Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಧುರಂಧರ್‌ ಸಿನಿಮಾದಲ್ಲಿ ನಮಗೆ 500 ಕೋಟಿ ಕೊಡಿ – ಹಿಟ್‌ ಬೆನ್ನಲ್ಲೇ ಪಾಲು ಕೇಳಿದ ಪಾಕ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಧುರಂಧರ್‌ ಸಿನಿಮಾದಲ್ಲಿ ನಮಗೆ 500 ಕೋಟಿ ಕೊಡಿ – ಹಿಟ್‌ ಬೆನ್ನಲ್ಲೇ ಪಾಲು ಕೇಳಿದ ಪಾಕ್‌

Cinema

ಧುರಂಧರ್‌ ಸಿನಿಮಾದಲ್ಲಿ ನಮಗೆ 500 ಕೋಟಿ ಕೊಡಿ – ಹಿಟ್‌ ಬೆನ್ನಲ್ಲೇ ಪಾಲು ಕೇಳಿದ ಪಾಕ್‌

Public TV
Last updated: March 29, 2026 7:50 pm
Public TV
Share
2 Min Read
lyari in pakistan dhurandhar
SHARE

ಧುರಂಧರ್ 2 ಪಾಕಿಸ್ತಾನದಲ್ಲಿ (Pakistan) ಬಿಡುಗಡೆಯಾಗದೇ ಇದ್ದರೂ ಅಲ್ಲಿ ಭಾರೀ ಜನಪ್ರಿಯತೆ ಗಳಿಸಿದೆ. ಬಾಕ್ಸ್‌ ಆಫೀಸ್‌ನಲ್ಲಿ 1 ಸಾವಿರ ಕೋಟಿಗೂ ಅಧಿಕ ಕಲೆಕ್ಷನ್‌ ಮಾಡುತ್ತಿರುವ ಧುರಂಧರ್‌ ಸಿನಿಮಾದ ಆದಾಯದಲ್ಲಿ ಈಗ ತಮಗೆ ಪಾಲು ನೀಡುವಂತೆ ಬೇಡಿಕೆ ಇಟ್ಟು ಟ್ರೋಲ್‌ ಆಗುತ್ತಿದ್ದಾರೆ.

ಕರಾಚಿಯಲ್ಲಿರುವ ಲಿಯಾರಿ (Lyari) ಪ್ರದೇಶದಲ್ಲಿ ನಡೆದ ಗ್ಯಾಂಗ್‌ವಾರ್‌, ಸರ್ಕಾರ ಮತ್ತು ಗುಪ್ತಚರ ಸಂಸ್ಥೆ ಐಎಸ್‌ಐ ಜೊತೆ ಈ ಕ್ರಿಮಿನಲ್‌ಗಳಿಗೆ ಇರುವ ಸಂಬಂಧವನ್ನು ಆಧಾರಿಸಿ ನಿರ್ದೇಶಕ ಆದಿತ್ಯ ಧರ್ ಸಿನಿಮಾ ತೆಗೆದಿದ್ದಾರೆ.

“Aditya Dhar ji, attention please…” 🤣🤣

Dhurandhar 2 has earned over ₹1000 crore
so far. Now, people of LYARI are demanding a 50% share for their development. 🤣

Pakistan govt is not developing Lyari despite getting billions in loans from US and IMF. pic.twitter.com/gVaHP3R39W

— Suraj Kumar Bauddh (@SurajKrBauddh) March 27, 2026

ಕಾಳಸಂತೆಯಲ್ಲಿ ಈ ಸಿನಿಮವನ್ನು ವೀಕ್ಷಿಸಿದ ಲಿಯಾರಿ ಜನ ಈಗ ಸಿನಿಮಾದ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಧುರಂಧರ್‌ (Dhurandhar) ಎರಡೂ ಸಿನಿಮಾಗಳು ಭರ್ಜರಿ ಯಶಸ್ಸು ಕಂಡು ಹಿನ್ನೆಲೆಯಲ್ಲಿ ಬಂದ ಲಾಭದಲ್ಲಿ 500 ಕೋಟಿ ರೂ. ಹಣವನ್ನು ನಮಗೆ ಕೊಡಿ. ಈ ಹಣದಲ್ಲಿ ನಾವು ರಸ್ತೆ ಹಾಗೂ ಮೂಲ ಸೌಕರ್ಯಗಳನ್ನು ನಾವು ಅಭಿವೃದ್ಧಿ ಮಾಡುತ್ತೇವೆ ಎಂದಿದ್ದಾರೆ.

ಈ ಭಾಗದ ರಸ್ತೆಗಳು ಚೆನ್ನಾಗಿಲ್ಲ. 1 ಸಾವಿರ ಕೋಟಿ ರೂ.ನಲ್ಲಿ ಅರ್ಧಭಾಗವಾದ 500 ಕೋಟಿ ರೂ. ಹಣವನ್ನು ನಮಗೆ ನೀಡಿದರೆ ಚೆನ್ನಾಗಿರುವ ರಸ್ತೆಗಳನ್ನು ನಿರ್ಮಾಣ ಮಾಡಬಹುದು. ಮಕ್ಕಳು ಅಪಾಯವಿಲ್ಲದೆ ಓಡಾಡಬಹುದು. ದಯವಿಟ್ಟು ನಮಗೆ ಹಣ ಕೊಡಿ ಎಂದು ಕೇಳಿದ್ದಾರೆ. ಇದನ್ನೂ ಓದಿ: ಕೌನ್ ಬನೇಗಾ ಕರೋಡ್ ಪತಿಯಲ್ಲಿ 50 ಲಕ್ಷ ಗೆದ್ದಿದ್ದ ತಹಶೀಲ್ದಾರ್ ಅರೆಸ್ಟ್‌!

