Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಏ.1 ರಿಂದ ಐತಿಹಾಸಿಕ ಬೆಂಗಳೂರು ಕರಗ – ಕಣ್ಮನ ಸೆಳೆಯುತ್ತಿದೆ ದೀಪಾಲಂಕಾರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಏ.1 ರಿಂದ ಐತಿಹಾಸಿಕ ಬೆಂಗಳೂರು ಕರಗ – ಕಣ್ಮನ ಸೆಳೆಯುತ್ತಿದೆ ದೀಪಾಲಂಕಾರ

Bengaluru City

ಏ.1 ರಿಂದ ಐತಿಹಾಸಿಕ ಬೆಂಗಳೂರು ಕರಗ – ಕಣ್ಮನ ಸೆಳೆಯುತ್ತಿದೆ ದೀಪಾಲಂಕಾರ

Public TV
Last updated: March 30, 2026 7:33 am
Public TV
Share
1 Min Read
Karaga 3
SHARE

ಬೆಂಗಳೂರು: ಐತಿಹಾಸಿಕ ಕರಗ (Karaga Mahotsav) ಆಚರಣೆಗೆ ಕ್ಷಣಗಣನೆ ಶುರುವಾಗಿದೆ. ಚೈತ್ರ ಪೌರ್ಣಿಮೆಯ ಬೆಳದಿಂಗಳಲ್ಲಿ ಹೂವಿನ ದಂಡೆಯನ್ನ ಹೊತ್ತು ಸಾಗುವ ವಿಶ್ವವಿಖ್ಯಾತ ಕರಗ ಕಣ್ತುಂಬಿಕೊಳ್ಳಲು ಭಕ್ತರು ಕಾತರರಾಗಿದ್ದಾರೆ.

Karaga

ಏಪ್ರಿಲ್ 1 ರ ಚೈತ್ರ ಪೌರ್ಣಮಿಯ ದಿನ ಕರಗ ಶಕ್ತ್ಯೋತ್ಸವ ನಡೆಯಲಿದೆ. ಈ ಬಾರಿಯೂ ಎ. ಜ್ಞಾನೇಂದ್ರ, ಕರಗ ಹೊರಲಿದ್ದಾರೆ. ಈ ಬಾರಿಯ ಕರಗ ಉತ್ಸವವು ಹಲವು ವಿಶೇಷತೆಗಳಿಂದ ಕೂಡಿದ್ದು, ಮೈಸೂರು ದಸರಾದಂತೆ ಕರಗದಲ್ಲಿ ದೀಪಾಲಂಕಾರ (Lightings) ವ್ಯವಸ್ಥೆ ಮಾಡಲಾಗಿದೆ. ಇದನ್ನೂ ಓದಿ: ಬೆಂಗ್ಳೂರು To ವಾರಣಾಸಿ ವಿಮಾನದ ಎಮರ್ಜೆನ್ಸಿ ಡೋರ್‌ ತೆಗೆಯಲು ಯತ್ನ – ಕೇಳಿದ್ರೆ ʻದೆವ್ವ ಹಿಡಿದಿದೆʼ ಎಂದ ಯಡವಟ್‌ ಪ್ರಯಾಣಿಕ!

