Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹೊಳೆಹೊನ್ನೂರಲ್ಲಿ ಉಪನ್ಯಾಸಕ ನಿಗೂಢ ಸಾವು – ಹೊತ್ತಿ ಉರಿಯುತ್ತಿದ್ದ ಸ್ಥಿತಿಯಲ್ಲಿ ಶವ ಪತ್ತೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಹೊಳೆಹೊನ್ನೂರಲ್ಲಿ ಉಪನ್ಯಾಸಕ ನಿಗೂಢ ಸಾವು – ಹೊತ್ತಿ ಉರಿಯುತ್ತಿದ್ದ ಸ್ಥಿತಿಯಲ್ಲಿ ಶವ ಪತ್ತೆ

Crime

ಹೊಳೆಹೊನ್ನೂರಲ್ಲಿ ಉಪನ್ಯಾಸಕ ನಿಗೂಢ ಸಾವು – ಹೊತ್ತಿ ಉರಿಯುತ್ತಿದ್ದ ಸ್ಥಿತಿಯಲ್ಲಿ ಶವ ಪತ್ತೆ

Public TV
Last updated: March 29, 2026 3:08 pm
Public TV
Share
1 Min Read
Lecturer body found in burnt condition in Shivamogga Holehonnuru
SHARE

ಶಿವಮೊಗ್ಗ: ಅಡಿಕೆ ತೋಟವೊಂದರಲ್ಲಿ ಖಾಸಗಿ ಕಾಲೇಜಿನ ಉಪನ್ಯಾಸಕರೊಬ್ಬರ (Lecturer) ಮೃತದೇಹ ಬೆಂಕಿ ಹೊತ್ತಿ ಉರಿಯುತ್ತಿದ್ದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಭದ್ರಾವತಿ ತಾಲೂಕಿನ ಹೊಳೆಹೊನ್ನೂರು (Holehonnuru) ಸಮೀಪದ ಹನುಮಂತಾಪುರ ಗ್ರಾಮದಲ್ಲಿ ನಡೆದಿದೆ.

ಸುರೇಶ್ (58) ಅನುಮಾನಾಸ್ಪದ ಸ್ಥಿತಿಯಲ್ಲಿ ಮೃತಪಟ್ಟ ಉಪನ್ಯಾಸಕ ಎಂದು ಗುರುತಿಸಲಾಗಿದೆ. ಇವರು ಶಿವಮೊಗ್ಗದ ಖಾಸಗಿ ಕಾಲೇಜೊಂದರಲ್ಲಿ ಉಪನ್ಯಾಸಕರಾಗಿ ಕೆಲಸ ಮಾಡುತ್ತಿದ್ದರು. ಅವರ ತೋಟದಲ್ಲೇ ಶವ ಬೆಂಕಿ ಹೊತ್ತಿ ಉರಿಯುತ್ತಿರುವ ಸ್ಥಿತಿಯಲ್ಲಿ ಪತ್ತೆಯಾಗಿದೆ. ಅಕ್ಕಪಕ್ಕದ ತೋಟದವರು ಬೆಂಕಿಯಲ್ಲಿ ದೇಹ ಉರಿಯುತ್ತಿರುವುದನ್ನು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಸುಟ್ಟ ಸ್ಥಿತಿಯಲ್ಲಿ ಯುವಕನ ಶವ ಪತ್ತೆ – ಕೊಲೆ ಮಾಡಿ ಸುಟ್ಟು ಬಿಸಾಕಿರುವ ಶಂಕೆ

ಸ್ಥಳಕ್ಕಾಗಮಿಸಿದ ಹೊಳೆಹೊನ್ನೂರು ಠಾಣೆ ಪೊಲೀಸರು ಬೆಂಕಿ ನಂದಿಸಿದ್ದಾರೆ. ಅಷ್ಟರಲ್ಲಾಗಲೇ ಮೃತದೇಹ ಭಾಗಶಃ ಸುಟ್ಟು ಕರಕಲಾಗಿತ್ತು. ಸ್ಥಳಕ್ಕೆ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣದ ಸುತ್ತ ಸಂಪೂರ್ಣ ನಿಗೂಢತೆ ಆವರಿಸಿದ್ದು, ಆತ್ಮಹತ್ಯೆಯೋ? ಕೊಲೆಯೋ? ಎಂಬುದು ಪೊಲೀಸರ ತನಿಖೆಯ ನಂತರ ಸ್ಪಷ್ಟವಾಗಬೇಕಾಗಿದೆ.

