿದೆ, ಸುಮಾರು 3,500 ನೌಕಾಪಡೆಗಳೊಂದಿಗೆ ಯುಎಸ್ ಸೆಂಟ್ರಲ್ ಕಮಾಂಡ್ (CENTCOM) ಪ್ರದೇಶಕ್ಕೆ ಆಗಮಿಸಿದೆ. ಈ ಹಡಗು ಹೆಲಿಕಾಪ್ಟರ್‌ಗಳು, ಎಫ್-35 ಬಿ ಜಂಟಿ ಸ್ಟ್ರೈಕ್ ಫೈಟರ್ ಜೆಟ್‌ಗಳನ್ನ ಸಾಗಿಸಬಲ್ಲದಾಗಿದೆ. ಆಧುನಿಕ ಯುದ್ಧನೌಕೆ ಯುಎಸ್ ಟ್ರಿಪೋಲಿ (USS Tripoli) ಮಧ್ಯಪ್ರಾಚ್ಯಕ್ಕೆ ಆಗಮಿಸಿದ ಬೆನ್ನಲ್ಲೇ ಹಾರ್ಮುಜ್ ಜಲಸಂಧಿ, ಖಾರ್ಗ್ ದ್ವೀಪದ ಮೇಲೆ ಅಮೆರಿಕ ದಾಳಿ ಮಾಡುವ ಭೀತಿ ಎದುರಾಗಿದೆ.

ಆರಂಭಿಕ ಹಂತದಲ್ಲಿ ಪ್ರಮುಖ ದ್ವೀಪ ಪ್ರದೇಶಗಳು, ಪರಮಾಣು ಕೇಂದ್ರಗಳ ಮೇಲೆ ಹಿಡಿತ ಸಾಧಿಸುವ ಗುರಿಯೊಂದಿಗೆ ಭೂದಾಳಿಗೆ ಯೋಜನೆ ರೂಪಿಸಲಾಗಿದೆ. ಆದರೆ, ಪ್ರಬಲ ಭೂ ಸೇನೆ ಹೊಂದಿರುವ ಇರಾನ್‌ ವಿರುದ್ಧ ಭೂದಾಳಿ ಅಪಾಯಕಾರಿ ಎಂಬುದು ಟ್ರಂಪ್‌ ಆಡಳಿತಕ್ಕೆ ಅರಿವಿದೆ. 6 ಲಕ್ಷ ಯೋಧರು, 3.50 ಲಕ್ಷ ಸೇನಾ ತುಕಡಿಗಳು, 1.90 ಲಕ್ಷ ಐಆರ್‌ಜಿಸಿ ಯೋಧರ ಪಡೆ ಹೊಂದಿರುವ ಇರಾನ್‌, ಭೂದಾಳಿಗೆ ಪ್ರಬಲ ಪ್ರತಿರೋಧ ತೋರುವ ಸಾಧ್ಯತೆಗಳಿವೆ.

USS Tripoli

ಈ ಮಧ್ಯೆ ಅಗತ್ಯಬಿದ್ದರೆ, ಇನ್ನೂ 10 ಸಾವಿರ ಭೂದಳ ಪಡೆಗಳನ್ನು ಕಳುಹಿಸಲು ಪೆಂಟಗನ್‌ ನಿರ್ಧರಿಸಿದೆ. ಅಲ್ಲದೇ ಯುನೈಟೆಡ್ ಸ್ಟೇಟ್ಸ್ ಮೆರೈನ್ ಕಾರ್ಪ್ಸ್‌ ವಿಭಾಗದ 5,000 ಹೆಚ್ಚುವರಿ ಸೈನಿಕರು ಮತ್ತು ಸಾವಿರಾರು ಪ್ಯಾರಾಟ್ರೋಫ್‌ಗಳನ್ನ ಸೇರಿಸುವುದಾಗಿ ಹೇಳಿದೆ.

