Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸೀಮೆಎಣ್ಣೆ ಸರಬರಾಜಿಗೆ ನಿಯಮ ಸಡಿಲಿಸಿದ ಕೇಂದ್ರ; ಪೆಟ್ರೋಲ್ ಪಂಪ್‌ಗಳ ಮೂಲಕ 60 ದಿನಗಳವರೆಗೆ ಮಾರಾಟಕ್ಕೆ ಅವಕಾಶ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಸೀಮೆಎಣ್ಣೆ ಸರಬರಾಜಿಗೆ ನಿಯಮ ಸಡಿಲಿಸಿದ ಕೇಂದ್ರ; ಪೆಟ್ರೋಲ್ ಪಂಪ್‌ಗಳ ಮೂಲಕ 60 ದಿನಗಳವರೆಗೆ ಮಾರಾಟಕ್ಕೆ ಅವಕಾಶ

Latest

ಸೀಮೆಎಣ್ಣೆ ಸರಬರಾಜಿಗೆ ನಿಯಮ ಸಡಿಲಿಸಿದ ಕೇಂದ್ರ; ಪೆಟ್ರೋಲ್ ಪಂಪ್‌ಗಳ ಮೂಲಕ 60 ದಿನಗಳವರೆಗೆ ಮಾರಾಟಕ್ಕೆ ಅವಕಾಶ

Public TV
Last updated: March 30, 2026 8:28 am
Public TV
Share
2 Min Read
Kerosene
SHARE

ನವದೆಹಲಿ: ದೇಶಾದ್ಯಂತ ಸೀಮೆ ಎಣ್ಣೆ (Kerosene ವಿತರಣೆ ಮಾಡುವ ನಿಯಮವನ್ನ ಕೇಂದ್ರ ಸರ್ಕಾರ (Central Government) ಸಡಿಲಗೊಳಿಸಿದೆ. ಜಾಗತಿಕ ಮಟ್ಟದಲ್ಲಿ ಉಂಟಾಗಿರುವ ತೈಲ ಬಿಕ್ಕಟ್ಟು ಪರಿಸ್ಥಿತಿ ಗಮನದಲ್ಲಿಟ್ಟುಕೊಂಡು ಕೇಂದ್ರ ಸರ್ಕಾರ, ಮನೆಗಳಿಗೆ (ಅಡುಗೆ ಮತ್ತು ದೀಪಗಳ ಬಳಕೆಗೆ) ಅಗತ್ಯವಾದ ಇಂಧನ ತಲುಪಿಸಲು ಈ ನಿರ್ಧಾರ ತೆಗೆದುಕೊಂಡಿದೆ.

ಮಾರ್ಚ್ 29 ರಂದು ಹೊರಡಿಸಲಾದ ಗೆಜೆಟ್ ಅಧಿಸೂಚನೆಯ ಪ್ರಕಾರ, ದೆಹಲಿ, ಹರಿಯಾಣ, ಉತ್ತರ ಪ್ರದೇಶ ಮತ್ತು ಗುಜರಾತ್ ಸೇರಿದಂತೆ 21 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಸೀಮೆ ಎಣ್ಣೆ ವಿತರಿಸಲು ಅನುಮತಿ ನೀಡಿದೆ. ಮುಂದಿನ 60 ದಿನಗಳ ವರೆಗೆ ಪೆಟ್ರೋಲ್‌ ಪಂಪ್‌ಗಳು (Petrol Pumps) ಸೇರಿದಂತೆ ಚಿಲ್ಲರೆ ಮಾರ್ಗಗಳ ಮೂಲಕ ಸೀಮೆ ಎಣ್ಣೆ ವಿತರಿಸಲು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯ ಅನುಮತಿ ನೀಡಿದೆ.

Kerosene 2

ಮನೆಯ ಅಡುಗೆ ಉದ್ದೇಶಗಳಿಗಾಗಿ ಸೀಮೆಎಣ್ಣೆಯನ್ನು ಪೂರೈಸಲು ವ್ಯವಸ್ಥೆ ಮಾಡಲಾಗಿದ್ದು, ಈ ಸಡಿಲಿಕೆಗಳು ತಕ್ಷಣದಿಂದ ಜಾರಿಗೆ ಬಂದಿದೆ. 60 ದಿನಗಳವರೆಗೆ ಅಥವಾ ಮುಂದಿನ ಆದೇಶದವರೆಗೆ ಮಾನ್ಯವಾಗಿರುತ್ತವೆ.

1934 ಮತ್ತು 2002 ರ ಪೆಟ್ರೋಲಿಯಂ ಕಾಯ್ದೆಯ (Petroleum Act of 1934 and 2002) ಅಡಿಯಲ್ಲಿ ಸರ್ಕಾರವು ಕೆಲವು ಪೆಟ್ರೋಲಿಯಂ ಉತ್ಪನ್ನಗಳನ್ನು ಸಾಮಾನ್ಯ ಸುರಕ್ಷತೆ ಮತ್ತು ಪರವಾನಗಿ ನಿಯಮಗಳಿಂದ ತಾತ್ಕಾಲಿಕವಾಗಿ ವಿನಾಯಿತಿ ನೀಡಬಹುದಾಗಿದೆ. ಹಾಗಾಗಿ ಕಠಿಣ ಸಂದರ್ಭಗಳಲ್ಲಿ ಕಾಯ್ದೆಯ ಯಾವುದೇ ನಿಬಂಧನೆಗಳಿಂದ ಅಥವಾ ಅದರ ಉಪ – ವಿಭಾಗಗಳಿಂದ ಪೆಟ್ರೋಲಿಯಂ ಸರಕುಗಳ ವರ್ಗಕ್ಕೆ ವಿನಾಯ್ತಿ ನೀಡಲು ಕೇಂದ್ರ ಸರ್ಕಾರ ಅಧಿಕಾರ ಹೊಂದಿದೆ. ಜೊತೆಗೆ ಷರತ್ತುಗಳನ್ನೂ ವಿಧಿಸಬಹುದಾಗಿದೆ ಎಂದು ಸಚಿವಾಲಯ ಹೇಳಿದೆ.

