Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಂಕಷ್ಟದ ಸಮಯದಲ್ಲಿ ಭಾರತದಿಂದ 38 ಸಾವಿರ MT ತೈಲ ಪೂರೈಕೆ – ಧನ್ಯವಾದ ಹೇಳಿದ ಶ್ರೀಲಂಕಾ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಸಂಕಷ್ಟದ ಸಮಯದಲ್ಲಿ ಭಾರತದಿಂದ 38 ಸಾವಿರ MT ತೈಲ ಪೂರೈಕೆ – ಧನ್ಯವಾದ ಹೇಳಿದ ಶ್ರೀಲಂಕಾ

Latest

ಸಂಕಷ್ಟದ ಸಮಯದಲ್ಲಿ ಭಾರತದಿಂದ 38 ಸಾವಿರ MT ತೈಲ ಪೂರೈಕೆ – ಧನ್ಯವಾದ ಹೇಳಿದ ಶ್ರೀಲಂಕಾ

Public TV
Last updated: March 29, 2026 6:14 pm
Public TV
Share
2 Min Read
Anura Kumara Dissanayake and modi
SHARE

ಕೊಲಂಬೋ: ಸಂಕಷ್ಟದ ಸಮಯದಲ್ಲಿ ಭಾರತ (India) ಇಂಧನ ಪೂರೈಕೆ ಮಾಡಿದ್ದಕ್ಕೆ ಶ್ರೀಲಂಕಾ (Sri Lanka) ಅಧ್ಯಕ್ಷ ದಿಸಾನಾಯಕೆ(Anura Kumara Dissanayake) ಭಾರತಕ್ಕೆ ಧನ್ಯವಾದ ಸಲ್ಲಿಸಿದ್ದಾರೆ.

ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ ಅವರು, ಮಧ್ಯಪ್ರಾಚ್ಯ ಸಂಘರ್ಷದಿಂದಾಗಿ ಶ್ರೀಲಂಕಾ ಎದುರಿಸುತ್ತಿರುವ ಇಂಧನ ಪೂರೈಕೆಯಲ್ಲಿನ ಅಡಚಣೆಗಳ ಕುರಿತು ಕೆಲವು ದಿನಗಳ ಹಿಂದೆ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಜೊತೆ ಮಾತನಾಡಿದ್ದೆ. ಭಾರತ ಕೂಡಲೇ ಸ್ಪಂದಿಸಿ ಸಹಕಾರ ನೀಡಿದ್ದಕ್ಕೆ ಕೃತಜ್ಞತೆಗಳು. ನಿನ್ನೆ ಕೊಲಂಬೊಗೆ 38,000 ಮೆಟ್ರಿಕ್ ಟನ್ ಇಂಧನ ಬಂದಿದೆ. ಸಹಕಾರ ನೀಡಿದ ವಿದೇಶಾಂಗ ಸಚಿವ ಜೈಶಂಕರ್‌ ಅವರಿಗೂ ಧನ್ಯವಾದಗಳು ಎಂದು ತಿಳಿಸಿದ್ದಾರೆ.

Spoke with PM @narendramodi a few days ago about the fuel supply disruptions Sri Lanka is facing due to the Middle East conflict. Grateful for India’s swift support. 38,000 MT of fuel arrived in Colombo yesterday. My thanks also to EAM @DrSJaishankar for his close coordination.

— Anura Kumara Dissanayake (@anuradisanayake) March 29, 2026


ಭಾರತ ಈಗ 20,000 ಮೆಟ್ರಿಕ್ ಟನ್ ಡೀಸೆಲ್, 18,000 ಮೆಟ್ರಿಕ್ ಟನ್ ಪೆಟ್ರೋಲ್ ಸೇರಿ 38,000 ಮೆಟ್ರಿಕ್ ಟನ್‌ ಇಂಧನವನ್ನು ಕಳುಹಿಸಿಕೊಟ್ಟಿದೆ. ಇದನ್ನೂ ಓದಿ: ಅಮೆರಿಕದ ಫೈಟರ್‌ ಜೆಟ್‌ ಲ್ಯಾಂಡಿಂಗ್‌ ನಿರಾಕರಿಸಿ ನಮ್ಮದು ತಟಸ್ಥ ದೇಶ ಎಂದ ಶ್ರೀಲಂಕಾ

ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವಿನ ಸಂಘರ್ಷದಿಂದ ಉಂಟಾದ ಇಂಧನ ಬಿಕ್ಕಟ್ಟಿನ ಕುರಿತು ಶ್ರೀಲಂಕಾ ಅಧ್ಯಕ್ಷರು ಮಾ.24 ರಂದು ಪ್ರಧಾನಿ ನರೇಂದ್ರ ಮೋದಿಗೆ ಕರೆ ಮಾಡಿ ಮಾತನಾಡಿದ್ದರು.

ಶ್ರೀಲಂಕಾ ಪಶ್ಚಿಮ ಏಷ್ಯಾ ಮತ್ತು ಸಿಂಗಾಪುರದಿಂದ ಇಂಧನವನ್ನು ಆಮದು ಮಾಡಿಕೊಳ್ಳುತ್ತಿತ್ತು. ಹಾರ್ಮುಜ್‌ ಜಲಸಂಧಿಯನ್ನು ಇರಾನ್‌ ಬಂದ್‌ ಮಾಡಿದ್ದು ವಿಶ್ವಾದ್ಯಂತ ತೈಲ ಬಿಕ್ಕಟ್ಟು ಎದುರಾಗಿದೆ. ಭಾರತ ತನ್ನ ಸ್ನೇಹಿತ ರಾಷ್ಟ್ರ ಎಂದು ಪರಿಗಣಿಸಿದ ಇರಾನ್‌ ಈಗ ಭಾರತದ ಹಡಗುಗಳ ಸಂಚಾರಕ್ಕೆ ಅನುಮತಿ ನೀಡಿದೆ.

ජනාධිපති අනුර කුමාර දිසානායක මැතිතුමා සමඟ බටහිර ආසියාවේ වර්ධනය වන තත්ත්වය පිළිබඳව සාකච්ඡා කළෙමි. එහිදී විශේෂයෙන් ගෝලීය බලශක්ති සුරක්ෂිතතාවයට බලපාන බාධාවන් සම්බන්ධයෙන් අවධානය යොමු කරන ලදී.

අපි ඉන්දියා-ශ්‍රී ලංකා බලශක්ති සහයෝගීතාවය ශක්තිමත් කිරීම සහ කලාපීය ආරක්ෂාව ඉහළ නැංවීම…

— Narendra Modi (@narendramodi) March 24, 2026

ಶ್ರೀಲಂಕಾದಲ್ಲಿ ಭಾರತ ಇಂಡಿಯನ್‌ ಆಯಿಲ್‌ ಕಂಪನಿಯ ಅಂಗಸಂಸ್ಥೆ ಲಂಕಾ ಐಒಸಿ ಪಿಎಲ್‌ಸಿ ಕಾರ್ಯನಿರ್ವಹಿಸುತ್ತಿದೆ. ಶ್ರೀಲಂಕಾ ಐಒಸಿ ಜೊತೆ ಒಪ್ಪಂದ ಮಾಡಿಕೊಂಡಿದ್ದ ಪೂರೈಕೆದಾರರಿಗೆ ತೈಲ ಪೂರೈಸಲು ಸಾಧ್ಯವಾಗದ ಕಾರಣ ಲಂಕಾದಲ್ಲಿ ತೈಲ ಬಿಕ್ಕಟ್ಟು ತೀವ್ರಗೊಂಡಿದೆ.