ಥೈಲ್ಯಾಂಡ್‌ನ ಬ್ಯಾಂಕಾಕ್‌ನಲ್ಲಿ 6 ಎಕರೆ ಬೃಹತ್ ಜಾಗದಲ್ಲಿ ಲಿಯಾರಿ ಪ್ರದೇಶದ ಸೆಟ್‌ ನಿರ್ಮಾಣ ಮಾಡಲಾಗಿತ್ತು. ನಿರ್ಮಾಣ ವಿನ್ಯಾಸಕ ಸೈನಿ ಎಸ್ ಜೋಹ್ರೇ 20 ದಿನಗಳಲ್ಲಿ ಸೆಟ್‌ ನಿರ್ಮಿಸಿದ್ದರು. 

ಬಾಕ್ಸ್‌ ಆಫೀಸ್‌ನಲ್ಲಿ ಭರ್ಜರಿ ಕಲೆಕ್ಷನ್‌ ಮಾಡುತ್ತಿರುವ ಧುರಂದರ್‌ 11 ದಿನಗಳಲ್ಲಿ 1200 ಕೋಟಿ ರೂ. ಅಧಿಕ ಹಣ ಗಳಿಸಿ ಮುನ್ನುಗ್ಗುತ್ತಿದೆ.  ಭಾರತದಲ್ಲೇ 770 ಕೋಟಿ ರೂ. ಗಳಿಸಿರುವ ಸಿನಿಮಾ ಒಟ್ಟು 1226 ಕೋಟಿ ರೂ. ಗಳಿಸಿದೆ.

TAGGED:DhurandharLyaripakistanಧುರಂಧರ್ಪಾಕಿಸ್ತಾನಲಿಯಾರಿ
Share This Article
Facebook Whatsapp Whatsapp Telegram

Cinema news

Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories
Amita Singh Tomar
ಕೌನ್ ಬನೇಗಾ ಕರೋಡ್ ಪತಿಯಲ್ಲಿ 50 ಲಕ್ಷ ಗೆದ್ದಿದ್ದ ತಹಶೀಲ್ದಾರ್ ಅರೆಸ್ಟ್‌!
Cinema Crime Latest National Top Stories TV Shows
Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories

You Might Also Like

Serial accident near Nelamangala KSRTC driver beaten up by angry commuters Nelamangala Bengaluru 2
Bengaluru Rural

ನೆಲಮಂಗಲ ಬಳಿ ಸರಣಿ ಅಪಘಾತ – ರೊಚ್ಚಿಗೆದ್ದ ಸವಾರರಿಂದ KSRTC ಚಾಲಕನಿಗೆ ಥಳಿತ

Public TV
By Public TV
1 hour ago
villagers fall ill after consuming ramanavami prasada in devanahalli
Bengaluru Rural

ಶ್ರೀರಾಮನವಮಿ ಪ್ರಸಾದ ಸೇವಿಸಿದ ನೂರಾರು ಮಂದಿಗೆ ಅನಾರೋಗ್ಯ

Public TV
By Public TV
1 hour ago
indian LPG Tankers
Latest

ಹಾರ್ಮುಜ್‌ ದಾಟಲು ಗ್ರೀನ್‌ ಸಿಗ್ನಲ್‌ – ಭಾರತಕ್ಕೆ ಬಂತು LPG ಟ್ಯಾಂಕರ್‌

Public TV
By Public TV
2 hours ago
Anura Kumara Dissanayake and modi
Latest

ಸಂಕಷ್ಟದ ಸಮಯದಲ್ಲಿ ಭಾರತದಿಂದ 38 ಸಾವಿರ MT ತೈಲ ಪೂರೈಕೆ – ಧನ್ಯವಾದ ಹೇಳಿದ ಶ್ರೀಲಂಕಾ

Public TV
By Public TV
2 hours ago
Man Tries To Open Emergency Door On IndiGo Flight Says He Was Possessed By Ghost
Crime

ಬೆಂಗ್ಳೂರು To ವಾರಣಾಸಿ ವಿಮಾನದ ಎಮರ್ಜೆನ್ಸಿ ಡೋರ್‌ ತೆಗೆಯಲು ಯತ್ನ – ಕೇಳಿದ್ರೆ ʻದೆವ್ವ ಹಿಡಿದಿದೆʼ ಎಂದ ಯಡವಟ್‌ ಪ್ರಯಾಣಿಕ!

Public TV
By Public TV
2 hours ago
2 rupees per 1 kg watermelon price drops due to iran war bidar farmers 2
Bidar

ಇರಾನ್‌ ಯುದ್ಧ| 2 ರೂಪಾಯಿಗೆ ಕುಸಿದ ಕಲ್ಲಂಗಡಿ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?