pds kerosene

ಪರಿಷ್ಕೃತ ಮಾನದಂಡಗಳ ಅಡಿಯಲ್ಲಿ, ಗೊತ್ತುಪಡಿಸಿದ ಪೆಟ್ರೋಲ್ ಪಂಪ್‌ಗಳು ಅಡುಗೆ ಮತ್ತು ಬೆಳಕಿನ ಉದ್ದೇಶಗಳಿಗಾಗಿ ಮನೆಗಳಿಗೆ ಸೀಮೆಎಣ್ಣೆ ಸಂಗ್ರಹಿಸಿ ವಿತರಿಸಲು ಅನುಮತಿಸಲಾಗುತ್ತದೆ. ಪ್ರತಿ ಘಟಕವು 5,000 ಲೀಟರ್‌ಗಳವರೆಗೆ ಸಂಗ್ರಹಿಸಬಹುದಾಗಿದೆ. ಅದಕ್ಕಾಗಿ ರಾಜ್ಯ ಸರ್ಕಾರಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಆಡಳಿತಗಳು ಪ್ರತಿ ಜಿಲ್ಲೆಗಳಲ್ಲಿ 2 ಸೇವಾ ಕೇಂದ್ರಗಳನ್ನ ಗುರುತಿಸಲಿವೆ ಎಂದು ಕೇಂದ್ರ ಸಚಿವಾಲಯ ಹೇಳಿದೆ.

ಅಲ್ಲದೇ 2002 ರ ಕಾಯ್ದೆಯ ಪ್ರಕಾರ, ಸೀಮೆಎಣ್ಣೆಯನ್ನು ನಿರ್ವಹಿಸುವ ಡೀಲರ್‌ಗಳು ಮತ್ತು ಸಾರಿಗೆ ವಾಹನಗಳಿಗೆ ಪರವಾನಗಿ ಅವಶ್ಯಕತೆಗಳನ್ನೂ ಸಡಿಲಗೊಳಿಸುತ್ತದೆ.

TAGGED:Central GovernmentkeroseneKerosene Supply RulesLPG ShortagePetrol Pumpsಕರ್ನಾಟಕಕೇಂದ್ರ ಸರ್ಕಾರನವದೆಹಲಿಪೆಟ್ರೋಲ್ ಪಂಪ್ಸೀಮೆ ಎಣ್ಣೆ
Share This Article
Facebook Whatsapp Whatsapp Telegram

Cinema news

Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema
vijay thalapathy
ನಟ ವಿಜಯ್‌ ವಿರುದ್ಧ ಪ್ರಕರಣ ದಾಖಲು
Cinema Latest South cinema Top Stories

You Might Also Like

I would have banned him IPL founder Lalit Modi slams LSG owner Sanjiv Goenka over animated exchange with captain Rishabh Pant and coach after defeat
Cricket

ಗೋಯೆಂಕಾ ವಿರುದ್ಧ ಕೆಂಡಾಮಂಡಲ – ನಾನು ಐಪಿಎಲ್‌ ಅಧ್ಯಕ್ಷನಾಗಿದ್ದರೆ ನಿಷೇಧಿಸುತ್ತಿದ್ದೆ: ಲಲಿತ್‌ ಮೋದಿ

Public TV
By Public TV
3 minutes ago
Love
Latest

ಪ್ರತಿ ಮಳೆಗೂ ನೀನಿಟ್ಟ ನೆನಪು ಅದೆಷ್ಟು ಶಾಶ್ವತ..!

Public TV
By Public TV
6 minutes ago
BRT Fire
Chamarajanagar

ಬಿಆರ್‌ಟಿ ಹುಲಿ ಸಂರಕ್ಷಿತಾರಣ್ಯಕ್ಕೆ ಮತ್ತೆ ಬೆಂಕಿ – 25ಕ್ಕೂ ಹೆಚ್ಚು ಎಕರೆ ಅಗ್ನಿಗಾಹುತಿ

Public TV
By Public TV
6 minutes ago
Mount Everest 2
Crime

ವಿಮೆ ಹಣಕ್ಕೆ ಎವರೆಸ್ಟ್ ಚಾರಣಿಗರಿಗೆ ಶೆರ್ಪಾಗಳಿಂದ `ವಿಷ’

Public TV
By Public TV
46 minutes ago
EV Vehicles
Bengaluru City

ವಾರ್ ಎಫೆಕ್ಟ್‌ನಿಂದ EVಗೆ ಹೆಚ್ಚಿದ ಡಿಮ್ಯಾಂಡ್ – ತಿಂಗಳಲ್ಲಿ 29 ಸಾವಿರಕ್ಕೂ ಅಧಿಕ ವಾಹನಗಳು ಸೇಲ್

Public TV
By Public TV
1 hour ago
Auto gas
Bengaluru City

ಕರ್ನಾಟಕದಲ್ಲಿ ಆಟೋ ಗ್ಯಾಸ್‌ ಪೂರೈಕೆಯನ್ನು ಹೆಚ್ಚಿಸಿದ್ದೇವೆ: ಇಂಡಿಯನ್‌ ಆಯಿಲ್‌

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?