ಶಿವಮೊಗ್ಗ ಜಿಲ್ಲಾ ರಕ್ಷಣಾಧಿಕಾರಿ ನಿಖಿಲ್‌.ಬಿ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿ, ಈ ಪ್ರಕರಣವನ್ನು ಪ್ರಾಥಮಿಕವಾಗಿ ಕೊಲೆ ಎಂದು ಪರಿಗಣಿಸಿ ತನಿಖೆ ನಡೆಸಲಾಗುತ್ತಿದೆ. ತನಿಖೆಗೆ ತಂಡ ರಚಿಸಲಾಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಕೃಷಿ ಹೊಂಡದಲ್ಲಿ ಈಜಲು ಹೋದ ನಾಲ್ವರು ಮಕ್ಕಳು ದಾರುಣ ಸಾವು

TAGGED:crimeHolehonnuruLecturerpoliceshivamoggaಭದ್ರಾವತಿ
Share This Article
Facebook Whatsapp Whatsapp Telegram

Cinema news

Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories
lyari in pakistan dhurandhar
ಧುರಂಧರ್‌ ಸಿನಿಮಾದಲ್ಲಿ ನಮಗೆ 500 ಕೋಟಿ ಕೊಡಿ – ಹಿಟ್‌ ಬೆನ್ನಲ್ಲೇ ಪಾಲು ಕೇಳಿದ ಪಾಕ್‌
Cinema Latest Top Stories
Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories
Amita Singh Tomar
ಕೌನ್ ಬನೇಗಾ ಕರೋಡ್ ಪತಿಯಲ್ಲಿ 50 ಲಕ್ಷ ಗೆದ್ದಿದ್ದ ತಹಶೀಲ್ದಾರ್ ಅರೆಸ್ಟ್‌!
Cinema Crime Latest National Top Stories TV Shows

You Might Also Like

MK Stalin Vijay
Latest

Tamil Nadu Polls | ಸಿಎಂ ಸ್ಟಾಲಿನ್, ನಟ ವಿಜಯ್ ನಾಮಪತ್ರ ಸಲ್ಲಿಕೆ – ಶಕ್ತಿ ಪ್ರದರ್ಶನ

Public TV
By Public TV
3 minutes ago
KH Muniyappa 2
Bengaluru City

ಗ್ಯಾಸ್ ಸಮಸ್ಯೆ ಬಗ್ಗೆ ಪ್ರಧಾನಿ ಮೋದಿ, ಪೆಟ್ರೋಲಿಯಂ ಸಚಿವರು ಮಾತಾಡಲಿ: ಮುನಿಯಪ್ಪ

Public TV
By Public TV
13 minutes ago
bus falls off bridge near badravati kagehalla
Crime

ಸೇತುವೆಯಿಂದ ಹಳ್ಳಕ್ಕೆ ಬಿದ್ದ ಬಸ್‌ – ಮೂವರ ಕೈಕಾಲು ಮುರಿತ, ಹಲವರಿಗೆ ಗಾಯ

Public TV
By Public TV
18 minutes ago
Rupee hits another low Indian Rupee Hits Record Low Despite Robust Economic Growth
Latest

ಆರ್‌ಬಿಐ ನಿರ್ಧಾರದಿಂದ ಏರಿಕೆಯಾಗಿ ಮತ್ತೆ ಡಾಲರ್‌ ಮುಂದೆ ಪಲ್ಟಿ – ಫಸ್ಟ್‌ ಟೈಂ 95 ರೂ.ಗೆ ಕುಸಿದ ಮೌಲ್ಯ

Public TV
By Public TV
27 minutes ago
Flight Seat
Latest

ಏ.20ರಿಂದ ವಿಮಾನದ 60% ಸೀಟುಗಳ ಆಯ್ಕೆ ಫ್ರೀ ಆದೇಶ ಜಾರಿ: ಡಿಜಿಸಿಎ

Public TV
By Public TV
34 minutes ago
A young man committed suicide in Tarikere Chikkamagaluru
Chikkamagaluru

ಕೌಟುಂಬಿಕ ಕಲಹ – ಆಂಧ್ರ ಮೂಲದ ಯುವಕ ತರೀಕೆರೆಯಲ್ಲಿ ಆತ್ಮಹತ್ಯೆ

Public TV
By Public TV
55 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?