Karaga 2

ಲೈಟಿಂಗ್ಸ್ ಗಳಿಂದ ಧರ್ಮರಾಯ ದೇವಸ್ಥಾನದ ಬೀದಿಗಳು, ಕರಗ ಸಾಗಿ ಹೋಗುವ ರಸ್ತೆಗಳಾದ ಜೆಸಿ ರಸ್ತೆ, ಕಾರ್ಪೋರೇಶನ್ ರಸ್ತೆ, GBA ಕಚೇರಿ ಆವರಣ, ಎಸ್ಪಿ ರಸ್ತೆ, ಅವೆನ್ಯೂ ರಸ್ತೆ, ಕೆ.ಆರ್ ಮಾರ್ಕೆಟ್, ಹಡ್ಸನ್ ಸರ್ಕಲ್, ಹಲಸೂರು ಗೇಟ್ ಸರ್ಕಲ್ ನಲ್ಲಿ, ಕಾರ್ಪೊರೇಷನ್ ಸರ್ಕಲ್ ಗಳಲ್ಲಿ ದೀಪಾಲಂಕಾರ ಮಾಡಲಾಗಿದೆ. ದೀಪಾಲಂಕಾರ ನೋಡುವಗರ ಕಣ್ಮನ ಸೆಳೆಯುತ್ತಿದೆ. ಇದನ್ನೂ ಓದಿ: ಅಮೆರಿಕದ 2800 ಕೋಟಿ ಮೌಲ್ಯದ ʻಆಕಾಶದ ಕಣ್ಣʼನ್ನೇ ಕಿತ್ತ ಇರಾನ್‌ – ವಿಮಾನ 2 ಹೋಳು

TAGGED:bengaluru karagakaraga mahotsavlightingsಕರಗ ಮಹೋತ್ಸವದೀಪಾಲಂಕಾರಬೆಂಗಳೂರು ಕರಗ
Share This Article
Facebook Whatsapp Whatsapp Telegram

Cinema news

Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema
vijay thalapathy
ನಟ ವಿಜಯ್‌ ವಿರುದ್ಧ ಪ್ರಕರಣ ದಾಖಲು
Cinema Latest South cinema Top Stories
Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories

You Might Also Like

Rahul Tewatia
Cricket

ನಿಯಮ ಉಲ್ಲಂಘಿಸಿ ರೆಡ್‌ಹ್ಯಾಂಡಾಗಿ ಸಿಕ್ಕಿಬಿದ್ದ ತೆವಾಟಿಯಾ!

Public TV
By Public TV
31 seconds ago
S.S Mallikarjun
Davanagere

ಸಮರ್ಥ್ ಗೆಲುವಿಗಾಗಿ ಕೆಂಡ ತುಳಿದು ವಿಶೇಷ ಪೂಜೆ ಸಲ್ಲಿಸಿದ ಸಚಿವ ಎಸ್‌.ಎಸ್ ಮಲ್ಲಿಕಾರ್ಜುನ್

Public TV
By Public TV
59 seconds ago
chhattisgarh high court 1
Court

ಮನೆಗಳಲ್ಲಿ ಪ್ರಾರ್ಥನಾ ಸಭೆ ನಡೆಸಲು ಪೂರ್ವಾನುಮತಿ ಬೇಡ – ಛತ್ತೀಸ್‌ಗಢ ಹೈಕೋರ್ಟ್

Public TV
By Public TV
15 minutes ago
Narendra Modi Rajanath Singh
Latest

ಪಶ್ಚಿಮ ಏಷ್ಯಾ ಬಿಕ್ಕಟ್ಟು – ದೇಶದಲ್ಲಿ ಇಂಧನ ಭದ್ರತೆ ಪರಿಶೀಲಿಸಲು ಮೋದಿ ಅಧ್ಯಕ್ಷತೆಯಲ್ಲಿಂದು ಭದ್ರತಾ ಸಭೆ

Public TV
By Public TV
35 minutes ago
State Nursing Council Registrar mallu
Bengaluru City

ಬಲವಂತವಾಗಿ ತಬ್ಬಿಕೊಂಡು ಮುತ್ತು, ಅಂಗಾಂಗ ಮುಟ್ಟಿ ದೌರ್ಜನ್ಯ – ರಾಜ್ಯ ನರ್ಸಿಂಗ್ ಕೌನ್ಸಿಲ್ ರಿಜಿಸ್ಟ್ರಾರ್‌ ಅರೆಸ್ಟ್

Public TV
By Public TV
38 minutes ago
Oracle
Latest

ಅಮೆರಿಕದ ಕಂಪನಿಯಿಂದ ಶಾಕ್‌ – ಭಾರತದಲ್ಲಿ 12,000 ಉದ್ಯೋಗ ಕಡಿತಗೊಳಿಸಿದ ಒರಾಕಲ್

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?