ಮಾ.22 ರಿಂದ ಶ್ರೀಲಂಕಾ ಇಂಧನ ದರವನ್ನು 25% ಏರಿಕೆ ಮಾಡಿದೆ. ಮಾ.1 ರಿಂದ ಲೆಕ್ಕ ಹಾಕಿದರೆ ಮೂರನೇ ಬಾರಿ ದರ ಏರಿದೆ. ಒಂದು ಲೀಟರ್‌ ಪೆಟ್ರೋಲ್‌ಗೆ ಮೊದಲು 317 ಲಂಕಾ ರೂಪಿ ಇದ್ದರೆ ಈಗ 81 ರೂ. ಏರಿಕೆಯಾಗಿ 398 ರೂ. ತಲುಪಿದೆ. ಡೀಸೆಲ್‌ ದರ ಮೊದಲು 303 ಶ್ರೀಲಂಕಾ ರೂ. ಇದ್ದರೆ ಈಗ 79 ರೂ. ಏರಿಕೆಯಾಗಿ 382 ರೂ. ತಲುಪಿದೆ.

TAGGED:Dissanayakeindianarendra modiSri Lankaದಿಸಾನಾಯಕೆನರೇಂದ್ರ ಮೋದಿಭಾರತಶ್ರೀಲಂಕಾ
Share This Article
Facebook Whatsapp Whatsapp Telegram

Cinema news

lyari in pakistan dhurandhar
ಧುರಂಧರ್‌ ಸಿನಿಮಾದಲ್ಲಿ ನಮಗೆ 500 ಕೋಟಿ ಕೊಡಿ – ಹಿಟ್‌ ಬೆನ್ನಲ್ಲೇ ಪಾಲು ಕೇಳಿದ ಪಾಕ್‌
Cinema Latest Top Stories
Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories
Amita Singh Tomar
ಕೌನ್ ಬನೇಗಾ ಕರೋಡ್ ಪತಿಯಲ್ಲಿ 50 ಲಕ್ಷ ಗೆದ್ದಿದ್ದ ತಹಶೀಲ್ದಾರ್ ಅರೆಸ್ಟ್‌!
Cinema Crime Latest National Top Stories TV Shows
Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories

You Might Also Like

Clashes between Congress and BJP workers at Bagalkote election campaign rally
Bagalkot

ಬಾಗಲಕೋಟೆ ಉಪಕದನ | ರ‍್ಯಾಲಿಯಲ್ಲಿ ಕೈ ಕೈ ಮಿಲಾಯಿಸಿಸಿದ ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರು

Public TV
By Public TV
2 minutes ago
CONGRESS
Latest

ಪಶ್ಚಿಮ ಬಂಗಾಳ ಚುನಾವಣೆ – 284 ʻಕೈʼ ಅಭ್ಯರ್ಥಿಗಳ ಮೊದಲ ಪಟ್ಟಿ ರಿಲೀಸ್‌

Public TV
By Public TV
39 minutes ago
Iran War US sees first combat loss of valuable E 3 aircraft in missile strike Prince Sultan Air Base
Cricket

ಅಮೆರಿಕದ 2800 ಕೋಟಿ ಮೌಲ್ಯದ ʼಆಕಾಶದ ಕಣ್ಣʼನ್ನೇ ಕಿತ್ತ ಇರಾನ್‌ – ವಿಮಾನ 2 ಹೋಳು

Public TV
By Public TV
50 minutes ago
H.D Deve Gowda
Districts

ತಂಗಿಯ ಸಮಾಧಿಗೆ ಪೂಜೆ ಸಲ್ಲಿಸಿ ಕಣ್ಣೀರಿಟ್ಟ ದೊಡ್ಡಗೌಡ್ರು

Public TV
By Public TV
1 hour ago
a lorry carrying lpg cylinders overturned in rona
Districts

ಎಲ್‍ಪಿಜಿ ಸಿಲಿಂಡರ್ ಸಾಗಿಸುತ್ತಿದ್ದ ಲಾರಿ ಪಲ್ಟಿ

Public TV
By Public TV
2 hours ago
Weather
Bengaluru City

ಮುಂದಿನ 3 ಗಂಟೆಯಲ್ಲಿ ಬೆಂಗಳೂರು ಸೇರಿದಂತೆ 6 ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?