ಸದ್ಯ ಹೊಡ ಪಡೆಗಳನ್ನ ನಿಖರವಾಗಿ ಎಲ್ಲಿ ಇರಿಸಲಾಗುತ್ತದೆ ಅನ್ನೋದನ್ನ ಅಮೆರಿಕದ ಅಧಿಕಾರಿಗಳು ಬಹಿರಂಗಪಡಿಸಿಲ್ಲ. ಆದ್ರೆ ಪರ್ಷಿಯನ್‌ ಕೊಲ್ಲಿಯಲ್ಲಿ‌ ನಿಯೋಜಿಸುವ ಸಾಧ್ಯಯಿದೆ. ತೈಲ ರಫ್ತು ಮಾರ್ಗಗಳಾದ ಹಾರ್ಮುಜ್‌ ಜಲಸಂಧಿ ಮತ್ತು ಖಾರ್ಗ್ ದ್ವೀಪದಂತಹ ಸೂಕ್ಷ್ಮ ಪ್ರದೇಶಗಳ ಮೇಲೆ ಅಮೆರಿಕ ದಾಳಿ ನಡೆಸುವ ಸಾಧ್ಯತೆಗಳಿವೆ.

TAGGED:CENTCOMIran WarMiddle EastUS TroopUSS Tripoliಅಮೆರಿಕಇರಾನ್ಟ್ರಿಪೋಲಿಭೂದಾಳಿಮಧ್ಯಪ್ರಾಚ್ಯ
Share This Article
Facebook Whatsapp Whatsapp Telegram

Cinema news

lyari in pakistan dhurandhar
ಧುರಂಧರ್‌ ಸಿನಿಮಾದಲ್ಲಿ ನಮಗೆ 500 ಕೋಟಿ ಕೊಡಿ – ಹಿಟ್‌ ಬೆನ್ನಲ್ಲೇ ಪಾಲು ಕೇಳಿದ ಪಾಕ್‌
Cinema Latest Top Stories
Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories
Amita Singh Tomar
ಕೌನ್ ಬನೇಗಾ ಕರೋಡ್ ಪತಿಯಲ್ಲಿ 50 ಲಕ್ಷ ಗೆದ್ದಿದ್ದ ತಹಶೀಲ್ದಾರ್ ಅರೆಸ್ಟ್‌!
Cinema Crime Latest National Top Stories TV Shows
Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories

You Might Also Like

Raichuru Lorry Seize
Districts

8 ಲಕ್ಷ ಮೌಲ್ಯದ ಅನ್ನಭಾಗ್ಯ ಅಕ್ಕಿ ಅಕ್ರಮ ಸಾಗಣೆ – 600 ಚೀಲಗಳಿದ್ದ ಲಾರಿ ಜಪ್ತಿ

Public TV
By Public TV
35 minutes ago
DK Suresh
Bengaluru City

IPL ಆಸಕ್ತಿ ಇರೋರು ಕಾಸು ಕೊಟ್ಟು ಟಿಕೆಟ್‌ ತಗೋಳಿ – ಡಿಕೆ ಸುರೇಶ್‌

Public TV
By Public TV
1 hour ago
Iran Israel War 1
Bengaluru City

ತಿಂಗಳಾದ್ರೂ ಮುಗಿಯದ ಮಧ್ಯಪ್ರಾಚ್ಯ ಸಂಘರ್ಷ – ಯುದ್ಧ ಮುಂದುವರಿದ್ರೆ ಭಾರತದ ಮೇಲೇನು ಪರಿಣಾಮ?

Public TV
By Public TV
1 hour ago
Dharwad Jail Video Call
Crime

ಜೈಲಿನಿಂದ್ಲೇ ವಿಡಿಯೋ ಕಾಲ್, ಅಪ್ರಾಪ್ತೆಗೆ ಟಾರ್ಚರ್ – ವಿಷಯ ಗೊತ್ತಿದ್ರೂ ಸುಮ್ನಿದ್ದಾರಾ ಧಾರವಾಡ ಜೈಲಾಧಿಕಾರಿಗಳು?‌

Public TV
By Public TV
1 hour ago
Nanjangud Jathre
Districts

ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಇಂದಿನಿಂದ ದೊಡ್ಡ ಜಾತ್ರೆ ಸಂಭ್ರಮ

Public TV
By Public TV
1 hour ago
AI Image
Crime

ಅಂಗಡಿಯಲ್ಲಿ ಕ್ಯಾಂಡಿ ಕದ್ದಿದ್ದಕ್ಕೆ ಕೋಲಿನಿಂದ ಹೊಡೆದು ಮಗಳ ಹತ್ಯೆಗೈದ ಪಾಪಿ ತಂದೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?